ಸಂಗ್ರಹಗಳು
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ನಟ ಸೋನು ಸೂದ್ ನನ್ನು ಬಂಧಿಸಿ
    ಸಿನೆಮ

    ನಟ ಸೋನು ಸೂದ್ ನನ್ನು ಬಂಧಿಸಿ

    vartha chakraBy vartha chakraಫೆಬ್ರವರಿ 7, 2025Updated:ಫೆಬ್ರವರಿ 7, 202525 ಪ್ರತಿಕ್ರಿಯೆಗಳು1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಪಂಜಾಬ್:
    ಬಹುಭಾಷಾ ನಟ ಸೋನು ಸೂದ್ ಅವರಿಗೆ ವಂಚನೆ ಆರೋಪ ಪ್ರಕರಣದಲ್ಲಿ ಬಂಧನದ ವಾರೆಂಟ್ ಜಾರಿಯಾಗಿದೆ
    ಲೂಧಿಯಾನ ಮೂಲದ ವಕೀಲ ರಾಜೇಶ್ ಖನ್ನಾ ಎಂಬುವವರಿಗೆ ನಟ ಸೋನು ಸೂದ್ ಅವರಿಗೆ ಪರಿಚಿತರಾಗಿರುವ ಮೋಹಿತ್ ಶುಕ್ಲಾ ಎಂಬುವವರು
    ನಕಲಿ ರಿಜಿಕಾ ನಾಣ್ಯದಲ್ಲಿ ಹೂಡಿಕೆ ಮಾಡುವಂತೆ ಆಮಿಷವೊಡ್ಡಿದ್ದರು ಎನ್ನಲಾಗಿದೆ ಅದರಂತೆ ವಕೀಲ ರಾಜೇಶ್ ಖನ್ನಾ ಹಣ ಹೂಡಿಕೆ ಮಾಡಿದ್ದರು ಇದಕ್ಕೆ ನಟ ಸೋನು ಸೂದ್ ಸಾಕ್ಷಿ ಎಂದು ಆರೋಪಿಸಲಾಗಿದೆ.
    ಆದರೆ ಈ ಪ್ರಕರಣದಲ್ಲಿ ತಮಗೆ ವಂಚನೆಯಾಗಿದೆ ಎಂದು ಆರೋಪಿಸಿ ವಕೀಲ ರಾಜೇಶ್ ಖನ್ನಾ ಅವರು ಮೋಹಿತ್ ಶುಕ್ಲಾ‌ ವಿರುದ್ಧ 10 ಲಕ್ಷ ವಂಚನೆ ಆರೋಪದ ಮೇಲೆ ಪ್ರಕರಣ ದಾಖಲಿಸಿದ್ದಾರೆ.
    ಈ ಪ್ರಕರಣಕ್ಕೆ ಸಂಬಂದಿಸಿದಂತೆ ಸಾಕ್ಷಿ ಹೇಳಲು ಸೋನು ಸೂದ್ ಅವರು ನ್ಯಾಯಾಲಯಕ್ಕೆ ಹಾಜರಾಗಬೇಕಿತ್ತು. ಗೈರಾದ ಹಿನ್ನೆಲೆ ಬಂಧನ ವಾರಂಟ್ ಹೊರಡಿಸಲಾಗಿದೆ.
    ಸೋನು ಸೂದ್ ಅವರನ್ನು ಬಂಧಿಸುವಂತೆ ಮುಂಬೈನ ಅಂಧೇರಿ ಪಶ್ಚಿಮದಲ್ಲಿರುವ ಓಶಿವಾರಾ ಪೊಲೀಸ್ ಠಾಣೆಯ ಉಸ್ತುವಾರಿ ಅಧಿಕಾರಿಗೆ ಲೂಧಿಯಾನ ನ್ಯಾಯಾಲಯ ನಿರ್ದೇಶಿಸಿದೆ.
    ನ್ಯಾಯಾಲಯಕ್ಕೆ ಹಾಜರಾಗುವಂತೆ ಸೋನು ಸೂದ್ ಅವರಿಗೆ ನಿಯಮಾನುಸಾರ ಸಮನ್ಸ್ ನೀಡಲಾಗಿತ್ತು. ಆದರೆ ಅವರು ನ್ಯಾಯಾಲಯಕ್ಕೆ ಹಾಜರಾಗಿಲ್ಲ. ಹೀಗಾಗಿ ಸೋನು ಸೂದ್ ಅವರನ್ನು ಬಂಧಿಸಿ ನ್ಯಾಯಾಲಯದ ಮುಂದೆ ಹಾಜರುಪಡಿಸಲು ಆದೇಶಿಸಲಾಗಿದೆ ಎಂದು ಎಂದು ನ್ಯಾಯಾಲಯ ಆದೇಶ ಪ್ರತಿಯಲ್ಲಿ ಉಲ್ಲೇಖಿಸಲಾಗಿದೆ.

    Verbattle
    Verbattle
    Verbattle
    ನ್ಯಾಯ
    Share. Facebook Twitter Pinterest LinkedIn Tumblr Email WhatsApp
    Previous Articleಸಂಕಷ್ಟದಲ್ಲಿ ಮೊಹಮ್ಮದ್ ನಲಪಾಡ್
    Next Article ಹೀಗೊಂದು ದಾಖಲೆ ಮಾಡಿದ BMTC
    vartha chakra
    • Website

    Related Posts

    ಕರ್ನಾಟಕದ ಬಜೆಟ್ ಮುಖ್ಯಾಂಶಗಳು ಹೀಗಿವೆ ನೋಡಿ

    ಮಾರ್ಚ್ 6, 2026

    ಖಮೇನಿ ಸಾವು- ಹ್ಯಾರಿಸ್ ಗೆ ಸಂಕಷ್ಟ!

    ಮಾರ್ಚ್ 5, 2026

    ಇಸ್ರೇಲ್-ಇರಾನ್ ಭೀಕರ ಸಂಘರ್ಷ: ಅಮೆರಿಕದ ಕ್ಷಿಪಣಿ ಮಳೆ ಹಾಗೂ ಇರಾನ್‌ನಿಂದ 2,000 ಡ್ರೋನ್‌ಗಳ ಪ್ರತಿದಾಳಿ

    ಮಾರ್ಚ್ 4, 2026

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಇರಾನ್ ಸಂಘರ್ಷದ ಕರಿನೆರಳು: ಭಾರತದ ಎಲ್‌ಪಿಜಿ ಮಾರುಕಟ್ಟೆ ಮತ್ತು ಪೂರೈಕೆಯ ಮೇಲಾಗುವ ಪರಿಣಾಮಗಳು

    ವಿಶ್ವ ಕ್ರಿಕೆಟ್ ಸಾಮ್ರಾಜ್ಯದ ಅಧಿಪತಿಯಾಗಿ ಭಾರತದ ಐತಿಹಾಸಿಕ ದಿಗ್ವಿಜಯ!

    ಬಾಲೆನ್ ಶಾ: ರಾಪರ್‌ನಿಂದ ನೇಪಾಳದ ರಾಜಕೀಯ ಶಕ್ತಿಯಾಗಿ ಬೆಳೆದ ಅಚ್ಚರಿಯ ನಾಯಕ

    ಸ್ವಾತಂತ್ರ್ಯದ ಹಾದಿಯಲ್ಲಿ ಮತ್ತೆ ಎಡವಿದ ಪಾಪ್ ಸುಂದರಿ?

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Jeffreyrek ರಲ್ಲಿ ಟೊಮ್ಯಾಟೋ ಸಾಲಕ್ಕಾಗಿ ಲ್ಯಾಪ್ ಟಾಪ್ ಕದ್ದ.
    • DonaldPak ರಲ್ಲಿ ಅಮಲಿನಲ್ಲಿ ಆಗಿದ್ದಕ್ಕೆ ಅಂದರ್!
    • Jeffreyrek ರಲ್ಲಿ Crypto ವಂಚಕ Arrest.
    Latest Kannada News

    ಇರಾನ್ ಸಂಘರ್ಷದ ಕರಿನೆರಳು: ಭಾರತದ ಎಲ್‌ಪಿಜಿ ಮಾರುಕಟ್ಟೆ ಮತ್ತು ಪೂರೈಕೆಯ ಮೇಲಾಗುವ ಪರಿಣಾಮಗಳು

    ಮಾರ್ಚ್ 10, 2026

    ವಿಶ್ವ ಕ್ರಿಕೆಟ್ ಸಾಮ್ರಾಜ್ಯದ ಅಧಿಪತಿಯಾಗಿ ಭಾರತದ ಐತಿಹಾಸಿಕ ದಿಗ್ವಿಜಯ!

    ಮಾರ್ಚ್ 8, 2026

    ಬಾಲೆನ್ ಶಾ: ರಾಪರ್‌ನಿಂದ ನೇಪಾಳದ ರಾಜಕೀಯ ಶಕ್ತಿಯಾಗಿ ಬೆಳೆದ ಅಚ್ಚರಿಯ ನಾಯಕ

    ಮಾರ್ಚ್ 8, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.