ಬೆಂಗಳೂರು,ಮೇ.20- ಬಾರ್ ಮತ್ತು ರೆಸ್ಟೋರೆಂಟ್ಗೆ ಸಿಎಲ್–7 ಸನ್ನದು ನೀಡಲು 4 ಲಕ್ಷ ಲಂಚ ಪಡೆಯುತ್ತಿದ್ದಾಗ ಕೆಂಗೇರಿ ವಲಯದ ಅಬಕಾರಿ ಇನ್ಸ್‌ಪೆಕ್ಟರ್ ಮಂಂಜುನಾಥ್ ಭ್ರಷ್ಟಾಚಾರ ನಿಗ್ರಹ ದಳದ (ಎಸಿಬಿ)ಅಧಿಕಾರಿಗಳ ಬಲೆಗೆ ಬಿದ್ದಿದ್ದಾರೆ.
ವ್ಯಕ್ತಿಯೊಬ್ಬರು ಸಿಎಲ್–7 ಸನ್ನದು ಮಂಜೂರು ಮಾಡುವಂತೆ ಕೆಂಗೇರಿಯ ಅಬಕಾರಿ ಕಚೇರಿಗೆ ಅರ್ಜಿ ಸಲ್ಲಿಸಿದ್ದರು. ಅಬಕಾರಿ ಆಯುಕ್ತರು ಈ ಅರ್ಜಿಗೆ ಸಂಬಂಧಿಸಿದ ಸ್ಥಳ ಪರಿಶೀಲಿಸಿ, ನಿಯಮಾನುಸಾರ ಸನ್ನದು ನೀಡುವಂತೆ ಮಂಜುನಾಥ್ ಅವರಿಗೆ ಸೂಚಿಸಿದ್ದರು. ಸನ್ನದು ನೀಡಲು ಮಂಜುನಾಥ್ ಅವರು 15 ಲಕ್ಷ ರೂ. ಲಂಚಕ್ಕೆ ಬೇಡಿಕೆ ಇಟ್ಟಿದ್ದರು.
ಮುಂಗಡವಾಗಿ 11 ಲಕ್ಷ ರೂಪಾಯಿ ಪಡೆದಿದ್ದರು. ಇನ್ನುಳಿದ 4 ಲಕ್ಷ ಮೊತ್ತವನ್ನು ಅರ್ಜಿದಾರರಿಂದ ಸ್ವೀಕರಿಸುವಾಗ ದಾಳಿ ನಡೆಸಿದ ಎಸಿಬಿ ಅಧಿಕಾರಿಗಳು, ಅಧಿಕಾರಿಯನ್ನು ವಶಕ್ಕೆ ಪಡೆದಿದ್ದಾರೆ.
ಸಂಗ್ರಹಗಳು
- ಮಾರ್ಚ್ 2026
- ಫೆಬ್ರವರಿ 2026
- ಜನವರಿ 2026
- ಡಿಸೆಂಬರ್ 2025
- ನವೆಂಬರ್ 2025
- ಅಕ್ಟೋಬರ್ 2025
- ಸೆಪ್ಟೆಂಬರ್ 2025
- ಆಗಷ್ಟ್ 2025
- ಜುಲೈ 2025
- ಜೂನ್ 2025
- ಮೇ 2025
- ಏಪ್ರಿಲ್ 2025
- ಮಾರ್ಚ್ 2025
- ಫೆಬ್ರವರಿ 2025
- ಜನವರಿ 2025
- ಡಿಸೆಂಬರ್ 2024
- ನವೆಂಬರ್ 2024
- ಅಕ್ಟೋಬರ್ 2024
- ಸೆಪ್ಟೆಂಬರ್ 2024
- ಆಗಷ್ಟ್ 2024
- ಜುಲೈ 2024
- ಜೂನ್ 2024
- ಮೇ 2024
- ಏಪ್ರಿಲ್ 2024
- ಮಾರ್ಚ್ 2024
- ಫೆಬ್ರವರಿ 2024
- ಜನವರಿ 2024
- ಡಿಸೆಂಬರ್ 2023
- ನವೆಂಬರ್ 2023
- ಅಕ್ಟೋಬರ್ 2023
- ಸೆಪ್ಟೆಂಬರ್ 2023
- ಆಗಷ್ಟ್ 2023
- ಜುಲೈ 2023
- ಜೂನ್ 2023
- ಮೇ 2023
- ಏಪ್ರಿಲ್ 2023
- ಮಾರ್ಚ್ 2023
- ಫೆಬ್ರವರಿ 2023
- ಜನವರಿ 2023
- ಡಿಸೆಂಬರ್ 2022
- ನವೆಂಬರ್ 2022
- ಅಕ್ಟೋಬರ್ 2022
- ಸೆಪ್ಟೆಂಬರ್ 2022
- ಆಗಷ್ಟ್ 2022
- ಜುಲೈ 2022
- ಜೂನ್ 2022
- ಮೇ 2022
- ಏಪ್ರಿಲ್ 2022
