Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಮುಂಗಾರು ಮಳೆಗೆ ಮಂತರ್ ಗೌಡ ಪ್ಲಾನ್ ಅಫ್ ಆಕ್ಷನ್
    ಸುದ್ದಿ

    ಮುಂಗಾರು ಮಳೆಗೆ ಮಂತರ್ ಗೌಡ ಪ್ಲಾನ್ ಅಫ್ ಆಕ್ಷನ್

    vartha chakraBy vartha chakraಮೇ 23, 202520 ಪ್ರತಿಕ್ರಿಯೆಗಳು2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಜೀವನದಿ ಕಾವೇರಿ ಉಗಮಿಸುವ ನಾಡು ಕೊಡಗು. ಕರ್ನಾಟಕ ತಮಿಳುನಾಡು ಕೇರಳ ಮತ್ತು ಪಾಂಡಿಚರಿ ರಾಜ್ಯಗಳಿಗೆ ನೀರುಣಿಸುವ ಪುಣ್ಯಭೂಮಿ ಕೊಡಗಿನಲ್ಲಿ ಪ್ರತಿ ವರ್ಷ ಮಳೆ ಬಾರಿ ಅವಾಂತರವನ್ನೇ ಸೃಷ್ಟಿಸುತ್ತದೆ.
    ಇದನ್ನು ಮನ ಕಂಡಿರುವ ಮಡಿಕೇರಿ ಕ್ಷೇತ್ರದ ಉತ್ಸಾಹಿ ಹಾಗೂ ಜನಪ್ರಿಯ ಶಾಸಕ ಡಾಕ್ಟರ್ ಮಂತರಗೌಡ ಮುಂಗಾರು ಆರಂಭಕ್ಕೆ ಮುನ್ನವೇ ಮಳೆ ಅವಾಂತರಗಳ ಕುರಿತು ಅಧ್ಯಯನ ನಡೆಸಿ ಈ ಹಿಂದೆ ಆದ ಅನಾಹುತಗಳು ಪುನರಾವರ್ತನೆಯಾಗಬಾರದು ಜನಸಾಮಾನ್ಯರ ಜೀವನದ ಮೇಲೆ ಯಾವುದೇ ಕೆಟ್ಟ ಪರಿಣಾಮ ಬೀರಬಾರದು ಎಂದು ಮುಂದಾಲೋಚನೆ ಮಾಡಿದ್ದಾರೆ ಇದಕ್ಕಾಗಿ ಮಡಿಕೇರಿ ನಗರಸಭೆಯ ಅಧಿಕಾರಿಗಳ ಸಭೆ ನಡೆಸಿ ಸಲಹೆ ಸೂಚನೆಗಳನ್ನು ನೀಡಿದ್ದಾರೆ.
    ಮುಂಗಾರು ಸಂದರ್ಭ ಮಡಿಕೇರಿ ನಗರದಲ್ಲಿ ರಾಜ ಕಾಲುವೆಯಲ್ಲಿ ಕಸ ಕಡ್ಡಿ ಸೇರದಂತೆ ಕಾಲ ಕಾಲಕ್ಕೆ ಸ್ವಚ್ಚಗೊಳಿಸಬೇಕು.ಮಳೆಯಿಂದ ಯಾವುದೇ ಅವಘಡ ನಡೆಯದಂತೆ ಹೆಚ್ಚಿನ ಎಚ್ಚರ ವಹಿಸಬೇಕು ಎಂದು ಶಾಸಕ ನಗರಸಭೆ ಅಧಿಕಾರಿಗಳಿಗೆ ಸಲಹೆ ಮಾಡಿದ್ದಾರೆ
    ಮಳೆಗಾಲಕ್ಕೆ ಮುನ್ನವೇ ಅಧಿಕಾರಿಗಳು ಎಲ್ಲ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಬೇಕು ತಗ್ಗು ಪ್ರದೇಶದಲ್ಲಿ ಮಳೆ ನೀರು ನಿಲ್ಲದೆ ಸರಾಗವಾಗಿ ಹರಿಯುವಂತೆ ಮಾಡಬೇಕು. ನಗರದ ವಿವಿಧ ಪ್ರದೇಶಗಳಲ್ಲಿ ಹೆಚ್ಚಿನ ಮಳೆ ಸಂದರ್ಭದಲ್ಲಿ ಕಾಳಜಿ ವಹಿಸಬೇಕು. ಯಾವುದೇ ರೀತಿಯ ತೊಂದರೆ ಆಗದಂತೆ ಮುನ್ನೆಚ್ಚರ ವಹಿಸಬೇಕು ಎಂದು ಸಲಹೆ ಮಾಡಿದ್ದಾರೆ.
    ಮಳೆಗಾಲದ ಅವಧಿಯಲ್ಲಿ ಹಲವು ಸಾಂಕ್ರಾಮಿಕ ರೋಗಗಳು ಕಾಣಿಸಿಕೊಳ್ಳುತ್ತವೆ. ಹೀಗಾಗಿ
    ಪರಿಸರ ಶುಚಿತ್ವಕ್ಕೆ ಹೆಚ್ಚಿನ ಒತ್ತು ನೀಡಬೇಕು. ಸಹಾಯವಾಣಿ ಆರಂಭಿಸುವ ಮೂಲಕ ಮುಂಗಾರು ಸಂಬಂಧ ಅಗತ್ಯ ಸಿದ್ದತೆಗಳನ್ನು ಮಾಡಿಕೊಳ್ಳುವಂತೆ ಅವರು ನಿರ್ದೇಶನ ನೀಡಿದ್ದಾರೆ
    ಸಾರ್ವಜನಿಕರ ಸಮಸ್ಯೆಗಳಿಗೆ ಕೂಡಲೇ ಸ್ಪಂದಿಸಬೇಕು. ಅಭಿವೃದ್ಧಿಗೆ ಎಲ್ಲರೂ ಕೈಜೋಡಿಸಬೇಕು ರಾಜಾಸೀಟು ಮತ್ತು ಜನರಲ್ ತಿಮ್ಮಯ್ಯ ಮುಖ್ಯರಸ್ತೆ ಅಭಿವೃದ್ಧಿಪಡಿಸಲು ಮುಂದಾಗಲಾಗಿದೆ. ಆ ನಿಟ್ಟಿನಲ್ಲಿ ಪಾದಚಾರಿ ದಾರಿ, ಚರಂಡಿ, ವಾಹನಗಳ ಪಾರ್ಕಿಂಗ್ ಹೀಗೆ ಎಲ್ಲವನ್ನೂ ಒಳಗೊಂಡ ರಸ್ತೆ ಅಭಿವೃದ್ಧಿಪಡಿಸಲು ಮುಂದಾಗಲಾಗಿದೆ ಎಂದು ತಿಳಿಸಿದರು.
    ಸಾರ್ವಜನಿಕರಿಗೆ ಅನುಕೂಲ ಕಲ್ಪಿಸುವ ದೃಷ್ಟಿಯಿಂದ ಅಧಿಕಾರಿಗಳು ಫಾರ್ಮ್ ನಂ.3 ನ್ನು ಸರಿಯಾಗಿ ನಿರ್ವಹಣೆ ಮಾಡುವಂತೆ ಶಾಸಕರು ಸೂಚಿಸಿದರು. ನಗರಸಭೆ ಕೆಲಸಗಳ ಸಂಬಂಧ ಪಟ್ಟಿ ಮಾಡಿ ನಾಮಫಲಕದಲ್ಲಿ ಅಳವಡಿಸುವಂತೆಯೂ ಸಲಹೆ ನೀಡಿದರು.
    ಈ ವೇಳೆ ,ನಗರಸಭೆ ಸದಸ್ಯರಾದ ಬಿ.ವೈ.ರಾಜೇಶ್, ಬಿ.ಪಿ.ಚಿತ್ರಾವತಿ, ಸತೀಶ್, ಸವಿತಾ ರಾಕೇಶ್ ಬಶೀರ್ ಅಹ್ಮದ್, ಪಿ.ಚಂದ್ರಶೇಖರ್, ಕೆ.ಎಂ.ಅಪ್ಪಣ್ಣ, ಸಬಿತಾ, ಮೇರಿ ವೇಗಸ್, ಕೆ.ಎಸ್.ರಮೇಶ್, ಎಂ.ಎ. ಮುಸ್ತಾಪ, ಸಿ.ಕೆ.ಮಂಜುಳಾ, ಅರುಣ್ ಶೆಟ್ಟಿ, ಎನ್.ಪಿ. ಅನಿತಾ, ಎಂ.ಕೆ.ಮನ್ಸೂರ್ ಅಲಿ, ನೀಮಾ ಆರ್ಶದ್, ವೈ.ಡಿ ಶ್ವೇತಾ, ನಾಮ ನಿರ್ದೇಶಿತ ಸದಸ್ಯರಾದ ಸದಾ ಮುದ್ದಪ್ಪ, ಜಿ.ಸಿ.ಜಗದೀಶ್, ಜುಲೈಕಾಬಿ, ಬಿ.ಎನ್.ಮುದ್ದುರಾಜ್ ಇತರರು ಹಲವು ವಿಚಾರಗಳ ಕುರಿತು ಗಮನ ಸೆಳೆದರು.

    ಕರ್ನಾಟಕ ತಮಿಳುನಾಡು
    Share. Facebook Twitter Pinterest LinkedIn Tumblr Email WhatsApp
    Previous Articleತಾಳಿ ಕಟ್ಟಿಸಿಕೊಳ್ಳಬೇಕಿದ್ದ ವಧು ಮಾಡಿದ್ದೇನು ಗೊತ್ತೇ ?
    Next Article ನಮ್ಮ ಮೆಟ್ರೋ ದ ವಿಕೃತ ಸಿಕ್ಕಿಬಿದ್ದ.
    vartha chakra
    • Website

    Related Posts

    ಬೆಂಗಳೂರಿಗೆ ಮತ್ತೊಂದು ವಿಮಾನ ನಿಲ್ದಾಣ ಡೌಟು ?

    ಜುಲೈ 26, 2025

    ರಸಗೊಬ್ಬರ ದಾಸ್ತಾನೆಷ್ಟಿದೆ ಗೊತ್ತಾ ?

    ಜುಲೈ 26, 2025

    FIR ದಾಖಲಿಸಲು ಇದು ಕಡ್ಡಾಯ !

    ಜುಲೈ 26, 2025

    20 ಪ್ರತಿಕ್ರಿಯೆಗಳು

    1. kl7od on ಜೂನ್ 8, 2025 3:03 ಫೂರ್ವಾಹ್ನ

      can you buy cheap clomid without a prescription how can i get cheap clomiphene pill cost cheap clomiphene without rx cost generic clomiphene for sale can you get clomid online buying clomiphene without dr prescription buy generic clomiphene price

      Reply
    2. cheapest genuine cialis on ಜೂನ್ 9, 2025 1:04 ಫೂರ್ವಾಹ್ನ

      With thanks. Loads of expertise!

      Reply
    3. what happens if you drink alcohol while taking flagyl on ಜೂನ್ 10, 2025 6:57 ಅಪರಾಹ್ನ

      With thanks. Loads of expertise!

      Reply
    4. 4tamr on ಜೂನ್ 18, 2025 1:39 ಫೂರ್ವಾಹ್ನ

      purchase inderal for sale – order inderal generic methotrexate 5mg price

      Reply
    5. bf9xi on ಜೂನ್ 23, 2025 2:30 ಫೂರ್ವಾಹ್ನ

      buy azithromycin 500mg for sale – buy bystolic 20mg nebivolol cheap

      Reply
    6. pivh2 on ಜೂನ್ 25, 2025 4:35 ಫೂರ್ವಾಹ್ನ

      buy clavulanate no prescription – atbio info acillin ca

      Reply
    7. dhthu on ಜೂನ್ 26, 2025 9:17 ಅಪರಾಹ್ನ

      nexium price – https://anexamate.com/ buy nexium 20mg without prescription

      Reply
    8. 6apmo on ಜೂನ್ 28, 2025 7:51 ಫೂರ್ವಾಹ್ನ

      warfarin drug – https://coumamide.com/ buy generic cozaar over the counter

      Reply
    9. c6p7p on ಜುಲೈ 2, 2025 3:20 ಫೂರ್ವಾಹ್ನ

      prednisone 10mg usa – aprep lson order deltasone 40mg pills

      Reply
    10. inuef on ಜುಲೈ 4, 2025 6:17 ಅಪರಾಹ್ನ

      oral amoxil – amoxicillin cheap cheap amoxicillin online

      Reply
    11. rqnnp on ಜುಲೈ 10, 2025 3:37 ಫೂರ್ವಾಹ್ನ

      buy fluconazole 100mg generic – https://gpdifluca.com/# diflucan generic

      Reply
    12. eiqfc on ಜುಲೈ 11, 2025 4:48 ಅಪರಾಹ್ನ

      buy cenforce – click cenforce pill

      Reply
    13. ztwar on ಜುಲೈ 13, 2025 2:48 ಫೂರ್ವಾಹ್ನ

      cialis w/dapoxetine – click canadian no prescription pharmacy cialis Este enlace se abrirГЎ en una ventana nueva

      Reply
    14. Connietaups on ಜುಲೈ 14, 2025 5:51 ಫೂರ್ವಾಹ್ನ

      ranitidine 300mg generic – https://aranitidine.com/ order generic ranitidine 150mg

      Reply
    15. fkzp4 on ಜುಲೈ 14, 2025 7:00 ಅಪರಾಹ್ನ

      generic tadalafil canada – buy cheap cialis online with mastercard canada cialis for sale

      Reply
    16. Connietaups on ಜುಲೈ 16, 2025 10:41 ಫೂರ್ವಾಹ್ನ

      Greetings! Utter useful advice within this article! It’s the petty changes which liking obtain the largest changes. Thanks a quantity quest of sharing! order nolvadex online cheap

      Reply
    17. v9ukz on ಜುಲೈ 16, 2025 11:46 ಅಪರಾಹ್ನ

      cheap viagra buy uk – strongvpls sildenafil tablets 100 mg

      Reply
    18. vlv68 on ಜುಲೈ 18, 2025 10:46 ಅಪರಾಹ್ನ

      This website really has all of the information and facts I needed to this case and didn’t positive who to ask. https://buyfastonl.com/azithromycin.html

      Reply
    19. Connietaups on ಜುಲೈ 19, 2025 10:33 ಫೂರ್ವಾಹ್ನ

      The sagacity in this tune is exceptional. https://ursxdol.com/provigil-gn-pill-cnt/

      Reply
    20. h65f5 on ಜುಲೈ 24, 2025 1:37 ಅಪರಾಹ್ನ

      This is the kind of literature I rightly appreciate. cialis professional prix en pharmacie

      Reply

    Leave A Reply Cancel Reply

    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಬೆಂಗಳೂರಿಗೆ ಮತ್ತೊಂದು ವಿಮಾನ ನಿಲ್ದಾಣ ಡೌಟು ?

    CM‌ ಮತ್ತು DCM ರಾಹುಲ್ ಗಾಂಧಿ ಭೇಟಿ ನಿಗದಿ ?

    ರಸಗೊಬ್ಬರ ದಾಸ್ತಾನೆಷ್ಟಿದೆ ಗೊತ್ತಾ ?

    FIR ದಾಖಲಿಸಲು ಇದು ಕಡ್ಡಾಯ !

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Briancaugs ರಲ್ಲಿ ಸೈಬರ್ ಅಪರಾಧ ತಡೆಗೆ ಹೊಸ ಕ್ರಮ
    • anciespppa ರಲ್ಲಿ ಕೇಂದ್ರ ಸರ್ಕಾರದ ವಿರುದ್ಧ ರಾಜ್ಯ ಸರ್ಕಾರದ ಸಮರ.
    • LarryOrien ರಲ್ಲಿ ಮೋಹಕ ತಾರೆ ರಮ್ಯಾಗೆ ಮದುವೆಯಂತೆ.. ನಿಜಾನಾ?
    Latest Kannada News

    ಬೆಂಗಳೂರಿಗೆ ಮತ್ತೊಂದು ವಿಮಾನ ನಿಲ್ದಾಣ ಡೌಟು ?

    ಜುಲೈ 26, 2025

    CM‌ ಮತ್ತು DCM ರಾಹುಲ್ ಗಾಂಧಿ ಭೇಟಿ ನಿಗದಿ ?

    ಜುಲೈ 26, 2025

    ರಸಗೊಬ್ಬರ ದಾಸ್ತಾನೆಷ್ಟಿದೆ ಗೊತ್ತಾ ?

    ಜುಲೈ 26, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ಇಂದಿರಾ ಹಿಂದಿಕ್ಕಿದ ಮೋದಿ #narendramodi #indiragandhipm #bjp #india #modi #amitshah #rahulgandhi
    Subscribe