ಪ್ರಕೃತಿಯಲ್ಲಿ ವಿವಿಧ ರೀತಿಯ ವಿಸ್ಮಯಗಳು ನಡೆಯುತ್ತಿರುತ್ತದೆ. ಇದಕ್ಕೆ ಪೂರಕವಾಗಿ ಮನೆಯಲ್ಲಿ ಸಾಕುವ ಕೋಳಿಯೊಂದು ಗೊಡಂಬಿಯಾಕಾರದ ರೀತಿಯಲ್ಲಿ ಕೋಳಿ ಮೊಟ್ಟೆಗಳನ್ನು ಇಡುತಿರುವುದು ಕುತೂಹಲ ಮೂಡಿಸುತ್ತಿದೆ.ಬೆಳ್ತಂಗಡಿ ತಾಲೂಕಿನ ಲಾಯ್ಲ ಗ್ರಾಮದ ಬೇಲಾಜೆ ಎಂಬಲ್ಲಿಯ ಪ್ರಶಾಂತ್ ಎಂಬವರ ಮನೆಯಲ್ಲಿ ಸಾಕಿದ್ದ ಕೋಳಿಯೊಂದು ಕಳೆದ ಕೆಲವು ದಿನಗಳಿಂದ ಮೊಟ್ಟೆ ಇಡುತಿದ್ದು, ಇದನ್ನು ಗಮನಿಸಿದಾಗ ಗೊಡಂಬಿ ರೀತಿಯಲ್ಲಿ ಕಂಡು ಬರುತ್ತಿದೆ.ಮೊಟ್ಟೆಯ ಆಕಾರ ನೋಡಿ ಎಲ್ಲರೂ ಅಶ್ಚರ್ಯಪಡುವಂತಾಗಿದೆ.
Previous Articleಭೋರ್ಗರೆದು ಹರಿಯುತ್ತಿದೆ ಹೊಗೆನಕಲ್ ಜಲಪಾತ
Next Article ಬಾಟಲ್ ಮುಚ್ಚಳ ಗಂಟಲಲ್ಲಿ ಸಿಲುಕಿ ಬಾಲಕ ಸಾವು!