ಸಂಗ್ರಹಗಳು
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಲಂಚ ಪಡೆಯುವಾಗ ಸಿಕ್ಕಿ ಬಿದ್ದರು
    Viral

    ಲಂಚ ಪಡೆಯುವಾಗ ಸಿಕ್ಕಿ ಬಿದ್ದರು

    vartha chakraBy vartha chakraಮೇ 6, 20251 ಟಿಪ್ಪಣಿ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು,ಮೇ.6-ಕೆಂಪೇಗೌಡನಗರ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಪ್ರಕರಣವೊಂದರಲ್ಲಿ ಆರೋಪಿಗಳ ಪರವಾಗಿ ವರದಿ ಸಲ್ಲಿಸಲು 1 ಲಕ್ಷ ಲಂಚ ಪಡೆಯುತ್ತಿದ್ದ ಪೊಲೀಸ್ ಇನ್ಸ್‌ಪೆಕ್ಟರ್ ಹಾಗೂ ಸಬ್ ಇನ್ಸ್‌ಪೆಕ್ಟರ್ ರನ್ನು ಲೋಕಾಯುಕ್ತ ಪೊಲೀಸರು ಬಂಧಿಸಿದ್ದಾರೆ.
    ಆವಲಹಳ್ಳಿಯ ಕೇಶವಮೂರ್ತಿ ವಿರುದ್ಧ ದಾಖಲಾಗಿದ್ದ ಪ್ರಕರಣವೊಂದರಲ್ಲಿ, ಅವರ ಹೆಸರನ್ನು ಕೈಬಿಡಲು ಇನ್ಸ್‌ಪೆಕ್ಟರ್ ಶಿವಾಜಿ ರಾವ್ ಮತ್ತು ಸಬ್ ಇನ್ಸ್‌ಪೆಕ್ಟರ್ ಶಿವಾನಂದ ಜಿ. ಅವರು 6 ಲಕ್ಷ ಲಂಚಕ್ಕೆ ಬೇಡಿಕೆ ಇಟ್ಟಿದ್ದರು. ಈ ಸಂಬಂಧ ಕೇಶವಮೂರ್ತಿ ಅವರು ಲೋಕಾಯಕ್ತ ಪೊಲೀಸರಿಗೆ ದೂರು ನೀಡಿದ್ದರು.
    ಲೋಕಾಯುಕ್ತ ಡಿವೈಎಸ್‌ಪಿ ಗಿರೀಶ್ ಅವರ ಮಾರ್ಗದರ್ಶನದಂತೆ ಕಾರ್ಯಾಚರಣೆ ರೂಪಿಸಲಾಗಿತ್ತು. ಲೋಕಾಯುಕ್ತ ಪೊಲೀಸರ ಸೂಚನೆಯಂತೆ ಕೇಶವಮೂರ್ತಿ ಅವರು ಕೆಂಪೇಗೌಡ ನಗರ ಪೊಲೀಸ್ ಠಾಣೆಯ ಬಳಿಯಲ್ಲೇ ಪಿಐ ಮತ್ತು ಪಿಎಸ್‌ಐಗೆ 1 ಲಕ್ಷ ನೀಡಿದ್ದರು.
    ಈ ವೇಳೆಯೇ ದಾಳಿ ನಡೆಸಿ, ಇಬ್ಬರನ್ನೂ ಬಂಧಿಸಿದರು.1 ಲಕ್ಷ ವಶಕ್ಕೆ ಪಡೆದುಕೊಂಡಿದ್ದು, ತನಿಖೆ ನಡೆಸಲಾಗುತ್ತಿದೆ ಎಂದು ಲೋಕಾಯುಕ್ತ ಪೊಲೀಸರು ಮಾಹಿತಿ ನೀಡಿದ್ದಾರೆ.

    Verbattle
    Verbattle
    Verbattle
    ಬೆಂಗಳೂರು ಲಂಚ
    Share. Facebook Twitter Pinterest LinkedIn Tumblr Email WhatsApp
    Previous Articleಸುಹಾಸ್ ಶೆಟ್ಟಿ ಹತ್ಯೆಗೆ ಪೊಲೀಸ್ ನಂಟಿದೆಯಾ.?
    Next Article ಜನಾರ್ದನ ರೆಡ್ಡಿ ಮತ್ತೆ ಜೈಲು ಪಾಲು
    vartha chakra
    • Website

    Related Posts

    ಅರವಿಂದ್ ಬೆಲ್ಲದ್ ಆರೋಪಕ್ಕೆ ಎಂ ಬಿ ಪಾಟೀಲ್ ತಿರುಗೇಟು

    ಮಾರ್ಚ್ 29, 2026

    ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳಿಗೆ ಬಿಗ್ ಅಪ್ಡೇಟ್!

    ಮಾರ್ಚ್ 27, 2026

    ಸಕ್ಕರೆ ಕಾರ್ಖಾನೆಗಳಿಗೆ ಬಿಸಿ ಮುಟ್ಟಿಸಿದ ಸರ್ಕಾರ

    ಮಾರ್ಚ್ 27, 2026

    1 ಟಿಪ್ಪಣಿ

    1. Yreoji on ಏಪ್ರಿಲ್ 2, 2026 9:53 ಅಪರಾಹ್ನ

      The screen already knows you’re about to break it – https://mostbet-6.gitbook.io/mostbet-site/home/untitled , This place was coded for your comeback story .

      Reply

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಅರವಿಂದ್ ಬೆಲ್ಲದ್ ಆರೋಪಕ್ಕೆ ಎಂ ಬಿ ಪಾಟೀಲ್ ತಿರುಗೇಟು

    ಅಮೆರಿಕಾ ಡಾಲರ್ ಮೇಲೆ ಟ್ರಂಪ್ ಸಹಿ

    ನೇಪಾಳ ಮಾಜಿ ಪ್ರಧಾನಿ ಬಂಧನ

    ಶಾಲೆಯ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ ಸ್ಥಳೀಯರು!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Charleslauff ರಲ್ಲಿ ರಾಜ್ಯ ಬಿಜೆಪಿಗೆ ವಿಜಯೇಂದ್ರ ಸಾರಥಿ | BJP
    • Danieltak ರಲ್ಲಿ ಮುರುಘಾ ಶ್ರೀ ವಿರುದ್ಧ ಮತ್ತೊಂದು ಪ್ರಕರಣ| Murugha Shree
    • Gpsvus ರಲ್ಲಿ ಸ್ವಾಮೀಜಿಗಳಿಗೆ ಶಿವಕುಮಾರ್ ಕಿವಿಮಾತು.
    Latest Kannada News

    ಅರವಿಂದ್ ಬೆಲ್ಲದ್ ಆರೋಪಕ್ಕೆ ಎಂ ಬಿ ಪಾಟೀಲ್ ತಿರುಗೇಟು

    ಮಾರ್ಚ್ 29, 2026

    ಅಮೆರಿಕಾ ಡಾಲರ್ ಮೇಲೆ ಟ್ರಂಪ್ ಸಹಿ

    ಮಾರ್ಚ್ 29, 2026

    ನೇಪಾಳ ಮಾಜಿ ಪ್ರಧಾನಿ ಬಂಧನ

    ಮಾರ್ಚ್ 28, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.