Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » Honey trap ಪ್ರಕರಣ ಏನಾಯ್ತು ಗೊತ್ತಾ ?
    ಬಂಧನ

    Honey trap ಪ್ರಕರಣ ಏನಾಯ್ತು ಗೊತ್ತಾ ?

    vartha chakraBy vartha chakraಮೇ 30, 20251 ಟಿಪ್ಪಣಿ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು,ಮೇ.30:
    ರಾಜ್ಯ ರಾಜಕಾರಣದಲ್ಲಿ ಬಾರಿ ಕೋಲಾಹಲವನ್ನೇ ಸೃಷ್ಟಿಸಿದ್ದ ಸಹಕಾರ ಮಂತ್ರಿ ಕೆ ಎನ್ ರಾಜಣ್ಣ ಸೇರಿದಂತೆ ಪ್ರಭಾವಿ ನಾಯಕರ ವಿರುದ್ಧದ ಹನಿ ಟ್ರ್ಯಾಪ್ ಪ್ರಕರಣ ಇದೀಗ ಠುಸ್ಸೆಂದಿದೆ.
    ಆಡಳಿತರೂಢ ಕಾಂಗ್ರೆಸ್ ಪಾಳಯದಲ್ಲಿ ಸಂಚಲನ ಮೂಡಿಸಿದ ಈ ಪ್ರಕರಣ ಹೈಕಮಾಂಡ್ ಮಟ್ಟದಲ್ಲೂ ದೊಡ್ಡ ರೀತಿಯಲ್ಲಿ ಸದ್ದು ಮಾಡಿತ್ತು. ಪ್ರತಿಪಕ್ಷ ಬಿಜೆಪಿ ಈ ಪ್ರಕರಣವನ್ನು ಬಳಸಿಕೊಂಡು ಆಡಳಿತ ರೂಢ ಕಾಂಗ್ರೆಸ್ ಪಕ್ಷದಲ್ಲಿ ಭಿನ್ನಮತ ತಲೆದೂರಿದೆ ಎಂದು ಬಿಂಬಿಸುವ ಪ್ರಯತ್ನ ನಡೆಸಿತ್ತು.
    ಪ್ರಮುಖವಾಗಿ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ವಿರುದ್ಧ ಸಮರ ಸಾರಿದ್ದ ಸಹಕಾರ ಮಂತ್ರಿ ಕೆಎನ್ ರಾಜಣ್ಣ ಅವರನ್ನು ಈ ಜಾಲದಲ್ಲಿ ಸಿಲುಕಿಸುವ ಪ್ರಯತ್ನ ನಡೆಸಲಾಗಿದೆ ಎಂದು ಆರೋಪಿಸಲಾಗಿತ್ತು. ಸ್ವತಃ ಮಂತ್ರಿ ರಾಜಣ್ಣ ಅವರೇ ಈ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಗೃಹ ಮಂತ್ರಿ ಪರಮೇಶ್ವರ್ ಅವರನ್ನು ಭೇಟಿ ಮಾಡಿ ದೂರು ನೀಡಿದ್ದರು.
    ಜೀನ್ಸ್ ಪ್ಯಾಂಟ್ ತೊಟ್ಟು ನೀಲಿ ಬಣ್ಣದ ಟಾಪ್ ಹಾಕಿಕೊಂಡ ಯುವತಿಯೋರ್ವಳು ವಕೀಲನೊಬ್ಬರ ಮೂಲಕ ತಮ್ಮ ಸರ್ಕಾರಿ ನಿವಾಸಕ್ಕೆ ಬಂದು ಈ ಜಾಲದಲ್ಲಿ ಬೀಳಿಸುವ ಪ್ರಯತ್ನ ಮಾಡಿದ್ದರು ಅವರನ್ನು ನೋಡಿದರೆ ನಾನು ಗುರುತು ಹಿಡಿಯುತ್ತೇನೆ ಎಂದು ಹೇಳಿದ ರಾಜಣ್ಣ ಪ್ರಕರಣದ ಬಗ್ಗೆ ಉನ್ನತ ಮಟ್ಟದ ತನಿಖೆಗೆ ಆಗ್ರಹಿಸಿದ್ದರು.
    ರಾಜಕೀಯವಾಗಿ ತೀವ್ರ ವಿವಾದಕ್ಕೆ ಕಾರಣವಾಗಿದ್ದ ಈ ಪ್ರಕರಣವನ್ನು ರಾಜ್ಯ ಸರ್ಕಾರ ಸಿಐಟಿ ತನಿಖೆಗೆ ವಹಿಸಿತ್ತು. ಇದೀಗ ಸಿಐಡಿ ತನಿಖೆಯನ್ನು ಪೂರ್ಣಗೊಳಿಸಿದ್ದು ಹನಿ ಟ್ರ್ಯಾಪ್ ನಲ್ಲಿ ಬೀಳಿಸುವ ಪ್ರಯತ್ನ ನಡೆದಿದೆ ಎಂಬ ಆರೋಪಕ್ಕೆ ಸಂಬಂಧಿಸಿದಂತೆ ಯಾವುದೇ ಸೂಕ್ತ ಸಾಕ್ಷಾಧಾರಗಳು ಲಭ್ಯವಿಲ್ಲ ಎಂದು ತೀರ್ಮಾನಕ್ಕೆ ಬಂದಿದೆ.
    ಇಂತಹ ಆರೋಪ ಮಾಡಿ ತನಿಖೆಗೆ ಆಗ್ರಹಿಸಿದ್ದ ಮಂತ್ರಿ ರಾಜಣ್ಣ ಅವರು ಕೂಡ ತನಿಖೆಗೆ ಪೂರಕವಾದಂತ ಯಾವುದೇ ಸಾಕ್ಷಿಗಳನ್ನು ನೀಡಲು ವಿಫಲವಾಗಿದ್ದಾರೆ ಹೀಗಾಗಿ ಪ್ರಕರಣದ ತನಿಖೆಗೆ ಯಾವುದೇ ದಾಖಲೆಗಳು ಸಿಗದ ಹಿನ್ನೆಲೆಯಲ್ಲಿ ತನಿಖೆಯಲ್ಲಿ ಯಾವುದೇ ಪ್ರಗತಿ ಸಾಧಿಸಲಾಗಿಲ್ಲ ಎಂದು ಸಿಐಡಿ ತಂಡ ರಾಜ್ಯ ಪೊಲೀಸ್ ಮಹಾ ನಿರ್ದೇಶಕರಿಗೆ ವರದಿ ಸಲ್ಲಿಸಿದೆ.

    Verbattle
    Verbattle
    Verbattle
    Honey Trap ಕಾಂಗ್ರೆಸ್ ಬಿಜೆಪಿ ಬೆಂಗಳೂರು ರಾಜಕೀಯ ಸರ್ಕಾರ ಸಿದ್ದರಾಮಯ್ಯ
    Share. Facebook Twitter Pinterest LinkedIn Tumblr Email WhatsApp
    Previous Articleಜನಾರ್ದನ ರೆಡ್ಡಿ ಕೇಸ್ ವಿಚಾರಣೆಗೆ ಜಡ್ಜ್ ಯಾರೂ ರೆಡಿ ಇಲ್ಲ.
    Next Article HMT ಭೂಮಿ ಕಬಳಿಸಲು ಕುಮ್ಮಕ್ಕು ನೀಡಿದ ಅಧಿಕಾರಿಗಳು !
    vartha chakra
    • Website

    Related Posts

    ಮಹಾಶಿವರಾತ್ರಿ ವಿಶೇಷ: ‘ಶಿವ’ ಎಂದರೆ ಶೂನ್ಯವೂ ಹೌದು, ಅನಂತವೂ ಹೌದು!

    ಫೆಬ್ರವರಿ 15, 2026

    ಸತ್ತವಳು ಎದ್ದು ಬಂದಾಗ!

    ಫೆಬ್ರವರಿ 15, 2026

    ಕಪ್ಪೆ ವಿಷದಿಂದ ಪ್ರತಿಪಕ್ಷ ನಾಯಕನ ಹತ್ಯೆ!

    ಫೆಬ್ರವರಿ 15, 2026

    1 ಟಿಪ್ಪಣಿ

    1. StellaHewly on ಫೆಬ್ರವರಿ 12, 2026 10:03 ಅಪರಾಹ್ನ

      casino betmgm betmgm-play mgm sports app

      Reply

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಮಹಾಶಿವರಾತ್ರಿ ವಿಶೇಷ: ‘ಶಿವ’ ಎಂದರೆ ಶೂನ್ಯವೂ ಹೌದು, ಅನಂತವೂ ಹೌದು!

    ಸತ್ತವಳು ಎದ್ದು ಬಂದಾಗ!

    ಕಪ್ಪೆ ವಿಷದಿಂದ ಪ್ರತಿಪಕ್ಷ ನಾಯಕನ ಹತ್ಯೆ!

    ಬೆಂಗಳೂರಿನಲ್ಲಿ ಬಡ ವಿದ್ಯಾರ್ಥಿಗಳ ಹಾಸ್ಟೆಲ್‌ಗೆ ಜಾಗ ಮಂಜೂರು: ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Tracymix ರಲ್ಲಿ ಮಕ್ಕಳ ಮಾರಾಟ ಜಾಲ ಪತ್ತೆ.
    • Armhbu ರಲ್ಲಿ ಮಕ್ಕಳ ಮಾರಾಟ ಜಾಲ ಹೇಗೆ ಕೆಲಸ ಮಾಡುತ್ತೆ ಗೊತ್ತಾ
    • Pxaanq ರಲ್ಲಿ ಚುನಾವಣೆ-ಆಟೋ ಚಾಲಕರಿಗೆ ಬರೆ | Elections | Election Commission
    Latest Kannada News

    ಮಹಾಶಿವರಾತ್ರಿ ವಿಶೇಷ: ‘ಶಿವ’ ಎಂದರೆ ಶೂನ್ಯವೂ ಹೌದು, ಅನಂತವೂ ಹೌದು!

    ಫೆಬ್ರವರಿ 15, 2026

    ಸತ್ತವಳು ಎದ್ದು ಬಂದಾಗ!

    ಫೆಬ್ರವರಿ 15, 2026

    ಕಪ್ಪೆ ವಿಷದಿಂದ ಪ್ರತಿಪಕ್ಷ ನಾಯಕನ ಹತ್ಯೆ!

    ಫೆಬ್ರವರಿ 15, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.