Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಮಂತ್ರಿ ಸ್ಥಾನಕ್ಕೆ ರಾಜೀನಾಮೆ ಎಂದ ಜಮೀರ್ ಅಹ್ಮದ್ ಖಾನ್.
    ರಾಜಕೀಯ

    ಮಂತ್ರಿ ಸ್ಥಾನಕ್ಕೆ ರಾಜೀನಾಮೆ ಎಂದ ಜಮೀರ್ ಅಹ್ಮದ್ ಖಾನ್.

    vartha chakraBy vartha chakraಜೂನ್ 24, 2025Updated:ಜೂನ್ 24, 2025ಯಾವುದೇ ಟಿಪ್ಪಣಿಗಳಿಲ್ಲ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು :
    ವಸತಿ ಯೋಜನೆಯ ಫಲಾನುಭವಿಗಳಿಗೆ ಮನೆ ಅಥವಾ ನಿವೇಶನ ಹಂಚಿಕೆ ಮಾಡಲು ರಾಜೀವ್ ಗಾಂಧಿ ವಸತಿ ನಿಗಮದಿಂದ ಹಣ ಪಡೆಯಲಾಗಿದೆ ಎಂಬುದನ್ನು ಸಾಬೀತುಪಡಿಸಿದರೆ ತಕ್ಷಣವೇ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ವಸತಿ ಮಂತ್ರಿ ಜಮೀರ್ ಅಹ್ಮದ್ ಖಾನ್ ಸವಾಲು ಹಾಕಿದ್ದಾರೆ
    ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಬಡವರಿಗೆ ಕೊಡುವ ಮನೆಗೆ ಹಣ ಪಡೆದು ಬದುಕುವ ದರಿದ್ರ ನನಗೆ ಬಂದಿಲ್ಲ ಬಡವರಿಗೆ ಮನೆ ಹಂಚಿಕೆ ಮಾಡಲು ನಾನು ಹಣ ಪಡೆದಿರುವುದು ಸಾಬೀತು ಮಾಡಿದರೆ ಬೇರೆಯವರು ಕೇಳುವುದು ಬೇಡ ನಾನೇ ಸ್ವಯಂ ಪ್ರೇರಿತವಾಗಿ ರಾಜೀನಾಮೆ ಕೊಡಲು ಸಿದ್ಧ ಎಂದು ಹೇಳಿದರು.
    ಬಡವರ ಮನೆಗೆ ಹಣ ಪಡೆಯುವುದು ಅಕ್ಷಮ್ಯ ಅಪರಾಧ. ಅದಕ್ಕೆ ನಮ್ಮ ಇಲಾಖೆ ಯಲ್ಲಿ ಅವಕಾಶ ಇಲ್ಲ. ಹಿರಿಯ ಶಾಸಕರಾದ ಬಿ. ಆರ್. ಪಾಟೀಲ್ ಅವರು ಮಾಡಿರುವ ಆರೋಪ ಸಂಬಂಧ ತನಿಖೆ ಗೆ ಆದೇಶಿಸಲಾಗುವುದು.ತನಿಖೆ ನಂತರ ಯಾರಾದರೂ ತಪ್ಪು ಮಾಡಿದ್ದರೆ ಕಠಿಣ ಕ್ರಮ ಕೈಗೊಳ್ಳ ಲಾಗುವುದು. ಬಿ. ಆರ್. ಪಾಟೀಲರ ಜತೆಯೂ ಮಾತನಾಡುತ್ತೇನೆ ಎಂದು ತಿಳಿಸಿದರು.
    ಬಿ. ಆರ್. ಪಾಟೀಲ್ ಅವರು ಸಹ ಸಚಿವರು ಹಣ ಪಡೆದಿದ್ದಾರೆ ಎಂದು ಹೇಳಿಲ್ಲ. ಅಧಿಕಾರಿಗಳ ಹೆಸರು ಸಹ ಹೇಳಿಲ್ಲ. ಪಂಚಾಯಿತಿಯಲ್ಲಿ ಯಾರಾದರೂ ಹಣ ಪಡೆದಿದ್ದರೆ ಮಾಹಿತಿ ಕೊಟ್ಟರೆ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು.
    ಮುಖ್ಯಮಂತ್ರಿಯವರಿಗೂ ಈ ವಿಚಾರದ ಬಗ್ಗೆ ಎಲ್ಲ ಮಾಹಿತಿ ತಿಳಿಸಿದ್ದೇನೆ. ನಾನು ಪ್ರವಾಸ ದಲ್ಲಿ ಇದ್ದ ಕಾರಣ ಮಾತನಾಡಲು ಸಾಧ್ಯವಾಗಿರಲಿಲ್ಲ. ಇದೀಗ ಅಧಿಕಾರಿಗಳ ಸಭೆ ಕರೆದು ಮಾಹಿತಿ ಪಡೆದುಕೊಂಡಿದ್ದೇನೆ ಎಂದರು.
    ಶಾಸಕ ಬೇಳೂರು ಗೋಪಾಲಕೃಷ್ಣ ರಾಜೀನಾಮೆ ಗೆ ಆಗ್ರಹ ಮಾಡಿರುವ ಬಗ್ಗೆ ಪ್ರತಿಕ್ರಿಯಿಸಿ, ಅವರಿಗೆ ವಾಸ್ತವದ ಬಗ್ಗೆ ಮಾಹಿತಿ ಇಲ್ಲ. ಮನೆ ಹಂಚಿಕೆ ವಿಚಾರದಲ್ಲಿ ನಮ್ಮ ಪಾತ್ರವೇ ಇರುವುದಿಲ್ಲ. ಫಲಾನುಭವಿ ಆಯ್ಕೆ ಗ್ರಾಮ ಪಂಚಾಯಿತಿ ಮಟ್ಟದಲ್ಲಿ ನಡೆಯುತ್ತದೆ. ಶಾಸಕರ ಪತ್ರದ ಆಧಾರದಲ್ಲೇ ಮನೆ ಹಂಚಿಕೆ ಮಾಡಲಾಗುವುದು. ಆಳಂದ ಕ್ಷೇತ್ರಕ್ಕೂ ಬಿ. ಆರ್. ಪಾಟೀಲ್ ಅವರ ಪತ್ರದ ಆಧಾರದಲ್ಲೇ ನೀಡಲಾಗಿದೆ. 950 ಮನೆ ಹಂಚಿಕೆ ಮಾಡಲಾಗಿದೆ ಎಂದು ಹೇಳಿದರು.

    Verbattle
    Verbattle
    Verbattle
    ಬೆಂಗಳೂರು ಸುದ್ದಿ
    Share. Facebook Twitter Pinterest LinkedIn Tumblr Email WhatsApp
    Previous Articleಕಾಲ್ತುಳಿತ ಘಟನೆಯ ಕಾರಣ ಪತ್ತೆ ಹಚ್ಚಿದ ಸರ್ಕಾರ !
    Next Article ಜುಲೈ 7ರಂದು ಮಹಾನಗರ ಪಾಲಿಕೆಗಳು ಕೆಲಸ ಮಾಡುವುದಿಲ್ಲ!
    vartha chakra
    • Website

    Related Posts

    ಸಚಿವ ಬೈರತಿ ಸುರೇಶ್ ಕಚೇರಿಯಲ್ಲಿ ಕಳ್ಳತನ.

    ಫೆಬ್ರವರಿ 10, 2026

    ಬೆಂಗಳೂರು ಮೆಟ್ರೋ ದರ ಏರಿಕೆ, ಕೇಂದ್ರ – ರಾಜ್ಯ ಸರ್ಕಾರದ ನಡುವೆ ತೀವ್ರಗೊಂಡ ಜಿದ್ದಾಜಿದ್ದಿ

    ಫೆಬ್ರವರಿ 10, 2026

    ನಮ್ಮ ಮೆಟ್ರೋ ದರ ಏರಿಕೆ ತಡೆಹಿಡಿದಿದ್ದು ರಾಜ್ಯ ಸರ್ಕಾರ; ಕೇಂದ್ರದ ಪತ್ರಕ್ಕೆ ಬೆಲೆಯಿಲ್ಲ: ಡಿಸಿಎಂ ಡಿ.ಕೆ. ಶಿವಕುಮಾರ್

    ಫೆಬ್ರವರಿ 10, 2026

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಸಚಿವ ಬೈರತಿ ಸುರೇಶ್ ಕಚೇರಿಯಲ್ಲಿ ಕಳ್ಳತನ.

    ಬೆಂಗಳೂರು ಮೆಟ್ರೋ ದರ ಏರಿಕೆ, ಕೇಂದ್ರ – ರಾಜ್ಯ ಸರ್ಕಾರದ ನಡುವೆ ತೀವ್ರಗೊಂಡ ಜಿದ್ದಾಜಿದ್ದಿ

    ನಮ್ಮ ಮೆಟ್ರೋ ದರ ಏರಿಕೆ ತಡೆಹಿಡಿದಿದ್ದು ರಾಜ್ಯ ಸರ್ಕಾರ; ಕೇಂದ್ರದ ಪತ್ರಕ್ಕೆ ಬೆಲೆಯಿಲ್ಲ: ಡಿಸಿಎಂ ಡಿ.ಕೆ. ಶಿವಕುಮಾರ್

    ರಷ್ಯಾ ಅಧ್ಯಕ್ಷ ಪುತಿನ್ ಸುತ್ತ ಲೈಂಗಿಕ ಬ್ಲ್ಯಾಕ್‌ಮೇಲ್ ತಂತ್ರದ ಹುತ್ತ: ಏನಿದು ಹನಿ ಟ್ರ್ಯಾಪ್?

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Tvddcd ರಲ್ಲಿ ಸುಧಾಕರ್ ರಾಜೀನಾಮೆಗೆ ಬಿಜೆಪಿ ಪಟ್ಟು | D Sudhakar
    • LinwoodGah ರಲ್ಲಿ ಫೆಬ್ರುವರಿಯಲ್ಲಿ ರಶ್ಮಿಕಾ ಮದುವೆ.
    • Lpjozr ರಲ್ಲಿ ಕಳ್ಳಬೇಟೆಗಾರರ ಬೇಟೆಗೆ Dog squad
    Latest Kannada News

    ಸಚಿವ ಬೈರತಿ ಸುರೇಶ್ ಕಚೇರಿಯಲ್ಲಿ ಕಳ್ಳತನ.

    ಫೆಬ್ರವರಿ 10, 2026

    ಬೆಂಗಳೂರು ಮೆಟ್ರೋ ದರ ಏರಿಕೆ, ಕೇಂದ್ರ – ರಾಜ್ಯ ಸರ್ಕಾರದ ನಡುವೆ ತೀವ್ರಗೊಂಡ ಜಿದ್ದಾಜಿದ್ದಿ

    ಫೆಬ್ರವರಿ 10, 2026

    ನಮ್ಮ ಮೆಟ್ರೋ ದರ ಏರಿಕೆ ತಡೆಹಿಡಿದಿದ್ದು ರಾಜ್ಯ ಸರ್ಕಾರ; ಕೇಂದ್ರದ ಪತ್ರಕ್ಕೆ ಬೆಲೆಯಿಲ್ಲ: ಡಿಸಿಎಂ ಡಿ.ಕೆ. ಶಿವಕುಮಾರ್

    ಫೆಬ್ರವರಿ 10, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.