Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » 1,526 ಕೋಟಿ ಮೌಲ್ಯದ ಹೆರಾಯಿನ್ ವಶ
    ಸುದ್ದಿ

    1,526 ಕೋಟಿ ಮೌಲ್ಯದ ಹೆರಾಯಿನ್ ವಶ

    vartha chakraBy vartha chakraಮೇ 21, 2022Updated:ಮೇ 21, 2022ಯಾವುದೇ ಟಿಪ್ಪಣಿಗಳಿಲ್ಲ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಎರ್ನಾಕುಲಂ(ಕೇರಳ),ಮೇ.21- ಲಕ್ಷದ್ವೀಪ ಕರಾವಳಿಯಲ್ಲಿ ಭಾರಿ ಪ್ರಮಾಣದ ಮಾದಕ ದ್ರವ್ಯ ಪತ್ತೆಯಾಗಿದೆ. ‘ಆಪರೇಷನ್ ಖೋಜ್ಬೀನ್’ ಎಂಬ ಹೆಸರಿನೊಂದಿಗೆ ಕಂದಾಯ ಗುಪ್ತಚರ ನಿರ್ದೇಶನಾಲಯ ಹಾಗು ಕೋಸ್ಟ್ ಗಾರ್ಡ್ ಸಿಬ್ಬಂದಿ ಜಂಟಿ ಕಾರ್ಯಾಚರಣೆ ನಡೆಸಿ ತಮಿಳುನಾಡಿನ ಮೀನುಗಾರಿಕಾ ದೋಣಿಗಳಿಂದ 1,526 ಕೋಟಿ ರೂಪಾಯಿ ಮೌಲ್ಯದ 218 ಕೆಜಿ ಹೆರಾಯಿನ್ ವಶಪಡಿಸಿಕೊಂಡಿದ್ದಾರೆ.
    ಹೆರಾಯಿನ್ ಪತ್ತೆಯಾದ ಪ್ರಿನ್ಸ್ ಮತ್ತು ಲಿಟಲ್ ಜೀಸಸ್ ದೋಣಿಗಳನ್ನು ಮೇ 18ರಂದು ವಶಪಡಿಸಿಕೊಳ್ಳಲಾಗಿದ್ದು, ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ. ಎರಡು ಮೀನುಗಾರಿಕಾ ದೋಣಿಗಳಲ್ಲಿ ತಲಾ ಒಂದು ಕೆಜಿ ಹೆರಾಯಿನ್​ ಅನ್ನು 218 ಪ್ಯಾಕೆಟ್‌ಗಳಲ್ಲಿ ಸಂಗ್ರಹಿಸಡಲಾಗಿತ್ತು. ಈ ಬಗ್ಗೆ ತಿಳಿದು ತನಿಖೆ ಆರಂಭಿಸಲಾಗಿತ್ತು. ಬೋಟ್‌ಗಳಲ್ಲಿ ಕುಳಚಲ ಪ್ರದೇಶದ ಮೀನುಗಾರರು ಇದ್ದರು.
    ಅವರನ್ನು ವಶಕ್ಕೆ ಪಡೆದು ಕೊಚ್ಚಿಯಲ್ಲಿ ವಿಚಾರಣೆ ನಡೆಸಲಾಗುತ್ತಿದೆ.ಬಂಧಿತ ಮೀನುಗಾರರಲ್ಲಿ ನಾಲ್ವರು ಮಲಯಾಳಿಗಳು ಎಂದು ತಿಳಿದು ಬಂದಿದೆ. ಹೆಚ್ಚಿನ ತಪಾಸಣೆಗಾಗಿ ದೋಣಿಗಳನ್ನು ಕೊಚ್ಚಿಯಲ್ಲಿರುವ ಕೋಸ್ಟ್ ಗಾರ್ಡ್ ಪ್ರಧಾನ ಕಚೇರಿಗೆ ಕರೆದೊಯ್ಯಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

    Verbattle
    Verbattle
    Verbattle
    herain seize
    Share. Facebook Twitter Pinterest LinkedIn Tumblr Email WhatsApp
    Previous Articleಜೂನ್ 21ರಂದು ಮೈಸೂರಿಗೆ ಪ್ರಧಾನಿ‌ ಮೋದಿ
    Next Article ಮಚ್ಚಿನಿಂದ ಕೊಚ್ಚಿ ಕೊಂದ ಪಾಪಿ
    vartha chakra
    • Website

    Related Posts

    ನಾಯಿ ಕುರಿತು ಡಿ.ಕೆ.ಸುರೇಶ್ ವ್ಯಾಖ್ಯಾನ

    ಫೆಬ್ರವರಿ 17, 2026

    ಅಪಪ್ರಚಾರದ ವಿರುದ್ಧ ಎಚ್ಚರಿಕೆ

    ಫೆಬ್ರವರಿ 17, 2026

    ದರೋಡೆಯಾದ 400 ಕೋಟಿ ಎಲ್ಲಿಗೆ ಹೋಯಿತು..?

    ಫೆಬ್ರವರಿ 17, 2026

    Comments are closed.

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಕಾಂಗ್ರೆಸ್ ಶಾಸಕರ ವಿದೇಶ ಯಾತ್ರೆ!

    ನಾಯಿ ಕುರಿತು ಡಿ.ಕೆ.ಸುರೇಶ್ ವ್ಯಾಖ್ಯಾನ

    ಅಪಪ್ರಚಾರದ ವಿರುದ್ಧ ಎಚ್ಚರಿಕೆ

    ಅಮೆರಿಕಾದಲ್ಲಿ ಕನ್ನಡಿಗ ವಿದ್ಯಾರ್ಥಿಯ ಸಾವಿಗೆ ಒತ್ತಡವೇ ಕಾರಣವಾಯಿತೇ?

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • LinwoodGah ರಲ್ಲಿ May 3, 2023 51st Year Free Mass Marriage at Sri Kshetra Dharmasthala
    • LinwoodGah ರಲ್ಲಿ ವಿಬಿಜಿ ರಾಮ್ ಜಿ ಗೆ ವಿಶೇಷ ಅಧಿವೇಶನ
    • Tracymix ರಲ್ಲಿ ಕಾಲೇಜುಗಳಲ್ಲಿ ಋತು ಚಕ್ರ ರಜೆ.?
    Latest Kannada News

    ಕಾಂಗ್ರೆಸ್ ಶಾಸಕರ ವಿದೇಶ ಯಾತ್ರೆ!

    ಫೆಬ್ರವರಿ 17, 2026

    ನಾಯಿ ಕುರಿತು ಡಿ.ಕೆ.ಸುರೇಶ್ ವ್ಯಾಖ್ಯಾನ

    ಫೆಬ್ರವರಿ 17, 2026

    ಅಪಪ್ರಚಾರದ ವಿರುದ್ಧ ಎಚ್ಚರಿಕೆ

    ಫೆಬ್ರವರಿ 17, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.