Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಗೌರವ ಡಾಕ್ಟರೇಟ್ ಬೇಡ ಎಂದ ಮಂತ್ರಿ.
    ಸುದ್ದಿ

    ಗೌರವ ಡಾಕ್ಟರೇಟ್ ಬೇಡ ಎಂದ ಮಂತ್ರಿ.

    vartha chakraBy vartha chakraಜೂನ್ 3, 2025ಯಾವುದೇ ಟಿಪ್ಪಣಿಗಳಿಲ್ಲ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಬೆಂಗಳೂರು,ಜೂ. 3:
    ಸಮಾಜ ಸೇವೆ ಮೂಡನಂಬಿಕೆ ವಿರುದ್ಧ ಹೋರಾಟ ಸೇರಿದಂತೆ ಹಲವು ಕಾರಣಗಳಿಂದ ಲೋಕೋಪಯೋಗಿ ಮಂತ್ರಿ ಸತೀಶ್ ಜಾರಕಿಹೊಳಿ ಅವರಿಗೆ ಕರ್ನಾಟಕ ಮುಕ್ತವಿಶ್ವವಿದ್ಯಾಲಯ ಗೌರವ ಡಿಲಿಟ್ ಪದವಿಗೆ ಆಯ್ಕೆ ಮಾಡಿದೆ. ಆದರೆ ಈ ಪದವಿಯನ್ನು ಸ್ವೀಕರಿಸಲು ಸತೀಶ್ ಜಾರಕಿಹೊಳಿ ನಿರಾಕರಿಸಿದ್ದಾರೆ.
    ಈ ಸಂಬಂಧ ವಿಶ್ವವಿದ್ಯಾಲಯದ ಕುಲಪತಿಗಳಿಗೆ ಪತ್ರ ಬರೆದಿರುವ ಅವರು, ವಿವಿ ವತಿಯಿಂದ ನನಗೆ ನೀಡಿದಂತಹ ಗೌರವ ಡಾಕ್ಟರೇಟ್‌ ಪದವಿಯನ್ನು ಹಿಂಪಡೆಯಲು ಕೋರುತ್ತೇನೆ. ನನ್ನ ಈ ನಿರ್ಧಾರವನ್ನು ಅನ್ಯತ ಭಾವಿಸದೆ ನಾನು ಮನಸೋಇಚ್ಛೆ ಕೈಗೊಂಡ ನಿರ್ಧಾರವಾಗಿದ್ದು, ಈ ತೀರ್ಮನವನ್ನು ಸ್ವಾಗತಿಸುತ್ತೀರೆಂದು ಭಾವಿಸುವುದಾಗಿ ಹೇಳಿದ್ದಾರೆ
    ಈ ಪದವಿಗೆ ನನ್ನನ್ನು ಆಯ್ಕೆ ಮಾಡುವ ಮೂಲಕಮೂಲಕ ತಾವು ಸಮಾಜದಲ್ಲಿ ನನ್ನ ಜವಾಬ್ದಾರಿಯನ್ನು ಹೆಚ್ಚಿಸಿರುತ್ತೀರಿ. ಸಾಮಾಜಿಕ ಸೇವೆಯಲ್ಲಿ ನಾನು ಕೈಗೊಂಡಿರುವ ಕಾರ್ಯಕ್ರಮಗಳನ್ನು ಸಫಲಗೊಳಿಸುವ ನಿಟ್ಟಿನಲ್ಲಿ ಹಲವು ಯೋಜನೆಗಳನ್ನು ರೂಪಿಸಿಕೊಂಡಿದ್ದೇನೆ.
    ಅದನ್ನು ಕಾರ್ಯರೂಪಕ್ಕೆ ತರುವಂತಹ ಗುರುತರವಾದ ಹೊಣೆಗಾರಿಕೆ ನನ್ನ ಮೇಲಿದೆ. ಇದಕ್ಕೆ ಇನ್ನೂ ಹೆಚ್ಚಿನ ಕಾಲಾವಕಾಶ ಅವಶ್ಯಕತೆ ಇರುತ್ತದೆ ಹೀಗಾಗಿ ತಮಗೆ ಈ ಗೌರವ ಬೇಡ ಎಂದು ಹೇಳಿದ್ದಾರೆ.
    ರಾಜ್ಯ ಮುಕ್ತ ವಿವಿ ಕುಲಾಧಿಪತಿ, ಸಮಕುಲಾಧಿಪತಿ, ಕುಲಪತಿ ಮತ್ತು ವ್ಯವಸ್ಥಾಪನ ಮಂಡಳಿ ಸದಸ್ಯರ ವತಿಯಿಂದ ಮಾ.27ರಂದು ವಿವಿಯ ಗೌರವ ಡಾಕ್ಟರೇಟ್‌ ಡಿ.ಲಿಟ್‌ ಗೌರವ ಪದವಿಯನ್ನು ನೀಡುವುದರ ಮೂಲಕ ಸನಾನಿಸಿದ ವ್ಯವಸ್ಥಾಪನ ಮಂಡಳಿಗೆ ನಾನು ಹುತ್ಪೂರ್ತಕ ಅಬಾರಿಯಾಗಿದ್ದೇನೆ ಎಂದು ಅವರು ತಿಳಿಸಿದ್ದಾರೆ

    ಕರ್ನಾಟಕ ಬೆಂಗಳೂರು ವಿದ್ಯಾ
    Share. Facebook Twitter Pinterest LinkedIn Tumblr Email WhatsApp
    Previous Articleಕಮಲ್ ಹಾಸನ್ ಗೆ ಹೈಕೋರ್ಟ್ ತಪರಾಕಿ.
    Next Article ರಾಜ್ಯ ವಿಧಾನಸಭೆಗೆ ಮಧ್ಯಂತರ ಚುನಾವಣೆ.?
    vartha chakra
    • Website

    Related Posts

    ಆಡಳಿತದಲ್ಲಿ ಪೂರ್ಣ ಪ್ರಮಾಣದಲ್ಲಿರಲಿ ಕನ್ನಡ

    ಜೂನ್ 25, 2025

    ಪರಮೇಶ್ವರ್ ಗೆ ಪ್ರಜ್ಞೆ ಇಲ್ವಾ.?

    ಜೂನ್ 25, 2025

    ನಕ್ಷೆ ಇಲ್ಲದೆ ಮನೆ ಕಟ್ಟಿದರೆ ಏನಾಗುತ್ತೆ ಗೊತ್ತಾ ?

    ಜೂನ್ 25, 2025

    Leave A Reply Cancel Reply

    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಆಡಳಿತದಲ್ಲಿ ಪೂರ್ಣ ಪ್ರಮಾಣದಲ್ಲಿರಲಿ ಕನ್ನಡ

    ಪರಮೇಶ್ವರ್ ಗೆ ಪ್ರಜ್ಞೆ ಇಲ್ವಾ.?

    ನಕ್ಷೆ ಇಲ್ಲದೆ ಮನೆ ಕಟ್ಟಿದರೆ ಏನಾಗುತ್ತೆ ಗೊತ್ತಾ ?

    ಕಾಂಗ್ರೆಸ್ ಶಾಸಕರ ಬಾಯಿಗೆ ಬೀಗ

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • klining_qwEi ರಲ್ಲಿ ಬಂಧನ ಭೀತಿಯಲ್ಲಿ ರಾಮ್ ಗೋಪಾಲ್ ವರ್ಮ.
    • bitqt_bjEi ರಲ್ಲಿ ಪ್ರೇಯಸಿ ಜೊತೆ ಥೈಲ್ಯಾಂಡ್ ನಲ್ಲಿ ಸಿಕ್ಕಿಬಿದ್ದ ಗ್ಯಾಂಗ್ ಸ್ಟರ್ | Ravi Kana
    • klining_jkEi ರಲ್ಲಿ ಅಶಾಂತಿ ಸೃಷ್ಟಿಕರ್ತರನ್ನು ಮಟ್ಟ ಹಾಕಿ | Bangalore News
    Latest Kannada News

    ಆಡಳಿತದಲ್ಲಿ ಪೂರ್ಣ ಪ್ರಮಾಣದಲ್ಲಿರಲಿ ಕನ್ನಡ

    ಜೂನ್ 25, 2025

    ಪರಮೇಶ್ವರ್ ಗೆ ಪ್ರಜ್ಞೆ ಇಲ್ವಾ.?

    ಜೂನ್ 25, 2025

    ನಕ್ಷೆ ಇಲ್ಲದೆ ಮನೆ ಕಟ್ಟಿದರೆ ಏನಾಗುತ್ತೆ ಗೊತ್ತಾ ?

    ಜೂನ್ 25, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ರೈಲ್ವೇ ಟಿಕೆಟ್ ದರ 1 ಪೈಸೆ ಏರಿಕೆ #trains #likeandshare #indianrailway #railway #rate #varthachakra
    Subscribe