Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ನಟಿ ರನ್ಯಾ ರಾವ್ ಗೆ ಎಷ್ಟು ವರ್ಷ ಜೈಲು ಶಿಕ್ಷೆ ಗೊತ್ತಾ?
    ಬಂಧನ

    ನಟಿ ರನ್ಯಾ ರಾವ್ ಗೆ ಎಷ್ಟು ವರ್ಷ ಜೈಲು ಶಿಕ್ಷೆ ಗೊತ್ತಾ?

    vartha chakraBy vartha chakraಏಪ್ರಿಲ್ 25, 20254 ಪ್ರತಿಕ್ರಿಯೆಗಳು1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು,ಏ.25-
    ವಿದೇಶದಿಂದ ಅಕ್ರಮ ಚಿನ್ನ ಸಾಗಾಣೆ ಪ್ರಕರಣದಲ್ಲಿ ಬಂಧಿತ ಡಿಜಿಪಿ ರಾಮಚಂದ್ರರಾವ್ ಮಲಮಗಳು,ನಟಿ ರನ್ಯಾರಾವ್ ಮತ್ತು ಸಂಗಡಿಗರಿಗೆ 1 ವರ್ಷ  ಜೈಲು ವಾಸ ಗಟ್ಟಿಯಾಗಿದೆ.
    ರನ್ಯಾರಾವ್ ವಿರುದ್ಧ ಕಾಫಿಪೋಸಾ ಕಾಯ್ದೆಯನ್ನು ಜಾರಿ ಮಾಡಿರುವುದರಿಂದ  ಅಕೆಯು 1 ವರ್ಷ ಕಾಲ ಜೈಲಿನಲ್ಲೇ ಇರಬೇಕಾದ ಅನಿವಾರ್ಯ ಎದುರಾಗಿದೆ. ರನ್ಯಾರಾವ್ 100 ಕೆಜಿಯಷ್ಟು ಚಿನ್ನವನ್ನು ವಿದೇಶದಿಂದ ಕಳ್ಳ ಸಾಗಾಣೆ ಮಾಡಿರುವುದು ತನಿಖೆಯಲ್ಲಿ ಬಹಿರಂಗವಾಗಿದೆ.ಇದರಿಂದ ರನ್ಯಾರಾವ್, ಮತ್ತು ಅವರ ಆಪ್ತರಾದ ತರುಣ್ ಕೊಂಡಾರಾಜ್ ಹಾಗೂ ಸಾಹಿಲ್ ಜೈನ್ ವಿರುದ್ಧ ಕಾಫಿಪೋಸಾ ಕಾಯಿದೆ ಜಾರಿ ಮಾಡಲಾಗಿದೆ.
    ಕಾಫಿಪೋಸಾ ಎಂದರೆ ವಿದೇಶಿ ವಿನಿಮಯ ನಿಯಂತ್ರಣ ಹಾಗೂ ಕಳ್ಳ ಸಾಗಾಣಿಕೆ ತಡೆ ಕಾಯ್ದೆಯಾಗಿದೆ.
    ಈ ಕಾಫಿಪೋಸಾ ಕಾಯ್ದೆಯನ್ನು ಕಳ್ಳಸಾಗಣೆ ಮಾಡುವವರ ವಿರುದ್ಧ ಹಾಕಲಾಗುತ್ತದೆ.
    ಆರೋಪಿಯು ಜಾಮೀನು ಪಡೆಯಬಾರದು ಎಂಬುದು ಇದರ ಮೂಲ ಉದ್ದೇಶವಾಗಿದೆ.
    ಆರೋಪಿಯು ಜಾಮೀನು ಪಡೆದು ಹೊರಗೆ ಬಂದರೆ ನಿರಂತರವಾಗಿ ಮತ್ತೆ ಕಳ್ಳ ಸಾಗಾಣಿಕೆ ಮಾಡುತ್ತಾರೆ. ಅಲ್ಲದೇ ಜೈಲಿನಿಂದ ಬಂದ ಬಳಿಕ ತಪ್ಪಿಸಿಕೊಳ್ಳಬಹುದು. ತನಿಖೆಗೆ ಸರಿಯಾಗಿ ಸಹಕಾರ ಕೊಡದೇ, ನಿರಂತರವಾಗಿ ಸ್ಮಗ್ಲಿಂಗ್‌ನಲ್ಲಿ ಮುಂದುವರೆಯುತ್ತಾರೆ ಎಂದು ಕಾಯ್ದೆ ಜಾರಿಗೊಳಿಸಲಾಗುತ್ತದೆ.
    ಕಾಫಿಪೋಸಾ ಕಾಯ್ದೆಯನ್ನು ಕೇಂದ್ರ ಆರ್ಥಿಕ ಗುಪ್ತಚರ ಬ್ಯೂರೋ ಜಾರಿ ಮಾಡುತ್ತದೆ.ಈ ಕಾಯ್ದೆಯನ್ನು ಜಾರಿಗೊಳಿಸಿದರೆ ಆರೋಪಿ ಗಳು ಒಂದು ವರ್ಷ ಕಾಲ ಜೈಲಿನಲ್ಲೇ ಇರುವುದು ಕಡ್ಡಾಯವಾಗಿದೆ

    Verbattle
    Verbattle
    Verbattle
    ಚಿನ್ನ ಬೆಂಗಳೂರು
    Share. Facebook Twitter Pinterest LinkedIn Tumblr Email WhatsApp
    Previous Articleಮುತ್ತಪ್ಪ ರೈ ಮಗ ತನಗೆ ತಾನೇ ಗುಂಡು ಹಾರಿಸಿಕೊಂಡನಾ.?
    Next Article ಈ ಪಾಪಿಗಾಗಿ ಪೊಲೀಸರ ಹುಡುಕಾಟ
    vartha chakra
    • Website

    Related Posts

    ಕಾಂಗ್ರೆಸ್ ಶಾಸಕ ಅನರ್ಹ

    ಫೆಬ್ರವರಿ 17, 2026

    CID ಪೊಲೀಸ್ ಮುಂದೆ ಬೈರತಿ ಬಸವರಾಜ್ ನರಳಾಟ

    ಫೆಬ್ರವರಿ 16, 2026

    ಬೆಂಗಳೂರು ಪೊಲೀಸ್ ಆಯುಕ್ತರನ್ನು ಬಿಡದ ಖದೀಮರು

    ಫೆಬ್ರವರಿ 16, 2026

    4 ಪ್ರತಿಕ್ರಿಯೆಗಳು

    1. Xsndnd on ಫೆಬ್ರವರಿ 17, 2026 4:31 ಅಪರಾಹ್ನ

      Featuring Paris Hilton as a name brand ambassador in the quondam and now live exchange tables, wow vegas casino online remains a top sweepstakes casino choice. It offers complimentary coins for parody have fun added the titillating opportunity to redeem prizes from Sweepstakes Coins.

      Reply
    2. Xsndnd on ಫೆಬ್ರವರಿ 17, 2026 4:33 ಅಪರಾಹ್ನ

      Featuring Paris Hilton as a name brand ambassador in the quondam and now live exchange tables, wow vegas casino online remains a top sweepstakes casino choice. It offers complimentary coins for parody have fun added the titillating opportunity to redeem prizes from Sweepstakes Coins.

      Reply
    3. Xsndnd on ಫೆಬ್ರವರಿ 17, 2026 4:35 ಅಪರಾಹ್ನ

      Featuring Paris Hilton as a name brand ambassador in the quondam and now live exchange tables, wow vegas casino online remains a top sweepstakes casino choice. It offers complimentary coins for parody have fun added the titillating opportunity to redeem prizes from Sweepstakes Coins.

      Reply
    4. Xsndnd on ಫೆಬ್ರವರಿ 17, 2026 4:39 ಅಪರಾಹ್ನ

      Featuring Paris Hilton as a name brand ambassador in the quondam and now live exchange tables, wow vegas casino online remains a top sweepstakes casino choice. It offers complimentary coins for parody have fun added the titillating opportunity to redeem prizes from Sweepstakes Coins.

      Reply

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಅಮೆರಿಕಾದಲ್ಲಿ ಕನ್ನಡಿಗ ವಿದ್ಯಾರ್ಥಿಯ ಸಾವಿಗೆ ಒತ್ತಡವೇ ಕಾರಣವಾಯಿತೇ?

    ದರೋಡೆಯಾದ 400 ಕೋಟಿ ಎಲ್ಲಿಗೆ ಹೋಯಿತು..?

    ಕಾಂಗ್ರೆಸ್ ಶಾಸಕ ಅನರ್ಹ

    CID ಪೊಲೀಸ್ ಮುಂದೆ ಬೈರತಿ ಬಸವರಾಜ್ ನರಳಾಟ

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Tracymix ರಲ್ಲಿ ಡಿಜಿಟಲ್ ಅರೆಸ್ಟ್ ವಂಚಕ ಅರೆಸ್ಟ್.
    • LinwoodGah ರಲ್ಲಿ ರಾಹುಲ್ ಗಾಂಧಿಗೆ ರಾಜಣ್ಣ ಬರೆದ ಪತ್ರದಲ್ಲಿ ಏನಿದೆ ಗೊತ್ತಾ?
    • ErinGrory ರಲ್ಲಿ ಆಚಾರವಿಲ್ಲದ ನಾಲಿಗೆ- ರಾಮಲಿಂಗಾರೆಡ್ಡಿ ಕಿಡಿ ಕಿಡಿ | Anantkumar Hedge
    Latest Kannada News

    ಅಮೆರಿಕಾದಲ್ಲಿ ಕನ್ನಡಿಗ ವಿದ್ಯಾರ್ಥಿಯ ಸಾವಿಗೆ ಒತ್ತಡವೇ ಕಾರಣವಾಯಿತೇ?

    ಫೆಬ್ರವರಿ 17, 2026

    ದರೋಡೆಯಾದ 400 ಕೋಟಿ ಎಲ್ಲಿಗೆ ಹೋಯಿತು..?

    ಫೆಬ್ರವರಿ 17, 2026

    ಕಾಂಗ್ರೆಸ್ ಶಾಸಕ ಅನರ್ಹ

    ಫೆಬ್ರವರಿ 17, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.