Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಬೆಂಗಳೂರಲ್ಲಿ ಚಂಬಲ್ ದರೋಡೆಕೋರರು!!
    ಸುದ್ದಿ

    ಬೆಂಗಳೂರಲ್ಲಿ ಚಂಬಲ್ ದರೋಡೆಕೋರರು!!

    vartha chakraBy vartha chakraಮೇ 20, 2022Updated:ಮೇ 21, 2022ಯಾವುದೇ ಟಿಪ್ಪಣಿಗಳಿಲ್ಲ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಅಭಿವೃದ್ದಿ‌ ಹೆಸರಲ್ಲಿ ಲೂಟಿ ಮಾಡಲಾಗುತ್ತಿದೆ ಎಂದು ಆಪಾದಿಸಿರುವ ಮಾಜಿ ಸಿಎಂ ಕುಮಾರಸ್ವಾಮಿವಕಳೆದ 15 ವರ್ಷಗಳಿಂದ ಬೆಂಗಳೂರಿನ ಅಭಿವೃದ್ಧಿಗೆ ಬಿಡುಗಡೆಯಾಗಿರುವ ಅನುದಾನದ ಬಗ್ಗೆ ಉನ್ನತ ಮಟ್ಟದ ಸಮಗ್ರ ತನಿಖೆಯಾಗಬೇಕು ಎಂದು ಆಗ್ರಹಿಸಿದ್ದಾರೆ.
    ದಾಸರಳ್ಳಿ ವಿಧಾನಸಭಾ ವಿಧಾನಸಭಾ ಕ್ಷೇತ್ರದ ನೆಲಗದರನಹಳ್ಳಿ ರಸ್ತೆಯ ರುಕ್ಮಿಣಿ ನಗರ, ಸಿದ್ಧಾರ್ಥ ನಗರ ಕೊಳಗೇರಿ, ಬಸಪ್ಪನ ಕಟ್ಟೆ, ಚಿಕ್ಕಬಾಣಾವರ ಮುಂತಾದ ಮಳೆ ಹಾನಿ ಪ್ರದೇಶಗಳಲ್ಲಿ ಪರಿಶೀಲನೆ ನಡೆಸಿದ ನಂತರ ಅವರು ಮಾಧ್ಯಮಗಳ ಜೊತೆ ಮಾತನಾಡಿದರು.
    ಕೆ.ಆರ್.ಪುರ, ಮಹಾಲಕ್ಷ್ಮಿ ಲೇಔಟ್, ರಾಜರಾಜೇಶ್ವರಿ, ಯಶವಂತಪುರ ಸೇರಿದಂತೆ ನಗರದಲ್ಲಿ ಎಷ್ಟು ಹಣ ಲೂಟಿ ಆಗಿದೆ ಎನ್ನುವುದು ನನಗೆ ಗೊತ್ತಿದೆ. ಹಿಟಾಚಿಯಲ್ಲಿ ಹಣವನ್ನು ಬಗೆಯೋದನ್ನು ಸಚಿವರು ನಿಲ್ಲಿಸಲಿ. ಸಚಿವರಾದ ಭೈರತಿ ಬಸವರಾಜ, ಮುನಿರತ್ನ, ಗೋಪಾಲಯ್ಯ, ಸೋಮಶೇಖರ್ ಮಳೆಯಿಂದ ಸಂಕಷ್ಟಕ್ಕೆ ಒಳಗಾದ ಜನರ ಕೆಲಸ ಮಾಡಲಿ ಕಿಡಿಕಾರಿದರು.
    ಈ ಸಚಿವರುಗಳ ಕ್ಷೇತ್ರಗಳಿಗೆ ಎಷ್ಟು ಹಣ ಬಿಡುಗಡೆಯಾಗಿದೆ. ಅದನ್ನು ತಿಳಿದುಕೊಳ್ಳುವ ಹಕ್ಕು ಜನರಿಗೆ ಇದೆ. ಯಾವುದಕ್ಕೆ ಎಷ್ಟು ಹಣ ಖರ್ಚಾಗಿದೆ ಎಂಬ ಬಗ್ಗೆ ಸಮಗ್ರ ತನಿಖೆ ನಡೆಸಬೇಕು ಎಂದು ಅವರು ಒತ್ತಾಯಿಸಿದರು.
    ಮಳೆಯಿಂದ ನಷ್ಟ ಆಗಿರುವವರಿಗೆ ಸರ್ಕಾರ ಸರಿಯಾದ ಪರಿಹಾರ ಕೊಡಬೇಕು. ತೋರಿಕೆ ಗೆ ಅಷ್ಟೋ ಇಷ್ಟೋ ಕೊಟ್ಟು ಸುಮ್ಮನಾಗಬಾರದು. ನಷ್ಟ ಆಗಿರುವ ಶೇ. 75 ದರಷ್ಟು ಪರಿಹಾರ ಕೊಡಬೇಕು. ಅದರಲ್ಲೂ ಅಧಿಕಾರಿಗಳು ಮತ್ತೆ ದುಡ್ಡು ಹೊಡೆಯಲು ನೋಡುತ್ತಾರೆ. ಹಾಗಾಗದಂತೆ ನೋಡಿಕೊಳ್ಳಬೇಕು ಎಂದು ಆಗ್ರಹಿಸಿದರು. ಮುಖ್ಯಮಂತ್ರಿ ಅವರೇ ಮಂತ್ರಿಗಳ ಕ್ಷೇತ್ರಕ್ಕೆ ಹೋಗಬೇಡಿ. ಜನರು ಸಮಸ್ಯೆ ಪಡುತ್ತಿರುವ ಕ್ಷೇತ್ರಕ್ಕೆ ಹೋಗಿ. ಏಳು ಮಂದಿ ವಲಸೆ ಸಚಿವರು ಏನು ಮಾಡ್ತಿದ್ದಾರೆ. ಆ ಸಚಿವರ ಕ್ಷೇತ್ರಕ್ಕೆ ಯಾಕೆ ಹೋಗ್ತೀರಾ.1200 ಕೋಟಿ ಬಿಡುಗಡೆ ಮಾಡಿದ್ದೇನೆ ಅಂತ ಸಿಎಂ ಹೇಳ್ತಾರೆ. ಹಾಗಾದರೆ ಅ ಹಣ ಏನು ಆಯಿತು ಎಂದು ಪ್ರಶ್ನಿಸಿದರು.

    ಚಂಬಲ್ ಕಣಿವೆಗೆ ದರೋಡೆ ಮಾಡುವವರನ್ನು ನೋಡುವುದಕ್ಕೆ ಹೋಗುವುದು ಬೇಡ. ಇಲ್ಲೇ ಚಂಬಲ್ ಕಣಿಕೆ ದರೋಡೆಕೋರರು ಇದ್ದಾರೆ. ಜನರ ಹಣ ಲೂಟಿ ಮಾಡಬೇಡಿ. ಲೂಟಿ ಮಾಡಿದ್ದು ಸಾಕು. ಎರಡು ಹೊತ್ತು ಊಟಕ್ಕೆ ಯಾಕೆ ಇಷ್ಟು ಮಾಡ್ತೀರಾ? ಎಂದು ಸಚಿವರ ವಿರುದ್ಧ ಟೀಕಾ ಪ್ರಹಾರ ನಡೆಸಿದರು.

    Verbattle
    Verbattle
    Verbattle
    hdk News
    Share. Facebook Twitter Pinterest LinkedIn Tumblr Email WhatsApp
    Previous Articleಕಾಂಗ್ರೆಸ್‌ನಿಂದ ಮಾತುಗಾರರ ಹುಡುಕಾಟ: ಭಾಷಣ ಸ್ಪರ್ಧೆಯಲ್ಲಿ ಗೆದ್ದವರಿಗೆ ಐಫೋನ್ ಬಹುಮಾನ, ವಕ್ತಾರ ಹುದ್ದೆ
    Next Article BBMP ಚುನಾವಣೆ
    vartha chakra
    • Website

    Related Posts

    ಕೇಂದ್ರದ ಅನುಮತಿ ಸಿಕ್ಕರೆ ಮೇಕೆದಾಟು, ಯುಕೆಪಿ ಯೋಜನೆ ಜಾರಿ: ಡಿಸಿಎಂ ಡಿ.ಕೆ. ಶಿವಕುಮಾರ್

    ಫೆಬ್ರವರಿ 13, 2026

    ಐಷಾರಾಮಿ ಬಸ್ಸುಗಳಲ್ಲಿ ಇವು ಇರಲೇಬೇಕು

    ಫೆಬ್ರವರಿ 13, 2026

    ಪಿ.ಜಿ.ಗಳಿಗೆ ಬೀಳುತ್ತೇ‌ ಬೀಗ!

    ಫೆಬ್ರವರಿ 13, 2026

    Comments are closed.

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಕೇಂದ್ರದ ಅನುಮತಿ ಸಿಕ್ಕರೆ ಮೇಕೆದಾಟು, ಯುಕೆಪಿ ಯೋಜನೆ ಜಾರಿ: ಡಿಸಿಎಂ ಡಿ.ಕೆ. ಶಿವಕುಮಾರ್

    ಶಾಸಕರೇ ಬಾಯಿ ಮುಚ್ಚಿಕೊಂಡಿರಿ.

    ಐಷಾರಾಮಿ ಬಸ್ಸುಗಳಲ್ಲಿ ಇವು ಇರಲೇಬೇಕು

    ಪಿ.ಜಿ.ಗಳಿಗೆ ಬೀಳುತ್ತೇ‌ ಬೀಗ!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • LinwoodGah ರಲ್ಲಿ ಯಡಿಯೂರಪ್ಪ ಅವರನ್ನು ಅನುಕರಿಸುವ ವಿಜಯೇಂದ್ರ | Yediyurappa
    • alpha66_zgKr ರಲ್ಲಿ Boeing – ದೋಷಯುಕ್ತ ವಿಮಾನಗಳಿಂದಾಗಿ ಕುಖ್ಯಾತಿ!
    • LeonardReawn ರಲ್ಲಿ ಡಿ.31ರಂದು ಮದ್ಯದಂಗಡಿ ಎಷ್ಟು ಗಂಟೆಗೆ ಓಪನ್ ಗೊತ್ತಾ?
    Latest Kannada News

    ಕೇಂದ್ರದ ಅನುಮತಿ ಸಿಕ್ಕರೆ ಮೇಕೆದಾಟು, ಯುಕೆಪಿ ಯೋಜನೆ ಜಾರಿ: ಡಿಸಿಎಂ ಡಿ.ಕೆ. ಶಿವಕುಮಾರ್

    ಫೆಬ್ರವರಿ 13, 2026

    ಶಾಸಕರೇ ಬಾಯಿ ಮುಚ್ಚಿಕೊಂಡಿರಿ.

    ಫೆಬ್ರವರಿ 13, 2026

    ಐಷಾರಾಮಿ ಬಸ್ಸುಗಳಲ್ಲಿ ಇವು ಇರಲೇಬೇಕು

    ಫೆಬ್ರವರಿ 13, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.