ಸಂಗ್ರಹಗಳು
    • ಏಪ್ರಿಲ್ 2026
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಕರಾವಳಿಯಲ್ಲಿ ಕೋಮು ಗಲಭೆಗೆ ಇವರೆ ಕಾರಣವಂತೆ ನೋಡಿ !
    Viral

    ಕರಾವಳಿಯಲ್ಲಿ ಕೋಮು ಗಲಭೆಗೆ ಇವರೆ ಕಾರಣವಂತೆ ನೋಡಿ !

    vartha chakraBy vartha chakraಜೂನ್ 3, 20251 ಟಿಪ್ಪಣಿ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು,ಜೂ.3:
    ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಡೆಯುತ್ತಿರುವ ಕೋಮು ಸಂಬಂಧಿ ಘರ್ಷಣೆಗೆ ದಿಲಾಂಜಲಿ ಹಾಡಿ ಶಾಂತಿ ನೆಲೆಸುವಂತೆ ಮಾಡಲು ಪೊಲೀಸ್ ಇಲಾಖೆ ಹಲವು ಕಟ್ಟು ನಿಟ್ಟಿನ ಕ್ರಮಗಳಿಗೆ ಮುಂದಾಗಿದೆ.
    ಕೋಮು ಸಂಘರ್ಷ ನಿಷೇಧ ಕಾರ್ಯ ಪಡೆ ರಚನೆಯಾದ ಬೆನ್ನಲ್ಲೇ ಪೊಲೀಸ್ ಇಲಾಖೆ ಕರಾವಳಿಯಲ್ಲಿ ಶಾಂತಿ ಸುವ್ಯವಸ್ಥೆ ಕಾಪಾಡಲು ಕೈಗೊಳ್ಳಬೇಕಾಗಿರುವ ಕ್ರಮಗಳನ್ನು ಪಟ್ಟಿ ಮಾಡಿ ಅವುಗಳನ್ನು ಒಂದೊಂದಾಗಿ ಜಾರಿಗೆ ತರಲು ಮುಂದಾಗಿದೆ.
    ದಕ್ಷಿಣ ಕನ್ನಡ ಜಿಲ್ಲೆಯ ವಿವಿಧೆಡೆ ಕೋಮ ಸಂಬಂಧಿ ಘರ್ಷಣೆಗೆ ಕಾರಣವಾಗುತ್ತಿದ್ದ ಅಂಶಗಳ ಬಗ್ಗೆ ಪ್ರಚೋದನೆ ನೀಡಿ ಜನರನ್ನು ಕೆರಳಿಸುತ್ತಿದ್ದ ಆರೋಪಗಳ ಆಧಾರದಲ್ಲಿ ಹಲವರನ್ನು ಪಟ್ಟಿ ಮಾಡಿ ಅವರನ್ನು ಜಿಲ್ಲೆಯಿಂದ ಗಡಿ ಪಾರು ಮಾಡಲು ನಿರ್ಧರಿಸಿದೆ.
    ಕೋಮು ಸಂಘರ್ಷಕ್ಕೆ ಕಾರಣರು ಎಂಬ ವರದಿಗಳ ಹಿನ್ನೆಲೆಯಲ್ಲಿ‌ ಹಿಂದುತ್ವ ಪರ ಸಂಘಟನೆಗಳ ಮುಖಂಡರಾದ ಅರುಣ್‌ ಪುತ್ತಿಲ, ಮಹೇಶ್‌ ಶೆಟ್ಟಿ ತಿಮರೋಡಿ, ಭರತ್‌ ಕುಮ್ಡೇಲು, ಲತೇಶ್‌ ಗುಂಡ್ಯ, ಚರಣ್‌, ಮುಸ್ಲಿಂ ಪರ ಸಂಘಟನೆಗಳ ಮುಖಂಡರಾದ ಹಕೀಂ ಕೂರ್ನಡ್ಕ, ಅಬ್ದುಲ್‌ ಖಾದರ್‌, ಅಬ್ದುಲ್‌ ಲತೀಫ್‌, ಮೊಯಿದ್ದೀನ್‌ ಅದ್ನಾನ್‌, ಮಹಮ್ಮದ್‌ ಅಶ್ರಫ್‌, ಅಜೀಜ್‌, ಶಮೀರ್‌ ಸೇರಿದಂತೆಸ36 ಜನರ ವಿರುದ್ಧ ಗಡೀಪಾರು ಕ್ರಮ ಆರಂಭಿಸಲಾಗಿದೆ.
    21 ಹಿಂದೂ ಮತ್ತು 15 ಮುಸ್ಲಿಂ ಸಂಘಟನೆಗಳ ಕಾರ್ಯಕರ್ತರು ಈ ಪಟ್ಟಿಯಲ್ಲಿದ್ದು, ಪ್ರಮುಖ ಠಾಣಾ ವ್ಯಾಪ್ತಿಗಳಿಂದ ನೋಟೀಸ್‌ಗಳನ್ನು ಜಾರಿಗೊಳಿಸಲಾಗಿದೆ.
    ಬಂಟ್ವಾಳ ನಗರ, ಬಂಟ್ವಾಳ ಗ್ರಾಮಾಂತರ, ವಿಟ್ಲ, ಪುಂಜಾಲಕಟ್ಟೆ, ಬೆಳ್ತಂಗಡಿ, ಪುತ್ತೂರು ನಗರ ಮತ್ತು ಗ್ರಾಮಾಂತರ, ಕಡಬ, ಉಪ್ಪಿನಂಗಡಿ, ಸುಳ್ಯ ಹಾಗೂ ಬೆಳ್ಳಾರೆ ಠಾಣಾ ವ್ಯಾಪ್ತಿಗಳಿಂದ ಈ ಪಟ್ಟಿ ತಯಾರಾಗಿದ್ದು, ಇವರುಗಳಿಗೆ ಕ್ರಮ ಕ್ರಮವಾಗಿ ನೋಟೀಸ್‌ಗಳನ್ನು ಸಹಾಯಕ ಆಯುಕ್ತರು ಜಾರಿಗೊಳಿಸಿದ್ದಾರೆ
    ಎಲ್ಲಾ 36 ಮಂದಿಗೂ ನೋಟೀಸ್‌ಗಳನ್ನು ಜಾರಿಗೊಳಿಸಲಾಗಿದೆ. ಈ ನೋಟೀಸ್‌ಗಳಲ್ಲಿ, ಅವರು ಸ್ವತಃ ಅಥವಾ ತಮ್ಮ ಪರವಾಗಿ ನ್ಯಾಯವಾದಿಗಳ ಮೂಲಕ ಹಾಜರಾಗಿ ಆಕ್ಷೇಪಣೆ ಹಾಗೂ ವಾದ ಮಂಡನೆ ಸಲ್ಲಿಸಬೇಕೆಂದು ಸೂಚಿಸಲಾಗಿದೆ. ಕಾನೂನು ಪ್ರಕ್ರಿಯೆಯ ಹಂತಗಳನ್ನು ಹತ್ತಿರದಿಂದ ಅನುಸರಿಸಲಾಗುತ್ತಿದ್ದು, ಶೀಘ್ರದಲ್ಲೇ ಅಂತಿಮ ನಿರ್ಧಾರಕ್ಕೆ ಬರಲಾಗುತ್ತದೆ. ಗಡೀಪಾರು ಕ್ರಮದ ಬಗ್ಗೆ ತೀರ್ಮಾನಿಸಲು ಲಭ್ಯವಿರುವ ಎಲ್ಲಾ ಮಾಹಿತಿಗಳ ಆಧಾರದ ಮೇಲೆ ಪ್ರಕ್ರಿಯೆ ಮುಂದುವರೆಯಲಿದೆ ಎಂದು ಪೊಲೀಸ್ ಇಲಾಖೆ ಸ್ಪಷ್ಟಪಡಿಸಿದೆ.

    Verbattle
    Verbattle
    Verbattle
    ಕಾನೂನು ನ್ಯಾಯ ಬೆಂಗಳೂರು
    Share. Facebook Twitter Pinterest LinkedIn Tumblr Email WhatsApp
    Previous Articleಕರ್ನಾಟಕದಲ್ಲಿ ಮಹಿಳಾ ಲೈಂಗಿಕ ಕಾರ್ಯಕರ್ತರು ಎಷ್ಟು ಇದ್ದಾರೆ ಗೊತ್ತಾ ?
    Next Article ಕಮಲ್ ಹಾಸನ್ ಗೆ ಹೈಕೋರ್ಟ್ ತಪರಾಕಿ.
    vartha chakra
    • Website

    Related Posts

    ಸಿನಿಮಾ ಪ್ರಮೋಷನ್ ಮಾಡುತ್ತಾರಂತೆ ಪ್ರಧಾನಿ!

    ಏಪ್ರಿಲ್ 7, 2026

    ಕೇರಳದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಭರ್ಜರಿ ಪ್ರಚಾರ

    ಏಪ್ರಿಲ್ 6, 2026

    ರಾಜ್ಯಪಾಲರ ನಡೆಗೆ ರಕ್ಷಣಾ ವೇದಿಕೆ ಕೆಂಡ

    ಏಪ್ರಿಲ್ 5, 2026

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಸಿನಿಮಾ ಪ್ರಮೋಷನ್ ಮಾಡುತ್ತಾರಂತೆ ಪ್ರಧಾನಿ!

    ಕೇರಳದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಭರ್ಜರಿ ಪ್ರಚಾರ

    ರಾಜ್ಯಪಾಲರ ನಡೆಗೆ ರಕ್ಷಣಾ ವೇದಿಕೆ ಕೆಂಡ

    ದಿನಗೂಲಿ ನೌಕರರಿಗೆ ಬಂಪರ್!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Patrickdiusa ರಲ್ಲಿ ವೆನೆಜುವೆಲಾ ಅಧ್ಯಕ್ಷರನ್ನು ‌ಬಂಧಿಸಿದ್ದು ಹೇಗೆ ಗೊತ್ತಾ?
    • Ycajsl ರಲ್ಲಿ ಬಾಲ‌ ಬಿಚ್ವಿದರೆ ಜೋಕೆ – ಪೊಲೀಸರ ಎಚ್ಚರಿಕೆ
    • Cwvbwx ರಲ್ಲಿ ಚುನಾವಣೆಯಲ್ಲಿ ಮಗ ಸೋಲಬೇಕೆಂದು ಶಾಪ ಹಾಕಿದ ತಂದೆ | AK Antony
    Latest Kannada News

    ಸಿನಿಮಾ ಪ್ರಮೋಷನ್ ಮಾಡುತ್ತಾರಂತೆ ಪ್ರಧಾನಿ!

    ಏಪ್ರಿಲ್ 7, 2026

    ಕೇರಳದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಭರ್ಜರಿ ಪ್ರಚಾರ

    ಏಪ್ರಿಲ್ 6, 2026

    ರಾಜ್ಯಪಾಲರ ನಡೆಗೆ ರಕ್ಷಣಾ ವೇದಿಕೆ ಕೆಂಡ

    ಏಪ್ರಿಲ್ 5, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.