ಸಂಗ್ರಹಗಳು
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಚಿನ್ನ ಕಳ್ಳಸಾಗಣೆ ಮಾಡಿದ ಸಿನಿಮಾ ನಟಿ.
    ಸಿನೆಮ

    ಚಿನ್ನ ಕಳ್ಳಸಾಗಣೆ ಮಾಡಿದ ಸಿನಿಮಾ ನಟಿ.

    vartha chakraBy vartha chakraಮಾರ್ಚ್ 4, 20252 ಪ್ರತಿಕ್ರಿಯೆಗಳು1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು,ಮಾ.4-ಅಕ್ರಮವಾಗಿ ಚಿನ್ನ ಸಾಗಾಟ ಮಾಡಿದ ಆರೋಪದ ಮೇಲೆ ಕನ್ನಡದ ನಟಿ ರನ್ಯಾ ರಾವ್ ಅವರನ್ನು​ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ವಶಕ್ಕೆ ಪಡೆಯಲಾಗಿದೆ.
    ವಶಕ್ಕೆ ಪಡೆದಿರುವ ರನ್ಯಾ ರಾವ್ ಅವರನ್ನು ತೀವ್ರ ವಿಚಾರಣೆ ನಡೆಸಲಾಗುತ್ತಿದೆ. ಅವರು ಸುದೀಪ್ ನಟನೆಯ ‘ಮಾಣಿಕ್ಯ’ ಸಿನಿಮಾದಲ್ಲಿ ನಟಿಸಿದ್ದರು.
    ನಟಿ ರನ್ಯಾ ರಾವ್ ಪೊಲೀಸ್ ಮಹಾ ನಿರ್ದೇಶಕ ( ಡಿಜಿಪಿ) ರಾಮಚಂದ್ರ ರಾವ್ ಸಂಬಂಧಿಯಾಗಿದ್ದಾರೆ. ರನ್ಯಾ ದುಬೈನಿಂದ , ನಗರಕ್ಕೆ ನಿನ್ನೆ ರಾತ್ರಿ ಮರಳಿದ್ದಾರೆ. ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬರುತ್ತಿದ್ದಂತೆ ಏರ್​ಪೋರ್ಟ್​ ಕಸ್ಟಮ್ಸ್​ನ ಡಿಆರ್​ಐ ಅಧಿಕಾರಿಗಳು ರನ್ಯಾ ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ.
    ವಿದೇಶದಿಂದ ದೆಹಲಿ ಮೂಲಕ ಚಿನ್ನ ಸಾಗಾಣಿಕೆ ಮಾಡುತ್ತಿದ್ದರು ಎಂಬ ಆರೋಪದ ರನ್ಯಾ ವಶಕ್ಕೆ ಪಡೆದು ವಿಚಾರಣೆ ಕೈಗೊಳ್ಳಲಾಗಿದೆ.
    ಪೊಲೀಸರೂ ವಶಕ್ಕೆ:
    ಇನ್ನೂ ಬಂಧಿತ ಐಪಿಎಸ್‌ ಅಧಿಕಾರಿ ಸಂಬಂಧಿಯ ಎಸ್ಕಾರ್ಟ್‌ಗೆ ಬಂದಿದ್ದ ಪೊಲೀಸರನ್ನೂ ಡಿಆರ್‌ಐ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. ನೀವು ನೀವು ಸ್ಮಗ್ಲಿಂಗ್‌ಗೆ ಸಹಾಯ ಮಾಡುತ್ತಿದ್ದೀರಿ ಎಂದು ಹೇಳಿ ವಶಕ್ಕೆ ಪಡೆಯಲಾಗಿದೆ ಎಂದು ತಿಳಿದುಬಂದಿದೆ. ಈ ಸಂಬಂಧ ತನಿಖೆ ನಡೆಯುತ್ತಿದೆ.
    ರನ್ಯಾ ಜನಿಸಿದ್ದು 1991ರಲ್ಲಿ. ಅವರು ಮೂಲತಃ ಚಿಕ್ಕಮಗಳೂರಿನವರು. ನಟನಾ ವೃತ್ತಿ ಆರಂಭಿಸಲು ಬೆಂಗಳೂರಿಗೆ ಬಂದರು. 2014ರಲ್ಲಿ ಸುದೀಪ್ ನಟನೆಯ ‘ಮಾಣಿಕ್ಯ’ ಚಿತ್ರದ ಮೂಲಕ ಬಣ್ಣದ ಬದುಕು ಆರಂಭಿಸಿದರು. ಈ ಚಿತ್ರದಲ್ಲಿ ಮಾನಸಾ ಹೆಸರಿನ ಪಾತ್ರದಲ್ಲಿ ಕಾಣಿಸಿಕೊಂಡರು. 2016ರಲ್ಲಿ ತಮಿಳಿನ ಸಿನಿಮಾ ಒಂದನ್ನು ಮಾಡಿದರು. ಆದರೆ, ಇದು ಅಷ್ಟಾಗಿ ಗೆಲುವು ತಂದುಕೊಡಲಿಲ್ಲ.
    2017ರಲ್ಲಿ ಗೋಲ್ಡನ್ ಸ್ಟಾರ್ ಗಣೇಶ್ ನಟನೆಯ ‘ಪಟಾಕಿ’ ಸಿನಿಮಾದಲ್ಲಿ ಸಂಗೀತಾ ಹೆಸರಿನ ಪಾತ್ರ ಮಾಡಿದರು. ಆ ಬಳಿಕ ಅವರಿಗೆ ಅಷ್ಟಾಗಿ ಆಫರ್​ಗಳು ಬರಲೇ ಇಲ್ಲ. ಆ ಬಳಿಕ ಅವರು ಸಿನಿಮಾ ಮಾಡಿಲ್ಲ. ಈಗ ಅವರು ಅಕ್ರಮ ಚಿನ್ನ ಸಾಗಣೆ ಮಾಡಿದ ಆರೋಪದಲ್ಲಿ ಸುದ್ದಿ ಆಗಿದ್ದಾರೆ.

    Verbattle
    Verbattle
    Verbattle
    ಚಿನ್ನ ಬೆಂಗಳೂರು ಸಿನಿಮ ಸುದೀಪ್ ಸುದ್ದಿ
    Share. Facebook Twitter Pinterest LinkedIn Tumblr Email WhatsApp
    Previous Articleಕಳ್ಳತನ ಮಾಡಿದ್ರಾ ಐಪಿಎಸ್ ರೂಪಾ ಮೌದ್ಗೀಲ್
    Next Article ಸಿನಿಮೀಯ ಶೈಲಿಯಲ್ಲಿ ಮೋಸ್ಟ್ ವಾಂಟೆಡ್ ಅರೆಸ್ಟ್
    vartha chakra
    • Website

    Related Posts

    ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳಿಗೆ ಬಿಗ್ ಅಪ್ಡೇಟ್!

    ಮಾರ್ಚ್ 27, 2026

    ಸಕ್ಕರೆ ಕಾರ್ಖಾನೆಗಳಿಗೆ ಬಿಸಿ ಮುಟ್ಟಿಸಿದ ಸರ್ಕಾರ

    ಮಾರ್ಚ್ 27, 2026

    ವಾಹನ ಸವಾರರೇ ಎಚ್ಚರ!

    ಮಾರ್ಚ್ 27, 2026

    2 ಪ್ರತಿಕ್ರಿಯೆಗಳು

    1. Fbotdb on ಮಾರ್ಚ್ 21, 2026 11:37 ಫೂರ್ವಾಹ್ನ

      Registre-se no Mostbet e comece com +125% de bГґnus + 250 giros de graГ§a – https://mostbetpt.pro/ , Jogue com mais dinheiro e mais giros grГЎtis – bem-vindo ao Mostbet .

      Reply
    2. Usyabd on ಮಾರ್ಚ್ 24, 2026 3:55 ಅಪರಾಹ್ನ

      One hand and the night forgets how to end – https://atamsulosin.com/mostbet-casino-portugal-2026/ , The reels pause only to admire you .

      Reply

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳಿಗೆ ಬಿಗ್ ಅಪ್ಡೇಟ್!

    ಸಕ್ಕರೆ ಕಾರ್ಖಾನೆಗಳಿಗೆ ಬಿಸಿ ಮುಟ್ಟಿಸಿದ ಸರ್ಕಾರ

    ವಾಹನ ಸವಾರರೇ ಎಚ್ಚರ!

    IPL ಇತಿಹಾಸದಲ್ಲೇ ಮೆಗಾ ಡೀಲ್!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Richardroode ರಲ್ಲಿ ಪರಪ್ಪನ ಅಗ್ರಹಾರ ಜೈಲಿನಲ್ಲಿ ರೌಡಿ ಹುಟ್ಟುಹಬ್ಬ.
    • RalphUnoto ರಲ್ಲಿ ಸಿನಿಮಾ ಥಿಯೇಟರ್ Toilet ಬಗ್ಗೆ ಹುಷಾರ್!
    • Richardroode ರಲ್ಲಿ ಸಿಎಂ ಹುದ್ದೆ ಬಗ್ಗೆ ಕೋಡಿಮಠದ ಭವಿಷ್ಯ!
    Latest Kannada News

    ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳಿಗೆ ಬಿಗ್ ಅಪ್ಡೇಟ್!

    ಮಾರ್ಚ್ 27, 2026

    ಸಕ್ಕರೆ ಕಾರ್ಖಾನೆಗಳಿಗೆ ಬಿಸಿ ಮುಟ್ಟಿಸಿದ ಸರ್ಕಾರ

    ಮಾರ್ಚ್ 27, 2026

    ವಾಹನ ಸವಾರರೇ ಎಚ್ಚರ!

    ಮಾರ್ಚ್ 27, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.