ಸಂಗ್ರಹಗಳು
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಮಾಜಿ ಮಂತ್ರಿ ಮೊಮ್ಮಗ ಕತೆ ಕಟ್ಟಿದ
    ವಿಶೇಷ ಸುದ್ದಿ

    ಮಾಜಿ ಮಂತ್ರಿ ಮೊಮ್ಮಗ ಕತೆ ಕಟ್ಟಿದ

    vartha chakraBy vartha chakraಮೇ 10, 20255 ಪ್ರತಿಕ್ರಿಯೆಗಳು2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು: ಕಾರು ತಗುಲಿದ್ದಕ್ಕೆ ಉದ್ಯಮಿಯನ್ನು ಥಳಿಸಿ ದುಬಾರಿ ಬೆಲೆಯ ಕಾರು ಹಾಗೂ ಅದರಲ್ಲಿದ್ದ ಐಷರಾಮಿ ವಸ್ತುಗಳನ್ನು ತೆಗೆದುಕೊಂಡಿರುವ ಆರೋಪದಡಿ ಮಹಿಳೆಯ ವಿರುದ್ಧ ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
    ಉದ್ಯಮಿ ವಿನಯ್ ಗೌಡ ಎಂಬವರು ನೀಡಿದ ದೂರಿನಡಿ ದೀಪ್ತಿ ಕಟ್ರಗಡ್ಡ ಹಾಗೂ ಇನ್ನಿತರರ ವಿರುದ್ಧ ಎಫ್ಐಆರ್ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.
    ಲ್ಯಾವೆಲ್ಲೆ ರಸ್ತೆಯ ಪೂರ್ವಾ ಗ್ರಾಂಡ್ ಅಪಾರ್ಟ್​​ಮೆಂಟ್​​​ನಲ್ಲಿ ವಾಸವಾಗಿರುವ ವಿನಯ್, ಮೇ 3ರಂದು ಬೆಳಗಿನ ಜಾವ 4.15ರ ಸುಮಾರಿಗೆ ತಮ್ಮ ಪೊರ್ಶೆ ಕಾರನ್ನು ಅಪಾರ್ಟ್​​ಮೆಂಟ್ ನಿಂದ ರಸ್ತೆಗೆ ರಿವರ್ಸ್ ಪಡೆಯುವಾಗ ದೀಪ್ತಿ ಎಂಬವರ ಕಾರಿಗೆ ಆಕಸ್ಮಿಕವಾಗಿ ಟಚ್ ಆಗಿದೆ.
    ಈ ಸಂಬಂಧ ಮಹಿಳೆ ಹಾಗೂ ಆಕೆಯ ಸಚಚರರು ನನಗೆ ಕೈಗಳಿಂದ ಥಳಿಸಿದ್ದಾರೆ ಎಂದು ದೂರಿನಲ್ಲಿ ವಿನಯ್ ಆರೋಪಿಸಿದ್ದಾರೆ.
    ಹಲ್ಲೆ ಬಳಿಕ 56 ಲಕ್ಷ ರೂ. ಬೆಲೆಯ ಕಾರು ಹಾಗೂ ಕಾರಿನಲ್ಲಿದ್ದ 1.50 ಲಕ್ಷ ರೂ. ನಗದು, 85 ಸಾವಿರ ರೂ. ಮೌಲ್ಯದ ಸನ್ ಗ್ಲಾಸ್, ಹಾಗೂ ಸೇರಿ ಇನ್ನಿತರ ವಸ್ತುಗಳನ್ನು ತೆಗೆದುಕೊಂಡು ಹೋಗಿದ್ದಾರೆ. ಇದೇ ವೇಳೆ ಮೊಬೈಲ್ ಕೂಡ ನಾಪತ್ತೆಯಾಗಿದೆ. ಕರೆ ಮಾಡಿ ಮೊಬೈಲ್ ನೀಡುವಂತೆ ಕೇಳಿದಾಗ, ಆರೋಪಿತೆಯು ಅಪಾರ್ಟ್​​ಮೆಂಟ್​ನ ಭದ್ರತಾ ಸಿಬ್ಬಂದಿಗೆ ನೀಡಿರುವುದಾಗಿ ಹೇಳಿದ್ದಳು.
    ತೆಗೆದುಕೊಂಡಿದ್ದ ಕಾರನ್ನು ಹಿಂತಿರುಗಿಸುವಂತೆ ಕೇಳಿದಾಗ ನನ್ನ ಕಾರಿಗೆ ಡ್ಯಾಮೇಜ್ ಮಾಡಿದ್ದು, 20 ಲಕ್ಷ ನೀಡಿದರೆ ಮಾತ್ರ ಕಾರು ಕೊಡುತ್ತೇನೆ ಎಂದು ಮಹಿಳೆ ಹೇಳಿರುವುದಾಗಿ ದೂರಿನಲ್ಲಿ ಆರೋಪಲಾಗಿದೆ.
    ಈ ಸಂಬಂಧ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಆರೋಪಿತ ಮಹಿಳೆಗೆ ನೋಟಿಸ್ ನೀಡಿ ವಿಚಾರಣೆ ನಡೆಸಿದಾಗ, ವಿನಯ್ ಕಾರಿಗೆ ಗುದ್ದಿದ್ದು ನಿಜ. ವಾಗ್ವಾದ ಸಹ ನಡೆಸಿದ್ದೆ. ಆದರೆ ಸ್ಥಳದಿಂದ ಕಾರನ್ನು ತೆಗೆದುಕೊಂಡು ಹೋಗಿರಲಿಲ್ಲ. ಬದಲಾಗಿ ಆತನೇ ದೇವನಹಳ್ಳಿಯಲ್ಲಿರುವ ನನ್ನ ಮನೆ ಬಳಿ ಕಾರು ಪಾರ್ಕ್ ಮಾಡಿ ಸುಳ್ಳು ದೂರು ನೀಡಿದ್ದಾನೆ ಎಂದು ಹೇಳಿಕೆ ನೀಡಿದ್ದಾರೆ. ಇಬ್ಬರ ಹೇಳಿಕೆಗಳನ್ನು ಪಡೆದಿರುವ ಪೊಲೀಸರು ಕೂಲಂಕಷವಾಗಿ ಪರಿಶೀಲಿಸಿದಾಗ ಆರೋಪಿತೆ ಹೇಳಿರುವುದು ಮೇಲ್ನೋಟಕ್ಕೆ ನೈಜತೆಯಿಂದ ಕೂಡಿದೆ. ಆದರೂ ಈ ಬಗ್ಗೆ ಹೆಚ್ಚಿನ ತನಿಖೆ ನಡೆಸುತ್ತಿರುವುದಾಗಿ ತಿಳಿಸಿದ್ದಾರೆ. ದೂರುದಾರ ವ್ಯಕ್ತಿಯು ಮಾಜಿ ಸಚಿವರೊಬ್ಬರ ಮೊಮ್ಮಗನಾಗಿದ್ದಾನೆ ಎಂದು ಪೊಲೀಸ್​ ಮೂಲಗಳು ತಿಳಿಸಿವೆ.

    Verbattle
    Verbattle
    Verbattle
    ಕಾರು ಬೆಂಗಳೂರು
    Share. Facebook Twitter Pinterest LinkedIn Tumblr Email WhatsApp
    Previous Articleಚೀನಾ ನಂಬಿ ಕೆಟ್ಟ ಪಾಪಿ ಪಾಕಿಸ್ತಾನ..!
    Next Article ಯುದ್ದ ಆಗಬಹುದು ಹುಷಾರ್ !
    vartha chakra
    • Website

    Related Posts

    ಕಪಿಲ್ ಸಿಬಲ್ ಕೈಯಲ್ಲಿದೆ ಅಧಿಕಾರ ಹಂಚಿಕೆ ಭವಿಷ್ಯ

    ಮಾರ್ಚ್ 3, 2026

    ಉದ್ಯೋಗ ಸೃಷ್ಟಿಯಲ್ಲಿ ದೇಶಕ್ಕೇ ಮಾದರಿಯಾದ ಕರ್ನಾಟಕ!

    ಫೆಬ್ರವರಿ 27, 2026

    ಹೈಕಮಾಂಡ್ ಮೊರೆಗೆ ಡಿಸಿಎಂ ಬೆಂಬಲಿಗರ ನಿರ್ಧಾರ

    ಫೆಬ್ರವರಿ 27, 2026

    5 ಪ್ರತಿಕ್ರಿಯೆಗಳು

    1. Wgsvmz on ಫೆಬ್ರವರಿ 17, 2026 9:11 ಅಪರಾಹ್ನ

      wow casino offers an exciting no-real-money casino sustain stuffed with top-tier slots and time-honoured giveaways. Players preference the eleemosynary sign-up bonuses and the ability to carry off the palm redeemable Sweepstakes Coins through diverting gameplay.

      Reply
    2. Xnvser on ಫೆಬ್ರವರಿ 19, 2026 12:34 ಫೂರ್ವಾಹ್ನ

      Delve into the depths of strategic card games and slot spins. crown coin casino official site provides educational resources for beginners. Turn knowledge into cash today!

      Reply
    3. Hrczoj on ಫೆಬ್ರವರಿ 21, 2026 12:17 ಫೂರ್ವಾಹ್ನ

      Sweet Bonanza turns every spin into a delicious thrill ride. Collect sweet bonanza review matching treats anywhere for payouts, then unleash the free spins round. Sweet rewards await!

      Reply
    4. Bkguoa on ಮಾರ್ಚ್ 1, 2026 7:12 ಅಪರಾಹ್ನ

      The casino that sponsored the biggest Twitch stars. Now it’s your turn to win big. Fast. Fair. Crypto-native. stake crash .

      Reply
    5. Mfxxsx on ಮಾರ್ಚ್ 3, 2026 12:03 ಅಪರಾಹ್ನ

      Unlock non-stop thrills at Best slots on DraftKings Casino! Bet $5 to grab 500 free spins on Cash Eruption and enjoy up to $1,000 lossback protection in your first 24 hours. From classic blackjack to explosive slots—your next big win starts here.

      Reply

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಕಪಿಲ್ ಸಿಬಲ್ ಕೈಯಲ್ಲಿದೆ ಅಧಿಕಾರ ಹಂಚಿಕೆ ಭವಿಷ್ಯ

    ಆನೆ ದಾಳಿಗೆ ಕಮರಿದ ಪೂಜಾ

    ಇರಾನ್ ಸರ್ವೋಚ್ಚ ನಾಯಕ ಖಮೇನಿ ಹತ್ಯೆ: ಇಸ್ರೇಲ್-ಅಮೆರಿಕ ಜಂಟಿ ದಾಳಿಗೆ ನಡುಗಿದ ಇಸ್ಲಾಮಿಕ್ ಜಗತ್ತು!

    ನಾಪೋಕ್ಲು ಹಲ್ಲೆ ಪ್ರಕರಣ: ನಾಲ್ವರು ಆರೋಪಿಗಳ ಬಂಧನ

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • ThomasHow ರಲ್ಲಿ ವಲಸಿಗರ ನಡುವೆ ಜಿದ್ದಾಜಿದ್ದಿನ ಪೈಪೋಟಿ (ಚಿತ್ರದುರ್ಗ ಲೋಕಸಭಾ ಕ್ಷೇತ್ರ) | Chitradurga
    • Psiyle ರಲ್ಲಿ ಬನ್ನೇರುಘಟ್ಟದಲ್ಲಿ ಚಿರತೆ ಸಫಾರಿ.
    • ThomasHow ರಲ್ಲಿ ಗಾಳಿಯಲ್ಲಿ ಗುಂಡು ಹಾರಿಸಿದ ಸ್ವಾಮೀಜಿ!
    Latest Kannada News

    ಕಪಿಲ್ ಸಿಬಲ್ ಕೈಯಲ್ಲಿದೆ ಅಧಿಕಾರ ಹಂಚಿಕೆ ಭವಿಷ್ಯ

    ಮಾರ್ಚ್ 3, 2026

    ಆನೆ ದಾಳಿಗೆ ಕಮರಿದ ಪೂಜಾ

    ಮಾರ್ಚ್ 2, 2026

    ಇರಾನ್ ಸರ್ವೋಚ್ಚ ನಾಯಕ ಖಮೇನಿ ಹತ್ಯೆ: ಇಸ್ರೇಲ್-ಅಮೆರಿಕ ಜಂಟಿ ದಾಳಿಗೆ ನಡುಗಿದ ಇಸ್ಲಾಮಿಕ್ ಜಗತ್ತು!

    ಮಾರ್ಚ್ 1, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.