ಸಂಗ್ರಹಗಳು
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ರೆಸಾರ್ಟ್ ಮತ್ತು ಹೋಂ ಸ್ಟೇ ಗಳ ಭದ್ರತೆ ಹೆಚ್ಚಳ
    Viral

    ರೆಸಾರ್ಟ್ ಮತ್ತು ಹೋಂ ಸ್ಟೇ ಗಳ ಭದ್ರತೆ ಹೆಚ್ಚಳ

    vartha chakraBy vartha chakraಮಾರ್ಚ್ 11, 20258 ಪ್ರತಿಕ್ರಿಯೆಗಳು1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು:
    ಕೊಪ್ಪಳ ಜಿಲ್ಲೆಯ ಗಂಗಾವತಿ  ತಾಲೂಕಿನ ಸಣಾಪುರದ ಬಳಿ ಇಸ್ರೇಲ್ ದೇಶದ ಒಬ್ಬರು, ಸ್ಥಳೀಯ ಒಬ್ಬರು ಸೇರಿ ಇಬ್ಬರು ಮಹಿಳೆ‌ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣ ರಾಜ್ಯದಲ್ಲಿ ತೀವ್ರ ಸಂಚಲನ ಸೃಷ್ಟಿಸಿರುವ ಬೆನ್ನಲ್ಲೇ ಎಚ್ಚೆತ್ತುಕೊಂಡಿರುವ ರಾಜ್ಯ ಸರ್ಕಾರ ರಾಜ್ಯದ ಪ್ರವಾಸಿ ತಾಣಗಳಲ್ಲಿ ಪೊಲೀಸ್ ಭದ್ರತೆಯನ್ನು ಬಿಗಿಗೊಳಿಸಿದೆ.
    ಅನಧಿಕೃತ ಹೋಂ ಸ್ಟೇಗಳಿದ್ದರೆ ಅವುಗಳನ್ನು ಪರಿಶೀಲಿಸಿ ಕಾನೂನು ಕ್ರಮ ಕೈಗೊಂಡು ಪ್ರವಾಸಿ ಸ್ಥಳಗಳ ಭದ್ರತೆಯನ್ನು ಬಿಗಿಗೊಳಿಸುವಂತೆ ಎಲ್ಲಾ ಜಿಲ್ಲೆಗಳ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ಸೂಚಿಸಲಾಗಿದೆ.
    ಈ‌ ಕುರಿತಂತೆ ಮಾರ್ಗಸೂಚಿಗಳನ್ನು ಹೊರಡಿಸಿರುವ ರಾಜ್ಯ ಸರ್ಕಾರ, ಖಾಸಗಿ ರೆಸಾರ್ಟ್ ಮತ್ತು ಹೋಂ ಸ್ಟೇ ಗಳಿಗೆ ಭದ್ರತೆ ಕುರಿತು ನಿಯಮಗಳನ್ನು ಪಾಲಿಸುವುದು ಕಡ್ಡಾಯ ಎಂದು ಹೇಳಿದೆ.
    ರಾಜ್ಯ ಸರ್ಕಾರ ಪ್ರವಾಸೋದ್ಯಮಕ್ಕೆ ಹೆಚ್ಚಿನ ಉತ್ತೇಜನ ನೀಡುತ್ತಿದೆ. ಆದರೆ ಪ್ರವಾಸಿ ತಾಣಗಳಲ್ಲಿ ಕೊಪ್ಪಳದಲ್ಲಿ ನಡೆದಂತಹ ಹೀನ ಕೃತ್ಯ ನಡೆಯಬಾರದಿತ್ತು.ಮುಂದೆ ಇಂತಹ ಘಟನೆಗಳು ನಡೆಯದಂತೆ ಭದ್ರತೆಯನ್ನು ಬಿಗಿಗೊಳಿಸಿ‌ ಅಗತ್ಯ ಮುಂಜಾಗ್ರತಾ ಕ್ರಮ ಕೈಗೊಳ್ಳುವುದು ಅಗತ್ಯ ಎಂದು ಹೇಳಿದೆ.
    ಪ್ರವಾಸಿ ತಾಣಗಳಿರುವ ಕಡೆ ಸಹಜವಾಗಿ ಹೆಚ್ಚಿನ ಸಂಖ್ಯೆಯಲ್ಲಿ ದೇಶ ಹಾಗೂ ವಿದೇಶಿಗಳಿಂದ ಪ್ರವಾಸಿಗಳು ಬರುತ್ತಾರೆ. ಅವರ ಸುರಕ್ಷತೆಗೆ ಪೊಲೀಸ್ ನಿಯೋಜನೆ ಮಾಡಬೇಕು.ರೆಸಾರ್ಟ್ ಮತ್ತು ಹೋಂ ಸ್ಟೇ ಮಾಲೀಕರು ತಮ್ಮ ಅತಿಥಿಗೃಹದಲ್ಲಿ ತಂಗುವ ಅತಿಥಿಗಳ ಸುರಕ್ಷತೆಗಾಗಿ ಎಲ್ಲಾ ರೀತಿಯ ಕ್ರಮ ಕೈಗೊಳ್ಳಬೇಕು.ಇವರು ಹೊರಗೆ ಹೋಗುವಾಗ ಭದ್ರತೆ ನೀಡಬೇಕು. ಅಗತ್ಯವೆನಿಸಿದರೆ ಸ್ಥಳೀಯ ಪೊಲೀಸರ ನೆರವು ಪಡೆಯಲು ಸೂಚನೆ ನೀಡಲಾಗಿದೆ.

    Verbattle
    Verbattle
    Verbattle
    ಕಾನೂನು ಬೆಂಗಳೂರು ಸರ್ಕಾರ
    Share. Facebook Twitter Pinterest LinkedIn Tumblr Email WhatsApp
    Previous Articleಕುಕ್ಕೆಯಲ್ಲಿ ಕತ್ರಿನಾ ಕೈಫ್ ಸಂತಾನ ಪ್ರಾಪ್ತಿ ಪೂಜೆ.
    Next Article ರಾಜ್ಯದ ಬಿಜೆಪಿ ನಾಯಕರಿಗೆ ತಮ್ಮವರು ಮಾಡಿದರೆ “ಸಂತಸ” ಬೇರೆಯವರು ಮಾಡಿದರೆ “ಸಂಕಟ”! ಏಕೆ ಹೀಗೆ?
    vartha chakra
    • Website

    Related Posts

    ಒಡಿಸ್ಸಾ ಕಾಂಗ್ರೆಸ್ ಶಾಸಕರಿಗೆ ತಲಾ 5 ಕೋಟಿ ಆಮಿಷ – ‘ಆಪರೇಷನ್ ಕಮಲ’ ವಿಫಲಗೊಳಿಸಿದ ಟ್ರಬಲ್ ಶೂಟರ್ ಡಿ.ಕೆ ಶಿವಕುಮಾರ್!

    ಮಾರ್ಚ್ 15, 2026

    ಇರಾನ್ ಸಂಘರ್ಷದ ಕರಿನೆರಳು: ಭಾರತದ ಎಲ್‌ಪಿಜಿ ಮಾರುಕಟ್ಟೆ ಮತ್ತು ಪೂರೈಕೆಯ ಮೇಲಾಗುವ ಪರಿಣಾಮಗಳು

    ಮಾರ್ಚ್ 10, 2026

    ಸ್ವಾತಂತ್ರ್ಯದ ಹಾದಿಯಲ್ಲಿ ಮತ್ತೆ ಎಡವಿದ ಪಾಪ್ ಸುಂದರಿ?

    ಮಾರ್ಚ್ 8, 2026

    8 ಪ್ರತಿಕ್ರಿಯೆಗಳು

    1. Robertram on ಮಾರ್ಚ್ 13, 2026 7:35 ಅಪರಾಹ್ನ

      https://cassiteleri.buzz/# lisanslı casino siteleri

      Reply
    2. AaronheF on ಮಾರ್ಚ್ 13, 2026 8:00 ಅಪರಾಹ್ನ

      https://cassiteleri.top/# casino deneme siteleri

      Reply
    3. Jeffreyrek on ಮಾರ್ಚ್ 13, 2026 8:31 ಅಪರಾಹ್ನ

      https://cassiteleri.top/# casino deneme siteleri

      Reply
    4. Thomaszox on ಮಾರ್ಚ್ 13, 2026 8:37 ಅಪರಾಹ್ನ

      vdcasino resmi: vdcasino

      Reply
    5. Robertram on ಮಾರ್ಚ್ 13, 2026 10:50 ಅಪರಾಹ್ನ

      deneme bonusu veren casino siteleri güvenilir casino siteleri

      Reply
    6. Robertram on ಮಾರ್ಚ್ 14, 2026 5:23 ಫೂರ್ವಾಹ್ನ

      deneme bonusu veren casino siteleri güvenilir casino siteleri

      Reply
    7. AaronheF on ಮಾರ್ಚ್ 14, 2026 12:05 ಅಪರಾಹ್ನ

      casino deneme siteleri casino siteleri

      Reply
    8. Thomaszox on ಮಾರ್ಚ್ 14, 2026 9:07 ಅಪರಾಹ್ನ

      vdcasino giriş: vdcasino

      Reply

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಒಡಿಸ್ಸಾ ಕಾಂಗ್ರೆಸ್ ಶಾಸಕರಿಗೆ ತಲಾ 5 ಕೋಟಿ ಆಮಿಷ – ‘ಆಪರೇಷನ್ ಕಮಲ’ ವಿಫಲಗೊಳಿಸಿದ ಟ್ರಬಲ್ ಶೂಟರ್ ಡಿ.ಕೆ ಶಿವಕುಮಾರ್!

    ಇರಾನ್ ಸಂಘರ್ಷದ ಕರಿನೆರಳು: ಭಾರತದ ಎಲ್‌ಪಿಜಿ ಮಾರುಕಟ್ಟೆ ಮತ್ತು ಪೂರೈಕೆಯ ಮೇಲಾಗುವ ಪರಿಣಾಮಗಳು

    ವಿಶ್ವ ಕ್ರಿಕೆಟ್ ಸಾಮ್ರಾಜ್ಯದ ಅಧಿಪತಿಯಾಗಿ ಭಾರತದ ಐತಿಹಾಸಿಕ ದಿಗ್ವಿಜಯ!

    ಬಾಲೆನ್ ಶಾ: ರಾಪರ್‌ನಿಂದ ನೇಪಾಳದ ರಾಜಕೀಯ ಶಕ್ತಿಯಾಗಿ ಬೆಳೆದ ಅಚ್ಚರಿಯ ನಾಯಕ

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • AaronheF ರಲ್ಲಿ ವೀಲಿಂಗ್ ಮಾಡಲು ಹೋಗಿ ಪ್ರಾಣ ಕಳೆದುಕೊಂಡರು
    • DonaldPak ರಲ್ಲಿ ಸಿದ್ದರಾಮಯ್ಯ ರಾಜೀನಾಮೆ ಕೊಡಲ್ಲ.
    • Thomaszox ರಲ್ಲಿ ಪರಪ್ಪನ ಅಗ್ರಹಾರದಲ್ಲಿ ಉಗ್ರ ಚಟುವಟಿಕೆ
    Latest Kannada News

    ಒಡಿಸ್ಸಾ ಕಾಂಗ್ರೆಸ್ ಶಾಸಕರಿಗೆ ತಲಾ 5 ಕೋಟಿ ಆಮಿಷ – ‘ಆಪರೇಷನ್ ಕಮಲ’ ವಿಫಲಗೊಳಿಸಿದ ಟ್ರಬಲ್ ಶೂಟರ್ ಡಿ.ಕೆ ಶಿವಕುಮಾರ್!

    ಮಾರ್ಚ್ 15, 2026

    ಇರಾನ್ ಸಂಘರ್ಷದ ಕರಿನೆರಳು: ಭಾರತದ ಎಲ್‌ಪಿಜಿ ಮಾರುಕಟ್ಟೆ ಮತ್ತು ಪೂರೈಕೆಯ ಮೇಲಾಗುವ ಪರಿಣಾಮಗಳು

    ಮಾರ್ಚ್ 10, 2026

    ವಿಶ್ವ ಕ್ರಿಕೆಟ್ ಸಾಮ್ರಾಜ್ಯದ ಅಧಿಪತಿಯಾಗಿ ಭಾರತದ ಐತಿಹಾಸಿಕ ದಿಗ್ವಿಜಯ!

    ಮಾರ್ಚ್ 8, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.