Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಡ್ರಗ್ಸ್ ಮಾರಾಟ -ಇಬ್ಬರ ಸೆರೆ
    ಸುದ್ದಿ

    ಡ್ರಗ್ಸ್ ಮಾರಾಟ -ಇಬ್ಬರ ಸೆರೆ

    vartha chakraBy vartha chakraಮೇ 20, 2022Updated:ಮೇ 20, 2022ಯಾವುದೇ ಟಿಪ್ಪಣಿಗಳಿಲ್ಲ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು,ಮೇ.20-ವಿದ್ಯಾರ್ಥಿಗಳಿಗೆ ಡ್ರಗ್ಸ್ ಮಾರಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಸಿಸಿಬಿ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ನಗರದಲ್ಲಿ ಮಾದಕ ವ್ಯಸನಗಳನ್ನು ಮಾರಾಟ ಮಾಡುವ ಜಾಲ ಬೆಳೆಯುತ್ತಿದ್ದು, ಕಾಲೇಜು ವಿದ್ಯಾರ್ಥಿಗಳು, ನೌಕರರು, ಶ್ರೀಮಂತರನ್ನೇ ಗುರಿಯಾಗಿಸಿಕೊಂಡು ಡ್ರಗ್ಸ್ ಸರಬರಾಜು ಮಾಡಲಾಗುತ್ತಿದೆ. ಅದರಂತೆ, ನಗರ ಪೊಲೀಸ್ ಇಲಾಖೆ ಡ್ರಗ್ ಜಾಲವನ್ನ ಮಟ್ಟಹಾಕಲು ಪಣತೊಟ್ಟಿದೆ. ನಗರದ ಜೀವನ್ ಭೀಮಾನಗರದ ವ್ಯಾಪ್ತಿಯಲ್ಲಿ ವಿದ್ಯಾರ್ಥಿಗಳಿಗೆ ಮಾದಕ ವಸ್ತು ಎಂಡಿಎಂಎ ಮಾರಾಟ ಮಾಡಲಾಗುತ್ತಿತ್ತು. ಈ ಬಗ್ಗೆ ಮಾಹಿತಿ ತಿಳಿದ ಸಿಸಿಬಿ ಪೊಲೀಸರು, ಕಾರ್ಯಾಚರಣೆ ನಡೆಸಿ ಡ್ರಗ್ ಮಾರುತ್ತಿದ್ದ ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ, ಬಂಧಿತ ಆರೋಪಿಗಳಾದ ಸುಜಿತ್ ಕುಮಾರ್ ಹಾಗು ಪಿಯೂಷ್ ಕುಮಾರ್ ನಿಂದ 2 ಲಕ್ಷ ರೂ. ಮೌಲ್ಯದ 1 ಕೆ.ಜಿ. 100 ಗ್ರಾಂ ಎಂಡಿಎಂಎ ಅನ್ನು ವಶಕ್ಕೆ ಪಡೆಯಲಾಗಿದೆ. ಅಲ್ಲದೆ, ಜೀವನ್ ಭಿಮಾನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.

    Verbattle
    Verbattle
    Verbattle
    drug pedler
    Share. Facebook Twitter Pinterest LinkedIn Tumblr Email WhatsApp
    Previous Articleಬಳ್ಳಾರಿ, ಚಿತ್ರದುರ್ಗ, ತುಮಕೂರಿನಿಂದ ಅದಿರು ಸಾಗಣೆಗೆ ಸುಪ್ರೀಂ ಅನುಮತಿ
    Next Article ದೆಹಲಿಗೆ ದೌಡಾಯಿಸಿದ ಬೊಮ್ಮಾಯಿ..
    vartha chakra
    • Website

    Related Posts

    ನಾಯಿ ಕುರಿತು ಡಿ.ಕೆ.ಸುರೇಶ್ ವ್ಯಾಖ್ಯಾನ

    ಫೆಬ್ರವರಿ 17, 2026

    ಅಪಪ್ರಚಾರದ ವಿರುದ್ಧ ಎಚ್ಚರಿಕೆ

    ಫೆಬ್ರವರಿ 17, 2026

    ದರೋಡೆಯಾದ 400 ಕೋಟಿ ಎಲ್ಲಿಗೆ ಹೋಯಿತು..?

    ಫೆಬ್ರವರಿ 17, 2026

    Comments are closed.

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಕಾಂಗ್ರೆಸ್ ಶಾಸಕರ ವಿದೇಶ ಯಾತ್ರೆ!

    ನಾಯಿ ಕುರಿತು ಡಿ.ಕೆ.ಸುರೇಶ್ ವ್ಯಾಖ್ಯಾನ

    ಅಪಪ್ರಚಾರದ ವಿರುದ್ಧ ಎಚ್ಚರಿಕೆ

    ಅಮೆರಿಕಾದಲ್ಲಿ ಕನ್ನಡಿಗ ವಿದ್ಯಾರ್ಥಿಯ ಸಾವಿಗೆ ಒತ್ತಡವೇ ಕಾರಣವಾಯಿತೇ?

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • cryptoboss ರಲ್ಲಿ ಡಿ ಬಾಸ್ ದರ್ಶನ್ ಬಿಡುಗಡೆ ಯಾವಾಗ ಗೊತ್ತಾ.
    • Frqcvg ರಲ್ಲಿ ಶಕ್ತಿ ಯೋಜನೆಗೆ ನೀಡಿದ್ದು 5,526 ಕೋಟಿ.
    • LinwoodGah ರಲ್ಲಿ ಹೆಬ್ಬಗೋಡಿಯಲ್ಲಿ ರೇವೋ ಪಾರ್ಟಿ.
    Latest Kannada News

    ಕಾಂಗ್ರೆಸ್ ಶಾಸಕರ ವಿದೇಶ ಯಾತ್ರೆ!

    ಫೆಬ್ರವರಿ 17, 2026

    ನಾಯಿ ಕುರಿತು ಡಿ.ಕೆ.ಸುರೇಶ್ ವ್ಯಾಖ್ಯಾನ

    ಫೆಬ್ರವರಿ 17, 2026

    ಅಪಪ್ರಚಾರದ ವಿರುದ್ಧ ಎಚ್ಚರಿಕೆ

    ಫೆಬ್ರವರಿ 17, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.