Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಕಾಲ್ ಸೆಂಟರ್ ಹೆಸರಲ್ಲಿ ದೋಖಾ
    Viral

    ಕಾಲ್ ಸೆಂಟರ್ ಹೆಸರಲ್ಲಿ ದೋಖಾ

    vartha chakraBy vartha chakraಫೆಬ್ರವರಿ 4, 20256 ಪ್ರತಿಕ್ರಿಯೆಗಳು1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಬೆಂಗಳೂರು,ಫೆ.4-
    ಬ್ಯಾಂಕ್ ಸಹಾಯವಾಣಿ ಹೆಸರಿನಲ್ಲಿ ಕರೆ ಮಾಡಿದ ವಂಚಕ ಮಹಿಳೆಯೊಬ್ಬರನ್ನು ನಂಬಿಸಿ ಅವರು ಬ್ಯಾಂಕ್ ಖಾತೆಯಲ್ಲಿದ್ದ 2 ಲಕ್ಷ ರೂ ಲಪಟಾಯಿಸಿರುವ ಘಟನೆ ಗಿರಿನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
    ಗ್ರಾಹಕರ ಸಮಸ್ಯೆಗಳಿಗೆ ಪರಿಹಾರ ನೀಡುವ ರೀತಿಯಲ್ಲಿ ಬ್ಯಾಂಕ್ಗಳ ಸಹಾಯವಾಣಿಯನ್ನು ಸೈಬರ್ ವಂಚಕರು ದುರ್ಬಳಕೆ ಮಾಡಿಕೊಂಡು ಮಹಿಳೆಗೆ ವಂಚಿಸಿದ್ದಾರೆ.
    ನಗರದ 58 ವರ್ಷದ ಮಹಿಳೆಯೊಬ್ಬರಿಗೆ ಬ್ಯಾಂಕ್ ಪ್ರತಿನಿಧಿಯ ಸೋಗಿನಲ್ಲಿ ವಂಚಕ ಕರೆ ಮಾಡಿ, ನಿಮ್ಮ ಖಾತೆಯಿಂದ ಬೇರೆ ಖಾತೆಗೆ 2 ಲಕ್ಷ ರೂ. ಹಣ ವರ್ಗಾವಣೆಯಾಗುತ್ತಿದೆ, ಈ ಹಣವನ್ನು ನೀವೇ ವರ್ಗಾಯಿಸಿದ್ದರೆ ಮೂರನ್ನು ಒತ್ತಿ, ಇಲ್ಲವಾಗಿದ್ದಲ್ಲಿ ಒಂದನ್ನು ಒತ್ತಿ” ಎಂದಿದ್ದಾನೆ.
    ಇದರಿಂದ ಗಾಬರಿಗೊಂಡ ಮಹಿಳೆ ಒಂದನ್ನು ಒತ್ತಿದ್ದಾರೆ. ಬಳಿಕ, ವಂಚಕ ನಿಮ್ಮ ಬ್ಯಾಂಕ್ ಮ್ಯಾನೇಜರ್ರನ್ನು ಸಂಪರ್ಕಿಸಿ ಎಂದು ಕರೆ ಕಟ್ ಮಾಡಿದ್ದಾನೆ. ಅನುಮಾನಗೊಂಡ ಮಹಿಳೆ ಬ್ಯಾಂಕ್‌ಗೆ ತೆರಳಿ ವಿಚಾರಿಸಿದಾಗ ಖಾತೆಯಲ್ಲಿದ್ದ 2 ಲಕ್ಷ ರೂ. ಹಣ ಮಾಯವಾಗಿತ್ತು. ತಕ್ಷಣ ಮಹಿಳೆ ರಾಷ್ಟ್ರೀಯ ಸೈಬರ್ ಕ್ರೈಮ್ ಸಹಾಯವಾಣಿ (1930)ಗೆ ಪ್ರಾಥಮಿಕ ದೂರು ನೀಡಿದ್ದಾಳೆ. ಗಿರಿನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

    ಬೆಂಗಳೂರು
    Share. Facebook Twitter Pinterest LinkedIn Tumblr Email WhatsApp
    Previous Articleಇವನು ಅಂತಿಂಥಾ ಕಳ್ಳನಲ್ಲ.
    Next Article ಮೋದಿ ಭಕ್ತ ಚಿರಂಜೀವಿ?
    vartha chakra
    • Website

    Related Posts

    ಜುಲೈ 7ರಂದು ಮಹಾನಗರ ಪಾಲಿಕೆಗಳು ಕೆಲಸ ಮಾಡುವುದಿಲ್ಲ!

    ಜೂನ್ 24, 2025

    ಮಂತ್ರಿ ಸ್ಥಾನಕ್ಕೆ ರಾಜೀನಾಮೆ ಎಂದ ಜಮೀರ್ ಅಹ್ಮದ್ ಖಾನ್.

    ಜೂನ್ 24, 2025

    ಕಾಲ್ತುಳಿತ ಘಟನೆಯ ಕಾರಣ ಪತ್ತೆ ಹಚ್ಚಿದ ಸರ್ಕಾರ !

    ಜೂನ್ 24, 2025

    6 ಪ್ರತಿಕ್ರಿಯೆಗಳು

    1. p08k7 on ಜೂನ್ 6, 2025 7:43 ಅಪರಾಹ್ನ

      how can i get clomid tablets can i buy clomid order clomiphene pill can you get clomid without rx clomid for sale australia clomiphene one fallopian tube cost generic clomiphene without insurance

      Reply
    2. cialis sale sydney on ಜೂನ್ 10, 2025 7:10 ಫೂರ್ವಾಹ್ನ

      I am actually thrilled to glitter at this blog posts which consists of tons of useful facts, thanks for providing such data.

      Reply
    3. flagyl antibiotics on ಜೂನ್ 12, 2025 1:37 ಫೂರ್ವಾಹ್ನ

      Palatable blog you procure here.. It’s severely to espy great worth writing like yours these days. I justifiably respect individuals like you! Withstand mindfulness!!

      Reply
    4. j09td on ಜೂನ್ 19, 2025 2:35 ಅಪರಾಹ್ನ

      inderal tablet – order clopidogrel 75mg online cheap methotrexate price

      Reply
    5. qi4q4 on ಜೂನ್ 22, 2025 10:30 ಫೂರ್ವಾಹ್ನ

      amoxil medication – brand amoxicillin cost ipratropium 100 mcg

      Reply
    6. h63gp on ಜೂನ್ 24, 2025 1:28 ಅಪರಾಹ್ನ

      zithromax usa – order azithromycin 250mg for sale bystolic 20mg ca

      Reply

    Leave A Reply Cancel Reply

    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಜುಲೈ 7ರಂದು ಮಹಾನಗರ ಪಾಲಿಕೆಗಳು ಕೆಲಸ ಮಾಡುವುದಿಲ್ಲ!

    ಮಂತ್ರಿ ಸ್ಥಾನಕ್ಕೆ ರಾಜೀನಾಮೆ ಎಂದ ಜಮೀರ್ ಅಹ್ಮದ್ ಖಾನ್.

    ಕಾಲ್ತುಳಿತ ಘಟನೆಯ ಕಾರಣ ಪತ್ತೆ ಹಚ್ಚಿದ ಸರ್ಕಾರ !

    ಸುಂದರಿ ಜಾಲಕ್ಕೆ ಬಲಿಯಾದ ಇರಾನ್.

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Waltertig ರಲ್ಲಿ ಅರಣ್ಯ ಒತ್ತುವರಿ ತಡೆಗೆ Setallite ನೆರವು.
    • rsda8 ರಲ್ಲಿ ಚಾಲೆಂಜಿಂಗ್ ಸ್ಟಾರ್ ದರ್ಶನ್, ಅಭಿಷೇಕ್ ಅಂಬರೀಶ್ ಗೆ ಪೊಲೀಸ್ ನೋಟೀಸ್ | Darshan
    • 45x6j ರಲ್ಲಿ PSI ಪರೀಕ್ಷೆ ಪ್ರಶ್ನಪತ್ರಿಕೆ ಸೋರಿಕೆ?
    Latest Kannada News

    ಜುಲೈ 7ರಂದು ಮಹಾನಗರ ಪಾಲಿಕೆಗಳು ಕೆಲಸ ಮಾಡುವುದಿಲ್ಲ!

    ಜೂನ್ 24, 2025

    ಮಂತ್ರಿ ಸ್ಥಾನಕ್ಕೆ ರಾಜೀನಾಮೆ ಎಂದ ಜಮೀರ್ ಅಹ್ಮದ್ ಖಾನ್.

    ಜೂನ್ 24, 2025

    ಕಾಲ್ತುಳಿತ ಘಟನೆಯ ಕಾರಣ ಪತ್ತೆ ಹಚ್ಚಿದ ಸರ್ಕಾರ !

    ಜೂನ್ 24, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ತಿರುಪತಿ ಲಾಡು ಗೆ ಮಂಡ್ಯ ತುಪ್ಪ #tirupati #tirumala #hyderabad #andhrapradesh #trending #ghee #products
    Subscribe