ಸಂಗ್ರಹಗಳು
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಹೈಕಮಾಂಡ್ ಮುಂದೆ ಶಿವಕುಮಾರ್ ಗರಂ.
    Trending

    ಹೈಕಮಾಂಡ್ ಮುಂದೆ ಶಿವಕುಮಾರ್ ಗರಂ.

    vartha chakraBy vartha chakraಅಕ್ಟೋಬರ್ 4, 20251 ಟಿಪ್ಪಣಿ2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು,ಅ.4-
    ಅಧಿಕಾರ ಹಸ್ತಾಂತರ ಕುರಿತಂತೆ ರಾಜ್ಯ ಕಾಂಗ್ರೆಸ್ಸಿನಲ್ಲಿ ಪರ ವಿರೋಧದ ಚರ್ಚೆಗಳು ನಡೆಯುತ್ತಿರುವ ಬೆನ್ನಲ್ಲೇ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಈ ವಿಚಾರವಾಗಿ ಹೈಕಮಾಂಡ್ ನಿಲುವಿನ ಬಗ್ಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
    ಮತಗಳ್ಳತನ ಕುರಿತು ಕಾಂಗ್ರೆಸ್ ಪಕ್ಷ ರಾಷ್ಟ್ರೀಯ ಮಟ್ಟದಲ್ಲಿ ನಡೆಸುತ್ತಿರುವ ಆಂದೋಲನದಲ್ಲಿ ಪಾಲ್ಗೊಳ್ಳಲು ಆಗಮಿಸಿರುವ ಎಐಸಿಸಿ ಸಂಘಟನಾ ಪ್ರಧಾನ ಕಾರ್ಯದರ್ಶಿ ಕೆಸಿ ವೇಣುಗೋಪಾಲ್ ಮತ್ತು ರಾಜ್ಯ ಕಾಂಗ್ರೆಸ್ ಉಸ್ತುವಾರಿ ನಾಯಕ ರಣದೀಪ್ ಸಿಂಗ್ ಸುರ್ಜೇವಾಲ ಅವರನ್ನು ಭೇಟಿ ಮಾಡಿರುವ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ನಾಯಕತ್ವ ಕುರಿತಾಗಿ ಹಲವು ಮಹತ್ವದ ವಿದ್ಯಮಾನಗಳ ಬಗ್ಗೆ ಚರ್ಚೆ ನಡೆಸಿದ್ದಾರೆ.
    ರಾಜ್ಯದಲ್ಲಿ ಕಾಂಗ್ರೆಸ್ ನೇತೃತ್ವದ ಸರ್ಕಾರ ಅಸ್ತಿತ್ವಕ್ಕೆ ಬಂದ ಸಮಯದಲ್ಲಿ ಅಧಿಕಾರ ಹಂಚಿಕೆ ಕುರಿತಾಗಿ ಒಪ್ಪಂದ ಏರ್ಪಟ್ಟಿದೆ ಅದರ ಅನ್ವಯ ಮೊದಲ ಎರಡುವರೆ ವರ್ಷಗಳ ಅವಧಿ ಸಿದ್ದರಾಮಯ್ಯ ಅವರು ಮುಖ್ಯಮಂತ್ರಿ ಆಗಲಿದ್ದಾರೆ ಉಳಿದ ಎರಡುವರೆ ವರ್ಷಕ್ಕೆ ಡಿಕೆ ಶಿವಕುಮಾರ್ ಅವರನ್ನು ಹೈಕಮಾಂಡ್ ಮುಖ್ಯಮಂತ್ರಿಯನ್ನಾಗಿ ನೇಮಿಸಲಿದೆ ಎಂಬ ವಿಷಯ ಚರ್ಚೆಯಲ್ಲಿದೆ.
    ಆದರೆ ಮುಖ್ಯಮಂತ್ರಿ ಸಿದ್ದರಾಮಯ್ಯ ಪೂರ್ಣ ಅವರಿಗೆ ತಾವೇ ಮುಖ್ಯಮಂತ್ರಿ ಆಗಿ ಮುಂದುವರೆಯುತ್ತೇನೆ ಈ ರೀತಿಯ ಯಾವುದೇ ಒಪ್ಪಂದ ಏರ್ಪಟ್ಟಿಲ್ಲ ಎಂದು ಸ್ಪಷ್ಟನೆ ನೀಡುತ್ತಿದ್ದಾರೆ ಇದರ ನಡುವೆ ಅಧಿಕಾರ ಹಂಚಿಕೆ ಕುರಿತಾಗಿ ಯಾರು ಮಾತನಾಡಬಾರದು ಎಂದು ಹೈಕಮಾಂಡ್ ಕಟ್ಟಪ್ಪಣೆ ವಿಧಿಸಿದೆ ಆದರೂ ಕೂಡ ಉಪಮುಖ್ಯಮಂತ್ರಿ ಅವರ ಪರವಾಗಿ ಕೆಲವು ಶಾಸಕರು ಮತ್ತು ಮುಖಂಡರು ಹೇಳಿಕೆ ನೀಡುತ್ತಿದ್ದಾರೆ ಇದರ ಪ್ರತಿಯಾಗಿ ಕೆಲವು ಮಂತ್ರಿಗಳು ಸಿದ್ದರಾಮಯ್ಯ ಅವರ ಪರ ಹೇಳಿಕೆ ನೀಡುತ್ತಿದ್ದು ಗೊಂದಲಕ್ಕೆ ಕಾರಣವಾಗಿದೆ.
    ಇದಕ್ಕೆ ತೆರೆ ಎಳೆಯುವ ನಿಟ್ಟಿನಲ್ಲಿ ಹೈಕಮಾಂಡ್ ನಾಯಕತ್ವ ಕುರಿತು ಮಾತನಾಡಿದವರಿಗೆ ನೋಟಿಸ್ ಜಾರಿಗೊಳಿಸಿದೆ.
    ಈ ವಿಚಾರವಾಗಿ ವೇಣುಗೋಪಾಲ್ ಮತ್ತು ಸುರ್ಜೆವಾಲಾ ಅವರೊಂದಿಗೆ ಮಾತುಕತೆ ನಡೆಸಿದ ಡಿಕೆ ಶಿವಕುಮಾರ್ ಅಧಿಕಾರ ಹಸ್ತಾಂತರ ಮತ್ತು ನಾಯಕತ್ವ ಬದಲಾವಣೆ ವಿಚಾರದಲ್ಲಿ ಹೈಕಮಾಂಡ್ ಸ್ಪಷ್ಟ ನಿರ್ಧಾರವನ್ನು ಪ್ರಕಟಿಸಬೇಕು ಈ ಬಗ್ಗೆ ಮುಖಂಡರು ಹೈಕಮಾಂಡ್ ಸೂಕ್ತ ಸಮಯದಲ್ಲಿ ತೀರ್ಮಾನ ಕೈಗೊಳ್ಳಲಿದೆ ಎಂದು ಹೇಳುವ ಮೂಲಕ ಗೊಂದಲ ಮೂಡಿಸುತ್ತಿದ್ದಾರೆ ಎಂದು ಅಸಮಾಧಾನ ವ್ಯಕ್ತಪಡಿಸಿರುವುದಾಗಿ ಗೊತ್ತಾಗಿದೆ.
    ಪಕ್ಷದ ಸಂಘಟನಾ ಕಾರ್ಯದರ್ಶಿಗಳಾಗಿರುವ ವೇಣುಗೋಪಾಲ್ ಅವರಾಗಲಿ ಅಥವಾ ರಾಜ್ಯ ಕಾಂಗ್ರೆಸ್ ಉಸ್ತುವಾರಿಯಾಗಿರುವ ಸುರ್ಜೆವಾಲ ಅವರಾಗಲಿ ಸ್ಪಷ್ಟವಾಗಿ ಮಾತನಾಡಿ ನಾಯಕತ್ವ ಬದಲಾವಣೆ ಇದೆ ಅಥವಾ ಇಲ್ಲಾ ಎನ್ನುವುದನ್ನು ತಿಳಿಸಬೇಕು. ಅದನ್ನು ಬಿಟ್ಟು ಹೈಕಮಾಂಡ್ ನಿರ್ಧಾರ ತೆಗೆದುಕೊಳ್ಳುತ್ತದೆ ಎಂದು ಹೇಳುವ ಮೂಲಕ ಗೊಂದಲಕ್ಕೆ ಕಾರಣವಾಗುತ್ತಿದೆ. ಅಡ್ಡಗೋಡೆಯ ಮೇಲೆ ದೀಪ ಇಟ್ಟಂತೆ ಮಾತನಾಡುವ ಬದಲಿಗೆ ಸ್ಪಷ್ಟವಾಗಿ ನಿರ್ಧಾರ ಪ್ರಕಟಿಸುವ ಮೂಲಕ ಗೊಂದಲಗಳಿಗೆ ತೆರೆ ಎಳೆಯಬೇಕು ಎಂದು ಮನವಿ ಮಾಡಿರುವುದಾಗಿ ತಿಳಿದು ಬಂದಿದೆ.
    ಇನ್ನು ನಾಯಕತ್ವ ವಿಚಾರವಾಗಿ ಮಾತನಾಡಿದರೆ ಶಿಸ್ತುಕ್ರಮ ಜರುಗಿಸುವುದಾಗಿ ಹೈಕಮಾಂಡ್ ಹೇಳಿದೆ ತಮ್ಮ ಪರವಾಗಿ ಮಾತನಾಡುವ ಶಾಸಕರು ಮತ್ತು ಮುಖಂಡರಿಗೆ ಶಿಸ್ತು ಸಮಿತಿ ನೋಟಿಸ್ ನೀಡುತ್ತಿದೆ ಆದರೆ ಮುಖ್ಯಮಂತ್ರಿ ಪರವಾಗಿ ಮಾತನಾಡುವ ಯಾವುದೇ ನಾಯಕರಿಗೆ ನೋಟಿಸ್ ನೀಡುತ್ತಿಲ್ಲ ಇದು ಕಾರ್ಯಕರ್ತರಲ್ಲಿ ಅಸಮಾಧಾನಕ್ಕೆ ಕಾರಣವಾಗಿದೆ ಉಪಮುಖ್ಯಮಂತ್ರಿ ಪರವಾಗಿ ಮಾತನಾಡಿದರೆ ಆಶಿಸ್ತು ಮುಖ್ಯಮಂತ್ರಿ ಪರವಾಗಿ ಮಾತನಾಡಿದರೆ ಶಿಸ್ತಿನ ಉಲ್ಲಂಘನೆ ಆಗುವುದಿಲ್ಲವೇ ಎಂದು ಪ್ರಶ್ನಿಸುತ್ತಿದ್ದಾರೆ ಇದಕ್ಕೆ ಹೈಕಮಾಂಡ್ ಉತ್ತರ ನೀಡಬೇಕು ಎಂದು ಸುರ್ಜೇವಾಲಾ ಅವರಲ್ಲಿ ಕೇಳಿರುವುದಾಗಿ ಉಪಮುಖ್ಯಮಂತ್ರಿಗಳ ಆಪ್ತ ಮೂಲಗಳು ತಿಳಿಸಿವೆ.
    ಶಿವಕುಮಾರ್ ಅವರ ಎಲ್ಲ ಮಾತುಗಳನ್ನು ಸಮಾಧಾನ ಚಿತ್ತದಿಂದ ಆಲಿಸಿದ ಇಬ್ಬರೂ ನಾಯಕರು ಲೋಕಸಭೆಯ ಪ್ರತಿಪಕ್ಷ ನಾಯಕ ರಾಹುಲ್ ಗಾಂಧಿ ವಿದೇಶ ಪ್ರವಾಸದಲ್ಲಿದ್ದು ಅವರು ಹಿಂತಿರುಗಿದ ಬಳಿಕ ಈ ಬಗ್ಗೆ ಚರ್ಚೆ ನಡೆಸಿ ಸ್ಪಷ್ಟ ಉತ್ತರ ನೀಡುವುದಾಗಿ ಸಮಾಧಾನಪಡಿಸಿದರು ಎಂದು ಗೊತ್ತಾಗಿದೆ.

    Verbattle
    Verbattle
    Verbattle
    ಕಾಂಗ್ರೆಸ್ ಬೆಂಗಳೂರು ರಾಹುಲ್ ಗಾಂಧಿ ಸರ್ಕಾರ ಸಿದ್ದರಾಮಯ್ಯ
    Share. Facebook Twitter Pinterest LinkedIn Tumblr Email WhatsApp
    Previous Articleಜಾತಿ ಸಮೀಕ್ಷೆಯಲ್ಲಿ ಡಿಸಿಎಂ ಕೊಟ್ಟ ವಿವರ ಗೊತ್ತಾ.
    Next Article ಫೆಬ್ರುವರಿಯಲ್ಲಿ ರಶ್ಮಿಕಾ ಮದುವೆ.
    vartha chakra
    • Website

    Related Posts

    ರಾಜ್ಯದ 13 ಜಿಲ್ಲೆಗಳಲ್ಲಿ ಮಳೆ: ಸುಡುವ ಬಿಸಿಲಿಗೆ ತಂಪೆರೆದ ವರುಣ!

    ಮಾರ್ಚ್ 18, 2026

    ಮಂತ್ರಿ ಸ್ಥಾನಕ್ಕೆ ಹಿರಿಯ ಶಾಸಕರ ಪಟ್ಟು

    ಮಾರ್ಚ್ 18, 2026

    ಅಧಿಕಾರಿಗಳಿಗೆ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ನೋಟಿಸ್

    ಮಾರ್ಚ್ 18, 2026

    1 ಟಿಪ್ಪಣಿ

    1. Sbzbjv on ಮಾರ್ಚ್ 19, 2026 9:55 ಅಪರಾಹ್ನ

      Mostbet daje Ci 200% + 250 darmowych spinów – nie zwlekaj. https://mostbetxpl.ink/sloty/ Mostbet – bonus powitalny plus darmowe spiny i w pełni legalna zabawa.

      Reply

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ರಾಜ್ಯದ 13 ಜಿಲ್ಲೆಗಳಲ್ಲಿ ಮಳೆ: ಸುಡುವ ಬಿಸಿಲಿಗೆ ತಂಪೆರೆದ ವರುಣ!

    ಮಂತ್ರಿ ಸ್ಥಾನಕ್ಕೆ ಹಿರಿಯ ಶಾಸಕರ ಪಟ್ಟು

    ಅಧಿಕಾರಿಗಳಿಗೆ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ನೋಟಿಸ್

    ಪ್ರಿಯಾಂಕ್ ಖರ್ಗೆ ಪ್ರಶ್ನೆಗೆ ತಬ್ಬಿಬ್ಬಾದ ಬಿಜೆಪಿ ಶಾಸಕರು

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Victorfluro ರಲ್ಲಿ ಲೋಕಸಭೆ ಸಮರ-ಕರ್ನಾಟಕದಲ್ಲಿ ಎರಡು ಹಂತದ ಚುನಾವಣೆ | Lok Sabha Elections
    • dizayn doma 978 ರಲ್ಲಿ ಬಿಜೆಪಿಯಿಂದ ದಲಿತರಿಗೆ ಅಪಮಾನ.
    • AnthonyGaido ರಲ್ಲಿ ಗಾಳಿಯಲ್ಲಿ ಗುಂಡು ಹಾರಿಸಿದ ಸ್ವಾಮೀಜಿ!
    Latest Kannada News

    ರಾಜ್ಯದ 13 ಜಿಲ್ಲೆಗಳಲ್ಲಿ ಮಳೆ: ಸುಡುವ ಬಿಸಿಲಿಗೆ ತಂಪೆರೆದ ವರುಣ!

    ಮಾರ್ಚ್ 18, 2026

    ಮಂತ್ರಿ ಸ್ಥಾನಕ್ಕೆ ಹಿರಿಯ ಶಾಸಕರ ಪಟ್ಟು

    ಮಾರ್ಚ್ 18, 2026

    ಅಧಿಕಾರಿಗಳಿಗೆ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ನೋಟಿಸ್

    ಮಾರ್ಚ್ 18, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.