ಸಂಗ್ರಹಗಳು
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಯೂಟ್ಯೂಬ್ ನೋಡಿ‌ ಏನೆಲ್ಲಾ ಮಾಡ್ತಾರೆ..?
    ಸುದ್ದಿ

    ಯೂಟ್ಯೂಬ್ ನೋಡಿ‌ ಏನೆಲ್ಲಾ ಮಾಡ್ತಾರೆ..?

    vartha chakraBy vartha chakraಮೇ 21, 2022Updated:ಮೇ 21, 2022ಯಾವುದೇ ಟಿಪ್ಪಣಿಗಳಿಲ್ಲ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಸೇಲಂ(ತಮಿಳುನಾಡು),ಮೇ.21- ಯೂಟ್ಯೂಬ್ ಚಾನೆಲ್‌ಗಳನ್ನು ವೀಕ್ಷಿಸಿ ಬಂದೂಕು, ಗ್ರೆನೇಡ್ ಹಾಗು ಚಾಕು ಸೇರಿದಂತೆ ಶಸ್ತ್ರಾಸ್ತ್ರಗಳನ್ನು ತಯಾರಿಸುತ್ತಿದ್ದ ಇಬ್ಬರು ಖತರ್ನಾಕ್ ಯುವಕರನ್ನು ನಗರ ಪೊಲೀಸರು ಬಂಧಿಸುವಲ್ಲಿ‌ ಯಶಸ್ವಿಯಾಗಿದ್ದಾರೆ. ಸೇಲಂನ ಎರುಮಾಪಾಳ್ಯಂ ಪ್ರದೇಶದ ನವೀನ್ ಚಕ್ರವರ್ತಿ ಹಾಗು ಸಂಜಯ್ ಪ್ರತಾಪ್ ಬಂಧಿತ ಆರೋಪಿಗಳಾಗಿದ್ದಾರೆ.
    ಓಮಲೂರು ಬಳಿಯ ಪುಲಿಯಂಪಟ್ಟಿಯಲ್ಲಿ ಓಮಲೂರು ಪೊಲೀಸರು ವಾಹನ ತಪಾಸಣೆ ನಡೆಸುತ್ತಿದ್ದಾಗ ದ್ವಿಚಕ್ರ ವಾಹನದಲ್ಲಿ ಸೇಲಂನಿಂದ ಬಂದ ಆರೋಪಿಗಳನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ ಘಟನೆ ಬೆಳಕಿಗೆ ಬಂದಿದೆ.
    ಆರೋಪಿಗಳ ಬ್ಯಾಗ್ ಅನ್ನು ಪರಿಶೀಲಿಸಿದಾಗ ಮಾರಕಾಸ್ತ್ರಗಳು, ದೊಡ್ಡ ಪಿಸ್ತೂಲ್, ತಯಾರಿಕ ಹಂತದಲ್ಲಿದ್ದ ದೊಡ್ಡ ಪಿಸ್ತೂಲ್, ಚಾಕು ಸೇರಿದಂತೆ ಇತರ ವಸ್ತುಗಳು ಇದ್ದವು. ತಕ್ಷಣ ಇಬ್ಬರನ್ನು ಬಂಧಿಸಿ ಹೆಚ್ಚಿನ ತನಿಖೆಗಾಗಿ ಠಾಣೆಗೆ ಕರೆದೊಯ್ದಿದ್ದಾರೆ.
    ಹೆಚ್ಚಿನ ತನಿಖೆಯಿಂದ ಆರೋಪಿಗಳು ಯೂಟ್ಯೂಬ್ ಚಾನೆಲ್‌ಗಳನ್ನು ವೀಕ್ಷಿಸಿ ಬಂದೂಕು, ಗ್ರೆನೇಡ್ ಮತ್ತು ಚಾಕು ಸೇರಿದಂತೆ ಶಸ್ತ್ರಾಸ್ತ್ರಗಳನ್ನು ತಯಾರಿಸುತ್ತಿದ್ದರು ಎಂದು ತಿಳಿದು ಬಂದಿದೆ. ಈ ಇಬ್ಬರ ವಿರುದ್ಧ ಶಸ್ತ್ರಾಸ್ತ್ರ ನಿಷೇಧ ಕಾಯ್ದೆಯ ವಿವಿಧ ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣ ದಾಖಲಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ ನಂತರ ಸೇಲಂ ಕೇಂದ್ರ ಕಾರಾಗೃಹದಲ್ಲಿ ಇರಿಸಲಾಗಿದೆ.

    Verbattle
    Verbattle
    Verbattle
    terroristst
    Share. Facebook Twitter Pinterest LinkedIn Tumblr Email WhatsApp
    Previous Articleಹೆಲ್ಮೆಟ್ ಹಾಕಿದ್ದರೂ ದಂಡ ಬೀಳಬಹುದು, ಹುಷಾರು!
    Next Article ಅಶ್ವಿನ್ ‘ಯಶಸ್ವಿ’ ರಾಯಲ್ ಆಟಕ್ಕೆ ಸೋತ ಚೆನ್ನೈ
    vartha chakra
    • Website

    Related Posts

    IPL ಇತಿಹಾಸದಲ್ಲೇ ಮೆಗಾ ಡೀಲ್!

    ಮಾರ್ಚ್ 27, 2026

    ಎದುರಾಳಿಗಳಿಗೆ ಅಸ್ತ್ರ ಸಿಗದಂತೆ ಮಮತಾ ಬ್ಯಾನರ್ಜಿ ಮಾಸ್ಟರ್ ಪ್ಲಾನ್!

    ಮಾರ್ಚ್ 26, 2026

    ಯೋಧನಿಗೆ ಬಂತು ಸಂಕಷ್ಟ!

    ಮಾರ್ಚ್ 25, 2026

    Comments are closed.

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಅರವಿಂದ್ ಬೆಲ್ಲದ್ ಆರೋಪಕ್ಕೆ ಎಂ ಬಿ ಪಾಟೀಲ್ ತಿರುಗೇಟು

    ಅಮೆರಿಕಾ ಡಾಲರ್ ಮೇಲೆ ಟ್ರಂಪ್ ಸಹಿ

    ನೇಪಾಳ ಮಾಜಿ ಪ್ರಧಾನಿ ಬಂಧನ

    ಶಾಲೆಯ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ ಸ್ಥಳೀಯರು!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • RalphUnoto ರಲ್ಲಿ ಅತಿವೇಗವಾಗಿ ಕಾರು ಓಡಿಸಿದರೆ ಏನಾಗುತ್ತೆ ಗೊತ್ತಾ.
    • RalphUnoto ರಲ್ಲಿ ಬ್ರೆಡ್ ನಲ್ಲಿ ಕೊಕೇನ್ ಸಾಗಾಟ
    • RalphUnoto ರಲ್ಲಿ ಭಾರತೀಯರು ದೇಶ ಬಿಟ್ಟು ಹೋಗುತ್ತಿದ್ದಾರೆ!
    Latest Kannada News

    ಅರವಿಂದ್ ಬೆಲ್ಲದ್ ಆರೋಪಕ್ಕೆ ಎಂ ಬಿ ಪಾಟೀಲ್ ತಿರುಗೇಟು

    ಮಾರ್ಚ್ 29, 2026

    ಅಮೆರಿಕಾ ಡಾಲರ್ ಮೇಲೆ ಟ್ರಂಪ್ ಸಹಿ

    ಮಾರ್ಚ್ 29, 2026

    ನೇಪಾಳ ಮಾಜಿ ಪ್ರಧಾನಿ ಬಂಧನ

    ಮಾರ್ಚ್ 28, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.