Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಆರ್ಥಿಕ ಪ್ರಗತಿಯಲ್ಲಿ ವಿಶ್ವದಲ್ಲೇ ಭಾರತ ನಂಬರ್ 1 ಎಂದ ವಿಶ್ವಸಂಸ್ಥೆ
    ಅಂತಾರಾಷ್ಟ್ರೀಯ

    ಆರ್ಥಿಕ ಪ್ರಗತಿಯಲ್ಲಿ ವಿಶ್ವದಲ್ಲೇ ಭಾರತ ನಂಬರ್ 1 ಎಂದ ವಿಶ್ವಸಂಸ್ಥೆ

    vartha chakraBy vartha chakraಮೇ 20, 2022Updated:ಮಾರ್ಚ್ 20, 2023ಯಾವುದೇ ಟಿಪ್ಪಣಿಗಳಿಲ್ಲ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ವಿಶ್ವಸಂಸ್ಥೆ: ಉಕ್ರೇನ್‌-ರಷ್ಯಾ ನಡುವಿನ ಯುದ್ಧ ಜಾಗತಿಕ ಆರ್ಥಿಕತೆ ಮೇಲೆ ಪರಿಣಾಮ ಬೀರಿದರೂ 2022ನೇ ಸಾಲಿನಲ್ಲಿ ಭಾರತ ಶೇ.6.4ರ ದರದಲ್ಲಿ ಪ್ರಗತಿ ಕಾಣಲಿದೆ ಎಂದು ವಿಶ್ವಸಂಸ್ಥೆ ತಿಳಿಸಿದೆ.
    ವಿಶ್ವಸಂಸ್ಥೆಯ ಆರ್ಥಿಕ ಹಾಗು ಸಾಮಾಜಿಕ ವ್ಯವಹಾರಗಳ ಇಲಾಖೆ ‘ವಿಶ್ವ ಆರ್ಥಿಕ ಪರಿಸ್ಥಿತಿ ಹಾಗು ಮುನ್ನೋಟ’ ವರದಿಯಲ್ಲಿ ಈ ಮಾಹಿತಿ ಬಹಿರಂಗವಾಗಿದೆ. ಜಗತ್ತು 2022ರಲ್ಲಿ ಕೇವಲ ಶೇ.3.1ರ ದರದಲ್ಲಿ ಆರ್ಥಿಕ ಪ್ರಗತಿ ಕಾಣಲಿದೆ ಎಂದೂ ವಿಶ್ವಸಂಸ್ಥೆ ತಿಳಿಸಿದೆ. ಭಾರತವು ಈ ಮುನ್ನ ಶೇ.8.8ರ ಬೆಳವಣಿಗೆ ದರ ಕಾಣಲಿದೆ ಎಂದು ಅಂದಾಜು ಮಾಡಲಾಗಿತ್ತು. ಆದರೆ ಪ್ರಗತಿ ದರದ ಅಂದಾಜು ಶೇ.6.4ಕ್ಕೆ ಇಳಿದರೂ ಇಷ್ಟುವೇಗದ ಜಿಡಿಪಿ ಬೆಳವಣಿಗೆ ದರ ದಾಖಲಿಸುವ ಏಕೈಕ ದೇಶವಾಗಲಿದೆ ಎಂದು ವರದಿ ಅಭಿಪ್ರಾಯಪಟ್ಟಿದೆ. ಈ ನಡುವೆ 2023ನೇ ಸಾಲಿನಲ್ಲಿ ಭಾರತ ಶೇ.6ರ ದರದಲ್ಲಿ ಪ್ರಗತಿ ಸಾಧಿಸಲಿದೆ ಎಂದು ವರದಿ ಹೇಳಿದೆ.

    vishwasamsthe ವ್ಯವಹಾರ
    Share. Facebook Twitter Pinterest LinkedIn Tumblr Email WhatsApp
    Previous Articleಡೀಸೆಲ್ ಟ್ಯಾಂಕರ್, ಟ್ರಕ್ ಡಿಕ್ಕಿ: ಸ್ಥಳದಲ್ಲೇ 9‌ ಮಂದಿ ಸಜೀವ ದಹನ
    Next Article ನವಜೋತ್ ಸಿಂಗ್ ಸಿಧು ಪಟಿಯಾಲ ಕೋರ್ಟ್‌ಗೆ ಶರಣು
    vartha chakra
    • Website

    Related Posts

    ಯುದ್ದ ಆಗಬಹುದು ಹುಷಾರ್ !

    ಮೇ 10, 2025

    ಚೀನಾ ನಂಬಿ ಕೆಟ್ಟ ಪಾಪಿ ಪಾಕಿಸ್ತಾನ..!

    ಮೇ 9, 2025

    ಭಾರತದ ಬಂದರುಗಳಲ್ಲಿ ಪಾಕಿಸ್ತಾನದ ಹಡಗುಗಳಿಗೆ ನಿಷೇಧ

    ಮೇ 3, 2025

    Comments are closed.

    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಪಾಕ್ ಮೇಲಿನ ದಾಳಿಯ ಕೀರ್ತಿ ಯಾರಿಗೆ ಸೇರಬೇಕು ?

    ಪಾಕ್ ಮೇಲಿನ ದಾಳಿಯ ಕೀರ್ತಿ ಯಾರಿಗೆ ಸೇರಬೇಕು

    ಜನ ಸಾಮಾನ್ಯರೇ ಎಚ್ಚರ !

    ಯುದ್ದ ಆಗಬಹುದು ಹುಷಾರ್ !

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • ремонт техники в мск ರಲ್ಲಿ ಕುಂಭಮೇಳದಲ್ಲಿ ಕಿನ್ನರ ಕಲರವ
    • JudsonMix ರಲ್ಲಿ ಅಂಬಿಕಾಪತಿ ಮಾಡಿದ ಶೆ.40 ಕಮೀಷನ್ ಆರೋಪ ಸುಳ್ಳಂತೆ.
    • Ремонт бытовой техники срочно ರಲ್ಲಿ ಇನ್ನು ಮುಂದೆ ಜಾಲತಾಣ Koo ಇರುವುದಿಲ್ಲ.
    Latest Kannada News

    ಪಾಕ್ ಮೇಲಿನ ದಾಳಿಯ ಕೀರ್ತಿ ಯಾರಿಗೆ ಸೇರಬೇಕು ?

    ಮೇ 12, 2025

    ಪಾಕ್ ಮೇಲಿನ ದಾಳಿಯ ಕೀರ್ತಿ ಯಾರಿಗೆ ಸೇರಬೇಕು

    ಮೇ 12, 2025

    ಜನ ಸಾಮಾನ್ಯರೇ ಎಚ್ಚರ !

    ಮೇ 12, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ಅಬ್ಬಬ್ಬಾ ದಿನಕ್ಕೆ 2 5 ಕೋಟಿ! ಇದು ಬಾಲಯ್ಯ ಗತ್ತು!#viralvideo #jailer #movie #ntr #filmindustry #director
    Subscribe