Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಮುತ್ತಿನ ನಗರಿಯಲ್ಲಿ ಮರ್ಯಾದಾ ಹತ್ಯೆ!
    ಸುದ್ದಿ

    ಮುತ್ತಿನ ನಗರಿಯಲ್ಲಿ ಮರ್ಯಾದಾ ಹತ್ಯೆ!

    vartha chakraBy vartha chakraಮೇ 21, 2022Updated:ಮೇ 21, 2022ಯಾವುದೇ ಟಿಪ್ಪಣಿಗಳಿಲ್ಲ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಹೈದರಾಬಾದ್, ಮೇ.21- ಕುಟುಂಬದವರ ವಿರೋಧದ ನಡುವೆ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಕ್ಕಾಗಿ ಪತ್ನಿಯ ಎದುರೇ ದಲಿತ ಸಮುದಾಯದ ಯುವಕ ನಾಗರಾಜ್‌ನನ್ನು ಬರ್ಬರವಾಗಿ ಕೊಚ್ಚಿ ಕೊಲೆ ಮಾಡಿದ್ದ ಘಟನೆ ಮಾಸುವ ಮುನ್ನವೇ ಮುತ್ತಿನ ನಗರಿಯಲ್ಲಿ ಅನ್ಯ ಜಾತಿಯ ಯುವತಿಯನ್ನು ಮದುವೆ ಆಗಿದ್ದಕ್ಕೆ ಯುವಕನೊಬ್ಬನನ್ನು ಬರ್ಬರವಾಗಿ ಕೊಲೆ ಮಾಡಿರುವ ಘಟನೆ ನಡೆದಿದೆ.
    ನಗರದ ಬೇಗುಂ ಬಜಾರ್​ನಲ್ಲಿ ಐದು ಮಂದಿಯ ಗ್ಯಾಂಗ್​ ಯುವಕನನ್ನು ನಡುರಸ್ತೆಯಲ್ಲೇ ನಿನ್ನೆ ರಾತ್ರಿ 7.30ರ ವೇಳೆ
    ಕುಟುಂಬದ ಎದುರಲ್ಲೇ ಮಾರಕಾಸ್ತ್ರಗಳಿಂದ ಇರಿದು ಕೊಂದಿದ್ದಾರೆ.
    ಮೃತ ಯುವಕನನ್ನು ನೀರಜ್​ ಪನ್ವಾರ್ (21)​ ಎಂದು ಗುರುತಿಸಲಾಗಿದೆ. ಈತ ಬೇರೊಂದು ಜಾತಿಯ ಯುವತಿಯನ್ನು ಮದುವೆ ಆಗಿದ್ದ. ಇಬ್ಬರ ಮದುವೆ ಯುವತಿ ಮನೆಯವರು ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದರು. ವಿರೋಧದ ನಡುವೆಯೂ ಮದುವೆಯಾಗಿದ್ದರು. ದಂಪತಿಗೆ ಎರಡೂವರೆ ತಿಂಗಳ ಹಸಿಗೂಸಿದೆ. ನೀರಜ್​ ಪನ್ವಾರ್​ ಬೇಗುಂ ಬಜಾರ್​ನಲ್ಲಿ ಅಂಗಡಿಯೊಂದನ್ನು ನಡೆಸುತ್ತಿದ್ದನು.
    ಯುವತಿಯ ಕುಟುಂಬದವರು ಈ ಕೃತ್ಯದಲ್ಲಿ ಭಾಗಿಯಾಗಿದ್ದಾರೆ ಎಂದು ಪೊಲೀಸರು ಶಂಕಿಸಿದ್ದಾರೆ. ನೀರಜ್​ಗೆ ತಲೆ, ಎದೆ ಹಾಗು ಇನ್ನಿತರ ಭಾಗಗಳಿಗೆ ಇರಿದು ಕೊಂದಿದ್ದಾರೆ. ನೀರಜ್​ ಸ್ಥಳದಲ್ಲೇ ಪ್ರಾಣ ಬಿಟ್ಟಿದ್ದಾನೆ.
    ನೀರಜ್​ ಸಾವಿನ ಬಗ್ಗೆ ಆತನ ತಂದೆ ಮಾತನಾಡಿದ್ದು, ಪ್ರೇಮ ವಿವಾಹವಾಗಿದ್ದಕ್ಕೆ ನನ್ನ ಮಗನನ್ನು ದುಷ್ಕರ್ಮಿಗಳು ಕೊಲೆ ಮಾಡಿದ್ದಾರೆ. ಹಿಂದಿನಿಂದ ಆತನಿಗೆ ಸಾಕಷ್ಟು ಬೆದರಿಕೆ ಕರೆಗಳು ಬರುತ್ತಿದ್ದವು ಎಂದು ಆರೋಪಿಸಿದ್ದಾರೆ.
    ಈ ಸಂಬಂಧ ಪ್ರಕರಣ ದಾಖಲಿಸಿರುವ ಶಾಹಿನಾಯತ್‌ಗುಂಜ್ ಠಾಣಾ ಪೊಲೀಸರು ತನಿಖೆ ಆರಂಭಿಸಿದ್ದಾರೆ.

    Verbattle
    Verbattle
    Verbattle
    hyderabad
    Share. Facebook Twitter Pinterest LinkedIn Tumblr Email WhatsApp
    Previous Articleಹೈಕಮಾಂಡ್ ಆಟ…!
    Next Article ಪಠ್ಯ ಪುಸ್ತಕ ಕೇಸರಿಕರಣ-ಬಿಜೆಪಿ ಶಾಸಕ ಕಿಡಿ ಕಿಡಿ
    vartha chakra
    • Website

    Related Posts

    ಪಿ.ಜಿ.ಗಳಿಗೆ ಬೀಳುತ್ತೇ‌ ಬೀಗ!

    ಫೆಬ್ರವರಿ 13, 2026

    ರಾಹುಲ್ ಗಾಂಧಿ ಸಂಸತ್ ಸದಸ್ಯತ್ವ ರದ್ದುಪಡಿಸಲು ಬಿಜೆಪಿ ಸಂಸದ ನಿಶಿಕಾಂತ್ ದುಬೆ ಆಗ್ರಹ: ಏನಿದು ಹೊಸ ವಿವಾದ?

    ಫೆಬ್ರವರಿ 13, 2026

    ಭೈರತಿ ಬಸವರಾಜ್ ಬಂಧನಕ್ಕೆ ಬಲೆ

    ಫೆಬ್ರವರಿ 12, 2026

    Comments are closed.

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಪಿ.ಜಿ.ಗಳಿಗೆ ಬೀಳುತ್ತೇ‌ ಬೀಗ!

    ರಾಹುಲ್ ಗಾಂಧಿ ಸಂಸತ್ ಸದಸ್ಯತ್ವ ರದ್ದುಪಡಿಸಲು ಬಿಜೆಪಿ ಸಂಸದ ನಿಶಿಕಾಂತ್ ದುಬೆ ಆಗ್ರಹ: ಏನಿದು ಹೊಸ ವಿವಾದ?

    ಭೈರತಿ ಬಸವರಾಜ್ ಬಂಧನಕ್ಕೆ ಬಲೆ

    ಕೇವಲ ಗಾಳಿ ಕುಡಿಯಲು ದೆಹಲಿಗೆ ಬಂದಿಲ್ಲ: ಹೈಕಮಾಂಡ್ ಭೇಟಿ ಬಳಿಕ ಡಿಕೆಶಿ ಗರಂ!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • comparecarinsurancerfgj-660 ರಲ್ಲಿ ಭೋವಿ ನಿಗಮದ ದುಡ್ಡು ಸಿಕ್ಕವರಿಗೆ ಸೀರುಂಡೆ
    • LeonardReawn ರಲ್ಲಿ ಅಪೂರ್ವ ಬಿದರಿ ವಿರುದ್ಧ ಕ್ರಿಮಿನಲ್ ಕೇಸ್
    • Glennhof ರಲ್ಲಿ May 3, 2023 51st Year Free Mass Marriage at Sri Kshetra Dharmasthala
    Latest Kannada News

    ಪಿ.ಜಿ.ಗಳಿಗೆ ಬೀಳುತ್ತೇ‌ ಬೀಗ!

    ಫೆಬ್ರವರಿ 13, 2026

    ರಾಹುಲ್ ಗಾಂಧಿ ಸಂಸತ್ ಸದಸ್ಯತ್ವ ರದ್ದುಪಡಿಸಲು ಬಿಜೆಪಿ ಸಂಸದ ನಿಶಿಕಾಂತ್ ದುಬೆ ಆಗ್ರಹ: ಏನಿದು ಹೊಸ ವಿವಾದ?

    ಫೆಬ್ರವರಿ 13, 2026

    ಭೈರತಿ ಬಸವರಾಜ್ ಬಂಧನಕ್ಕೆ ಬಲೆ

    ಫೆಬ್ರವರಿ 12, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.