Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಅಕ್ಕ ಸೊಸೈಟಿ ಸ್ಥಾಪನೆ
    Viral

    ಅಕ್ಕ ಸೊಸೈಟಿ ಸ್ಥಾಪನೆ

    vartha chakraBy vartha chakraಮಾರ್ಚ್ 7, 20256 ಪ್ರತಿಕ್ರಿಯೆಗಳು1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು,ಮಾ.7-
    ಮುಖ್ಯಮಂತ್ರಿ ಸಿದ್ದರಾಮಯ್ಯ ತಮ್ಮ 16ನೆ ಬಜೆಟ್​​ನಲ್ಲಿ ಗೃಹಲಕ್ಷ್ಮೀ ಯೋಜನೆಗೆ 28,608 ಕೋಟಿ ರೂ ಹಣವನ್ನು 2025-26ರ ಸಾಲಿನ ವರ್ಷಕ್ಕೆ ಮೀಸಲಿರಿಸಿ ಅಕ್ಕ ಕೋ ಆಪರೇಟಿವ್ ಸೊಸೈಟಿ, ಅಕ್ಕ ಕ್ಯಾಂಟೀನ್​​ಗಳನ್ನು ಸ್ಥಾಪಿಸಲಾಗುವುದು ಎಂದು ತಿಳಿಸಿದ್ದಾರೆ.
    ರಾಜ್ಯಾದ್ಯಂತ ಎಲ್ಲಾ ಜಿಲ್ಲಾ ಪಂಚಾಯತ್ ಮತ್ತು ತಾಲೂಕು ಪಂಚಾಯತ್ ಕಚೇರಿಗಳಲ್ಲಿ ಅಕ್ಕ ಕೆಫೆ ಕ್ಯಾಂಟೀನ್​ಗಳನ್ನು ತೆರೆಯಲಾಗುವುದು ಎಂದು ಹೇಳಿದ್ದಾರೆ. ರಾಜ್ಯವ್ಯಾಪಿ ಅಕ್ಕ ಕೋ ಆಪರೇಟಿವ್ ಸೊಸೈಟಿಗಳನ್ನು ಸ್ಥಾಪಿಸಲಾಗುವ ಯೋಜನೆಯನ್ನು ಘೋಷಿಸಲಾಗಿದೆ. ಗೃಹಲಕ್ಷ್ಮೀ ಯೋಜನೆಯ ಫಲಾನುಭವಿಗಳನ್ನು ಅಕ್ಕ ಸಹಕಾರಿ ಸಂಘಗಳ ಅಡಿ ತರಲು ಯೋಜಿಸಲಾಗಿದೆ. ರಾಜ್ಯದ ವಿವಿಧೆಡೆ 16 ಹೊಸ ಮಹಿಳಾ ಕಾಲೇಜುಗಳನ್ನು ಸ್ಥಾಪಿಸಲಾಗುವುದು ಎಂದು ಬಜೆಟ್​​ನಲ್ಲಿ ಘೋಷಿಲಾಗಿದೆ.
    ವಿಮಾನ ನಿಲ್ದಾಣ:
    ವಿಜಯಪುರದಲ್ಲಿ 348 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಲಾಗುವ ವಿಮಾನ ನಿಲ್ದಾಣದ ಕಾರ್ಯಾಚರಣೆಯನ್ನು ಇದೇ ವರ್ಷ ಪ್ರಾರಂಭಿಸಲಾಗುವುದು.
    219 ಕೋಟಿ ರೂ. ಅಂದಾಜು ವೆಚ್ಚದಲ್ಲಿ ಅಭಿವೃದ್ಧಿ ಪಡಿಸಲಾಗುತ್ತಿರುವ ರಾಯಚೂರು ವಿಮಾನ ನಿಲ್ದಾಣದ ಕಾಮಗಾರಿಗಳಿಗೆ ಇಲ್ಲಿಯವರೆಗೆ 53 ಕೋಟಿ ಅನುದಾನವನ್ನು ಬಿಡುಗಡೆಗೊಳಿಸಲಾಗಿದೆ.
    ಮೈಸೂರು ವಿಮಾನ ನಿಲ್ದಾಣದ ರನ್‌ವೇ ವಿಸ್ತರಣೆಯ ಭೂಸ್ವಾಧೀನಕ್ಕಾಗಿ 319 ಕೋಟಿ ರೂ. ಅನುದಾನವನ್ನು ಬಿಡುಗಡೆ ಮಾಡಲಾಗಿದೆ.
    ಕಾರವಾರ ನೌಕಾನೆಲೆಯ ವಿಮಾನ ನಿಲ್ದಾಣದ ಭೂಸ್ವಾಧೀನ ಪ್ರಕ್ರಿಯೆಯು ಚಾಲ್ತಿಯಲ್ಲಿದ್ದು, ಪ್ರಸಕ್ತ ಸಾಲಿನಲ್ಲಿ ಅಗತ್ಯ ಅನುದಾನ ಒದಗಿಸಿ ಕಾಮಗಾರಿಗಳನ್ನು ಪ್ರಾರಂಭಿಸಲಾಗುವುದು ಎಂದು ಬಜೆಟ್‌ನಲ್ಲಿ ತಿಳಿಸಲಾಗಿದೆ.
    ರಾಜ್ಯ ಸರ್ಕಾರವು ರೈಲ್ವೆಯೊಂದಿಗೆ 50:50 ರ ಅನುಪಾತದಲ್ಲಿ ಒಂಭತ್ತು ಯೋಜನೆಗಳನ್ನು ಕೈಗೆತ್ತಿಕೊಂಡಿದೆ. ಏಳು ಯೋಜನೆಗಳ ಭೂಸ್ವಾಧೀನದ ಪೂರ್ಣ ವೆಚ್ಚವನ್ನು ರಾಜ್ಯ ಸರ್ಕಾರವೇ ಭರಿಸುತ್ತದೆ. ಒಟ್ಟಾರೆ 16,235 ಕೋಟಿ ರೂ. ವೆಚ್ಚದ ಈ ಯೋಜನೆಗಳಿಗೆ ರಾಜ್ಯ ಸರ್ಕಾರದ ವತಿಯಿಂದ 9,847 ಕೋಟಿ ರೂ.ಗಳನ್ನು ವೆಚ್ಚಗೊಳಿಸಲಾಗುವುದು. 2025-26ನೇ ಆಯವ್ಯಯದಲ್ಲಿ 600 ಕೋಟಿ ರೂ. ಒದಗಿಸಲಾಗಿದೆ. ವಾಹನ ದಟ್ಟಣೆ ಇರುವ ರೈಲ್ವೇ ಲೆವೆಲ್ ಕ್ರಾಸಿಂಗ್ ಗೇಟ್‌ಗಳ ಬದಲಿಗೆ ರಸ್ತೆ ಮೇಲ್ಸೇತುವೆ/ಕೆಳಸೇತುವೆ ನಿರ್ಮಿಸಲು ಈಗಾಗಲೇ ಅನುಮೋದನೆ ನೀಡಿರುವ ಕಾಮಗಾರಿಗಳನ್ನು ಅನುಷ್ಠಾನಗೊಳಿಸಲು 50 ಕೋಟಿ ರೂ. ಒದಗಿಸಲಾಗಿದೆ.

    Verbattle
    Verbattle
    Verbattle
    ಕಾಲೇಜು ಬೆಂಗಳೂರು ಮೈ ಮೈಸೂರು ಸರ್ಕಾರ ಸಿದ್ದರಾಮಯ್ಯ
    Share. Facebook Twitter Pinterest LinkedIn Tumblr Email WhatsApp
    Previous Articleಜಟಕಾ ಬಂಡಿಯ ಮುಸ್ಲಿಂ ಬಜೆಟ್ ಎಂದ ಅಶೋಕ್
    Next Article ಚಿನ್ನ ಕಳ್ಳಸಾಗಣೆ ಮಾಡಿದ ಅಂಧ
    vartha chakra
    • Website

    Related Posts

    ಕಮೀಷನ್ ಸ್ವೀಕರಿಸುವಾಗ ಸಿಕ್ಕಿ ಬಿದ್ದ ಬಿಜೆಪಿ ಶಾಸಕ

    ಫೆಬ್ರವರಿ 21, 2026

    ದ್ವೇಷ ಬಿತ್ತುವ ಸಿನಿಮಾ ನಮಗೆ ಬೇಡ: ‘ದಿ ಕೇರಳ ಸ್ಟೋರಿ-2’ ಬಹಿಷ್ಕರಿಸಲು ಕೇರಳ ಮುಖ್ಯಮಂತ್ರಿ ಖಡಕ್ ಸೂಚನೆ!

    ಫೆಬ್ರವರಿ 21, 2026

    ಪೆರೋಲ್ ಮೇಲೆ ಬಿಡುಗಡೆಯಾಗಿ ದರೋಡೆ ಮಾಡಿದ!

    ಫೆಬ್ರವರಿ 21, 2026

    6 ಪ್ರತಿಕ್ರಿಯೆಗಳು

    1. Ceteet on ಫೆಬ್ರವರಿ 11, 2026 10:22 ಅಪರಾಹ್ನ

      betmgm ID betmgm-play betmgm Maryland

      Reply
    2. Ypljsv on ಫೆಬ್ರವರಿ 19, 2026 7:20 ಅಪರಾಹ್ನ

      Diversify your life with bright wins. crown coin casino login ensures confidentiality and a quick start. Get your bonus right now!

      Reply
    3. Ypljsv on ಫೆಬ್ರವರಿ 19, 2026 7:22 ಅಪರಾಹ್ನ

      Diversify your life with bright wins. crown coin casino login ensures confidentiality and a quick start. Get your bonus right now!

      Reply
    4. Ypljsv on ಫೆಬ್ರವರಿ 19, 2026 7:25 ಅಪರಾಹ್ನ

      Diversify your life with bright wins. crown coin casino login ensures confidentiality and a quick start. Get your bonus right now!

      Reply
    5. Ypljsv on ಫೆಬ್ರವರಿ 19, 2026 7:27 ಅಪರಾಹ್ನ

      Diversify your life with bright wins. crown coin casino login ensures confidentiality and a quick start. Get your bonus right now!

      Reply
    6. Ypljsv on ಫೆಬ್ರವರಿ 19, 2026 7:30 ಅಪರಾಹ್ನ

      Diversify your life with bright wins. crown coin casino login ensures confidentiality and a quick start. Get your bonus right now!

      Reply

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಕಮೀಷನ್ ಸ್ವೀಕರಿಸುವಾಗ ಸಿಕ್ಕಿ ಬಿದ್ದ ಬಿಜೆಪಿ ಶಾಸಕ

    ದ್ವೇಷ ಬಿತ್ತುವ ಸಿನಿಮಾ ನಮಗೆ ಬೇಡ: ‘ದಿ ಕೇರಳ ಸ್ಟೋರಿ-2’ ಬಹಿಷ್ಕರಿಸಲು ಕೇರಳ ಮುಖ್ಯಮಂತ್ರಿ ಖಡಕ್ ಸೂಚನೆ!

    ಪೆರೋಲ್ ಮೇಲೆ ಬಿಡುಗಡೆಯಾಗಿ ದರೋಡೆ ಮಾಡಿದ!

    ಮದ್ಯಪ್ರಿಯರಿಗೆ BMRCL ಸಿಹಿಸುದ್ದಿ

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Anya158on ರಲ್ಲಿ ಬಿಎಂಟಿಸಿ ಸಿಬ್ಬಂದಿಯಿಂದ ಗನ್ ಲೈಸೆನ್ಸ್ ಗಾಗಿ ಸರ್ಕಾರಕ್ಕೆ ಮನವಿ.
    • PowerBet ರಲ್ಲಿ ಯಡಿಯೂರಪ್ಪ ಅವರನ್ನು ಅನುಕರಿಸುವ ವಿಜಯೇಂದ್ರ | Yediyurappa
    • Kimchiew ರಲ್ಲಿ ಆಚಾರವಿಲ್ಲದ ನಾಲಿಗೆ- ರಾಮಲಿಂಗಾರೆಡ್ಡಿ ಕಿಡಿ ಕಿಡಿ | Anantkumar Hedge
    Latest Kannada News

    ಕಮೀಷನ್ ಸ್ವೀಕರಿಸುವಾಗ ಸಿಕ್ಕಿ ಬಿದ್ದ ಬಿಜೆಪಿ ಶಾಸಕ

    ಫೆಬ್ರವರಿ 21, 2026

    ದ್ವೇಷ ಬಿತ್ತುವ ಸಿನಿಮಾ ನಮಗೆ ಬೇಡ: ‘ದಿ ಕೇರಳ ಸ್ಟೋರಿ-2’ ಬಹಿಷ್ಕರಿಸಲು ಕೇರಳ ಮುಖ್ಯಮಂತ್ರಿ ಖಡಕ್ ಸೂಚನೆ!

    ಫೆಬ್ರವರಿ 21, 2026

    ಪೆರೋಲ್ ಮೇಲೆ ಬಿಡುಗಡೆಯಾಗಿ ದರೋಡೆ ಮಾಡಿದ!

    ಫೆಬ್ರವರಿ 21, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.