ಸಂಗ್ರಹಗಳು
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಆರ್.ಅಶೋಕ್ ಗೆ ಸುತ್ತಿಕೊಂಡ ಭೂ ಕಂಟಕ
    ರಾಜಕೀಯ

    ಆರ್.ಅಶೋಕ್ ಗೆ ಸುತ್ತಿಕೊಂಡ ಭೂ ಕಂಟಕ

    vartha chakraBy vartha chakraಮಾರ್ಚ್ 19, 20255 ಪ್ರತಿಕ್ರಿಯೆಗಳು1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು
    ವಿಧಾನಸಭೆಯ ಪ್ರತಿ ಪಕ್ಷ ನಾಯಕ ಆರ್ ಅಶೋಕ್
    ಇದೀಗ ಭೂ ಚಕ್ರದ ಸುಳಿಯಲ್ಲಿ ಸಿಲುಕಿದ್ದಾರೆ ಇವರ ವಿರುದ್ಧದ ಅಕ್ರಮ ಭೂ ಮಂಜೂರಾತಿ ಆರೋಪ ಪ್ರಕರಣಕ್ಕೆ ಜೀವ ಬಂದಿದೆ.
    ಪ್ರಕರಣದ ಬಗ್ಗೆ ಲೋಕಾಯುಕ್ತ ನಡೆಸಿರುವ ತನಿಖೆ ಕುರಿತಂತೆ ಪ್ರಮಾಣ ಪತ್ರ ಸಲ್ಲಿಸುವಂತೆ ಸುಪ್ರೀಂ ಕೋರ್ಟ್ ಲೋಕಾಯುಕ್ತಕ್ಕೆ ಆದೇಶ ನೀಡಿದೆ.
    ಬಿಜೆಪಿ ಶಾಸಕರಾಗಿದ್ದ ಆರ್.ಅಶೋಕ್ 1998 ರಿಂದ 2006ರ ಅವಧಿಯವರೆಗೆ ಬೆಂಗಳೂರು ದಕ್ಷಿಣ ತಾಲೂಕು ಬಗರ್ ಹುಕುಂ ಸಮಿತಿಯ ಅಧ್ಯಕ್ಷರಾಗಿದ್ದರು .
    ಈ ವೇಳೆ ಅವರು ಕಾನೂನು ಬಾಹಿರವಾಗಿ ಅನರ್ಹ ಫಲಾನುಭವಿಗಳಿಗೆ ಭೂ-ಮಂಜೂರಾತಿ ಮಾಡಿದ್ದಾರೆ ಎಂದು ಆರೋಪಿಸಿ ಎ.ಆನಂದ ಎಂಬವರು ಭ್ರಷ್ಟಾಚಾರ ನಿಗ್ರಹ ದಳಕ್ಕೆ ದೂರು ನೀಡಿದ್ದರು.
    ಈ ದೂರು ಆಧರಿಸಿ ಎಸಿಬಿ ಪೊಲೀಸರು ಅಶೋಕ್ ವಿರುದ್ಧ ಎಫ್‌ಐಆರ್ ದಾಖಲಿಸಿದ್ದರು. ಈ ಎಫ್‌ಐಆರ್ ರದ್ದು ಕೋರಿ ಹೈಕೋರ್ಟ್ ಮೆಟ್ಟಿಲೇರಿದ್ದ ಅಶೋಕ್, ತಾವು ಯಾವುದೇ ಅಕ್ರಮ ನಡೆಸಿಲ್ಲ. ಕೇವಲ ರಾಜಕೀಯ ದುರುದ್ದೇಶದಿಂದ ತನ್ನ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಹೀಗಾಗಿ, ತನ್ನ ವಿರುದ್ಧ ಎಸಿಬಿ ದಾಖಲಿಸಿರುವ ಎಫ್‌ಐಆರ್ ರದ್ದುಪಡಿಸುವಂತೆ ಕೋರಿದ್ದಾರೆ. ಜತೆಗೆ ಅರ್ಜಿ ಇತ್ಯರ್ಥವಾಗುವವರೆಗೆ ಎಫ್‌ಐಆರ್ ಆಧರಿಸಿ ತನ್ನ ವಿರುದ್ಧ ಯಾವುದೇ ಕ್ರಮಕ್ಕೆ ಮುಂದಾಗದಂತೆ ಎಸಿಬಿಗೆ ನಿರ್ದೇಶಿಸುವಂತೆ ಮಧ್ಯಂತರ ಮನವಿ ಮಾಡಿದ್ದರು
    ಎಸಿಬಿ ರದ್ದುಗೊಂಡ ನಂತರ ಈ ಪ್ರಕರಣ ಲೋಕಾಯುಕ್ತಕ್ಕೆ ವರ್ಗಾವಣೆಯಾಗಿತ್ತು. ಈ ಪ್ರಕರಣದ ವಿಚಾರಣೆ ನಡೆಸಿದ ಹೈಕೋರ್ಟ್ ಅಶೋಕ್ ಅವರ ಮನವಿಯನ್ನು ತಿರಸ್ಕರಿಸಿ ಭ್ರಷ್ಟಾಚಾರ ನಿಯಂತ್ರಣ ಕಾಯಿದೆಯಡಿ ತನಿಖೆ ನಡೆಸಬಹುದು ಎಂದು ತೀರ್ಪು ನೀಡಿತ್ತು.
    ಇದನ್ನು ಪ್ರಶ್ನಿಸಿ ಅಶೋಕ್ ಸುಪ್ರೀಂ ಕೋರ್ಟಿಗೆ ಮೇಲ್ಮನವಿ ಸಲ್ಲಿಸಿದ್ದರು.ಈ ಅರ್ಜಿ ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್, ಪ್ರಮಾಣಪತ್ರ ಸಲ್ಲಿಸುವಂತೆ ಲೋಕಾಯುಕ್ತಕ್ಕೆ ಸೂಚಿಸಿ ಮುಂದಿನ ವಿಚಾರಣೆಯನ್ನು ಏಪ್ರಿಲ್‌ 22ಕ್ಕೆ ಮುಂದೂಡಿದೆ.

    Verbattle
    Verbattle
    Verbattle
    ಕಾನೂನು ಬಿಜೆಪಿ ಬೆಂಗಳೂರು ರಾಜಕೀಯ
    Share. Facebook Twitter Pinterest LinkedIn Tumblr Email WhatsApp
    Previous Articleಕಾಂಗ್ರೆಸ್ ಕಾರ್ಯಕರ್ತೆಗೆ ಹೊಡೆದರಾ ರೇವಣ್ಣ !
    Next Article ಬಿಜೆಪಿ ರಾಜ್ಯ ಪ್ರಚಾರ ಸಮಿತಿ ಅಧ್ಯಕ್ಷರಾಗಿ ಜನಾರ್ದನ ರೆಡ್ಡಿ?
    vartha chakra
    • Website

    Related Posts

    ಇರಾನ್ ಸಂಘರ್ಷದ ಕರಿನೆರಳು: ಭಾರತದ ಎಲ್‌ಪಿಜಿ ಮಾರುಕಟ್ಟೆ ಮತ್ತು ಪೂರೈಕೆಯ ಮೇಲಾಗುವ ಪರಿಣಾಮಗಳು

    ಮಾರ್ಚ್ 10, 2026

    ಬಾಲೆನ್ ಶಾ: ರಾಪರ್‌ನಿಂದ ನೇಪಾಳದ ರಾಜಕೀಯ ಶಕ್ತಿಯಾಗಿ ಬೆಳೆದ ಅಚ್ಚರಿಯ ನಾಯಕ

    ಮಾರ್ಚ್ 8, 2026

    ಸ್ವಾತಂತ್ರ್ಯದ ಹಾದಿಯಲ್ಲಿ ಮತ್ತೆ ಎಡವಿದ ಪಾಪ್ ಸುಂದರಿ?

    ಮಾರ್ಚ್ 8, 2026

    5 ಪ್ರತಿಕ್ರಿಯೆಗಳು

    1. kamera_rjOi on ಫೆಬ್ರವರಿ 12, 2026 5:11 ಅಪರಾಹ್ನ

      Для обеспечения максимальной безопасности на дороге рекомендуем приобрести камера заднего вида на грузовик.
      Цена на камеры заднего вида для грузовиков может сильно отличаться.

      Reply
    2. Everetttup on ಫೆಬ್ರವರಿ 14, 2026 12:27 ಫೂರ್ವಾಹ್ನ

      Атмосфера Прованса. Лаванда, салфетки с рюшами, деревянная мебель. Очень уютно, как у бабушки во Франции. Кухня с утварью для пирогов. Мансардные окна, звезды видны. Квартира на сутки для двоих. Сделайте предложение или просто скажите «люблю». Романтика гарантирована. квартира на сутки молодечно

      Reply
    3. arenda_zaSn on ಫೆಬ್ರವರಿ 17, 2026 4:09 ಫೂರ್ವಾಹ್ನ

      Если вам нужна прокат автомобиля с водителем, обращайтесь к профессионалам!
      Определяющим фактором является понятность условий аренды и отсутствие скрытых платежей.

      Reply
    4. arenda_njPi on ಫೆಬ್ರವರಿ 17, 2026 10:53 ಫೂರ್ವಾಹ್ನ

      Если вам необходима авто с водителем в аренду, то наши предложения по аренде авто с водителем в Новосибирске идеально подойдут для комфортных поездок.
      Заказать авто с водителем в Новосибирске — отличный способ передвигаться быстро и удобно.

      Аренда машины с водителем в Новосибирске идеально подходит для проведения деловых встреч и мероприятий.

      При заказе услуги важно учитывать рейтинг и отзывы компании, а также ознакомиться с условиями аренды.

      В Новосибирске существует множество компаний, предлагающих аренду авто с водителем, каждая из которых имеет свои особенности.

      Аренда авто с водителем позволяет путешествовать по городу без лишних забот и в комфортных условиях.

      Через специализированные приложения или сайты можно уточнить наличие свободных авто и оформить заявку в любой удобной форме.

      Такая услуга становится всё популярнее среди жителей города и гостей региона, благодаря своим множественным преимуществам.

      Reply
    5. arenda_gkPi on ಫೆಬ್ರವರಿ 18, 2026 1:58 ಅಪರಾಹ್ನ

      Если вам необходима аренда автомобиля с водителем новосибирск, то наши предложения по аренде авто с водителем в Новосибирске идеально подойдут для комфортных поездок.
      Заказать авто с водителем в Новосибирске — отличный способ передвигаться быстро и удобно.

      Многие жители города выбирают аренду авто с водителем, чтобы избежать стрессов, связанных с парковкой и пробками.

      Перед бронированием стоит уточнить наличие дипломов и лицензий у водителя, а также условия страхования.

      Перед заключением договора стоит сравнить условия, чтобы выбрать наиболее выгодный и надежный вариант.

      Заказать авто с водителем можно как на несколько часов, так и на целый день, в зависимости от потребностей клиента.

      Через специализированные приложения или сайты можно уточнить наличие свободных авто и оформить заявку в любой удобной форме.

      В заключение, аренда авто с водителем в Новосибирске — это надежное решение для деловых поездок и отдыха.

      Reply

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಇರಾನ್ ಸಂಘರ್ಷದ ಕರಿನೆರಳು: ಭಾರತದ ಎಲ್‌ಪಿಜಿ ಮಾರುಕಟ್ಟೆ ಮತ್ತು ಪೂರೈಕೆಯ ಮೇಲಾಗುವ ಪರಿಣಾಮಗಳು

    ವಿಶ್ವ ಕ್ರಿಕೆಟ್ ಸಾಮ್ರಾಜ್ಯದ ಅಧಿಪತಿಯಾಗಿ ಭಾರತದ ಐತಿಹಾಸಿಕ ದಿಗ್ವಿಜಯ!

    ಬಾಲೆನ್ ಶಾ: ರಾಪರ್‌ನಿಂದ ನೇಪಾಳದ ರಾಜಕೀಯ ಶಕ್ತಿಯಾಗಿ ಬೆಳೆದ ಅಚ್ಚರಿಯ ನಾಯಕ

    ಸ್ವಾತಂತ್ರ್ಯದ ಹಾದಿಯಲ್ಲಿ ಮತ್ತೆ ಎಡವಿದ ಪಾಪ್ ಸುಂದರಿ?

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • DavidLag ರಲ್ಲಿ ವೀಲಿಂಗ್ ಮಾಡಲು ಹೋಗಿ ಪ್ರಾಣ ಕಳೆದುಕೊಂಡರು
    • mostbet_ueer ರಲ್ಲಿ ಹಿಂದೂ ಧರ್ಮ ಸಂಸ್ಥಾಪಕರು ಯಾರು? | Hinduism
    • DavidLag ರಲ್ಲಿ ಕಾಂಗ್ರೆಸ್ ಸಂಸದ, ಶಾಸಕರಿಗೆ E.D. ಶಾಕ್.
    Latest Kannada News

    ಇರಾನ್ ಸಂಘರ್ಷದ ಕರಿನೆರಳು: ಭಾರತದ ಎಲ್‌ಪಿಜಿ ಮಾರುಕಟ್ಟೆ ಮತ್ತು ಪೂರೈಕೆಯ ಮೇಲಾಗುವ ಪರಿಣಾಮಗಳು

    ಮಾರ್ಚ್ 10, 2026

    ವಿಶ್ವ ಕ್ರಿಕೆಟ್ ಸಾಮ್ರಾಜ್ಯದ ಅಧಿಪತಿಯಾಗಿ ಭಾರತದ ಐತಿಹಾಸಿಕ ದಿಗ್ವಿಜಯ!

    ಮಾರ್ಚ್ 8, 2026

    ಬಾಲೆನ್ ಶಾ: ರಾಪರ್‌ನಿಂದ ನೇಪಾಳದ ರಾಜಕೀಯ ಶಕ್ತಿಯಾಗಿ ಬೆಳೆದ ಅಚ್ಚರಿಯ ನಾಯಕ

    ಮಾರ್ಚ್ 8, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.