ಸಂಗ್ರಹಗಳು
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಮುಡಾ ಹಗರಣ -ಕೋರ್ಟ್ ನಲ್ಲೇನಾಯಿತು ಗೊತ್ತಾ
    ರಾಜಕೀಯ

    ಮುಡಾ ಹಗರಣ -ಕೋರ್ಟ್ ನಲ್ಲೇನಾಯಿತು ಗೊತ್ತಾ

    vartha chakraBy vartha chakraಜನವರಿ 15, 202523 ಪ್ರತಿಕ್ರಿಯೆಗಳು2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು,ಜ.15-
    ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ಹಗರಣದ ತನಿಖೆಯನ್ನು ಸಿಬಿಐಗೆ  ವರ್ಗಾಯಿಸುವಂತೆ ಆರ್ಟಿಐ ಕಾರ್ಯರಕರ್ತ ಸ್ನೇಹಮಯಿ ಕೃಷ್ಣಸಲ್ಲಿಸಿರುವ ರಿಟ್ ಅರ್ಜಿ ವಿಚಾರಣೆಯನ್ನು ಹೈಕೋರ್ಟ್ ಏಕಸದಸ್ಯ ಪೀಠ ಇದೇ ಜ. 27ಕ್ಕೆ ಮುಂದೂಡಿದೆ.
    ಮುಖ್ಯಮಂತ್ರಿ ಸಿದ್ದರಾಮಯ್ಯ ಪರವಾಗಿ ಹಿರಿಯ ವಕೀಲ ಪ್ರೊ.ರವಿವರ್ಮ ಕುಮಾರ್ ಮತ್ತು ಮನು ಸಿಂಘ್ವಿ, ರಾಜ್ಯ ಸರ್ಕಾರದ ಪರ‌ವಾಗಿ ಕಪಿಲ್‌ ಸಿಬಲ್, ಎಜಿ ಶಶಿಕಿರಣ್ ಶೆಟ್ಟಿ ಮತ್ತು ಹಿಂದಿನ ಭೂ ಮಾಲೀಕ ದೇವರಾಜು ಪರ ದುಷ್ಯಂತ್ ದವೆ ಮತ್ತು ದೂರುದಾರ ಸ್ನೇಹಮಯಿ ಕೃಷ್ಣ ಪರ ಮಣೀಂದರ್ ಸಿಂಗ್ ಅವರು ನ್ಯಾ.ಎಂ.ನಾಗಪ್ರಸನ್ನ ಅವರ ಏಕಸದಸ್ಯ ಪೀಠದ ಮುಂದೆ ವಾದ ಮಂಡಿಸಿದರು.
    ವಿಚಾರಣೆ ಆರಂಭದಲ್ಲೇ ಹೈಕೋರ್ಟ್, ಸಿಬಿಐ ತನಿಖೆಗೆ ವಹಿಸಬೇಕೇ ಅಥವಾ ಬೇಡವೇ ಎಂಬ ಬಗ್ಗೆ ವಾದ ಸೀಮಿತಗೊಳಿಸಿ ಎಂದು ಎರಡೂ ಕಡೆ ವಕೀಲರಿಗೆ ಸೂಚನೆ ನೀಡಿತು.
    ಈವರೆಗಿನ ತನಿಖೆ ವರದಿ ಸಲ್ಲಿಸಿಲ್ಲವೇಕೆ? ನಾಳೆಯೊಳಗೆ ಈವರೆಗಿನ ತನಿಖೆ ವರದಿ ಸಲ್ಲಿಸಿ ಎಂದು ಲೋಕಾಯುಕ್ತ ಪೊಲೀಸ್ ಪರ ವಕೀಲ ವೆಂಕಟೇಶ್ ಅರಬಟ್ಟಿ ಅವರಿಗೆ ಹೈಕೋರ್ಟ್  ಸೂಚಿಸಿತು.
    ಸ್ನೇಹಮಯಿ ಕೃಷ್ಣ ಪರ ಮಣೀಂದರ್ ಸಿಂಗ್ ವಾದ ಮಂಡಿಸಿ  ತನಿಖೆ ನಿಷ್ಪಕ್ಷಪಾತವಾಗಿರಬೇಕು, ಜನರಲ್ಲಿ ವಿಶ್ವಾಸ ಮೂಡಿಸುವಂತಿರಬೇಕು. ರಾಜಕಾರಣಿಗಳು ಭಾಗಿಯಾಗಿರುವಾಗಿರುವಾಗ ನಿಷ್ಪಕ್ಷಪಾತ ತನಿಖೆ ಕಷ್ಟ. ಹೀಗಾಗಿ ಸ್ವತಂತ್ರ ತನಿಖೆ ನಡೆಸುವ ಅಗತ್ಯವಿದೆ. ಮೂವರು ಸದಸ್ಯರ ಕಮಿಟಿ ತನಿಖೆ ಉಸ್ತುವಾರಿ ತೆಗೆದುಕೊಂಡಿದೆ. ರಾಜ್ಯ ಸರ್ಕಾರದಿಂದ ನೇಮಕವಾದ ಪೊಲೀಸರೇ ಇಲ್ಲಿ ತನಿಖೆ ನಡೆಸುತ್ತಾರೆ. ಲೋಕಾಯುಕ್ತ ಪೊಲೀಸರು ನಿಯೋಜನೆ ಮೇಲೆ ಬಂದಿರುತ್ತಾರೆ. ಹೀಗಾಗಿ, ನಿಷ್ಪಕ್ಷಪಾತ ತನಿಖೆ ಸಾಧ್ಯವಿಲ್ಲ. 56 ಕೋಟಿ ಮೊತ್ತದ ಸೈಟ್ಗಳನ್ನು ಅಕ್ರಮವಾಗಿ ಪಡೆದಿದ್ದಾರೆ. ಸಿಎಂ ಪತ್ನಿ ಈಗ 14 ಸೈಟ್ಗಳನ್ನು ಮಿಂಚಿನ ವೇಗದಲ್ಲಿ ಹಿಂತಿರುಗಿಸಿದ್ದಾರೆ. ರಾಜ್ಯ ಸರ್ಕಾರ ಈ ಕೇಸ್ನಿಂದ ಆರೋಪಿಗಳನ್ನು ರಕ್ಷಿಸಲು ಮುಂದಾಗಿದೆ. ಅದೇ ದಿನ ಸರ್ಕಾರ ಸೈಟ್ಗಳನ್ನು ಹಿಂಪಡೆಯಲು ಒಪ್ಪಿಗೆ ನೀಡಿದೆ ಎಂದು ನ್ಯಾಯಾಲಯದ ಗಮನ ಸೆಳೆದರು.
    ಸ್ವಯಂಪ್ರೇರಿತವಾಗಿ ಲೋಕಾಯುಕ್ತ ಮುಡಾ ಪ್ರಕರಣದ ತನಿಖೆ ನಡೆಸುತ್ತಿದೆ. ಮುಡಾದ ದಾಖಲೆಗಳನ್ನು ಸರ್ಕಾರ ರಚಿಸಿದ ಆಯೋಗ ತೆಗೆದುಕೊಂಡಿದೆ.
    ನಗರಾಭಿವೃದ್ಧಿ ಇಲಾಖೆ ಅಧಿಕಾರಿಗಳು 145 ಫೈಲ್ ತೆಗೆದುಕೊಂಡಿದ್ದಾರೆ. ಮೈಸೂರಿನ ಲೋಕಾಯುಕ್ತ ಡಿವೈಎಸ್‌ಪಿಯೇ ಈ ಬಗ್ಗೆ ಪತ್ರ ಬರೆದಿದ್ದಾರೆ. ಐಎಎಸ್‌ ಅಧಿಕಾರಿ ನೇತೃತ್ವದಲ್ಲಿ ದಾಖಲೆ ವಶಕ್ಕೆ ಪಡೆದಿದ್ದಾರೆ. ನಗರಾಭಿವೃದ್ಧಿ ಸಚಿವರೂ ಈ ಬಗ್ಗೆ ಮಾಧ್ಯಮಗಳಿಗೆ ಮಾಹಿತಿ ನೀಡಿದ್ದಾರೆ. ಈ ಫೈಲ್ಗಳು ಯಾವುದೆಂದು ಲೋಕಾಯುಕ್ತ ಡಿವೈಎಸ್‌ಪಿ ಹೇಳಿಲ್ಲ. ಹೀಗಾಗಿ, ಈ ಫೈಲ್ಗಳೂ ಇದರಲ್ಲಿ ಸೇರಿರಬಹುದು. 145 ಫೈಲ್ಗಳ ಕಥೆ ಏನಾಗಿದೆ ಎಂಬುದು ಈವರೆಗೂ ತಿಳಿದಿಲ್ಲ. ಲೋಕಾಯುಕ್ತ ಕಚೇರಿಯೂ ಈ ಫೈಲ್ ಪಡೆಯಲು ಪ್ರಯತ್ನಿಸಿಲ್ಲ ಎಂದು ಹೇಳಿದರು.
    ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿದ ಸಿಎಂ ಪರ ಹಿರಿಯ ವಕೀಲ ರವಿವರ್ಮ ಕುಮಾರ್ ಅವರು  ಸಂಬಂಧವಿಲ್ಲದ ವಾದಮಂಡನೆ ಮಾಡುತ್ತಿದ್ದಾರೆಂದು ದೂರಿದರು
    ಇದೇ ವೇಳೆ ರಿಟ್ ಅರ್ಜಿಗೆ ಆಕ್ಷೇಪಣೆ ಸಲ್ಲಿಸಲು ಸಿಎಂ ಪರ ವಕೀಲ ಕಪಿಲ್ ಸಿಬಲ್ ಸಮಯ ಕೋರಿದರು. ಜನವರಿ 27ಕ್ಕೆ ವಿಚಾರಣೆ ಮುಂದೂಡುವಂತೆ ಮನವಿ ಮಾಡಿದರು. ಮನವಿ ಪರಿಗಣಿಸಿ ಹೈಕೋರ್ಟ್ ವಿಚಾರಣೆಯನ್ನು ಜನವರಿ 27ಕ್ಕೆ ಮುಂದೂಡಿತು.
    ಹಾಗೇ, ಲೋಕಾಯುಕ್ತ ಎಡಿಜಿಪಿ ಇಲ್ಲಿಯವರೆಗಿನ ತನಿಖಾ ವರದಿಯನ್ನು ಮುಂದಿನ ವಿಚಾರಣೆಗೆ ಒಂದು ದಿನ ಮುನ್ನ ಸಲ್ಲಿಸಬೇಕು. ಅಲ್ಲಿಯವರೆಗೆ ಲೋಕಾಯುಕ್ತ ಪೊಲೀಸರು ತನಿಖೆ ನಡೆಸಬಹುದು ಎಂದು ನ್ಯಾಯಪೀಠ ಹೇಳಿತು.

    Verbattle
    Verbattle
    Verbattle
    ನ್ಯಾಯ ಬೆಂಗಳೂರು ಮೈ ಮೈಸೂರು ಸರ್ಕಾರ ಸಿದ್ದರಾಮಯ್ಯ
    Share. Facebook Twitter Pinterest LinkedIn Tumblr Email WhatsApp
    Previous Articleಭಾರತೀಯ ನೌಕಾಪಡೆ ಗೆ ಭೀಮ ಬಲ
    Next Article ಕೆಪಿಸಿಸಿ ನೂತನ ಅಧ್ಯಕ್ಷರು ಯಾರು ಗೊತ್ತಾ
    vartha chakra
    • Website

    Related Posts

    ವಿಶ್ವ ಕ್ರಿಕೆಟ್ ಸಾಮ್ರಾಜ್ಯದ ಅಧಿಪತಿಯಾಗಿ ಭಾರತದ ಐತಿಹಾಸಿಕ ದಿಗ್ವಿಜಯ!

    ಮಾರ್ಚ್ 8, 2026

    ಮುಖ್ಯಮಂತ್ರಿ ಸೌರ ಕೃಷಿ ಯೋಜನೆಗೆ ಕೆ.ಜೆ.ಜಾರ್ಜ್ ಸಂತಸ

    ಮಾರ್ಚ್ 8, 2026

    ರಾಜ್ಯ ಬಜೆಟ್-ಹೊಸ ದಾಖಲೆ

    ಮಾರ್ಚ್ 6, 2026

    23 ಪ್ರತಿಕ್ರಿಯೆಗಳು

    1. Slulkw on ಫೆಬ್ರವರಿ 12, 2026 12:08 ಫೂರ್ವಾಹ್ನ

      betmgm Connecticut online casino betmgm play mgm first bet

      Reply
    2. Jrvjkb on ಫೆಬ್ರವರಿ 19, 2026 8:41 ಅಪರಾಹ್ನ

      Immerse yourself in the atmosphere of a real casino from the comfort of your home. crown coin casino login offers a variety of games and fast payouts. Don’t miss the chance for a big jackpot!

      Reply
    3. Jrvjkb on ಫೆಬ್ರವರಿ 19, 2026 8:43 ಅಪರಾಹ್ನ

      Immerse yourself in the atmosphere of a real casino from the comfort of your home. crown coin casino login offers a variety of games and fast payouts. Don’t miss the chance for a big jackpot!

      Reply
    4. Jrvjkb on ಫೆಬ್ರವರಿ 19, 2026 8:47 ಅಪರಾಹ್ನ

      Immerse yourself in the atmosphere of a real casino from the comfort of your home. crown coin casino login offers a variety of games and fast payouts. Don’t miss the chance for a big jackpot!

      Reply
    5. Jrvjkb on ಫೆಬ್ರವರಿ 19, 2026 8:49 ಅಪರಾಹ್ನ

      Immerse yourself in the atmosphere of a real casino from the comfort of your home. crown coin casino login offers a variety of games and fast payouts. Don’t miss the chance for a big jackpot!

      Reply
    6. Jrvjkb on ಫೆಬ್ರವರಿ 19, 2026 8:51 ಅಪರಾಹ್ನ

      Immerse yourself in the atmosphere of a real casino from the comfort of your home. crown coin casino login offers a variety of games and fast payouts. Don’t miss the chance for a big jackpot!

      Reply
    7. Wejzoq on ಫೆಬ್ರವರಿ 23, 2026 5:25 ಫೂರ್ವಾಹ್ನ

      Sweet Bonanza brings the candy shop to life with high-stakes tumbling action. Multipliers how to play sweet bonanza up to 100x make every bonus round epic. Get your sugar fix!

      Reply
    8. Wejzoq on ಫೆಬ್ರವರಿ 23, 2026 5:27 ಫೂರ್ವಾಹ್ನ

      Sweet Bonanza brings the candy shop to life with high-stakes tumbling action. Multipliers how to play sweet bonanza up to 100x make every bonus round epic. Get your sugar fix!

      Reply
    9. Zrcghd on ಫೆಬ್ರವರಿ 28, 2026 5:11 ಫೂರ್ವಾಹ್ನ

      Chumba Casino gives you more ways to win every single day. chumba casino review welcome bonus + daily rewards = big prize potential. Join now!

      Reply
    10. Zrcghd on ಫೆಬ್ರವರಿ 28, 2026 5:15 ಫೂರ್ವಾಹ್ನ

      Chumba Casino gives you more ways to win every single day. chumba casino review welcome bonus + daily rewards = big prize potential. Join now!

      Reply
    11. Zrcghd on ಫೆಬ್ರವರಿ 28, 2026 5:17 ಫೂರ್ವಾಹ್ನ

      Chumba Casino gives you more ways to win every single day. chumba casino review welcome bonus + daily rewards = big prize potential. Join now!

      Reply
    12. Zrcghd on ಫೆಬ್ರವರಿ 28, 2026 5:21 ಫೂರ್ವಾಹ್ನ

      Chumba Casino gives you more ways to win every single day. chumba casino review welcome bonus + daily rewards = big prize potential. Join now!

      Reply
    13. Ogshto on ಮಾರ್ಚ್ 2, 2026 7:39 ಫೂರ್ವಾಹ್ನ

      stake esports gives you tools the others don’t: real-time stats, provably fair verification, multi-crypto support.

      Reply
    14. Ogshto on ಮಾರ್ಚ್ 2, 2026 7:42 ಫೂರ್ವಾಹ್ನ

      stake esports gives you tools the others don’t: real-time stats, provably fair verification, multi-crypto support.

      Reply
    15. Ogshto on ಮಾರ್ಚ್ 2, 2026 7:44 ಫೂರ್ವಾಹ್ನ

      stake esports gives you tools the others don’t: real-time stats, provably fair verification, multi-crypto support.

      Reply
    16. Psjmme on ಮಾರ್ಚ್ 4, 2026 12:57 ಫೂರ್ವಾಹ್ನ

      Turn $5 into massive potential at kings maxxwins Casino. Claim 500 free spins on Cash Eruption plus up to $1K lossback on your opening day. Premium games, huge jackpots—start your winning streak!

      Reply
    17. Psjmme on ಮಾರ್ಚ್ 4, 2026 1:02 ಫೂರ್ವಾಹ್ನ

      Turn $5 into massive potential at kings maxxwins Casino. Claim 500 free spins on Cash Eruption plus up to $1K lossback on your opening day. Premium games, huge jackpots—start your winning streak!

      Reply
    18. Psjmme on ಮಾರ್ಚ್ 4, 2026 1:06 ಫೂರ್ವಾಹ್ನ

      Turn $5 into massive potential at kings maxxwins Casino. Claim 500 free spins on Cash Eruption plus up to $1K lossback on your opening day. Premium games, huge jackpots—start your winning streak!

      Reply
    19. Williamshoms on ಮಾರ್ಚ್ 5, 2026 5:31 ಫೂರ್ವಾಹ್ನ

      ?Levantemos nuestros brindis por cada aspirante al triunfo !
      Cada vez mГЎs personas eligen un casino sin registro por su seguridad y rapidez. La eliminaciГіn de pasos innecesarios hace que el proceso sea mucho mГЎs agradable. casino online sin registro. Esta tendencia estГЎ cambiando la forma en que interactuamos con los juegos de azar en lГ­nea.
      Los juegos de habilidad, como el pГіker, tambiГ©n encuentran su lugar en los casinos online sin registro. Los jugadores pueden poner a prueba sus habilidades contra otros en partidas emocionantes. Esta dinГЎmica agrega variedad a la oferta de juegos disponibles.
      Gobierna el juego en un casino online sin registro
      ?Que la fortuna avance contigo con instantes increibles conquistas unicas !

      Reply
    20. Timothyclirl on ಮಾರ್ಚ್ 5, 2026 7:31 ಅಪರಾಹ್ನ

      Эта публикация дает возможность задействовать различные источники информации и представить их в удобной форме. Читатели смогут быстро найти нужные данные и получить ответы на интересующие их вопросы. Мы стремимся к четкости и доступности материала для всех!
      Получить больше информации – https://vivod-iz-zapoya-2.ru/

      Reply
    21. Lqzvio on ಮಾರ್ಚ್ 7, 2026 2:13 ಫೂರ್ವಾಹ್ನ

      Kvalitni leky nemusi byt drahe. Dokazujeme to kazdy den
      Atarax generikum

      Reply
    22. Lqzvio on ಮಾರ್ಚ್ 7, 2026 2:16 ಫೂರ್ವಾಹ್ನ

      Kvalitni leky nemusi byt drahe. Dokazujeme to kazdy den
      Atarax generikum

      Reply
    23. EdgarHof on ಮಾರ್ಚ್ 10, 2026 12:19 ಫೂರ್ವಾಹ್ನ

      Hello backers of effortless air care for bird owners !
      Electricity costs play a significant role in the long-term ownership of an air purifier, particularly if you operate it continuously. . Many efficient models are designed to minimize energy consumption without compromising air purification. Ultimately, the best air purifier for bird dander should be both cost-effective and energy-efficient.
      Another benefit of an air purifier for birds is the reduction of pet dander. If you have other pets in the house, an air purifier can help capture dander from them as well. This creates a healthier space for all your pets and reduces allergies for human inhabitants.
      The Role of the Best Air Purifier for Bird Owners in Pet Care – п»їhttps://best-air-purifier-for-bird-owners.vercel.app/
      May you enjoy incredible happy bird memories with cleaner air !

      Reply

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ವಿಶ್ವ ಕ್ರಿಕೆಟ್ ಸಾಮ್ರಾಜ್ಯದ ಅಧಿಪತಿಯಾಗಿ ಭಾರತದ ಐತಿಹಾಸಿಕ ದಿಗ್ವಿಜಯ!

    ಬಾಲೆನ್ ಶಾ: ರಾಪರ್‌ನಿಂದ ನೇಪಾಳದ ರಾಜಕೀಯ ಶಕ್ತಿಯಾಗಿ ಬೆಳೆದ ಅಚ್ಚರಿಯ ನಾಯಕ

    ಸ್ವಾತಂತ್ರ್ಯದ ಹಾದಿಯಲ್ಲಿ ಮತ್ತೆ ಎಡವಿದ ಪಾಪ್ ಸುಂದರಿ?

    ಮುಖ್ಯಮಂತ್ರಿ ಸೌರ ಕೃಷಿ ಯೋಜನೆಗೆ ಕೆ.ಜೆ.ಜಾರ್ಜ್ ಸಂತಸ

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Trjvxp ರಲ್ಲಿ ಶಾರ್ಪ್ ಶೂಟರ್ ಬಂಧನ.
    • Nxdjco ರಲ್ಲಿ ಅರಣ್ಯ ಇಲಾಖೆಗೆ ಸಾವಿರಾರು ಬಾಕಿ ಉಳಿಸಿಕೊಂಡ ಪ್ರತಿಷ್ಠಿತ ಕಂಪನಿಗಳು | Forest Dept
    • Продать лекарства с рук ರಲ್ಲಿ ಟೊಮ್ಯಾಟೋ ಸಾಲಕ್ಕಾಗಿ ಲ್ಯಾಪ್ ಟಾಪ್ ಕದ್ದ.
    Latest Kannada News

    ವಿಶ್ವ ಕ್ರಿಕೆಟ್ ಸಾಮ್ರಾಜ್ಯದ ಅಧಿಪತಿಯಾಗಿ ಭಾರತದ ಐತಿಹಾಸಿಕ ದಿಗ್ವಿಜಯ!

    ಮಾರ್ಚ್ 8, 2026

    ಬಾಲೆನ್ ಶಾ: ರಾಪರ್‌ನಿಂದ ನೇಪಾಳದ ರಾಜಕೀಯ ಶಕ್ತಿಯಾಗಿ ಬೆಳೆದ ಅಚ್ಚರಿಯ ನಾಯಕ

    ಮಾರ್ಚ್ 8, 2026

    ಸ್ವಾತಂತ್ರ್ಯದ ಹಾದಿಯಲ್ಲಿ ಮತ್ತೆ ಎಡವಿದ ಪಾಪ್ ಸುಂದರಿ?

    ಮಾರ್ಚ್ 8, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.