Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ರೈಲಿನ ಸೀಟಿಗಾಗಿ ಕೊಲೆ
    ಅಪರಾಧ

    ರೈಲಿನ ಸೀಟಿಗಾಗಿ ಕೊಲೆ

    vartha chakraBy vartha chakraಫೆಬ್ರವರಿ 13, 202511 ಪ್ರತಿಕ್ರಿಯೆಗಳು1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಬೆಂಗಳೂರು, ಫೆ.13-
    ಸೀಟಿಗಾಗಿ ಉಂಟಾದ ಜಗಳದಲ್ಲಿ ಯುವಕನೊಬ್ಬನನ್ನು ಚಲಿಸುವ ರೈಲಿನಿಂದ ಹೊರದಬ್ಬಿ ಕೊಲೆ ಮಾಡಿದ್ದ ಇಬ್ಬರು ಆರೋಪಿಗಳನ್ನು ರೈಲ್ವೆ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
    ಕಲಬುರಗಿ ಜಿಲ್ಲೆಯ ಅರಳಹಳ್ಳಿ ಗ್ರಾಮದ
    ದೇವಪ್ಪ(45) ಹಲ್ಲಹಳ್ಳಿ ಗ್ರಾಮದ ಪೀರಪ್ಪ(31) ಬಂಧಿ ಆರೋಪಿಗಳಾಗಿದ್ದಾರೆ ಎಂದು ರೈಲ್ವೆ ಎಸ್ ಪಿ ಡಾ. ಸೌಮ್ಯಲತಾ ತಿಳಿಸಿದ್ದಾರೆ.
    ಕಳೆದ ಫೆ.11 ರಂದು ಹಾಸನ ಜಿಲ್ಲೆಯ ಮಾದಾನ ಗ್ರಾಮದ ಕುಮಾರ್, ಎಂ. ಜಿ.(26) ಯಶವಂತಪುರ ರೈಲು ನಿಲ್ದಾಣದಿಂದ ಯಶವಂತಪುರ-ಬೀದರ್ ಎಕ್ಸ್‌ಪ್ರೆಸ್‌ ಜನರಲ್ ಕೋಚ್‌ನಲ್ಲಿ ಪ್ರಯಾಣಿಸುತ್ತಿದ್ದರು.
    ಅವರಿಗೆ ರೈಲಿನಲ್ಲಿ ಕುಳಿತುಕೊಳ್ಳಲು ಜಾಗವಿಲ್ಲದೆ ಶೌಚಾಲಯದ ಬಳಿ ಕುಳಿತಿದ್ದ ಅರೋಪಿಗಳ ಬಳಿ ಕುಳಿತುಕೊಳ್ಳಲು ಹೋದರು.ಅಲ್ಲಿ ಕುಳಿತಿದ್ದವರು ಇವರಿಗೆ ಜಾಗ ಕೊಡದೇ ಜಗಳ ಮಾಡಿ ನಮ್ಮ ಸೀಟಿನಲ್ಲಿ ಕುಳಿತುಕೊಳ್ಳಲು ಬರುತ್ತೀಯಾ ಎಂದು ಹೊಡೆದು ಚಲಿಸುವ ರೈಲಿನ ಬಾಗಿಲ ಮುಖಾಂತರ ಹೊರಗೆ ತಳ್ಳಿದ್ದರು.
    ರೈಲಿನಿಂದ ಕೆಳಗೆ ಬಿದ್ದ ರಭಸಕ್ಕೆ ಕುಮಾರ್ ಸ್ಥಳದಲ್ಲಿಯೇ ಮೃತಪಟ್ಟಿದ್ದು,ಈ ಸಂಬಂಧ ಪ್ರಕರಣ ದಾಖಲಿಸಿ ಬೆಂಗಳೂರು ಗ್ರಾಮಾಂತರ ರೈಲ್ವೆ ಪೊಲೀಸರು ಕಾರ್ಯಾಚರಣೆ ಕೈಗೊಂಡು  ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ ಎಂದು ತಿಳಿಸಿದರು.

    ಕೊಲೆ ಬೆಂಗಳೂರು ಹಾಸನ
    Share. Facebook Twitter Pinterest LinkedIn Tumblr Email WhatsApp
    Previous Articleಒಂದು ಸಾವಿರ ಜನರ ವಿರುದ್ಧ ಎಫ್ಐಆರ್
    Next Article ರಾಜಕಾರಣದಲ್ಲಿ ಪೂಜಾ ಫಲ ಫಲಿಸುತ್ತದೆಯಾ..?
    vartha chakra
    • Website

    Related Posts

    ನಮ್ಮ ಅಣ್ಣ ಮುಖ್ಯಮಂತ್ರಿ ಆಗಬೇಕು ಎಂದ ತಮ್ಮ !

    ಜುಲೈ 3, 2025

    ಉಡುಪಿಯ ಕಾಲ್ ಸೆಂಟರ್ ಕೆಲಸ ನೋಡಿ !

    ಜುಲೈ 3, 2025

    ಸಿ ಎಂ ಬದಲಾವಣೆ ಸುದ್ದಿಗೆ ತೆರೆ ಎಳೆದ ಸಿದ್ದರಾಮಯ್ಯ

    ಜುಲೈ 2, 2025

    11 ಪ್ರತಿಕ್ರಿಯೆಗಳು

    1. buy generic cialis online uk on ಜೂನ್ 9, 2025 9:51 ಫೂರ್ವಾಹ್ನ

      I am in point of fact happy to coup d’oeil at this blog posts which consists of tons of profitable facts, thanks object of providing such data.

      Reply
    2. ampicillin and flagyl on ಜೂನ್ 11, 2025 4:08 ಫೂರ್ವಾಹ್ನ

      Greetings! Utter productive par‘nesis within this article! It’s the petty changes which choice espy the largest changes. Thanks a lot for sharing!

      Reply
    3. t1vug on ಜೂನ್ 18, 2025 12:19 ಅಪರಾಹ್ನ

      order inderal 20mg pills – methotrexate 2.5mg brand order methotrexate sale

      Reply
    4. pwjop on ಜೂನ್ 21, 2025 10:01 ಫೂರ್ವಾಹ್ನ

      amoxil buy online – buy amoxil combivent cost

      Reply
    5. w4f4x on ಜೂನ್ 23, 2025 1:07 ಅಪರಾಹ್ನ

      purchase azithromycin sale – buy cheap tindamax bystolic over the counter

      Reply
    6. bb8ee on ಜೂನ್ 25, 2025 12:32 ಅಪರಾಹ್ನ

      generic clavulanate – atbioinfo ampicillin pill

      Reply
    7. 0bque on ಜೂನ್ 27, 2025 5:34 ಫೂರ್ವಾಹ್ನ

      esomeprazole oral – https://anexamate.com/ buy esomeprazole online

      Reply
    8. hc1n0 on ಜೂನ್ 28, 2025 3:23 ಅಪರಾಹ್ನ

      order warfarin 2mg online cheap – https://coumamide.com/ cozaar 25mg without prescription

      Reply
    9. 3vqml on ಜೂನ್ 30, 2025 12:38 ಅಪರಾಹ್ನ

      mobic tablet – mobo sin cheap meloxicam 7.5mg

      Reply
    10. 05qol on ಜುಲೈ 2, 2025 10:31 ಫೂರ್ವಾಹ್ನ

      deltasone 40mg brand – aprep lson prednisone for sale online

      Reply
    11. x8s9u on ಜುಲೈ 3, 2025 1:46 ಅಪರಾಹ್ನ

      ed solutions – fastedtotake buy ed medication online

      Reply

    Leave A Reply Cancel Reply

    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ನಮ್ಮ ಅಣ್ಣ ಮುಖ್ಯಮಂತ್ರಿ ಆಗಬೇಕು ಎಂದ ತಮ್ಮ !

    ಉಡುಪಿಯ ಕಾಲ್ ಸೆಂಟರ್ ಕೆಲಸ ನೋಡಿ !

    ಸಿ ಎಂ ಬದಲಾವಣೆ ಸುದ್ದಿಗೆ ತೆರೆ ಎಳೆದ ಸಿದ್ದರಾಮಯ್ಯ

    ಅಪೂರ್ವ ಬಿದರಿ ವಿರುದ್ಧ ಕ್ರಿಮಿನಲ್ ಕೇಸ್

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • mlpym ರಲ್ಲಿ ಬೆಂಬಿಡದ ಕೋವಿಡ್ ಭೂತ
    • 2tk7x ರಲ್ಲಿ ನಾಲ್ಕು ಅಡಿ ಜಾಗಕ್ಕೆ ಬಿತ್ತು ಹೆಣ.
    • ymzgv ರಲ್ಲಿ ಸಂಸತ್ ಭವನದ ಮುಂದೆ ರಾಜ್ಯ ಬಿಜೆಪಿ ಸಂಸದರ ಧರಣಿ.
    Latest Kannada News

    ನಮ್ಮ ಅಣ್ಣ ಮುಖ್ಯಮಂತ್ರಿ ಆಗಬೇಕು ಎಂದ ತಮ್ಮ !

    ಜುಲೈ 3, 2025

    ಉಡುಪಿಯ ಕಾಲ್ ಸೆಂಟರ್ ಕೆಲಸ ನೋಡಿ !

    ಜುಲೈ 3, 2025

    ಸಿ ಎಂ ಬದಲಾವಣೆ ಸುದ್ದಿಗೆ ತೆರೆ ಎಳೆದ ಸಿದ್ದರಾಮಯ್ಯ

    ಜುಲೈ 2, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ಆರ್ ಸಿಬಿ ಆಟಗಾರನ ಆ ವಿಡಿಯೋ! #viralvideo #news #yashdayal #rcbfans #reel #facts #karnataka #rcb
    Subscribe