ಸಂಗ್ರಹಗಳು
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ವಿಷಪ್ರಾಶನದಿಂದ ಹುಲಿಗಳ ಸಾವು.
    ಸುದ್ದಿ

    ವಿಷಪ್ರಾಶನದಿಂದ ಹುಲಿಗಳ ಸಾವು.

    vartha chakraBy vartha chakraಜೂನ್ 27, 2025ಯಾವುದೇ ಟಿಪ್ಪಣಿಗಳಿಲ್ಲ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಚಾಮರಾಜನಗರ,ಜೂ.27-ಮಲೆ ಮಹದೇಶ್ವರ ವನ್ಯಜೀವಿಧಾಮದಲ್ಲಿ ಸಂಶಯಾಸ್ಪದವಾಗಿ ಮೃತಪಟ್ಟ ಐದು ಹುಲಿಗಳ ಸಾವಿಗೆ ವಿಷಪ್ರಾಶನವೇ ಕಾರಣ ಎನ್ನುವುದು ಮರಣೋತ್ತರ ಪರೀಕ್ಷೆಯಲ್ಲಿ ದೃಢಪಟ್ಟಿದೆ.
    ಮೃತ ತಾಯಿ ಹುಲಿಗೆ 8 ವರ್ಷಗಳಾಗಿದ್ದು, ಮರಿಗಳು ಸುಮಾರು 10 ತಿಂಗಳು ವಯೋಮಾನದವಾಗಿದ್ದು,ಅವುಗಳು ವಿಷ ಪ್ರಾಶನದಿಂದ ಮೃತಪಟ್ಟಿವೆ ಸಿಸಿಎಫ್ ಹೀರಾಲಾಲ್ ಅವರು ತಿಳಿಸಿದ್ದಾರೆ.
    ಪ್ರಕರಣ ಸಂಬಂಧ ಐವರು ದನಗಾಹಿಗಳನ್ನು‌ ಅರಣ್ಯ ಇಲಾಖೆ ಅಧಿಕಾರಿಗಳು ವಿಚಾರಣೆ ನಡೆಸುತ್ತಿದ್ದಾರೆ. ಹುಲಿಗಳ ಕಳೇಬರ ಪತ್ತೆಯಾದ ಅಣತಿ ದೂರದಲ್ಲೇ ಹಸುವಿನ ಮೃತದೇಹ ಸಿಕ್ಕಿದ್ದು, ಕ್ರಿಮಿನಾಶಕ ಸಿಂಪಡಣೆ ಮಾಡಿರುವುದು ತಿಳಿದುಬಂದಿದೆ.
    ವಿಷ ಹಾಕಿದ್ದ ಹಸುವನ್ನು ತಿಂದು ಹುಲಿಗಳು ಅಸುನೀಗಿರುವುದು ದೃಢವಾಗಿದ್ದು, ಹಸು ಬೇಟೆಯಾಡಿದ ಕೋಪಕ್ಕೆ ದನಗಾಹಿಗಳೇ ವಿಷ ಇಟ್ಟರೇ, ಇಲ್ಲವೇ ಬೇಟೆಗಾರರು ವಿಷ ಇಟ್ಟಿದ್ದಾರೆಯೇ ಎಂಬುದು ತನಿಖೆಯಿಂದ ತಿಳಿದುಬರಬೇಕಿದೆ.
    ಮಲೆ ಮಹದೇಶ್ವರ ವನ್ಯಜೀವಿಧಾಮ ಮತ್ತು ಕಾವೇರಿ ವನ್ಯಜೀವಿಧಾಮದಲ್ಲಿ ಬಹುಪಾಲು ಕುಟುಂಬಕ್ಕೆ ಹೈನುಗಾರಿಕೆಯೇ ಮುಖ್ಯ ಕಸುಬಾಗಿದೆ. ಕಾಡಂಚಿನ ಪ್ರದೇಶದಲ್ಲಿ ಜಾನುವಾರುಗಳನ್ನು ಮೇಯಲು ಬಿಡುವ ಪರಿಪಾಠವಿದೆ. ಈ ವೇಳೆ, ವನ್ಯಜೀವಿಗಳ ದಾಳಿಗೆ ಜಾನುವಾರುಗಳು ಬಲಿಯಾಗಿರುವ ಘಟನೆಗಳು ನಡೆದಿವೆ. ಈಗ ಹುಲಿಗಳ ಸಾವಿಗೆ ಕಾರಣ ಏನೆಂಬುದರ ಕುರಿತು ತನಿಖೆ ನಡೆಯುತ್ತಿದೆ

    Verbattle
    Verbattle
    Verbattle
    Share. Facebook Twitter Pinterest LinkedIn Tumblr Email WhatsApp
    Previous Articleಸಂವಿಧಾನ ಪೀಠಿಕೆ ಬದಲಿಸಿದರೆ ರಕ್ತಪಾತ.
    Next Article ಗ್ರಾಮೀಣ ಪ್ರದೇಶದಲ್ಲೂ ಸ್ಮಾರ್ಟ್ ಮೀಟರ್ ಕಡ್ಡಾಯ.
    vartha chakra
    • Website

    Related Posts

    ಖಮೇನಿ ಸಾವು- ಹ್ಯಾರಿಸ್ ಗೆ ಸಂಕಷ್ಟ!

    ಮಾರ್ಚ್ 5, 2026

    ನೇಪಾಳ ಸುತ್ತಿದರೂ ಸಿಗಲಿಲ್ಲ ಚಿನ್ನ!

    ಮಾರ್ಚ್ 5, 2026

    KPSC ಅಕ್ರಮ ಆರೋಪ -ಶಾಲಿನಿ ರಜನೀಶ್ ಗೆ ವರದಿ

    ಮಾರ್ಚ್ 5, 2026

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ವಿಶ್ವ ಕ್ರಿಕೆಟ್ ಸಾಮ್ರಾಜ್ಯದ ಅಧಿಪತಿಯಾಗಿ ಭಾರತದ ಐತಿಹಾಸಿಕ ದಿಗ್ವಿಜಯ!

    ಬಾಲೆನ್ ಶಾ: ರಾಪರ್‌ನಿಂದ ನೇಪಾಳದ ರಾಜಕೀಯ ಶಕ್ತಿಯಾಗಿ ಬೆಳೆದ ಅಚ್ಚರಿಯ ನಾಯಕ

    ಸ್ವಾತಂತ್ರ್ಯದ ಹಾದಿಯಲ್ಲಿ ಮತ್ತೆ ಎಡವಿದ ಪಾಪ್ ಸುಂದರಿ?

    ಮುಖ್ಯಮಂತ್ರಿ ಸೌರ ಕೃಷಿ ಯೋಜನೆಗೆ ಕೆ.ಜೆ.ಜಾರ್ಜ್ ಸಂತಸ

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Vncfit ರಲ್ಲಿ ಕಾಲ್ ಸೆಂಟರ್ ಹೆಸರಲ್ಲಿ ದೋಖಾ
    • Juxgpc ರಲ್ಲಿ ನಿರ್ಮಾಪಕ ಸೌಂದರ್ಯ ಜಗದೀಶ್ ಸಾವಿನ ರಹಸ್ಯ ಪತ್ತೆ.
    • 1win_ozsr ರಲ್ಲಿ PSI ನೇಮಕ ಅಕ್ರಮ- ಕುಮಾರಸ್ವಾಮಿ ಗೆ ಸಮನ್ಸ್
    Latest Kannada News

    ವಿಶ್ವ ಕ್ರಿಕೆಟ್ ಸಾಮ್ರಾಜ್ಯದ ಅಧಿಪತಿಯಾಗಿ ಭಾರತದ ಐತಿಹಾಸಿಕ ದಿಗ್ವಿಜಯ!

    ಮಾರ್ಚ್ 8, 2026

    ಬಾಲೆನ್ ಶಾ: ರಾಪರ್‌ನಿಂದ ನೇಪಾಳದ ರಾಜಕೀಯ ಶಕ್ತಿಯಾಗಿ ಬೆಳೆದ ಅಚ್ಚರಿಯ ನಾಯಕ

    ಮಾರ್ಚ್ 8, 2026

    ಸ್ವಾತಂತ್ರ್ಯದ ಹಾದಿಯಲ್ಲಿ ಮತ್ತೆ ಎಡವಿದ ಪಾಪ್ ಸುಂದರಿ?

    ಮಾರ್ಚ್ 8, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.