ಸಂಗ್ರಹಗಳು
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಡಿ.ಕೆ.ಸುರೇಶ್ ಸೋದರಿ ಎಂದು ಸ್ತ್ರೀ ರೋಗ ತಜ್ಞರಿಗೂ ವಂಚನೆ
    Viral

    ಡಿ.ಕೆ.ಸುರೇಶ್ ಸೋದರಿ ಎಂದು ಸ್ತ್ರೀ ರೋಗ ತಜ್ಞರಿಗೂ ವಂಚನೆ

    vartha chakraBy vartha chakraಜನವರಿ 7, 202519 ಪ್ರತಿಕ್ರಿಯೆಗಳು2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು,ಜ.7-
    ಮಾಜಿ ಸಂಸದ ಡಿ.ಕೆ.ಸುರೇಶ್ ಅವರ ಸಹೋದರಿ ಎಂದು ವಂಚನೆ ನಡೆಸುತ್ತಿದ್ದ ಖತರ್ನಾಕ್ ವಂಚಕಿ ಐಶ್ವರ್ಯ ಗೌಡ ವಿರುದ್ಧ ಮತ್ತೊಂದು ಎಫ್ಐಆರ್ ದಾಖಲಾಗಿದೆ.
    ಬರೋಬರಿ 2.52 ಕೋಟಿ ನಗದು ಹಾಗೂ 2.350 ಕೆಜಿ ಚಿನ್ನಾಭರಣ ಪಡೆದು ಐಶ್ವರ್ಯ ಗೌಡ ವಂಚನೆ ಮಾಡಿದ್ದಾಳೆ ಎಂದು ವೈದ್ಯೆ ದೂರಿನಲ್ಲಿ ಉಲ್ಲೇಖಿಸಿದ್ದಾರೆ.
    ಹಣ ಮತ್ತು ಚಿನ್ನಾಭರಣಗಳು ಸೇರಿದಂತೆ 5.03 ಕೋಟಿ ರೂ ವಂಚಿಸಿರುವುದಾಗಿ ಸ್ತ್ರೀ ರೋಗ ತಜ್ಞೆ ಡಾ.ಮಂಜುಳಾ ಪಾಟೀಲ್ ಅವರು ಆರ್.ಆರ್.ನಗರ ಠಾಣೆಗೆ ದೂರು ನೀಡಿದ್ದು, ಐಶ್ವರ್ಯಾ ಗೌಡ, ಅವರ ಪತಿ ಹರೀಶ್ ಕೆ.ಎನ್, ಕಾರು ಚಾಲಕ ಧನಂಜಯ್ ಹಾಗೂ ಅಶ್ವಥ್ ಎಂಬವರ ವಿರುದ್ಧ ಪ್ರಕರಣ ದಾಖಲಾಗಿದೆ.
    ಪ್ರಸೂತಿ ಹಾಗೂ ಸ್ತ್ರೀರೋಗ ತಜ್ಞೆಯಾಗಿರುವ ಮಂಜುಳಾ ಪಾಟೀಲ್ ಅವರಿಗೆ 2020-21ನೇ ಸಾಲಿನಲ್ಲಿ ಚಿಕಿತ್ಸೆಗಾಗಿ ಬರುತ್ತಿದ್ದಾಗ ಐಶ್ವರ್ಯಾ ಗೌಡ ಪರಿಚಯವಾಗಿತ್ತು. ತಾನು, ಡಿ.ಕೆ.ಸುರೇಶ್ ಹಾಗೂ ಡಿ.ಕೆ.ಶಿವಕುಮಾರ್ ಅವರ ಸಹೋದರಿ ಎಂದು ಪರಿಚಯಿಸಿಕೊಂಡು, ತನಗೆ ದೊಡ್ಡಮಟ್ಟದಲ್ಲಿ ರಿಯಲ್ ಎಸ್ಟೇಟ್, ಗೋಲ್ಡ್ ಬ್ಯುಸಿನೆಸ್‌, ಕೆಸಿನೋ ವ್ಯವಹಾರ ಇರುವುದಾಗಿ ನಂಬಿಸಿದ್ದಳು.
    2022ರಿಂದ 2024ರವೆಗೂ ಹೂಡಿಕೆ, ಮತ್ತಿತರ ಕಾರಣಗಳನ್ನು ನೀಡಿ ಹಂತಹಂತವಾಗಿ 2.52 ಕೋಟಿ ರೂ ಹಣ ಹಾಗೂ 2.50 ಕೋಟಿ ಮೌಲ್ಯದ ಒಟ್ಟು 2 ಕೆ‌.ಜಿ 350 ಗ್ರಾಂ ಚಿನ್ನಾಭರಣ ಪಡೆದಿದ್ದ ಐಶ್ವರ್ಯಾ ಗೌಡ ಹಿಂದಿರುಗಿಸದೇ ಸಬೂಬು ಹೇಳುತ್ತಿದ್ದಳು.
    ಈ ನಡುವೆ ಇತ್ತೀಚಿಗೆ ಐಶ್ವರ್ಯಾ ಗೌಡ ಮತ್ತಿತರ ವಿರುದ್ಧ ಚಂದ್ರಾ ಲೇಔಟ್ ಠಾಣೆಯಲ್ಲಿ ಪ್ರಕರಣ ದಾಖಲಾಗಿರುವುದು ಹಾಗೂ ಆರೋಪಿಗಳು ಜಾಮೀನು ಪಡೆದಿರುವುದು ಮಂಜುಳಾ ಪಾಟೀಲ್ ಅವರ ಗಮನಕ್ಕೆ ಬಂದಿತ್ತು.
    ಕಳೆದ ಜನವರಿ 1ರಂದು ಮಂಜುಳಾ ಪಾಟೀಲ್ ಅವರ ಮನೆ ಬಳಿ ತೆರಳಿದ್ದ ಚಾಲಕ ಧನಂಜಯ್, ಐಶ್ವರ್ಯಾ ಗೌಡಗೆ ಕರೆ ಮಾಡಿ ಕೊಟ್ಟಿದ್ದ. ಫೋನ್‌ನಲ್ಲಿ ಮಾತನಾಡಿದ್ದ ಐಶ್ವರ್ಯಾ ಗೌಡ, ”ನಿನಗೆ ಕೊಡಬೇಕಿರುವ ಹಣ, ಚಿನ್ನಾಭರಣದ ಕುರಿತು ಯಾರಿಗೂ ಹೇಳಬಾರದು, ದೂರು ನೀಡಬಾರದು. ಹಾಗೇನಾದರೂ ದೂರು ನೀಡಿದರೆ, ಸಾಕ್ಷಿ ಹೇಳಿಕೆ ನೀಡಿದರೆ ಕೊಡಬೇಕಿರುವ ಹಣ ಚಿನ್ನಾಭರಣ ಕೊಡುವುದಿಲ್ಲ. ನಾನು ಡಿ.ಕೆ‌.ಸುರೇಶ್ ಹಾಗೂ ಡಿ.ಕೆ.ಶಿವಕುಮಾರ್ ಅವರ ಸಹೋದರಿ ಎಂಬುದು ಗೊತ್ತಿದೆ ತಾನೆ?” ಎಂದು ಬೆದರಿಕೆ ಹಾಕಿರುವುದಾಗಿ ಮಂಜುಳಾ ಪಾಟೀಲ್ ಪೊಲೀಸರಿಗೆ ದೂರು ನೀಡಿದ್ದಾರೆ.
    ಈ ಸಂಬಂಧ ಆರ್‌ಆರ್‌ನಗರ ಪೊಲೀಸ್ ಠಾಣೆಯಲ್ಲಿ ಐಶ್ವರ್ಯಗೌಡ ಹಾಗು ಇಬ್ಬರು ಡ್ರೈವರ್‌ಗಳಾದ ಅಶ್ವಥ್ ಗೌಡ ಹಾಗೂ ಧನಂಜಯ್ಯನ ವಿರುದ್ಧ ಎಫ್‌ಐಆಆರ್ ದಾಖಲಾಗಿದೆ

    Verbattle
    Verbattle
    Verbattle
    ಕಾರು ಚಿನ್ನ ಬೆಂಗಳೂರು ವ್ಯವಹಾರ
    Share. Facebook Twitter Pinterest LinkedIn Tumblr Email WhatsApp
    Previous Articleಪ್ರೇಯಸಿಯನ್ನು ಮೆಚ್ಚಿಸಲು ಹೋಗಿ ಸಿಂಹಗಳಿಗೆ ಆಹಾರವಾದ
    Next Article ವಂಚಕಿ ಐಶ್ವರ್ಯಾ ಗೌಡನಿಗೂ ವಿನಯ್ ಕುಲಕರ್ಣಿ ಗೂ ಏನು ನಂಟು
    vartha chakra
    • Website

    Related Posts

    ಸ್ವಾತಂತ್ರ್ಯದ ಹಾದಿಯಲ್ಲಿ ಮತ್ತೆ ಎಡವಿದ ಪಾಪ್ ಸುಂದರಿ?

    ಮಾರ್ಚ್ 8, 2026

    ಕರ್ನಾಟಕದ ಬಜೆಟ್ ಮುಖ್ಯಾಂಶಗಳು ಹೀಗಿವೆ ನೋಡಿ

    ಮಾರ್ಚ್ 6, 2026

    ಖಮೇನಿ ಸಾವು- ಹ್ಯಾರಿಸ್ ಗೆ ಸಂಕಷ್ಟ!

    ಮಾರ್ಚ್ 5, 2026

    19 ಪ್ರತಿಕ್ರಿಯೆಗಳು

    1. Qxofey on ಫೆಬ್ರವರಿ 11, 2026 9:06 ಅಪರಾಹ್ನ

      betmgm West Virginia online casino betmgm play betmgm Delaware

      Reply
    2. Ajhpxt on ಫೆಬ್ರವರಿ 19, 2026 6:18 ಅಪರಾಹ್ನ

      Feel the taste of luxury in online games. crown coin casino offers high-quality slots and bonuses. Win more than you expected!

      Reply
    3. Kzjojq on ಫೆಬ್ರವರಿ 23, 2026 3:37 ಫೂರ್ವಾಹ್ನ

      Craving a high-octane slot? Sweet Bonanza serves it up with tumbling reels, scatters, and multiplier bombs galore. Free sweet bonanza strategy spins turn good days into legendary ones. Play today!

      Reply
    4. Kzjojq on ಫೆಬ್ರವರಿ 23, 2026 3:40 ಫೂರ್ವಾಹ್ನ

      Craving a high-octane slot? Sweet Bonanza serves it up with tumbling reels, scatters, and multiplier bombs galore. Free sweet bonanza strategy spins turn good days into legendary ones. Play today!

      Reply
    5. Kzjojq on ಫೆಬ್ರವರಿ 23, 2026 3:43 ಫೂರ್ವಾಹ್ನ

      Craving a high-octane slot? Sweet Bonanza serves it up with tumbling reels, scatters, and multiplier bombs galore. Free sweet bonanza strategy spins turn good days into legendary ones. Play today!

      Reply
    6. Kzjojq on ಫೆಬ್ರವರಿ 23, 2026 3:45 ಫೂರ್ವಾಹ್ನ

      Craving a high-octane slot? Sweet Bonanza serves it up with tumbling reels, scatters, and multiplier bombs galore. Free sweet bonanza strategy spins turn good days into legendary ones. Play today!

      Reply
    7. Kzjojq on ಫೆಬ್ರವರಿ 23, 2026 3:49 ಫೂರ್ವಾಹ್ನ

      Craving a high-octane slot? Sweet Bonanza serves it up with tumbling reels, scatters, and multiplier bombs galore. Free sweet bonanza strategy spins turn good days into legendary ones. Play today!

      Reply
    8. Dikfar on ಫೆಬ್ರವರಿ 28, 2026 2:40 ಫೂರ್ವಾಹ್ನ

      Get your free Sweeps Coins welcome package at chumba casino $100 free play. Enjoy non-stop slot excitement with the chance to redeem real rewards. The fun starts here!

      Reply
    9. Dikfar on ಫೆಬ್ರವರಿ 28, 2026 2:43 ಫೂರ್ವಾಹ್ನ

      Get your free Sweeps Coins welcome package at chumba casino $100 free play. Enjoy non-stop slot excitement with the chance to redeem real rewards. The fun starts here!

      Reply
    10. Dikfar on ಫೆಬ್ರವರಿ 28, 2026 2:46 ಫೂರ್ವಾಹ್ನ

      Get your free Sweeps Coins welcome package at chumba casino $100 free play. Enjoy non-stop slot excitement with the chance to redeem real rewards. The fun starts here!

      Reply
    11. Dikfar on ಫೆಬ್ರವರಿ 28, 2026 2:50 ಫೂರ್ವಾಹ್ನ

      Get your free Sweeps Coins welcome package at chumba casino $100 free play. Enjoy non-stop slot excitement with the chance to redeem real rewards. The fun starts here!

      Reply
    12. Dikfar on ಫೆಬ್ರವರಿ 28, 2026 2:52 ಫೂರ್ವಾಹ್ನ

      Get your free Sweeps Coins welcome package at chumba casino $100 free play. Enjoy non-stop slot excitement with the chance to redeem real rewards. The fun starts here!

      Reply
    13. Ogbupk on ಮಾರ್ಚ್ 2, 2026 5:28 ಫೂರ್ವಾಹ್ನ

      Millions of bets every day. Thousands stake bonus of winners every week. You’re next.

      Reply
    14. Ogbupk on ಮಾರ್ಚ್ 2, 2026 5:30 ಫೂರ್ವಾಹ್ನ

      Millions of bets every day. Thousands stake bonus of winners every week. You’re next.

      Reply
    15. Qdekwe on ಮಾರ್ಚ್ 6, 2026 11:56 ಅಪರಾಹ್ನ

      Opravdovalekarna.cz – protoze zdravi by nemelo bolet penezenku
      opravdovalekarna

      Reply
    16. Qdekwe on ಮಾರ್ಚ್ 6, 2026 11:59 ಅಪರಾಹ್ನ

      Opravdovalekarna.cz – protoze zdravi by nemelo bolet penezenku
      opravdovalekarna

      Reply
    17. Qdekwe on ಮಾರ್ಚ್ 7, 2026 12:03 ಫೂರ್ವಾಹ್ನ

      Opravdovalekarna.cz – protoze zdravi by nemelo bolet penezenku
      opravdovalekarna

      Reply
    18. Qdekwe on ಮಾರ್ಚ್ 7, 2026 12:05 ಫೂರ್ವಾಹ್ನ

      Opravdovalekarna.cz – protoze zdravi by nemelo bolet penezenku
      opravdovalekarna

      Reply
    19. Qdekwe on ಮಾರ್ಚ್ 7, 2026 12:08 ಫೂರ್ವಾಹ್ನ

      Opravdovalekarna.cz – protoze zdravi by nemelo bolet penezenku
      opravdovalekarna

      Reply

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಇರಾನ್ ಸಂಘರ್ಷದ ಕರಿನೆರಳು: ಭಾರತದ ಎಲ್‌ಪಿಜಿ ಮಾರುಕಟ್ಟೆ ಮತ್ತು ಪೂರೈಕೆಯ ಮೇಲಾಗುವ ಪರಿಣಾಮಗಳು

    ವಿಶ್ವ ಕ್ರಿಕೆಟ್ ಸಾಮ್ರಾಜ್ಯದ ಅಧಿಪತಿಯಾಗಿ ಭಾರತದ ಐತಿಹಾಸಿಕ ದಿಗ್ವಿಜಯ!

    ಬಾಲೆನ್ ಶಾ: ರಾಪರ್‌ನಿಂದ ನೇಪಾಳದ ರಾಜಕೀಯ ಶಕ್ತಿಯಾಗಿ ಬೆಳೆದ ಅಚ್ಚರಿಯ ನಾಯಕ

    ಸ್ವಾತಂತ್ರ್ಯದ ಹಾದಿಯಲ್ಲಿ ಮತ್ತೆ ಎಡವಿದ ಪಾಪ್ ಸುಂದರಿ?

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • DavidLag ರಲ್ಲಿ ವೀಲಿಂಗ್ ಮಾಡಲು ಹೋಗಿ ಪ್ರಾಣ ಕಳೆದುಕೊಂಡರು
    • mostbet_ueer ರಲ್ಲಿ ಹಿಂದೂ ಧರ್ಮ ಸಂಸ್ಥಾಪಕರು ಯಾರು? | Hinduism
    • DavidLag ರಲ್ಲಿ ಕಾಂಗ್ರೆಸ್ ಸಂಸದ, ಶಾಸಕರಿಗೆ E.D. ಶಾಕ್.
    Latest Kannada News

    ಇರಾನ್ ಸಂಘರ್ಷದ ಕರಿನೆರಳು: ಭಾರತದ ಎಲ್‌ಪಿಜಿ ಮಾರುಕಟ್ಟೆ ಮತ್ತು ಪೂರೈಕೆಯ ಮೇಲಾಗುವ ಪರಿಣಾಮಗಳು

    ಮಾರ್ಚ್ 10, 2026

    ವಿಶ್ವ ಕ್ರಿಕೆಟ್ ಸಾಮ್ರಾಜ್ಯದ ಅಧಿಪತಿಯಾಗಿ ಭಾರತದ ಐತಿಹಾಸಿಕ ದಿಗ್ವಿಜಯ!

    ಮಾರ್ಚ್ 8, 2026

    ಬಾಲೆನ್ ಶಾ: ರಾಪರ್‌ನಿಂದ ನೇಪಾಳದ ರಾಜಕೀಯ ಶಕ್ತಿಯಾಗಿ ಬೆಳೆದ ಅಚ್ಚರಿಯ ನಾಯಕ

    ಮಾರ್ಚ್ 8, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.