Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಗೆಲುವಿಗಾಗಿ ವಿಶೇಷ ಪೂಜೆ.
    ಸುದ್ದಿ

    ಗೆಲುವಿಗಾಗಿ ವಿಶೇಷ ಪೂಜೆ.

    vartha chakraBy vartha chakraಮೇ 8, 20251 ಟಿಪ್ಪಣಿ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು: ಪಹೆಲ್ಗಾಮ್​ನಲ್ಲಿ ನಡೆದ ಉಗ್ರರ ದಾಳಿಗೆ ಪ್ರತಿಯಾಗಿ ಕೈಗೊಂಡ ಆಪರೇಷನ್ ಸಿಂಧೂರ್ ಭಾರತೀಯ ಸೇನಾ ಕಾರ್ಯಾಚರಣೆಗೆ ಇನ್ನಷ್ಟು ಸ್ಥೈರ್ಯ ತುಂಬಲು ರಾಜ್ಯದ ಎಲ್ಲ ಮುಜರಾಯಿ ಇಲಾಖೆಯ ದೇವಸ್ಥಾನಗಳಲ್ಲಿ ವಿಶೇಷ ಪೂಜೆ ನೆರವೇರಿಸುವಂತೆ ಮುಜರಾಯಿ ಇಲಾಖೆ ಸಚಿವ ರಾಮಲಿಂಗಾರೆಡ್ಡಿ ಅವರು ಸೂಚನೆ ನೀಡಿದ್ದಾರೆ.
    ನಗರದಲ್ಲಿ ಬುಧವಾರ‌ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಭಾರತೀಯ ಸೈನ್ಯದ ಕಾರ್ಯಾಚರಣೆ ಬಗ್ಗೆ ನಮಗೆ ಯಾವಾಗಲೂ ಹೆಮ್ಮೆ ಇದೆ. ಮಾಜಿ ಪ್ರಧಾನಿಗಳಾದ ಇಂದಿರಾ ಗಾಂಧಿ ಮತ್ತು ಜವಾಹರ್​ ಲಾಲ್​ ನೆಹರು ಅವರ ಅವಧಿಯಲ್ಲಿ ಪಾಕಿಸ್ತಾನ ಮತ್ತು ಚೀನಾ ವಿರದ್ಧ ನಡೆದ ಯುದ್ದದಲ್ಲೂ ಕೂಡ ನಮ್ಮ ಸೇನೆ ತಕ್ಕ ಹೀಗೆ ಕಾರ್ಯಾಚರಣೆ ನಡೆಸಿದೆ. ಪುಲ್ವಾಮಾ ಘಟನೆ ಆದಾಗಲೇ ಇದನ್ನ ಮಾಡಬೇಕಿತ್ತು. ಕೇಂದ್ರ ಸರ್ಕಾರದ ನಿಲುವನ್ನು ಬೆಂಬಲಿಸುತ್ತೇವೆ ಎಂದು ಹೇಳಿದರು.
    ಆಪರೇಷನ್​ ಸಿಂಧೂರ್​ ಕಾರ್ಯಾಚರಣೆಗೆ ಶ್ಲಾಘನೆ ವ್ಯಕ್ತವಾಗುತ್ತಿದ್ದು, ಬೆಂಗಳೂರಿನಲ್ಲಿ ಸಂಭ್ರಮ ಮನೆ ಮಾಡಿದೆ. ಜಯನಗರದ 4ನೇ ಬ್ಲಾಕ್​ನಲ್ಲಿನ ಗಣೇಶ್​ ದೇವಸ್ಥಾನದಲ್ಲಿ ತೆಂಗಿನ ಕಾಯಿ ಒಡೆದು, ವಿಶೇಷ ಪೂಜೆ ಸಲ್ಲಿಸಿ ಸೇನೆಗೆ ಇನ್ನಷ್ಟು ಶಕ್ತಿ ಬರಲಿ ಎಂದು ಪ್ರಾರ್ಥಿಸಿದರು. ಬಳಿಕ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಜನರು “ಭಾರತೀಯ ಹೆಣ್ಣುಮಕ್ಕಳ ಸಿಂಧೂರ ಅಳಸಿದ ಕ್ರಿಮಿಗಳಿಗೆ ಆಪರೇಷನ್ ಸಿಂಧೂರ್ ಮೂಲಕ ಉತ್ತರ ಭಾರತೀಯ ಸೇನೆ ಉತ್ತರ ನೀಡಿದೆ. ಪಾಕಿಸ್ತಾನದ ಕ್ರಿಮಿಗಳು ನಾಶ ಆಗಬೇಕು” ಎಂದು ಹೇಳಿದರು.

    Verbattle
    Verbattle
    Verbattle
    ಉಗ್ರ ಬೆಂಗಳೂರು ಸರ್ಕಾರ
    Share. Facebook Twitter Pinterest LinkedIn Tumblr Email WhatsApp
    Previous Articleಆಪರೇಷನ್ ಸಿಂಧೂರ
    Next Article ಉಗ್ರರನ್ನು ಹೊಡೆದುರುಳಿಸಿದ್ದು ಬೆಂಗಳೂರಿನ ಡ್ರೋನ್
    vartha chakra
    • Website

    Related Posts

    ಕಾಂಗ್ರೆಸ್ ಶಾಸಕರ ವಿದೇಶ ಯಾತ್ರೆ!

    ಫೆಬ್ರವರಿ 17, 2026

    ನಾಯಿ ಕುರಿತು ಡಿ.ಕೆ.ಸುರೇಶ್ ವ್ಯಾಖ್ಯಾನ

    ಫೆಬ್ರವರಿ 17, 2026

    ಅಪಪ್ರಚಾರದ ವಿರುದ್ಧ ಎಚ್ಚರಿಕೆ

    ಫೆಬ್ರವರಿ 17, 2026

    1 ಟಿಪ್ಪಣಿ

    1. Rgnfcp on ಫೆಬ್ರವರಿ 13, 2026 10:59 ಫೂರ್ವಾಹ್ನ

      betmgm Wyoming betmgm-play betmgm IN

      Reply

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಕಾಂಗ್ರೆಸ್ ಶಾಸಕರ ವಿದೇಶ ಯಾತ್ರೆ!

    ನಾಯಿ ಕುರಿತು ಡಿ.ಕೆ.ಸುರೇಶ್ ವ್ಯಾಖ್ಯಾನ

    ಅಪಪ್ರಚಾರದ ವಿರುದ್ಧ ಎಚ್ಚರಿಕೆ

    ಅಮೆರಿಕಾದಲ್ಲಿ ಕನ್ನಡಿಗ ವಿದ್ಯಾರ್ಥಿಯ ಸಾವಿಗೆ ಒತ್ತಡವೇ ಕಾರಣವಾಯಿತೇ?

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • LeonardReawn ರಲ್ಲಿ ಚೈತ್ರಾ ಕುಂದಾಪುರ ಮತ್ತವರ ಪತಿ ಕಳ್ಳರಂತೆ
    • Tracymix ರಲ್ಲಿ ಹಿಂದೂ ಧರ್ಮ ಸಂಸ್ಥಾಪಕರು ಯಾರು? | Hinduism
    • LinwoodGah ರಲ್ಲಿ ನ್ಯಾಷನಲ್ ಹೆರಾಲ್ಡ್ ಪ್ರಕರಣ: ನಮಗೆ ನ್ಯಾಯ ಸಿಕ್ಕಿದೆ – ಡಿ.ಕೆ ಶಿವಕುಮಾರ್
    Latest Kannada News

    ಕಾಂಗ್ರೆಸ್ ಶಾಸಕರ ವಿದೇಶ ಯಾತ್ರೆ!

    ಫೆಬ್ರವರಿ 17, 2026

    ನಾಯಿ ಕುರಿತು ಡಿ.ಕೆ.ಸುರೇಶ್ ವ್ಯಾಖ್ಯಾನ

    ಫೆಬ್ರವರಿ 17, 2026

    ಅಪಪ್ರಚಾರದ ವಿರುದ್ಧ ಎಚ್ಚರಿಕೆ

    ಫೆಬ್ರವರಿ 17, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.