Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ತುಪ್ಪದ ಬೆಡಗಿಗೆ ತಪ್ಪದ ಕಷ್ಟ ?
    ಸಿನೆಮ

    ತುಪ್ಪದ ಬೆಡಗಿಗೆ ತಪ್ಪದ ಕಷ್ಟ ?

    vartha chakraBy vartha chakraಮಾರ್ಚ್ 12, 20253 ಪ್ರತಿಕ್ರಿಯೆಗಳು1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಬೆಂಗಳೂರು,ಮಾ.12- ಸ್ಯಾಂಡಲ್ ವುಡ್ ನಟಿಯರಾದ ಸಂಜನಾ ಹಾಗೂ ರಾಗಿಣಿ ವಿರುದ್ಧದ ಎಫ್‌ಐಆರ್ ನ್ನು ರದ್ದುಪಡಿಸಿರುವ ಹೈಕೋರ್ಟ್ ನ ಕ್ರಮವನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್‌ಗೆ ಸಿಸಿಬಿ ಪೊಲೀಸರು ಮೇಲ್ಮನವಿ ಅರ್ಜಿ ಸಲ್ಲಿಸಿದ್ದಾರೆ.
    ಸಿಸಿಬಿ ಡ್ರಗ್ಸ್ ಕೇಸಲ್ಲಿ ಎಫ್‌ಐಆರ್ ರದ್ದುಗೊಳಿಸುವಂತೆ ಹೈಕೋರ್ಟ್ ನಟಿಯರು ಅರ್ಜಿ ಸಲ್ಲಿಸಿದ್ದರು. ನಟಿ ಸಂಜನಾ ಗಲ್ರಾನಿ, ರಾಗಿಣಿ ದ್ವಿವೇದಿ ಹಾಗೂ ವೀರೇನ್ ಖನ್ನಾನ ಎಫ್‌ಐಆರ್ ಅನ್ನು ಹೈಕೋರ್ಟ್ ರದ್ದು ಮಾಡಿತ್ತು.
    ಗೃಹ ಇಲಾಖೆ ಮತ್ತು ಕಾನೂನು ಇಲಾಖೆಯ ಸಮ್ಮತಿ ಬಳಿಕ ಸುಪ್ರೀಂಗೆ ಸಿಸಿಬಿ ಮೇಲ್ಮನವಿ ಅರ್ಜಿ ಸಲ್ಲಿಸಿದೆ. ಸುಪ್ರೀಂ ಕೋರ್ಟ್‌ಗೆ ಮೇಲ್ಮನವಿ ಹೋಗಲು ಕಾನೂನು ಇಲಾಖೆ ಅಸ್ತು ಎಂದಿತ್ತು.
    ಆ ಬಳಿಕ ಗೃಹ ಇಲಾಖೆಯಿಂದ ಅನುಮತಿ ಪಡೆದು ಸುಪ್ರೀಂಗೆ ಮೇಲ್ಮನವಿ ಸಲ್ಲಿಸಿದೆ. ಹೈಕೋರ್ಟ್ ಆದೇಶ ರದ್ದುಗೊಳಿಸುವಂತೆ ಸಿಸಿಬಿ, ಸುಪ್ರೀಂ ಮೊರೆ ಹೋಗಿದೆ.

    ಕಾನೂನು ಡ್ರಗ್ಸ್ ಬೆಂಗಳೂರು ಸ್ಯಾಂಡಲ್ ವುಡ್
    Share. Facebook Twitter Pinterest LinkedIn Tumblr Email WhatsApp
    Previous Articleರಾಜ್ಯದ ಬಿಜೆಪಿ ನಾಯಕರಿಗೆ ತಮ್ಮವರು ಮಾಡಿದರೆ “ಸಂತಸ” ಬೇರೆಯವರು ಮಾಡಿದರೆ “ಸಂಕಟ”! ಏಕೆ ಹೀಗೆ?
    Next Article ಚಿನ್ನ ಸಾಗಿಸುವ ಕೊರಿಯರ್ ರನ್ಯಾ
    vartha chakra
    • Website

    Related Posts

    E.D. ವಿಚಾರಣೆ ಎದುರಿಸಿದ ಡಿ.ಕೆ. ಸುರೇಶ್

    ಜೂನ್ 23, 2025

    ಅಮಿತ್ ಶಾ ನಡೆಗೆ ಬೆದರಿದ ವಿಜಯೇಂದ್ರ.

    ಜೂನ್ 20, 2025

    ಕೆ ಇ ಎ ಪ್ರಯೋಗಿಸಿದ ಬ್ರಹ್ಮಾಸ್ತ್ರ.

    ಜೂನ್ 20, 2025

    3 ಪ್ರತಿಕ್ರಿಯೆಗಳು

    1. wuug4 on ಜೂನ್ 7, 2025 1:25 ಅಪರಾಹ್ನ

      where to buy generic clomiphene without prescription clomid tablet price can i buy clomiphene without prescription where buy generic clomid can i order generic clomid prices can you buy clomid without a prescription clomid price at clicks

      Reply
    2. can you buy cialis uk on ಜೂನ್ 9, 2025 4:17 ಫೂರ್ವಾಹ್ನ

      The thoroughness in this section is noteworthy.

      Reply
    3. hav33 on ಜೂನ್ 23, 2025 6:35 ಫೂರ್ವಾಹ್ನ

      zithromax 250mg for sale – buy bystolic pills for sale nebivolol 5mg over the counter

      Reply

    Leave A Reply Cancel Reply

    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    E.D. ವಿಚಾರಣೆ ಎದುರಿಸಿದ ಡಿ.ಕೆ. ಸುರೇಶ್

    ಅಮಿತ್ ಶಾ ನಡೆಗೆ ಬೆದರಿದ ವಿಜಯೇಂದ್ರ.

    ಕೆ ಇ ಎ ಪ್ರಯೋಗಿಸಿದ ಬ್ರಹ್ಮಾಸ್ತ್ರ.

    ಸರ್ಕಾರದಲ್ಲಿ ಕಮೀಷನ್ ಹಾವಳಿ.

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Stephenanync ರಲ್ಲಿ ಸಾಹಿತಿ ಕಲಾವಿದರಿಂದ ಭರ್ಜರಿ ಲಾಬಿ
    • a0nbq ರಲ್ಲಿ ಮಾಜಿ ಮಂತ್ರಿ ಮೊಮ್ಮಗ ಕತೆ ಕಟ್ಟಿದ
    • 630u2 ರಲ್ಲಿ ಬೆಂಗಳೂರಿನಲ್ಲೂ BBC documentary ಸಾಕ್ಷ್ಯಚಿತ್ರ ಪ್ರದರ್ಶನ
    Latest Kannada News

    E.D. ವಿಚಾರಣೆ ಎದುರಿಸಿದ ಡಿ.ಕೆ. ಸುರೇಶ್

    ಜೂನ್ 23, 2025

    ಅಮಿತ್ ಶಾ ನಡೆಗೆ ಬೆದರಿದ ವಿಜಯೇಂದ್ರ.

    ಜೂನ್ 20, 2025

    ಕೆ ಇ ಎ ಪ್ರಯೋಗಿಸಿದ ಬ್ರಹ್ಮಾಸ್ತ್ರ.

    ಜೂನ್ 20, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ಮೋದಿಯನ್ನೇ ಕಾಪಿ ಮಾಡಿದ್ರಾ ಟ್ರಂಪ್ #narendramodi #donaldtrump #viralvideo #facts #iran #israel #war
    Subscribe