Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಪ್ರಜ್ವಲ್ ರೇವಣ್ಣ ಮೊಬೈಲ್ ನಲ್ಲಿ ಎರಡು ಸಾವಿರ ಅಶ್ಲೀಲ ವಿಡಿಯೋ
    Viral

    ಪ್ರಜ್ವಲ್ ರೇವಣ್ಣ ಮೊಬೈಲ್ ನಲ್ಲಿ ಎರಡು ಸಾವಿರ ಅಶ್ಲೀಲ ವಿಡಿಯೋ

    vartha chakraBy vartha chakraಮೇ 28, 20251 ಟಿಪ್ಪಣಿ2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಬೆಂಗಳೂರು,ಮೇ.27-
    ಅತ್ಯಾಚಾರ ಅಪಹರಣದಲ್ಲಿ ಆರೋಪದಲ್ಲಿ ಜೈಲು ಪಾಲಾಗಿರುವ ಮಾಜಿ ಮಂತ್ರಿ ಎಚ್ ಡಿ ರೇವಣ್ಣ ಅವರ ಪುತ್ರ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರ ಮೊಬೈಲ್ ನಲ್ಲಿ ಬರೋಬ್ಬರಿ ಎರಡು ಸಾವಿರ ಮಹಿಳೆಯರ ಆಶ್ಲೀಲ ಚಿತ್ರಗಳು ವಿಡಿಯೋಗಳಿದ್ದವು.
    ಈ ವಿವರಗಳನ್ನು ಪ್ರಜ್ವಲ್ ರೇವಣ್ಣ ಅವರ ಕಾರಿನ ಮಾಜಿ ಚಾಲಕ ಕಾರ್ತಿಕ್‌ ನ್ಯಾಯಾಲಯಕ್ಕೆ ತಿಳಿಸಿದ್ದಾರೆ
    ಪ್ರಕರಣದ ಪ್ರಮುಖ ಸಾಕ್ಷಿಯಾಗಿ ಕೋರ್ಟಿಗೆ ಹಾಜರಾದ ಕಾರ್ತಿಕ್ಈ ಕುರಿತಂತೆ ವಿವಾರವಾದ ಸಾಕ್ಷಿ ನೀಡಿದ್ದಾರೆ ನುಡಿದಿದ್ದಾರೆ.
    ಪ್ರಜ್ವಲ್‌ ವಿರುದ್ಧದ ಅತ್ಯಾಚಾರ ಪ್ರಕರಣಕ್ಕೆ  ಸಂಬಂಧ ಮಾಜಿ ಚಾಲಕ ಕಾರ್ತಿಕ್‌ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಲ್ಲಿ ಸಾಕ್ಷಿ ಹೇಳಿ ಅಶ್ಲೀಲ ದೃಶ್ಯಾವಳಿಗಳು ಸಿಕ್ಕಿದ್ದು ಹೇಗೆ ಎಂಬುದನ್ನು ತಿಳಿಸಿದ್ದಾರೆ.
    2009 ರಿಂದ ನಾನು ಹೆಚ್.ಡಿ.ರೇವಣ್ಣ ಬಳಿ ಕಾರು ಚಾಲಕನಾಗಿದ್ದೆ. ನಂತರ ಭವಾನಿ ರೇವಣ್ಣ, ಸೂರಜ್ ರೇವಣ್ಣ ಕಾರಿಗೂ ಚಾಲಕನಾಗಿದ್ದೆ. 2018 ರಿಂದ ಪ್ರಜ್ವಲ್ ರೇವಣ್ಣ ಕಾರು ಚಾಲಕನಾಗಿ ಕೆಲಸ ಮಾಡಿ ಕ್ಷೇತ್ರ ಸಂಚಾರ ಮಾಡುತ್ತಿದ್ದೆ.
    ಮೊಬೈಲ್ ನಲ್ಲಿ ಪ್ರಜ್ವಲ್ ರೇವಣ್ಣ ಅಶ್ಲೀಲ ದೃಶ್ಯ ವೀಕ್ಷಿಸುತ್ತಿದ್ದರು.ನಾನು ಅವರ ಕಡೆ ನೋಡಿದಾಗ ಫೋನ್ ತಿರುಗಿಸಿಕೊಳ್ಳುತ್ತಿದ್ದರು.
    ಒಂದು ಬಾರಿ ಅವರು ಬೆಂಗಳೂರಿನಲ ಜಯನಗರದ ಅವರ ಗೆಳತಿ ಮನೆಗೆ ಹೋದಾಗ ಕಾರಿನಲ್ಲಿ ಮೊಬೈಲ್ ಬಿಟ್ಟಿದ್ದರು. ಪ್ರಜ್ವಲ್ ರೇವಣ್ಣ ಮೊಬೈಲ್ ಪಾಸ್‌ ವರ್ಡ್ ನನಗೆ ತಿಳಿದಿತ್ತು.
    ಕುತೂಹಲದಿಂದ ಮೊಬೈಲ್ ತೆಗೆದು ನೋಡಿದಾಗ ಮೊಬೈಲಿನಲ್ಲಿ ಅಶ್ಲೀಲ ಫೋಟೋ, ವಿಡಿಯೋಗಳಿದ್ದವು. ಪ್ರಜ್ವಲ್‌ ರೇವಣ್ಣ ಲೈಂಗಿಕ ಕ್ರಿಯೆ ನಡೆಸುತ್ತಿರುವ ಹಲವು ವಿಡಿಯೋಗಳು ಸೆರೆಯಾಗಿದ್ದವು.
    ಈ ರೀತಿಯ ಸುಮಾರು 2ಸಾವಿರ ಅಶ್ಲೀಲ ಫೋಟೋ, 30 ರಿಂದ 40 ಮಹಿಳೆಯರ ಅಶ್ಲೀಲ ವಿಡಿಯೋಗಳಿದ್ದವು. ಈ ವಿಡಿಯೋ ಮತ್ತು ಫೋಟೋಗಳು ಪಕ್ಷವೊಂದರ ಕಾರ್ಯಕರ್ತೆಯರು, ಅವರು ಗೆಳತಿಯರು ಇತ್ಯಾದಿಯವರಿಗೆ ಸಂಬಂಧಿಸಿದ್ದಾಗಿದೆ. ಆ ವಿಡಿಯೋಗಳನ್ನು ಭವಾನಿ ರೇವಣ್ಣರಿಗೆ ತೋರಿಸಲೆಂದು ವರ್ಗಾಯಿಸಿಕೊಂಡೆ.
    ಮಗನಿಗೆ ಬುದ್ದಿ ಹೇಳಲಿ ಎಂದು ಭವಾನಿ ರೇವಣ್ಣರಿಗೆ ಮಾಹಿತಿ ನೀಡಿದ್ದೆ.
    ಅದರಂತೆ ಭವಾನಿ ರೇವಣ್ಣ ಅವರಿಗೆ ವಿಷಯ ತಿಳಿಸಿದೆ ಅವರು ಫೋಟೋ, ವಿಡಿಯೋ ತಮಗೆ ಕಳುಹಿಸಲು ಕೋರಿದ್ದರು. ಬೇರೆಲ್ಲೂ ಈ ವಿಷಯ ಬಹಿರಂಗಪಡಿಸದಂತೆ ಮನವಿ ಮಾಡಿದ್ದರು. ಇದಾದ ಬಳಿಕ ಭವಾನಿ ಅವರು ರೇವಣ್ಣ ಪ್ರಜ್ವಲ್ ಜೊತೆ ಮಾತು ಬಿಟ್ಟಿದ್ದರು.
    ಹುಟ್ಟುಹಬ್ಬಕ್ಕೆ ಭವಾನಿ ಶುಭ ಕೋರಿದಾಗ ಪ್ರಜ್ವಲ್ ಪ್ರತಿಕ್ರಿಯೆ ನೀಡಿರಲಿಲ್ಲ. ವಿಡಿಯೋ ಬಗ್ಗೆ ತಿಳಿಸಿದ್ದು ಯಾರೆಂದು ಕೇಳಿದಾಗ ಭವಾನಿ ನನ್ನ ಹೆಸರು ಹೇಳಿದ್ದರು. ಆಗ ಫೋನ್ ಮಾಡಿ ಪ್ರಜ್ವಲ್ ತನಗೆ ಜೋರು ಮಾಡಿದ್ದರು. ನಮ್ಮ ನಡುವೆ ಜಗಳವಾಗಿ 2022 ರಲ್ಲಿ ನಾನು ಕೆಲಸ ಬಿಟ್ಟೆ. ಆಸ್ತಿ ವಿವಾದಕ್ಕೆ ಸಂಬಂಧ ಪ್ರಕರಣ ಕೂಡಾ ದಾಖಲಿಸಿದ್ದೆ. ನಂತರ ಆಸ್ತಿ ವಿವಾದ ಬಗೆಹರಿಸುತ್ತೇನೆ ಕೆಲಸಕ್ಕೆ ಬರುವಂತೆ ಕರೆದಿದ್ದರು. ಆದರೆ ವಿಡಿಯೋ ಬಹಿರಂಗಪಡಿಸದಂತೆ ನ್ಯಾಯಾಲಯದಿಂದ ತಡೆಯಾಜ್ಞೆ ತಂದರು.
    ನನ್ನನ್ನು ಪ್ರತಿವಾದಿ ಮಾಡಿದ್ದರಿಂದ ವಕೀಲ ದೇವರಾಜೇಗೌಡರನ್ನು ನಾನು ಸಂಪರ್ಕಿಸಿದ್ದೆ. ಸಾಕ್ಷಿಯಾಗಿ ಫೋಟೋಗಳನ್ನು ನೀಡುವಂತೆ ಸೂಚಿಸಿದ್ದರಿಂದ ಪೆನ್ ಡ್ರೈವ್‌ನಲ್ಲಿ ನೀಡಿದ್ದೆ. ಆದರೆ ಚುನಾವಣೆ ವೇಳೆ ಈ ಫೋಟೋ, ವಿಡಿಯೋಗಳು ಬಹಿರಂಗಗೊಂಡವು ಎಂದು ಹೇಳಿದರು.

    ಕಾರು ಚುನಾವಣೆ ನ್ಯಾಯ ಪ್ರಜ್ವಲ್ ಪ್ರಜ್ವಲ್ ರೇವಣ್ಣ ಬೆಂಗಳೂರು
    Share. Facebook Twitter Pinterest LinkedIn Tumblr Email WhatsApp
    Previous Articleಡಿ.ಕೆ‌. ಸುರೇಶ್ ಕೆಎಂಎಫ್ ಅಧ್ಯಕ್ಷರಾಗುವುದು ಖಚಿತ.
    Next Article ಹಣ ಪಡೆಯದೆ ರಾಯಭಾರಿಯಾದ ಕುಂಬ್ಳೆ.
    vartha chakra
    • Website

    Related Posts

    ಜಾತಿ ಸಮೀಕ್ಷೆ ಅವಧಿ ವಿಸ್ತರಣೆ.

    ಅಕ್ಟೋಬರ್ 7, 2025

    ಕಾಫ್ ಸಿರಪ್ ಬಗ್ಗೆ ಎಚ್ಚರಿಕೆ ಇರಲಿ.

    ಅಕ್ಟೋಬರ್ 7, 2025

    ಫೆಬ್ರುವರಿಯಲ್ಲಿ ರಶ್ಮಿಕಾ ಮದುವೆ.

    ಅಕ್ಟೋಬರ್ 4, 2025

    1 ಟಿಪ್ಪಣಿ

    1. Bouclier Apextrail Rezension on ನವೆಂಬರ್ 13, 2025 5:17 ಫೂರ್ವಾಹ್ನ

      Der Bouclier Apextrail-Anbieter zeichnet sich aus durch seine revolutionare und hochmoderne Krypto-Investitionsplattform, die die Fahigkeiten von KI einsetzt, um ihren Usern ma?gebliche Konkurrenzvorteile zu verschaffen.

      Reply

    Leave A Reply Cancel Reply

    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಜಾತಿ ಸಮೀಕ್ಷೆ ಅವಧಿ ವಿಸ್ತರಣೆ.

    ಕಾಫ್ ಸಿರಪ್ ಬಗ್ಗೆ ಎಚ್ಚರಿಕೆ ಇರಲಿ.

    ಫೆಬ್ರುವರಿಯಲ್ಲಿ ರಶ್ಮಿಕಾ ಮದುವೆ.

    ಹೈಕಮಾಂಡ್ ಮುಂದೆ ಶಿವಕುಮಾರ್ ಗರಂ.

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • car title loan in toronto ರಲ್ಲಿ ಟೊಮ್ಯಾಟೋ ಸಾಲಕ್ಕಾಗಿ ಲ್ಯಾಪ್ ಟಾಪ್ ಕದ್ದ.
    • Gordondarce ರಲ್ಲಿ ಬೇಸಿಗೆಯಲ್ಲಿ ರಾಜ್ಯಕ್ಕೆ ಎಷ್ಟು ವಿದ್ಯುತ್ ಬೇಕು ಗೊತ್ತಾ.
    • Bouclier Apextrail Review ರಲ್ಲಿ ಜನಾರ್ದನ ರೆಡ್ಡಿ ಕೇಸ್ ವಿಚಾರಣೆಗೆ ಜಡ್ಜ್ ಯಾರೂ ರೆಡಿ ಇಲ್ಲ.
    Latest Kannada News

    ಜಾತಿ ಸಮೀಕ್ಷೆ ಅವಧಿ ವಿಸ್ತರಣೆ.

    ಅಕ್ಟೋಬರ್ 7, 2025

    ಕಾಫ್ ಸಿರಪ್ ಬಗ್ಗೆ ಎಚ್ಚರಿಕೆ ಇರಲಿ.

    ಅಕ್ಟೋಬರ್ 7, 2025

    ಫೆಬ್ರುವರಿಯಲ್ಲಿ ರಶ್ಮಿಕಾ ಮದುವೆ.

    ಅಕ್ಟೋಬರ್ 4, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ಮತ್ತೊಮ್ಮೆ ಮೋದಿ ವಿಜಯ? #varthachakra #bihar #election #result #nda #modi #winner #announce #latestnews
    Subscribe