Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಹುಬ್ಬಳ್ಳಿ-ಧಾರವಾಡದಿಂದ ಇವರೆಲ್ಲಾ ಗಡಿಪಾರು
    ಬಂಧನ

    ಹುಬ್ಬಳ್ಳಿ-ಧಾರವಾಡದಿಂದ ಇವರೆಲ್ಲಾ ಗಡಿಪಾರು

    vartha chakraBy vartha chakraಜನವರಿ 16, 202525 ಪ್ರತಿಕ್ರಿಯೆಗಳು2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಹುಬ್ಬಳ್ಳಿ:
    ರಾಜ್ಯದ ವಾಣಿಜ್ಯ ರಾಜಧಾನಿ ಹುಬ್ಬಳ್ಳಿ- ಧಾರವಾಡದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡಲು ಪೊಲೀಸರು ಕಟ್ಟುನಿಟ್ಟಿನ ಕ್ರಮಗಳಿಗೆ ಮುಂದಾಗಿದ್ದಾರೆ ಅವಳಿ ನಗರದಲ್ಲಿ ಅಪರಾಧ ಚಟುವಟಿಕೆಗಳನ್ನು ನಡೆಸುತ್ತಿರುವ ಆರೋಪದಲ್ಲಿ 45 ಮಂದಿ ರೌಡಿಗಳನ್ನು ಗಡಿಪಾರು ಮಾಡಿ ನಗರ ಪೊಲೀಸ್ ಆಯುಕ್ತ  ಎನ್.ಶಶಿಕುಮಾರ್ ಆದೇಶ ಹೊರಡಿಸಿದ್ದಾರೆ.
    ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಗಡೀಪಾರು ಮಾಡಿರುವ  ರೌಡಿಗಳ ವಿರುದ್ಧ ವಿವಿಧ ಠಾಣೆಗಳಲ್ಲಿ ಹಲವು ಪ್ರಕರಣಗಳು ದಾಖಲಾಗಿವೆ ಎಂದು ಹೇಳಿದರು.
    ಕೊಲೆ, ಸುಲಿಗೆ, ಮಾದಕ ವಸ್ತು ಮಾರಾಟ ಹಾಗೂ ಸೇವನೆ, ಮಟ್ಕಾ, ಭೂ ಮಾಫಿಯಾ ಸೇ ಪ್ರಕರಣಗಳಲ್ಲಿ ಭಾಗಿಯಾಗಿರುವ  ರೌಡಿಗಳಿಂದ ಸಮಾಜದಲ್ಲಿ ಅಶಾಂತಿ ಉಂಟಾಗುವ ಸಾಧ್ಯತೆಗಳಿರುವುದರಿಂದ ಅವರನ್ನು ಬೀದರ್, ಯಾದಗಿರಿ, ದಕ್ಷಿಣ ಕನ್ನಡ, ಚಾಮರಾಜನಗರಗಳಿಗೆ ಗಡಿಪಾರು ಮಾಡಿ‌ ಇವರ ಚಟುವಟಿಕೆಗಳ ಮೇಲೆ  ನಿಗಾ ಇರಿಸಲಾಗಿದೆ ಎಂದರು.
    ಗಡಿಪಾರಾದ ರೌಡಿಗಳು: ಇಮ್ರಾನ್ ಅಲಿಯಾಸ್ ಕಟಗ ಮನಿಯಾರ್ (33), ಸೈಯದ್ ಸೊಹೆಲ್ ಅಲಿಯಾಸ್ ಅಡ್ಡ ಸೊಹೆಲ್ (21), ಖಾಜುಲೈನ್ ಕೋಟೂರ (24), ಅಮ್ಜದ್ ಶಿರಹಟ್ಟಿ (28,) ರಾಕೇಶ ಮದರಕಲ್ಲ (33) ಉದಯ ಕೆಲಗೇರಿ (24), ಅಶ್ಪಾಕ್ ಅತ್ತಾರ (40), ಮೆಹಬೂಬ್ ಸಾಬ (46), ರಾಹುಲ್ ಪ್ರಭು (35), ವಾಸುದೇವ ಕೊಲ್ಹಾಪುರ (46), ಪರಶುರಾಮ ಕಬಾಡೆ (60), ಮಹಮ್ಮದ್ ಅಜೀಜ್ ಬೇಪಾರಿ (27), ಆಂಜನೇಯ ಪೂಜಾರ (39), ಸುದೀಪ್ ಬಾರಕೇರ್ (21), ಅರ್ಜುನ ವಡ್ಡರ (23), ಅಕ್ಬರ್ ಬಿಜಾಪುರ (26), ವಿಶಾಲ ಬಿಜವಾಡ (25), ರಾಕೇಶ ಜಮಖಂಡಿ (32), ಸುನಿಲ್ ಮಾಳಗಿ (24), ಹಜರತ್ ಅಲಿ ಅಲಿಯಾಸ್ ಪಾಡಾ ಮಕಾಂದರ (22), ಸತೀಶ್ ಅಲಿಯಾಸ್ ಸತ್ಯಾ ಗೋಕಾವಿ (27), ಸಿದ್ದಪ್ಪ ಬಡಕಣ್ಣವರ (38), ಶಂಕರ ಅಥಣಿ (28),ರಾಜೇಶ ಅಲಿಯಾಸ್ ಬಾಂಡ್ ರಾಜಾ ನಾಗನೂರ (21), ಅರವಿಂದ ಭಜಂತ್ರಿ (28), ಕಾರ್ತಿಕ ಮದರಿಮಠ (22), ವಿಜಯಕುಮಾರ್ ಆಲೂರ್ (24), ಮಹಮ್ಮದ್ ಸಾಧಿಕ್ ಅಲಿಯಾಸ್ ಗಿಲಿಗಿಲಿ ಸಾದಿಕ ಬೆಟಗೇರಿ (28), ದಾದಾಫೀರ್ ಚೌಧರಿ (28), ಜುನೇದ್ ಅಲಿಯಾಸ್ ಡೈಮಂಡ್ ಮುಲ್ಲಾ (30), ಅಲ್ತಾಫ್ ಕರಡಿಗುಡ್ಡ (29), ಮಹಮ್ಮದ್ ಸಾಧಿಕ್ ಅಲಿಯಾಸ್ ಬಾಬಾಸಾಧಿಕ್ ಬೇಪಾರಿ (29), ಮಹಮ್ಮದ್ ಸಾಧಿಕ್ ಅಲಿಯಾಸ್ ಮ್ಯಾಟ್ನಿ ಸಾಧಿಕ್ ಮುನವಳ್ಳಿ (22), ಶಾದಾಬ ಕರಡಿಗುಡ್ಡ (32), ಚೇತನ ಮೆಟ್ಟಿ (30), ಕರ್ಣಾ ಮುಂಡಗೋಡ ( 28), ಇಮ್ರಾನ್ ಕಲಾದಗಿ (22), ಅಲ್ಲಾವುದ್ದೀನ್ ಅಲಿಯಾಸ್ ಡಲ್ಯಾ ನದಾಫ್ ( 39), ಸಿದ್ಧಾರ್ಥ ಹೆಗ್ಗಣದೊಡಿ (22), ಇಸರಾರ ಅಲಿಯಾಸ್ ಅಬ್ದುಲ್ ಶೇಖ್ (23), ಸೋಹಿಲ್ ಖಾನ್ ಹಾಲಬಾವಿ (23), ಆನಂದ ಕೊಪ್ಪದ (25), ಕಾರ್ತಿಕ ಮಾನೆ (24), ಕಿರಣ ಕಲಬುರಗಿ (30, ವಿಜಯ ಕಠಾರೆ (24) ಗಡಿಪಾರು ಆದೇಶಕ್ಕೆ ಒಳಗಾದ ರೌಡಿಶೀಟರ್ ಗಳಾಗಿದ್ದಾರೆ.
    ಧಾರವಾಡ ಶಹರ ಪೊಲೀಸ್ ಠಾಣೆಯ 7 ಜನ, ಉಪನಗರ ಪೊಲೀಸ್ ಠಾಣೆಯ 3 ಜನ, ವಿದ್ಯಾಗಿರಿ ಠಾಣೆಯ 7ಜನ, ಮೂವರು ಪೊಲೀಸ್ ಠಾಣೆಯ ವ್ಯಾಪ್ತಿಯ ಒಟ್ಟು 17 ಜನ ಗಡಿಪಾರು ಮಾಡಲಾಗಿದೆ. ಹುಬ್ಬಳ್ಳಿ ನಗರದ ಶಹರ ಠಾಣೆಯ 1, ಉಪನಗರ ಠಾಣೆಯ 1 ಒಬ್ಬ, ಕಮಿರಿಪೇಟ್ ಠಾಣೆಯ 2 ಜನ, ಬೆಂಡಿಗೇರಿ ಠಾಣೆಯ 3ಜನ, ಕಸಬಾ ಪೇಟ್ ಠಾಣೆಯ 9 ಜನ, ಅಶೋಕ ನಗರ ಠಾಣೆ 2 ಜನ, ವಿದ್ಯಾನಗರ ಠಾಣೆಯ 1 ಜನ, ಎಪಿಎಂಸಿ ನವನಗರ ಠಾಣೆಯ 4 ಜನ, ಜತೆಗೆ ಕೇಶ್ವಾಪುರ ಠಾಣೆಯ 5 ಜನ ಸೇರಿ ಹುಬ್ಬಳ್ಳಿಯ ವ್ಯಾಪ್ತಿಯಲ್ಲಿ ಒಟ್ಟು 28 ಜನ ರೌಡಿಶೀಟರಗಳನ್ನು ಗಡಿಪಾರಿಗೆ ಕ್ರಮ ಕೈಗೊಳ್ಳಲಾಗಿದೆ.
    ಒಂದು ವೇಳೆ ಗಡಿಪಾರು ಆದೇಶ ಉಲ್ಲಂಘಿಸಿದ್ದಲ್ಲಿ ಈ ರೌಡಿಶೀರಗಳ ಮೇಲೆ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಲಾಗಿದೆ ಎಂದು ಹೇಳಿದರು

    ಕಾನೂನು ಕೊಲೆ ಧಾರವಾಡ ವಾಣಿಜ್ಯ ವಿದ್ಯಾ ಸುದೀಪ್ ಸುದ್ದಿ ಹುಬ್ಬಳ್ಳಿ
    Share. Facebook Twitter Pinterest LinkedIn Tumblr Email WhatsApp
    Previous Articleನಟ ಸೈಫ್ ಅಲಿ ಖಾನ್ ಗೆ ಚಾಕು ಹಾಕಿದ್ದು ಯಾರು ಗೊತ್ತಾ.
    Next Article ಈ ವಿಷಯ ಮಾತನಾಡಿದರೇ ಜೋಕೆ
    vartha chakra
    • Website

    Related Posts

    SIT ಮುಂದೆ ಸುಜಾತಾ ಭಟ್ ಹೇಳಿದ್ದೇನು ಗೊತ್ತಾ ?

    ಆಗಷ್ಟ್ 28, 2025

    ನಾಲ್ವರಿಗೆ ಒಲಿದ ಅದೃಷ್ಟ !

    ಆಗಷ್ಟ್ 26, 2025

    ಬಿಜೆಪಿಯಿಂದ ಧರ್ಮಸ್ಥಳ ಚಲೋ

    ಆಗಷ್ಟ್ 25, 2025

    25 ಪ್ರತಿಕ್ರಿಯೆಗಳು

    1. dqd5q on ಜೂನ್ 6, 2025 11:44 ಫೂರ್ವಾಹ್ನ

      buying generic clomid no prescription how can i get generic clomid price clomiphene pills for sale how can i get clomid can you buy generic clomid without a prescription can i buy clomiphene without prescription can you buy generic clomid online

      Reply
    2. how can i order cialis on ಜೂನ್ 9, 2025 8:10 ಫೂರ್ವಾಹ್ನ

      Thanks on putting this up. It’s evidently done.

      Reply
    3. how much is flagyl without insurance on ಜೂನ್ 11, 2025 2:23 ಫೂರ್ವಾಹ್ನ

      This is the kind of delivery I turn up helpful.

      Reply
    4. u706g on ಜೂನ್ 18, 2025 10:18 ಫೂರ್ವಾಹ್ನ

      buy propranolol without prescription – generic plavix 150mg methotrexate medication

      Reply
    5. 63lj4 on ಜೂನ್ 21, 2025 7:57 ಫೂರ್ವಾಹ್ನ

      amoxicillin over the counter – buy amoxil sale combivent pill

      Reply
    6. 7of6l on ಜೂನ್ 23, 2025 11:07 ಫೂರ್ವಾಹ್ನ

      order zithromax 250mg without prescription – tinidazole 500mg generic buy bystolic without prescription

      Reply
    7. x4ygu on ಜೂನ್ 25, 2025 11:03 ಫೂರ್ವಾಹ್ನ

      amoxiclav online – https://atbioinfo.com/ ampicillin cost

      Reply
    8. 5m15y on ಜೂನ್ 27, 2025 4:00 ಫೂರ್ವಾಹ್ನ

      nexium capsules – anexa mate buy nexium 40mg pills

      Reply
    9. m5def on ಜೂನ್ 28, 2025 1:58 ಅಪರಾಹ್ನ

      coumadin 5mg ca – https://coumamide.com/ losartan medication

      Reply
    10. ig7zc on ಜೂನ್ 30, 2025 11:12 ಫೂರ್ವಾಹ್ನ

      purchase mobic online cheap – https://moboxsin.com/ order meloxicam 7.5mg pill

      Reply
    11. zdqui on ಜುಲೈ 2, 2025 9:11 ಫೂರ್ವಾಹ್ನ

      buy deltasone 40mg pill – https://apreplson.com/ deltasone for sale online

      Reply
    12. pintm on ಜುಲೈ 4, 2025 11:54 ಅಪರಾಹ್ನ

      buy cheap generic amoxil – combamoxi.com order amoxil online cheap

      Reply
    13. kuvpe on ಜುಲೈ 9, 2025 5:24 ಅಪರಾಹ್ನ

      buy diflucan sale – on this site buy generic fluconazole

      Reply
    14. fvz1x on ಜುಲೈ 10, 2025 11:59 ಅಪರಾಹ್ನ

      buy escitalopram 20mg generic – https://escitapro.com/ cost lexapro

      Reply
    15. puiyy on ಜುಲೈ 11, 2025 7:01 ಫೂರ್ವಾಹ್ನ

      cenforce for sale online – https://cenforcers.com/# cenforce 50mg pill

      Reply
    16. kzunn on ಜುಲೈ 12, 2025 5:34 ಅಪರಾಹ್ನ

      cialis professional ingredients – how long does cialis last in your system tadalafil daily use

      Reply
    17. Connietaups on ಜುಲೈ 14, 2025 5:32 ಅಪರಾಹ್ನ

      buy zantac 300mg pill – aranitidine ranitidine 150mg generic

      Reply
    18. Connietaups on ಜುಲೈ 16, 2025 11:48 ಅಪರಾಹ್ನ

      More peace pieces like this would make the web better. online

      Reply
    19. dgtiu on ಜುಲೈ 18, 2025 7:11 ಫೂರ್ವಾಹ್ನ

      Thanks on sharing. It’s top quality. https://buyfastonl.com/amoxicillin.html

      Reply
    20. Connietaups on ಜುಲೈ 19, 2025 8:36 ಅಪರಾಹ್ನ

      More posts like this would persuade the online play more useful. https://ursxdol.com/levitra-vardenafil-online/

      Reply
    21. tj5uz on ಜುಲೈ 21, 2025 9:59 ಫೂರ್ವಾಹ್ನ

      This is a theme which is in to my fundamentals… Many thanks! Faithfully where can I upon the phone details for questions? click

      Reply
    22. Connietaups on ಆಗಷ್ಟ್ 9, 2025 3:59 ಫೂರ್ವಾಹ್ನ

      I am in truth happy to gleam at this blog posts which consists of tons of worthwhile facts, thanks representing providing such data.
      how can i get tetracycline without prescription

      Reply
    23. Connietaups on ಆಗಷ್ಟ್ 18, 2025 2:32 ಫೂರ್ವಾಹ್ನ

      This is a keynote which is near to my heart… Myriad thanks! Faithfully where can I find the phone details an eye to questions? https://lzdsxxb.com/home.php?mod=space&uid=5065774

      Reply
    24. Connietaups on ಆಗಷ್ಟ್ 22, 2025 8:23 ಅಪರಾಹ್ನ

      order generic forxiga 10mg – brand forxiga buy dapagliflozin 10 mg for sale

      Reply
    25. Connietaups on ಆಗಷ್ಟ್ 25, 2025 8:52 ಅಪರಾಹ್ನ

      orlistat online – https://asacostat.com/ cheap xenical 60mg

      Reply

    Leave A Reply Cancel Reply

    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    SIT ಮುಂದೆ ಸುಜಾತಾ ಭಟ್ ಹೇಳಿದ್ದೇನು ಗೊತ್ತಾ ?

    BBMP ಕಠಿಣ ನಿರ್ಧಾರ

    ಐಜಿಪಿ ಸಂದೀಪ್ ಪಾಟೀಲ್ ಐರನ್ ಮ್ಯಾನ್

    ನಾಲ್ವರಿಗೆ ಒಲಿದ ಅದೃಷ್ಟ !

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Connietaups ರಲ್ಲಿ ರಾಜ್ಯಪಾಲರಿಗೆ ಸರ್ಕಾರದ ಮೊರೆ
    • Connietaups ರಲ್ಲಿ ಒಳ ಜಗಳವೇ ಸೋಲಿಗೆ ಕಾರಣವಂತೆ.
    • Connietaups ರಲ್ಲಿ ಬೆಟ್ಟಿಂಗ್ ಕರ್ಮಕಾಂಡ ನಟ ಸಾಹೀಲ್ ಖಾನ್ ಬಂಧನ | Sahil Khan
    Latest Kannada News

    SIT ಮುಂದೆ ಸುಜಾತಾ ಭಟ್ ಹೇಳಿದ್ದೇನು ಗೊತ್ತಾ ?

    ಆಗಷ್ಟ್ 28, 2025

    BBMP ಕಠಿಣ ನಿರ್ಧಾರ

    ಆಗಷ್ಟ್ 28, 2025

    ಐಜಿಪಿ ಸಂದೀಪ್ ಪಾಟೀಲ್ ಐರನ್ ಮ್ಯಾನ್

    ಆಗಷ್ಟ್ 28, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ಸಮೀರ್ ಆದಾಯದ ಮೂಲ ಏನು ?#dhoothasameermd #policeenquiry #veerendraheggade #maheshtimorodi
    Subscribe