Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » RCB ಪದಾಧಿಕಾರಿಗಳಿಗೆ ಜಾಮೀನು.
    ಸುದ್ದಿ

    RCB ಪದಾಧಿಕಾರಿಗಳಿಗೆ ಜಾಮೀನು.

    vartha chakraBy vartha chakraಜೂನ್ 12, 2025ಯಾವುದೇ ಟಿಪ್ಪಣಿಗಳಿಲ್ಲ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು,ಜೂ.12:
    ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಉಂಟಾದ ಕಾಲ್ತುಳಿತದ ಘಟನೆಗೆ ಸಂಬಂಧಿಸಿದಂತೆ ಬಂಧಿಸಲಾಗಿರುವ ನಮ್ಮನ್ನು ಬಿಡುಗಡೆ ಮಾಡಲು ನಿರ್ದೇಶಿಸಬೇಕು’ ಎಂದು ಕೋರಿ ಆರ್‌ಸಿಬಿ ಮತ್ತು ಡಿಎನ್‌ಎ ಪದಾಧಿಕಾರಿಗಳು ಸಲ್ಲಿಸಿದ್ದ ಅರ್ಜಿಯನ್ನು ವಿಚಾರಣೆ ನಡೆಸಿದ ಹೈಕೋರ್ಟ್, ಬಿಡುಗಡೆಗೆ ಷರತ್ತುಬದ್ಧ ಮಧ್ಯಂತರ ಜಾಮೀನು ಮಂಜೂರು ಮಾಡಿದೆ.
    ಆರ್‌ಸಿಬಿ ಮಾರುಕಟ್ಟೆ ವಿಭಾಗದ ಮುಖ್ಯಸ್ಥ ನಿಖಿಲ್‌ ಸೋಸಲೆ ಪರ ಅವರ ಪತ್ನಿ ಮಾಳವಿಕಾ ನಾಯಕ್‌, ಮೆಸರ್ಸ್‌ ಡಿಎನ್‌ಎ ಎಂಟರ್‌ಟೈನ್‌ಮೆಂಟ್‌ ನೆಟ್‌ವರ್ಕ್ಸ್‌ ಪ್ರೈವೇಟ್‌ ಲಿಮಿಟೆಡ್‌ ಕಂಪನಿ ನಿರ್ದೇಶಕ ಆರ್‌.ಸುನಿಲ್‌ ಮ್ಯಾಥ್ಯೂ ಪರವಾಗಿ ಅವರ ಪತ್ನಿ ರೋಶನಿ ಸುನಿಲ್‌, ಎಸ್‌.ಕಿರಣ್‌ ಕುಮಾರ್‌ ಪರವಾಗಿ ಅವರ ಪತ್ನಿ ಕೆ.ನಂದಿನಿ ಮತ್ತು ಎನ್‌.ಪಿ.ಶಮಂತ್‌ ಅವರ ತಾಯಿ ನಿರ್ಮಲಾ ಸಲ್ಲಿಸಿದ್ದ ರಿಟ್‌ ಅರ್ಜಿಗಳನ್ನು ನ್ಯಾಯಮೂರ್ತಿ ಎಸ್‌.ಆರ್‌.ಕೃಷ್ಣಕುಮಾರ್ ಅವರಿದ್ದ ಏಕಸದಸ್ಯ ನ್ಯಾಯಪೀಠ ವಿಚಾರಣೆ ನಡೆಸಿತು.
    ಈ ಸಂಬಂಧ ಬುಧವಾರ ವಿಚಾರಣೆ ನಡೆಸಿ ಕಾಯ್ದಿರಿಸಿದ್ದ ಮಧ್ಯಂತರ ಆದೇಶವನ್ನು ನ್ಯಾಯಮೂರ್ತಿ ಎಸ್‌.ಆರ್‌.ಕೃಷ್ಣ ಕುಮಾರ್ ಅವರು ಪ್ರಕಟಿಸಿದರು

    Verbattle
    Verbattle
    Verbattle
    ಚಿನ್ನ ನ್ಯಾಯ ಬೆಂಗಳೂರು
    Share. Facebook Twitter Pinterest LinkedIn Tumblr Email WhatsApp
    Previous Articleಜಾತಿವಾರು ಗಣತಿ ಹೊಸ ಸಮೀಕ್ಷೆಗೆ ನಿರ್ಧಾರ.
    Next Article ಜಾತಿವಾರು ಸಮೀಕ್ಷೆಗೆ ರಾಜಕೀಯ ಬೇಡ.
    vartha chakra
    • Website

    Related Posts

    ಕೇಂದ್ರದ ಅನುಮತಿ ಸಿಕ್ಕರೆ ಮೇಕೆದಾಟು, ಯುಕೆಪಿ ಯೋಜನೆ ಜಾರಿ: ಡಿಸಿಎಂ ಡಿ.ಕೆ. ಶಿವಕುಮಾರ್

    ಫೆಬ್ರವರಿ 13, 2026

    ಶಾಸಕರೇ ಬಾಯಿ ಮುಚ್ಚಿಕೊಂಡಿರಿ.

    ಫೆಬ್ರವರಿ 13, 2026

    ಐಷಾರಾಮಿ ಬಸ್ಸುಗಳಲ್ಲಿ ಇವು ಇರಲೇಬೇಕು

    ಫೆಬ್ರವರಿ 13, 2026

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಕೇಂದ್ರದ ಅನುಮತಿ ಸಿಕ್ಕರೆ ಮೇಕೆದಾಟು, ಯುಕೆಪಿ ಯೋಜನೆ ಜಾರಿ: ಡಿಸಿಎಂ ಡಿ.ಕೆ. ಶಿವಕುಮಾರ್

    ಶಾಸಕರೇ ಬಾಯಿ ಮುಚ್ಚಿಕೊಂಡಿರಿ.

    ಐಷಾರಾಮಿ ಬಸ್ಸುಗಳಲ್ಲಿ ಇವು ಇರಲೇಬೇಕು

    ಪಿ.ಜಿ.ಗಳಿಗೆ ಬೀಳುತ್ತೇ‌ ಬೀಗ!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • mostbet_gqEa ರಲ್ಲಿ ಹೀಗೂ ಮಾಡಬಹುದು ಚಿನ್ನದ ಕಳ್ಳ ಸಾಗಾಣಿಕೆ | Gold Smuggling
    • DavidFunny ರಲ್ಲಿ ಹೈಕಮಾಂಡ್ ಮುಂದೆ ವಿಜಯೇಂದ್ರ ಅಳಲು | Vijayendra
    • DavidFunny ರಲ್ಲಿ CCB ಹೆಸರಲ್ಲಿ ಪೊಲೀಸ್ ಪೇದೆ ಸುಲಿಗೆ.
    Latest Kannada News

    ಕೇಂದ್ರದ ಅನುಮತಿ ಸಿಕ್ಕರೆ ಮೇಕೆದಾಟು, ಯುಕೆಪಿ ಯೋಜನೆ ಜಾರಿ: ಡಿಸಿಎಂ ಡಿ.ಕೆ. ಶಿವಕುಮಾರ್

    ಫೆಬ್ರವರಿ 13, 2026

    ಶಾಸಕರೇ ಬಾಯಿ ಮುಚ್ಚಿಕೊಂಡಿರಿ.

    ಫೆಬ್ರವರಿ 13, 2026

    ಐಷಾರಾಮಿ ಬಸ್ಸುಗಳಲ್ಲಿ ಇವು ಇರಲೇಬೇಕು

    ಫೆಬ್ರವರಿ 13, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.