ಸಂಗ್ರಹಗಳು
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಬಿಜೆಪಿ ಮುಖಂಡನ ಹಂತಕರು ಅರೆಸ್ಟ್ !
    ಸುದ್ದಿ

    ಬಿಜೆಪಿ ಮುಖಂಡನ ಹಂತಕರು ಅರೆಸ್ಟ್ !

    vartha chakraBy vartha chakraಆಗಷ್ಟ್ 6, 20252 ಪ್ರತಿಕ್ರಿಯೆಗಳು2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು,ಆ.6-
    ರಾಜ್ಯವನ್ನೇ ಬೆಚ್ಚಿಬೀಳಿಸಿದ್ದ ಜೋಡಿ ಕೊಲೆ ಪ್ರಕರಣ ಬೇಧಿಸಲಾಗಿದೆ.ಬಿಜೆಪಿ ಮುಖಂಡ ಹಾಗೂ
    ರಿಯಲ್ ಎಸ್ಟೇಟ್ ಉದ್ಯಮಿ ವೀರಸ್ವಾಮಿ ರೆಡ್ಡಿ ಮತ್ತು ಅವರ ಪುತ್ರ ಪ್ರಶಾಂತ್ ರೆಡ್ಡಿ ಅವರ ಜೋಡಿ ಕೊಲೆ ಪ್ರಕರಣದ ಸಂಬಂಧ, ಪ್ರಮುಖ ಆರೋಪಿ ಸೇರಿ 6 ಮಂದಿಯ ಗ್ಯಾಂಗನ್ನು ಆಂಧ್ರಪ್ರದೇಶದ ನರಸಮ್‌ಪೇಟೆ ಪೊಲೀಸರು ಬಂಧಿಸಿದ್ದಾರೆ.
    ಈ ಜೋಡಿ ಕೊಲೆಗೆ ಬರೋಬ್ಬರಿ 14 ಕೋಟಿ ರೂಪಾಯಿ ಮೌಲ್ಯದ ಆಸ್ತಿ ವಿವಾದವೇ ಪ್ರಮುಖ ಕಾರಣ ಎಂದು ಪತ್ತೆಯಾಗಿದೆ.
    ಪ್ರಕರಣದ ಪ್ರಮುಖ ಆರೋಪಿ, ಕೊಲೆಯಾದ ವೀರಸ್ವಾಮಿ ರೆಡ್ಡಿ ಅವರ ಮಾಜಿ ಉದ್ಯಮ ಪಾಲುದಾರ ಮಾಧವರೆಡ್ಡಿ ಎಂದು ಗುರುತಿಸಲಾಗಿದೆ. ಇನ್ನು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಧವರೆಡ್ಡಿ,ಅನಿಲ್ ರೆಡ್ಡಿ, ನಾಗಿರೆಡ್ಡಿ, ಚಿನ್ನಾರೆಡ್ಡಿ ಅಲಿಯಾಸ್ ಇಂದ್ರಸೇನಾ ರೆಡ್ಡಿ, ಗೋಪಿ ರೆಡ್ಡಿ ಮತ್ತು ರಘುರಾಮ್ ರೆಡ್ಡಿ ಎಂಬುವರನ್ನು ಬಂಧಿಸಲಾಗಿದೆ
    ಕೊಲೆ ಆರೋಪಿ ಮಾಧವರೆಡ್ಡಿ ಹಾಗೂ ವೀರಸ್ವಾಮಿ ರೆಡ್ಡಿ ಇಬ್ಬರೂ ರಿಯಲ್ ಎಸ್ಟೇಟ್ ವ್ಯವಹಾರದಲ್ಲಿ ಪಾಲುದಾರರಾಗಿದ್ದರು.
    ಬೆಂಗಳೂರಿನ 14 ಕೋಟಿ ರೂ ಮೌಲ್ಯದ ಆಸ್ತಿ ವಿಚಾರದಲ್ಲಿ ಇಬ್ಬರ ನಡುವೆ ತೀವ್ರ ವೈಷಮ್ಯ ಬೆಳೆದಿತ್ತು. ವೀರಸ್ವಾಮಿ ತನಗೆ ಹಣಕಾಸಿನ ವಿಚಾರದಲ್ಲಿ ವಂಚನೆ ಮಾಡಿದ್ದಾನೆ ಎಂಬುದು ಮಾಧವರೆಡ್ಡಿಯ ಪ್ರಬಲ ಆರೋಪವಾಗಿತ್ತು. ಇದೇ ದ್ವೇಷದ ಹಿನ್ನೆಲೆಯಲ್ಲಿ, ತನ್ನ ಮಾಜಿ ಪಾಲುದಾರನನ್ನೇ ಮುಗಿಸಲು ಮಾಧವರೆಡ್ಡಿ ವ್ಯವಸ್ಥಿತವಾಗಿ ಸಂಚು ರೂಪಿಸಿದ್ದನು.
    ಅದಕ್ಕೆ ತಕ್ಕಂತೆ ರೌಡಿಗಳ ಗ್ಯಾಂಗ್ ಕಟ್ಟಿಕೊಂಡು ಕೊಲೆ ಮಾಡುವುದಕ್ಕೆ ಎಲ್ಲವನ್ನೂ ಯೋಜನೆ ಮಾಡಿದ್ದನು.ಮಾಧವರೆಡ್ಡಿ ಮತ್ತು ಆತನ ಗ್ಯಾಂಗ್, ತಂದೆ-ಮಗನನ್ನು ಹತ್ಯೆ ಮಾಡಲು ವ್ಯವಸ್ಥಿತ ಸಂಚು ರೂಪಿಸಿತ್ತು.
    ಮೊದಲಿಗೆ, ವೀರಸ್ವಾಮಿ ರೆಡ್ಡಿ ಮೇಲೆ ಚೆಕ್ ಬೌನ್ಸ್ ಪ್ರಕರಣ ದಾಖಲಿಸಿ, ಅವರನ್ನು ನ್ಯಾಯಾಲಯದ ವಿಚಾರಣೆಗೆ ಬರುವಂತೆ ಮಾಡಿದ್ದರು. ನಂತರ, ಕೊಲೆಯಾದ ಪ್ರಶಾಂತ್ ರೆಡ್ಡಿ ಬಳಿ ರಾಜಿ ಸಂಧಾನ ಮಾಡಿಸುವುದಾಗಿ ನಂಬಿಸಿ, ತಂದೆ-ಮಗ ಇಬ್ಬರನ್ನೂ ನರಸಮ್‌ಪೇಟೆ ಬಳಿಗೆ ಬರುವಂತೆ ಮಾಡಿದ್ದರು.
    ಯೋಜನೆಯ ಪ್ರಕಾರ ಅಲ್ಲಿಗೆ ಬಂದ ವೀರಸ್ವಾಮಿ ರೆಡ್ಡಿ ಮತ್ತು ಪ್ರಶಾಂತ್ ರೆಡ್ಡಿ ಅವರನ್ನು ಅಪಹರಿಸಿ, ಮಾಧವರೆಡ್ಡಿ ಮತ್ತು ಆತನ ಸಹಚರರು ಮಾರಕಾಸ್ತ್ರಗಳಿಂದ ಭೀಕರವಾಗಿ ಹಲ್ಲೆ ನಡೆಸಿದ್ದಾರೆ.
    ಇದರಿಂದ ಇಬ್ಬರೂ ಮೃತಪಟ್ಟಿದ್ದಾರೆ.
    ಬಳಿಕ ಎಲ್ಲರೂ ನಾಪತ್ತೆಯಾಗಿದ್ದರು ಈ ಪ್ರಕರಣ ರಾಜ್ಯದಲ್ಲಿ ಸಾಕಷ್ಟು ಸಂಚಲನ ಮೂಡಿಸಿತ್ತು. ಇದನ್ನು ಸವಾಲಾಗಿ ಸ್ವೀಕರಿಸಿದ ಆಂಧ್ರಪ್ರದೇಶ ಪೊಲೀಸರು ಈಗ ಕೊಲೆಗಾರರನ್ನು ಬಂಧಿಸಿ ಜೈಲಿಗೆ ಅಟ್ಟಿದ್ದಾರೆ

    Verbattle
    Verbattle
    Verbattle
    ಕೊಲೆ ಚಿನ್ನ ನ್ಯಾಯ ಬಿಜೆಪಿ ಬೆಂಗಳೂರು ವ್ಯವಹಾರ
    Share. Facebook Twitter Pinterest LinkedIn Tumblr Email WhatsApp
    Previous Articleಇಂಧನ ಮಂತ್ರಿ ಕೆ ಜೆ ಜಾರ್ಜ್ ಅವರಿಗೆ ಬಿಗ್ ರಿಲೀಫ್ !
    Next Article ಕೇಂದ್ರ ಆರೋಗ್ಯ ಮಂತ್ರಿಗೆ ದಿನೇಶ್ ಗುಂಡೂರಾವ್ ಪತ್ರ
    vartha chakra
    • Website

    Related Posts

    ಬಾಗಲಕೋಟೆ, ದಾವಣಗೆರೆ ದಕ್ಷಿಣಕ್ಕೆ ಉಪಚುನಾವಣೆ ಘೋಷಣೆ: ಏಪ್ರಿಲ್ 9ಕ್ಕೆ ಮತದಾನ, ಮೇ 4ಕ್ಕೆ ಫಲಿತಾಂಶ

    ಮಾರ್ಚ್ 16, 2026

    ಪ್ಲಾಸ್ಟಿಕ್ ವಿರುದ್ಧ ಸಮರ

    ಮಾರ್ಚ್ 16, 2026

    ಪಿಯುಸಿ ವಿದ್ಯಾರ್ಥಿಗಳೇ ಗಮನಿಸಿ

    ಮಾರ್ಚ್ 16, 2026

    2 ಪ್ರತಿಕ್ರಿಯೆಗಳು

    1. Betmexico on ಮಾರ್ಚ್ 15, 2026 6:09 ಫೂರ್ವಾಹ್ನ

      La plataforma de Betmexico se afianza en 2026 como el sitio de apuestas y casa de apuestas deportivas lider para el mercado mexicano, destacando por su novedoso bono sin deposito de $50 MXN sin requisitos de apuesta, una iniciativa sin precedentes que elimina las complicaciones tipicas de la demas casas de apuestas.

      Reply
    2. BetPlay on ಮಾರ್ಚ್ 18, 2026 5:58 ಫೂರ್ವಾಹ್ನ

      https://betplay.cat/
      BetPlay continua siendo en 2026 como el operador principal en apuestas y casino digital en Colombia, completamente autorizada por Coljuegos para ofrecer sus servicios de forma regulada en el pais.

      Reply

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ‘ಯುಎಇ’ಯಲ್ಲಿ 19 ಭಾರತೀಯರು ಅರೆಸ್ಟ್! ಯಾಕೆ ಗೊತ್ತಾ?

    ಭಾರತಕ್ಕೆ ಫೆರಾರಿ 849 ಟೆಸ್ಟರೋಸಾ ಲಗ್ಗೆ – ₹10.37 ಕೋಟಿ ಬೆಲೆಯ ಹೈಬ್ರಿಡ್ ಸೂಪರ್ ಕಾರ್!

    ಬಾಗಲಕೋಟೆ, ದಾವಣಗೆರೆ ದಕ್ಷಿಣಕ್ಕೆ ಉಪಚುನಾವಣೆ ಘೋಷಣೆ: ಏಪ್ರಿಲ್ 9ಕ್ಕೆ ಮತದಾನ, ಮೇ 4ಕ್ಕೆ ಫಲಿತಾಂಶ

    ಪ್ಲಾಸ್ಟಿಕ್ ವಿರುದ್ಧ ಸಮರ

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • RobertBiT ರಲ್ಲಿ ಅಕ್ಕನ ಮನೆಗೆ ಕನ್ನ ಹಾಕಿದ ತಂಗಿ
    • MartinKax ರಲ್ಲಿ ಡಿ.ಕೆ‌. ಸುರೇಶ್ ಕೆಎಂಎಫ್ ಅಧ್ಯಕ್ಷರಾಗುವುದು ಖಚಿತ.
    • RobertBiT ರಲ್ಲಿ ಪಂಚಮಸಾಲಿ ಮೀಸಲಾತಿಗೆ ವಿರೋಧ.
    Latest Kannada News

    ‘ಯುಎಇ’ಯಲ್ಲಿ 19 ಭಾರತೀಯರು ಅರೆಸ್ಟ್! ಯಾಕೆ ಗೊತ್ತಾ?

    ಮಾರ್ಚ್ 17, 2026

    ಭಾರತಕ್ಕೆ ಫೆರಾರಿ 849 ಟೆಸ್ಟರೋಸಾ ಲಗ್ಗೆ – ₹10.37 ಕೋಟಿ ಬೆಲೆಯ ಹೈಬ್ರಿಡ್ ಸೂಪರ್ ಕಾರ್!

    ಮಾರ್ಚ್ 17, 2026

    ಬಾಗಲಕೋಟೆ, ದಾವಣಗೆರೆ ದಕ್ಷಿಣಕ್ಕೆ ಉಪಚುನಾವಣೆ ಘೋಷಣೆ: ಏಪ್ರಿಲ್ 9ಕ್ಕೆ ಮತದಾನ, ಮೇ 4ಕ್ಕೆ ಫಲಿತಾಂಶ

    ಮಾರ್ಚ್ 16, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.