Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಬೆಂಗಳೂರಿಗೆ ಹೊಸ ರೂಪ ಕೊಡುತ್ತಾರಂತೆ ಡಿಸಿಎಂ.
    ಬೆಂಗಳೂರು

    ಬೆಂಗಳೂರಿಗೆ ಹೊಸ ರೂಪ ಕೊಡುತ್ತಾರಂತೆ ಡಿಸಿಎಂ.

    vartha chakraBy vartha chakraಮೇ 29, 2025ಯಾವುದೇ ಟಿಪ್ಪಣಿಗಳಿಲ್ಲ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು ,ಮೇ.29
    ನಾಡಪ್ರಭು ಕೆಂಪೇಗೌಡರು ನಿರ್ಮಿಸಿದ ಬೆಂಗಳೂರಿಗೆ ಹೊಸ ರೂಪವನ್ನು ನೀಡಲು ನಾನು ಈ ಉಸ್ತುವಾರಿಯ ಜವಾಬ್ದಾರಿ ತೆಗೆದುಕೊಂಡಿದ್ದೇನೆ. ಅದನ್ನು ಸಮರ್ಥವಾಗಿ ನಿಭಾಯಿಸಲು ನಾನು ಸದಾ ಸಿದ್ಧನಿದ್ದೇನೆ ಎಂದು ಉಪಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್ ಘೋಷಿಸಿದ್ದಾರೆ.
    ಇತ್ತೀಚೆಗೆ ಸುರಿಯುತ್ತಿರುವ ಭಾರಿ ಮಳೆಯಿಂದ ಬೆಂಗಳೂರಿನ ಹಲವೆಡೆ ನೀರು ಸರಾಗವಾಗಿ ಹರಿಯದೆ ಸಮಸ್ಯೆ ಉಂಟಾಗಿದೆ ಎಂಬ ವರದಿಗಳ ಹಿನ್ನೆಲೆಯಲ್ಲಿ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಮತ್ತು ಜಲಮಂಡಳಿ ಅಧಿಕಾರಿಗಳೊಂದಿಗೆ ನಗರ ಪ್ರದಕ್ಷಿಣೆ ನಡೆಸಿದರು.
    ಈ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಬೆಂಗಳೂರು ಮಳೆ ನೀರಿನ ಸಮಸ್ಯೆಗೆ ಶಾಶ್ವತವಾಗಿ ಪರಿಹಾರ ಒದಗಿಸಲು ನಾವು ಬದ್ಧರಾಗಿದ್ದು, ಈ ನಿಟ್ಟಿನಲ್ಲಿ ಹಲವಾರು ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ತಿಳಿಸಿದರು
    ಮಾನ್ಯತಾ ಟೆಕ್‌ ಪಾರ್ಕ್‌ ದೊಡ್ಡ ಜಂಕ್ಷನ್‌ ಆಗಿದ್ದು, ಇಲ್ಲಿಂದಲೇ ಸಮಸ್ಯೆ ಶುರುವಾಗುತ್ತಿದೆ. ಮಳೆ ನೀರು ಹರಿಯುವುದನ್ನು ನಿಲ್ಲಿಸಲು ಯಾರಿಂದಲೂ ಸಾಧ್ಯವಿಲ್ಲ. ಅಧಿಕಾರಿಗಳಿಗೆ ಸ್ಪಂದಿಸದೇ ಕೆಲವರು ತಡೆಯಾಜ್ಞೆ ತಂದಿದ್ದರು. ಹಾಗಾಗಿ ವಿಪತ್ತು ನಿರ್ವಹಣಾ ಕಾಯ್ದೆ ಅಡಿಯಲ್ಲಿ ಕ್ರಮ ಕೈಗೊಳ್ಳಬೇಕಾಗಿದೆ ಎಂದರು.
    ನಮಗೆ ಯಾರ ಆಸ್ತಿಯನ್ನು ಹಾಳು ಮಾಡಲು ಇಷ್ಟವಿಲ್ಲ. ಹರಿಯುವ ನೀರನ್ನು ನಿಲ್ಲಿಸಲು ಸಾಧ್ಯವಿಲ್ಲ. ಸಮಸ್ಯೆಗಳ ಗಂಭೀರತೆಯನ್ನು ಅರಿತು, ಖುದ್ದಾಗಿ ನಾನೇ ಬಂದು ಸ್ಥಳ ಪರಿಶೀಲನೆ ನಡೆಸಿದ್ದೇನೆ. ಅಡಚಣೆ ಮಾಡಿದವರು ಸ್ಪಂದಿಸುವುದಾಗಿ ಒಪ್ಪಿಕೊಂಡಿದ್ದಾರೆ. ಯಾರ ಕಟ್ಟಡವನ್ನು ಒಡೆಯುವುದು ನಮ್ಮ ಉದ್ದೇಶವಲ್ಲ. ಯಾರಿಗೂ ತೊಂದರೆ ಆಗದಂತೆ ನೀರಿನ ಹರಿವನ್ನು ಸರಾಗಗೊಳಿಸಲು ಅಧಿಕಾರಿಗಳು ಕೆಲಸ ಮಾಡಲಿದ್ದು, ಅಗತ್ಯ ಸಲಹೆ ಸೂಚನೆಗಳನ್ನು ಸೂಚಿಸಿದ್ದಾರೆ ಅದರಂತೆ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು.

    Verbattle
    Verbattle
    Verbattle
    Bangalore ಬೆಂಗಳೂರು ಸುದ್ದಿ
    Share. Facebook Twitter Pinterest LinkedIn Tumblr Email WhatsApp
    Previous Articleರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾಗುತ್ತಾರಾ..?
    Next Article ಕೋಮು ಸಂಘರ್ಷ ತಡೆ ಕಾರ್ಯಪಡೆ ರಚನೆ.
    vartha chakra
    • Website

    Related Posts

    ಸಚಿವ ಬೈರತಿ ಸುರೇಶ್ ಕಚೇರಿಯಲ್ಲಿ ಕಳ್ಳತನ.

    ಫೆಬ್ರವರಿ 10, 2026

    ಬೆಂಗಳೂರು ಮೆಟ್ರೋ ದರ ಏರಿಕೆ, ಕೇಂದ್ರ – ರಾಜ್ಯ ಸರ್ಕಾರದ ನಡುವೆ ತೀವ್ರಗೊಂಡ ಜಿದ್ದಾಜಿದ್ದಿ

    ಫೆಬ್ರವರಿ 10, 2026

    ನಮ್ಮ ಮೆಟ್ರೋ ದರ ಏರಿಕೆ ತಡೆಹಿಡಿದಿದ್ದು ರಾಜ್ಯ ಸರ್ಕಾರ; ಕೇಂದ್ರದ ಪತ್ರಕ್ಕೆ ಬೆಲೆಯಿಲ್ಲ: ಡಿಸಿಎಂ ಡಿ.ಕೆ. ಶಿವಕುಮಾರ್

    ಫೆಬ್ರವರಿ 10, 2026

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಸಚಿವ ಬೈರತಿ ಸುರೇಶ್ ಕಚೇರಿಯಲ್ಲಿ ಕಳ್ಳತನ.

    ಬೆಂಗಳೂರು ಮೆಟ್ರೋ ದರ ಏರಿಕೆ, ಕೇಂದ್ರ – ರಾಜ್ಯ ಸರ್ಕಾರದ ನಡುವೆ ತೀವ್ರಗೊಂಡ ಜಿದ್ದಾಜಿದ್ದಿ

    ನಮ್ಮ ಮೆಟ್ರೋ ದರ ಏರಿಕೆ ತಡೆಹಿಡಿದಿದ್ದು ರಾಜ್ಯ ಸರ್ಕಾರ; ಕೇಂದ್ರದ ಪತ್ರಕ್ಕೆ ಬೆಲೆಯಿಲ್ಲ: ಡಿಸಿಎಂ ಡಿ.ಕೆ. ಶಿವಕುಮಾರ್

    ರಷ್ಯಾ ಅಧ್ಯಕ್ಷ ಪುತಿನ್ ಸುತ್ತ ಲೈಂಗಿಕ ಬ್ಲ್ಯಾಕ್‌ಮೇಲ್ ತಂತ್ರದ ಹುತ್ತ: ಏನಿದು ಹನಿ ಟ್ರ್ಯಾಪ್?

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • LinwoodGah ರಲ್ಲಿ ಜನ ಕನ್ನಡ ನ್ಯೂಸ್ ಚಾನಲ್ ನೋಡ್ತಾ ಇಲ್ಲ
    • Pmiugr ರಲ್ಲಿ ದುಬಾರಿ ವಾಚ್ ಗಳ ಕಳ್ಳಸಾಗಣೆ ಜಾಲದಲ್ಲಿ ಮಂತ್ರಿ ಮಗ
    • LinwoodGah ರಲ್ಲಿ ಖಾಸಗಿ ಸಂಸ್ಥೆಗಳಲ್ಲಿ ಕನ್ನಡಿಗರಿಗೇ ಉದ್ಯೋಗ
    Latest Kannada News

    ಸಚಿವ ಬೈರತಿ ಸುರೇಶ್ ಕಚೇರಿಯಲ್ಲಿ ಕಳ್ಳತನ.

    ಫೆಬ್ರವರಿ 10, 2026

    ಬೆಂಗಳೂರು ಮೆಟ್ರೋ ದರ ಏರಿಕೆ, ಕೇಂದ್ರ – ರಾಜ್ಯ ಸರ್ಕಾರದ ನಡುವೆ ತೀವ್ರಗೊಂಡ ಜಿದ್ದಾಜಿದ್ದಿ

    ಫೆಬ್ರವರಿ 10, 2026

    ನಮ್ಮ ಮೆಟ್ರೋ ದರ ಏರಿಕೆ ತಡೆಹಿಡಿದಿದ್ದು ರಾಜ್ಯ ಸರ್ಕಾರ; ಕೇಂದ್ರದ ಪತ್ರಕ್ಕೆ ಬೆಲೆಯಿಲ್ಲ: ಡಿಸಿಎಂ ಡಿ.ಕೆ. ಶಿವಕುಮಾರ್

    ಫೆಬ್ರವರಿ 10, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.