Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಹಣಕ್ಕಾಗಿ ಅಪ್ಪನ ಅಶ್ಲೀಲ ಚಿತ್ರ ಸೃಷ್ಟಿಸಿದ ಮಗ
    ಸುದ್ದಿ

    ಹಣಕ್ಕಾಗಿ ಅಪ್ಪನ ಅಶ್ಲೀಲ ಚಿತ್ರ ಸೃಷ್ಟಿಸಿದ ಮಗ

    vartha chakraBy vartha chakraಸೆಪ್ಟೆಂಬರ್ 4, 2025ಯಾವುದೇ ಟಿಪ್ಪಣಿಗಳಿಲ್ಲ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಮಂಡ್ಯ,ಸೆ.4- ಆಸ್ತಿಗಾಗಿ ಮಗನಿಂದಲೇ ತಂದೆಗೆ ಬ್ಲ್ಯಾಕ್​ಮೇಲ್​​ ಮಾಡಿರುವ ಘಟನೆ ಮದ್ದೂರಿನಲ್ಲಿ ನಡೆದಿದೆ.
    ಮಗನ ವಿರುದ್ದ ಆಕ್ರೋಶಗೊಂಡ ತಂದೆ ಪೊಲೀಸರಿಗೆ ದೂರು ನೀಡಿದ್ದು, ಬೆದರಿಕೆ ಹಾಕಿದ ಆರೋಪಿ ಮಗನನ್ನು ಮದ್ದೂರು ಪೊಲೀಸರು ಬಂಧಿಸಿ ಜೈಲಿಗಟ್ಟಿದ್ದಾರೆ.
    ರಾಜ್ಯದ ಹಲವೆಡೆ ರಾಣಿ ಐಶ್ವರ್ಯ ಡೆವಲಪರ್ಸ್ ಹೆಸರಲ್ಲಿ ರಿಯಲ್ ಎಸ್ಟೇಟ್ ಉದ್ಯಮ ನಡೆಸುವ ಸತೀಶ್​​ ಅವರ ಪುತ್ರ ಪ್ರಣವ್ (25) ತಂದೆಯ ಕೋಟ್ಯಾಂತರ ರೂ. ಕಳೆದು ಮತ್ತೆ ಹಣಕ್ಕೆ ಬೇಡಿಕೆಯಿಟ್ಟಿದ್ದನು,
    ಆದರೆ ಯಾವಾಗ ತಂದೆ ಹಣ ಕೊಡಲಿಲ್ಲವೋ ಬುದ್ದಿ ಕಲಿಸಲು ಮುಂದಾಗಿ ಕೆಲವರ ಜೊತೆ ಸೇರಿ ಅಪ್ಪನಿಗೆ ಖೆಡ್ಡಾ ತೋಡಿ ತಂದೆಯ ಭಾವಚಿತ್ರಕ್ಕೆ ಅಶ್ಲೀಲ ಚಿತ್ರ ಹಾಗೂ ವಾಯ್ಸ್ ಎಡಿಟ್ ಮಾಡಿ ವಾಟ್ಸಾಪ್ ಗ್ರೂಪ್​​ಗೆ ಹಾಕಿ, ಹಣಕ್ಕೆ ಬೇಡಿಕೆ ಇಟ್ಟಿದ್ದ. ಇದನ್ನು ತಿಳಿದ ತಂದೆ ಮಗನ ವಿರುದ್ಧ ತಂದೆ ಬ್ಲ್ಯಾಕ್​ಮೇಲ್ ಆರೋಪ ಮಾಡಿದ್ದಾರೆ.
    ಮಗನಿಗೆ ಪ್ರಚೋದಿಸಿದವರು ಸೇರಿ ಮಗನ ವಿರುದ್ಧ ಮದ್ದೂರು ಪೊಲೀಸರಿಗೆ ತಂದೆ ದೂರು ನೀಡಿದ್ದು, ಅವರ ದೂರಿನ ಮೇರೆಗೆ ಆರೋಪಿಗಳಾದ ಮಗ ಪ್ರಣವ್, ಮಹೇಶ್​​, ಈಶ್ವರ್, ಪ್ರೀತಮ್​​ ನನ್ನು ಬಂಧಿಸಿದ್ದಾರೆ. ಆರೋಪಿಗಳಿಗೆ ನ್ಯಾಯಾಂಗ ಬಂಧನ ವಿಧಿಸಿ ನ್ಯಾಯಾಲಯ ಆದೇಶ ಹೊರಡಿಸಿದೆ.

    Verbattle
    Verbattle
    Verbattle
    ನ್ಯಾಯ
    Share. Facebook Twitter Pinterest LinkedIn Tumblr Email WhatsApp
    Previous Articleಇವರಿಗೆಲ್ಲಾ ಅನ್ನಭಾಗ್ಯದ ಅಕ್ಕಿ ಸಿಗುವುದಿಲ್ಲ !
    Next Article ಬೆಂಗಳೂರಿನ ಮನೆ ಮಾಲೀಕರೇ ಎಚ್ಚರ !
    vartha chakra
    • Website

    Related Posts

    ಕೇಂದ್ರದ ಅನುಮತಿ ಸಿಕ್ಕರೆ ಮೇಕೆದಾಟು, ಯುಕೆಪಿ ಯೋಜನೆ ಜಾರಿ: ಡಿಸಿಎಂ ಡಿ.ಕೆ. ಶಿವಕುಮಾರ್

    ಫೆಬ್ರವರಿ 13, 2026

    ಐಷಾರಾಮಿ ಬಸ್ಸುಗಳಲ್ಲಿ ಇವು ಇರಲೇಬೇಕು

    ಫೆಬ್ರವರಿ 13, 2026

    ಪಿ.ಜಿ.ಗಳಿಗೆ ಬೀಳುತ್ತೇ‌ ಬೀಗ!

    ಫೆಬ್ರವರಿ 13, 2026

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಕೇಂದ್ರದ ಅನುಮತಿ ಸಿಕ್ಕರೆ ಮೇಕೆದಾಟು, ಯುಕೆಪಿ ಯೋಜನೆ ಜಾರಿ: ಡಿಸಿಎಂ ಡಿ.ಕೆ. ಶಿವಕುಮಾರ್

    ಶಾಸಕರೇ ಬಾಯಿ ಮುಚ್ಚಿಕೊಂಡಿರಿ.

    ಐಷಾರಾಮಿ ಬಸ್ಸುಗಳಲ್ಲಿ ಇವು ಇರಲೇಬೇಕು

    ಪಿ.ಜಿ.ಗಳಿಗೆ ಬೀಳುತ್ತೇ‌ ಬೀಗ!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • LinwoodGah ರಲ್ಲಿ ಅಧಿಕಾರ ಹಂಚಿಕೆ ಒಪ್ಪಂದ ಆಗಿಲ್ಲವೇ..?
    • Ykfoky ರಲ್ಲಿ ಬಿಜೆಪಿಯಿಂದ ದಲಿತರಿಗೆ ಅಪಮಾನ.
    • LinwoodGah ರಲ್ಲಿ ಕಾಂಗ್ರೆಸ್ ಮುಗ್ಗರಿಸಿದರೆ ಸುರ್ಜೆವಾಲಾ ಹೊಣೆ! Congress
    Latest Kannada News

    ಕೇಂದ್ರದ ಅನುಮತಿ ಸಿಕ್ಕರೆ ಮೇಕೆದಾಟು, ಯುಕೆಪಿ ಯೋಜನೆ ಜಾರಿ: ಡಿಸಿಎಂ ಡಿ.ಕೆ. ಶಿವಕುಮಾರ್

    ಫೆಬ್ರವರಿ 13, 2026

    ಶಾಸಕರೇ ಬಾಯಿ ಮುಚ್ಚಿಕೊಂಡಿರಿ.

    ಫೆಬ್ರವರಿ 13, 2026

    ಐಷಾರಾಮಿ ಬಸ್ಸುಗಳಲ್ಲಿ ಇವು ಇರಲೇಬೇಕು

    ಫೆಬ್ರವರಿ 13, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.