Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಪಾಕಿಸ್ತಾನ್ ಜಿಂದಾಬಾದ್ ಎಂದವನಿಗೆ ಏನಾಯ್ತು ಗೊತ್ತಾ ?
    Viral

    ಪಾಕಿಸ್ತಾನ್ ಜಿಂದಾಬಾದ್ ಎಂದವನಿಗೆ ಏನಾಯ್ತು ಗೊತ್ತಾ ?

    vartha chakraBy vartha chakraಏಪ್ರಿಲ್ 30, 202523 ಪ್ರತಿಕ್ರಿಯೆಗಳು1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಬೆಂಗಳೂರು.ಏ.30:
    ಪಾಕಿಸ್ತಾನ್‌ ಜಿಂದಾಬಾದ್‌ ಎಂದು ಘೋಷಣೆ ಕೂಗಿದ ಆರೋಪದಲ್ಲಿ ‌ಯುವಕನೊಬ್ಬನನ್ನು ಗುಂಪೊಂದು ಮನಬಂದಂತೆ ಥಳಿಸಿ ಹತ್ಯೆ ಮಾಡಿದ ಘಟನೆ ಮಂಗಳೂರಿನ ಕುಡುಪು ಗ್ರಾಮದಲ್ಲಿ ನಡೆದಿದೆ.
    ಹತ್ಯೆಗೀಡಾಗಿರುವ ವ್ಯಕ್ತಿಯನ್ನು ಕೇರಳದ ವಯನಾಡು ನಿವಾಸಿ ಅಶ್ರಫ್‌ ಎಂದು ಗುರುತಿಸಲಾಗಿದೆ.
    ಈತ ಕೇರಳದ ವಯನಾಡ್‌ ಜಿಲ್ಲೆಯ ಸುಲ್ತಾನ್‌ ಬತ್ತೇರಿ ತಾಲ್ಲೂಕಿನ ಪುಲ್ಪಲ್ಲಿ ಗ್ರಾಮದವನು ಎಂದು ಪೊಲೀಸರು ಹೇಳಿಕೆಯಲ್ಲಿ ತಿಳಿಸಿದ್ದಾರೆ.
    ಏಪ್ರಿಲ್ 27ರಂದು ಸಂಜೆ ಸುಮಾರು 5.30 ಗಂಟೆಗೆ ಕುಡುಪು ಭಟ್ರ ಕಲ್ಲುರ್ಟಿ ದೈವಸ್ಥಾನದ ಸಮೀಪದಲ್ಲಿ ಯುವಕನ ಮೃತದೇಹ ಪತ್ತೆಯಾದ ಬಗ್ಗೆ ಮಂಗಳೂರು ಗ್ರಾಮಾಂತರ ಪೊಲೀಸ್ ಠಾಣೆಗೆ ಮಾಹಿತಿ ಬಂದಿತ್ತು. ಸ್ಥಳೀಯ ಪೊಲೀಸರು ಮತ್ತು ಹಿರಿಯ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದರು. ಮೃತದೇಹದಲ್ಲಿ ಗಂಭೀರ ಗಾಯಗಳು ಕಂಡುಬಂದಿರಲಿಲ್ಲ. ಅನುಮಾನಾಸ್ಪದ ಅಸ್ವಾಭಾವಿಕ ಸಾವು ಪ್ರಕರಣ ದಾಖಲಿಸಿಕೊಂಡಿದ್ದೆವು.
    ಈ ಬಗ್ಗೆ ತನಿಖೆ ನಡೆಸಿದಾಗ ಮೈದಾನದಲ್ಲಿ ಸ್ಥಳೀಯರು ಕ್ರಿಕೆಟ್ ಆಡುತ್ತಿದ್ದರು ಈ ವೇಳೆ ಅಲ್ಲಿಗೆ ಹೋದ ಯುವಕ ಪಾಕಿಸ್ತಾನ ಪರವಾದ ಘೋಷಣೆ ಕೂಗಿದ್ದಾನೆ ಇದರಿಂದ ತೆರಳಿದ ಸ್ಥಳೀಯ ಯುವಕರು ಆತನ ಮೇಲೆ ಮನಬಂದಂತೆ ಹಲ್ಲೆ ನಡೆಸಿದ್ದಾರೆ.
    ಆತನ ಮೇಲೆ ಕೈಯಿಂದ ಹೊಡೆದು, ಕಾಲಿನಿಂದ ಒದ್ದು, ಕಟ್ಟಿಗೆಯಿಂದ ಹೊಡೆದು ಹಲ್ಲೆ ನಡೆಸಿದ್ದರು. ಸ್ಥಳದಲ್ಲಿದ್ದ ಕೆಲವರು ತಡೆಯಲು ಯತ್ನಿಸಿದರೂ ಕೇಳದೇ ಹಲ್ಲೆ ನಡೆಸಿದ್ದರು. ಆತ ಸ್ಥಳದಲ್ಲೇ
    ಕೊನೆಯುಸಿರೆಳೆದಿದ್ದ’ ಎಂದರು.
    ಅಶ್ರಫ್‌ ಮೇಲೆ ದೊಣ್ಣೆಗಳಿಂದ ಹಲ್ಲೆ ನಡೆಸಲಾಗಿದ್ದು, ಆಂತರಿಕ ರಕ್ತಸ್ರಾವ ಮತ್ತು ಆಘಾತಕ್ಕೆ ಕಾರಣವಾಯಿತು ಎಂದು ಪೊಲೀಸರು ತಿಳಿಸಿದ್ದಾರೆ.ಅಧಿಕಾರಿಗಳು ಅವರ ಕುಟುಂಬಕ್ಕೆ ಮಾಹಿತಿ ನೀಡಿದ್ದು, ಅವರು ಅಧಿಕೃತ ಗುರುತಿಸುವಿಕೆಗಾಗಿ ಮತ್ತು ಕಾನೂನು ಔಪಚಾರಿಕತೆಗಳನ್ನು ಪೂರ್ಣಗೊಳಿಸಲು ಶೀಘ್ರದಲ್ಲೇ ಮಂಗಳೂರಿಗೆ ಆಗಮಿಸುವ ನಿರೀಕ್ಷೆಯಿದೆ.ಏತನ್ಮಧ್ಯೆ, ಪ್ರಕರಣಕ್ಕೆ ಸಂಬಂಧಿಸಿದಂತೆ ಒಟ್ಟು 15 ಜನರನ್ನು ಬಂಧಿಸಲಾಗಿದೆ ಎಂದು ಹೇಳಿದ್ದಾರೆ.

    ಕಾನೂನು ಬೆಂಗಳೂರು ಮೈ
    Share. Facebook Twitter Pinterest LinkedIn Tumblr Email WhatsApp
    Previous Articleವಕೀಲ್ ಸಾಬ್ ಜೈಲಿಂದ ಬಿಡುಗಡೆ
    Next Article ಸಿದ್ದರಾಮಯ್ಯ ಕಾಂಗ್ರೆಸ್ಸಿನಿಂದ ಉಚ್ಚಾಟನೆ ಸಾಧ್ಯವೇ..!
    vartha chakra
    • Website

    Related Posts

    ಅಭಿಮಾನ್ ಸ್ಟುಡಿಯೋ ಭೂಮಿ ಸರ್ಕಾರದ ವಶಕ್ಕೆ

    ಆಗಷ್ಟ್ 30, 2025

    ಕಾಲ್ತುಳಿತದಲ್ಲಿ ಮೃತರ ಕುಟುಂಬಗಳಿಗೆ ಆರ್ ಸಿ ಬಿ ಪರಿಹಾರ !

    ಆಗಷ್ಟ್ 30, 2025

    BBMP ಕಠಿಣ ನಿರ್ಧಾರ

    ಆಗಷ್ಟ್ 28, 2025

    23 ಪ್ರತಿಕ್ರಿಯೆಗಳು

    1. 19y99 on ಜೂನ್ 5, 2025 4:36 ಫೂರ್ವಾಹ್ನ

      clomiphene bula profissional generic clomiphene tablets clomid without dr prescription clomiphene pills for sale order cheap clomid no prescription where to get clomiphene can you buy clomiphene prices

      Reply
    2. buy cialis brand on ಜೂನ್ 9, 2025 10:43 ಅಪರಾಹ್ನ

      More posts like this would create the online time more useful.

      Reply
    3. c diff treatment flagyl dose on ಜೂನ್ 11, 2025 4:58 ಅಪರಾಹ್ನ

      Thanks towards putting this up. It’s well done.

      Reply
    4. a1wgl on ಜೂನ್ 24, 2025 3:47 ಫೂರ್ವಾಹ್ನ

      buy generic azithromycin over the counter – bystolic brand buy bystolic 5mg online

      Reply
    5. alrov on ಜೂನ್ 26, 2025 12:02 ಫೂರ್ವಾಹ್ನ

      order augmentin 1000mg without prescription – atbioinfo acillin ca

      Reply
    6. 43qgb on ಜೂನ್ 27, 2025 4:13 ಅಪರಾಹ್ನ

      esomeprazole 40mg canada – anexa mate nexium order

      Reply
    7. ss0oa on ಜೂನ್ 29, 2025 1:41 ಫೂರ್ವಾಹ್ನ

      order coumadin 5mg generic – https://coumamide.com/ buy losartan 25mg sale

      Reply
    8. 3xeo2 on ಜೂನ್ 30, 2025 11:25 ಅಪರಾಹ್ನ

      buy meloxicam without a prescription – https://moboxsin.com/ meloxicam 7.5mg usa

      Reply
    9. 1nlk7 on ಜುಲೈ 3, 2025 11:08 ಅಪರಾಹ್ನ

      buy generic ed pills – buy pills for erectile dysfunction erectile dysfunction medicines

      Reply
    10. 2aaid on ಜುಲೈ 10, 2025 6:58 ಅಪರಾಹ್ನ

      order fluconazole 200mg for sale – https://gpdifluca.com/# diflucan cheap

      Reply
    11. 4ilho on ಜುಲೈ 12, 2025 7:05 ಫೂರ್ವಾಹ್ನ

      cenforce order online – https://cenforcers.com/ where to buy cenforce without a prescription

      Reply
    12. s49mx on ಜುಲೈ 13, 2025 4:55 ಅಪರಾಹ್ನ

      cheap cialis by post – https://ciltadgn.com/# cheap generic cialis

      Reply
    13. Connietaups on ಜುಲೈ 15, 2025 1:30 ಅಪರಾಹ್ನ

      zantac 300mg over the counter – https://aranitidine.com/ oral zantac 300mg

      Reply
    14. 59nwh on ಜುಲೈ 15, 2025 7:22 ಅಪರಾಹ್ನ

      us pharmacy cialis – https://strongtadafl.com/ how to buy tadalafil

      Reply
    15. q4vr4 on ಜುಲೈ 17, 2025 11:40 ಅಪರಾಹ್ನ

      how to get cheap viagra – strong vpls order viagra online usa

      Reply
    16. Connietaups on ಜುಲೈ 18, 2025 1:28 ಫೂರ್ವಾಹ್ನ

      More posts like this would make the online space more useful. comprar provigil online

      Reply
    17. kn2ck on ಜುಲೈ 20, 2025 1:31 ಫೂರ್ವಾಹ್ನ

      More posts like this would make the online time more useful. https://buyfastonl.com/amoxicillin.html

      Reply
    18. Connietaups on ಜುಲೈ 20, 2025 6:20 ಅಪರಾಹ್ನ

      This is the compassionate of literature I truly appreciate. this

      Reply
    19. 53ooh on ಜುಲೈ 22, 2025 5:41 ಅಪರಾಹ್ನ

      This is the make of advise I find helpful. https://prohnrg.com/product/cytotec-online/

      Reply
    20. Connietaups on ಆಗಷ್ಟ್ 9, 2025 7:51 ಫೂರ್ವಾಹ್ನ

      This is the gentle of literature I rightly appreciate.
      https://proisotrepl.com/product/domperidone/

      Reply
    21. Connietaups on ಆಗಷ್ಟ್ 18, 2025 7:29 ಫೂರ್ವಾಹ್ನ

      I’ll certainly carry back to be familiar with more. http://3ak.cn/home.php?mod=space&uid=229260

      Reply
    22. Connietaups on ಆಗಷ್ಟ್ 23, 2025 12:04 ಫೂರ್ವಾಹ್ನ

      buy dapagliflozin 10mg without prescription – https://janozin.com/ purchase forxiga generic

      Reply
    23. Connietaups on ಆಗಷ್ಟ್ 26, 2025 12:34 ಫೂರ್ವಾಹ್ನ

      order orlistat generic – https://asacostat.com/# order orlistat 120mg generic

      Reply

    Leave A Reply Cancel Reply

    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಅಭಿಮಾನ್ ಸ್ಟುಡಿಯೋ ಭೂಮಿ ಸರ್ಕಾರದ ವಶಕ್ಕೆ

    ಕಾಲ್ತುಳಿತದಲ್ಲಿ ಮೃತರ ಕುಟುಂಬಗಳಿಗೆ ಆರ್ ಸಿ ಬಿ ಪರಿಹಾರ !

    ವಸತಿ ಶಾಲೆಯಲ್ಲಿ ತಾಯಿಯಾದ ಬಾಲಕಿ

    SIT ಮುಂದೆ ಸುಜಾತಾ ಭಟ್ ಹೇಳಿದ್ದೇನು ಗೊತ್ತಾ ?

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Connietaups ರಲ್ಲಿ ಗಂಡಾಂತರಕ್ಕೆ ಸಿಲುಕಿದ ಸಿದ್ದರಾಮಯ್ಯ.
    • alkogolizmtulavucky ರಲ್ಲಿ ಟೊಮ್ಯಾಟೋ ಸಾಲಕ್ಕಾಗಿ ಲ್ಯಾಪ್ ಟಾಪ್ ಕದ್ದ.
    • anciesxqpa ರಲ್ಲಿ ಬಾಬಾ ಸಿದ್ಧಿಕ್ಕಿ ಹತ್ಯೆ ನಂತರ, ಸಲ್ಮಾನ್‌ ಖಾನ್ ಹತ್ಯೆ ಮಾಡಲು ಟಾರ್ಗೆಟ್ ಮಾಡುತ್ತಿರುವ ಬಿಷ್ಣೋಯ್‌ ಗ್ಯಾಂಗ್!
    Latest Kannada News

    ಅಭಿಮಾನ್ ಸ್ಟುಡಿಯೋ ಭೂಮಿ ಸರ್ಕಾರದ ವಶಕ್ಕೆ

    ಆಗಷ್ಟ್ 30, 2025

    ಕಾಲ್ತುಳಿತದಲ್ಲಿ ಮೃತರ ಕುಟುಂಬಗಳಿಗೆ ಆರ್ ಸಿ ಬಿ ಪರಿಹಾರ !

    ಆಗಷ್ಟ್ 30, 2025

    ವಸತಿ ಶಾಲೆಯಲ್ಲಿ ತಾಯಿಯಾದ ಬಾಲಕಿ

    ಆಗಷ್ಟ್ 30, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ‘ಗಜ’ಪಡೆ ಜೊತೆ ವಿಜಯಲಕ್ಷ್ಮಿ ದರ್ಶನ್
    Subscribe