Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಅಧಿಕಾರ ಹಂಚಿಕೆ ಒಪ್ಪಂದ ಆಗಿಲ್ಲವೇ..?
    Trending

    ಅಧಿಕಾರ ಹಂಚಿಕೆ ಒಪ್ಪಂದ ಆಗಿಲ್ಲವೇ..?

    vartha chakraBy vartha chakraಡಿಸೆಂಬರ್ 4, 2025Updated:ಡಿಸೆಂಬರ್ 4, 20258 ಪ್ರತಿಕ್ರಿಯೆಗಳು1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು.
    ಅಧಿಕಾರ ಹಸ್ತಾಂತರ ವಿಚಾರ ರಾಜ್ಯ ಕಾಂಗ್ರೆಸ್ಸಿನಲ್ಲಿ ದೊಡ್ಡ ಮಟ್ಟದ ವಿವಾದ ಸೃಷ್ಟಿಸಿರುವ ಬೆನ್ನಲ್ಲೇ ಕೊಟ್ಟ ಮಾತು ಮತ್ತು ಅಧಿಕಾರ ಹಂಚಿಕೆ ಒಪ್ಪಂದ ಎಂಬ ವಿಚಾರಗಳು ಸಾಕಷ್ಟು ಬಾರಿ ಚರ್ಚೆಯಾಗಿದೆ.
    ರಾಜ್ಯದಲ್ಲಿ ಕಾಂಗ್ರೆಸ್ ನೇತೃತ್ವದ ಸರ್ಕಾರ ಅಧಿಕಾರಕ್ಕೆ ಬಂದ ಸಮಯದಲ್ಲಿ ದೆಹಲಿಯ ಹೈಕಮಾಂಡ್ ಅಂಗಳದಲ್ಲಿ ಸಿದ್ದರಾಮಯ್ಯ ಮತ್ತು ಡಿಕೆ ಶಿವಕುಮಾರ್ ನಡುವೆ ಅಧಿಕಾರ ಹಂಚಿಕೆ ಸೂತ್ರ ರಚನೆಯಾಗಿದೆ ಎಂದು ಹೇಳಲಾಗುತ್ತಿದೆ.
    ಆದರೆ, ಯಾವುದೇ ರೀತಿಯ ಅಧಿಕಾರ ಹಂಚಿಕೆ ಸೂತ್ರ ರಚನೆಯಾಗಿಲ್ಲ. ಯಾವುದೇ ಒಪ್ಪಂದ ಮಾಡಿಕೊಂಡಿಲ್ಲ . ನಾನು ಯಾರಿಗೂ ಮಾತು ಕೊಟ್ಟಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪದೇ ಪದೇ ಈ ಬಗ್ಗೆ ಸ್ಪಷ್ಟನೆ ನೀಡುತ್ತಿದ್ದಾರೆ.
    ಆದರೆ ಈ ವಿಷಯವಾಗಿ ಕೆಲವು ಅಂಶಗಳನ್ನು ಗಮನಿಸುವುದಾದರೆ ಸರ್ಕಾರ ರಚನೆಯ ಸಮಯದಲ್ಲಿ ಅಧಿಕಾರ ಹಂಚಿಕೆ ಸೂತ್ರ ರಚನೆಯಾಗಿರಬಹುದು ಎಂದು ಊಹಿಸಬಹುದು.
    ಯಾಕೆಂದರೆ ಅಂದು ಕೆಪಿಸಿಸಿ ಅಧ್ಯಕ್ಷರಾಗಿ ರಾಜ್ಯದಲ್ಲಿ ಕಾಂಗ್ರೆಸ್ ನೇತೃತ್ವದ ಸರ್ಕಾರವನ್ನು ಅಸ್ತಿತ್ವಕ್ಕೆ ತರಲು ಸಾಕಷ್ಟು ಶ್ರಮಿಸಿದ ಡಿಕೆ ಶಿವಕುಮಾರ್ ಅವರು ಮುಖ್ಯಮಂತ್ರಿ ಹುದ್ದೆಯ ಪ್ರಬಲ ಆಕಾಂಕ್ಷಿಯಾಗಿದ್ದರು. ಹೀಗಾಗಿ ಸರ್ಕಾರ ರಚನೆಯ ಸಮಯದಲ್ಲಿ ಒಮ್ಮತ ಮೂಡಿಸಲು ಹೈಕಮಾಂಡ್ ಸಾಕಷ್ಟು ಕಸರತ್ತು ನಡೆಸಿತ್ತು ಅಂತಿಮವಾಗಿ ಡಿಕೆ ಶಿವಕುಮಾರ್ ಅವರಿಗೆ ಉಪ ಮುಖ್ಯಮಂತ್ರಿ ಹಾಗೂ ಪ್ರದೇಶ ಕಾಂಗ್ರೆಸ್ ಅಧ್ಯಕ್ಷ ಸ್ಥಾನ ಎರಡು ನೀಡಿತ್ತು ಅಲ್ಲದೆ ಬೆಂಗಳೂರು ನಗರ ಅಭಿವೃದ್ಧಿ ಮತ್ತು ಜಲ ಸಂಪನ್ಮೂಲ ಇಲಾಖೆ ಜವಾಬ್ದಾರಿ ನೀಡಲಾಗಿತ್ತು.
    ಈ ಎರಡು ಇಲಾಖೆಗಳು ಅತ್ಯಂತ ಮಹತ್ವದ ಖಾತೆಗಳಾಗಿವೆ.
    ವಿಷಯ ಈಗ ಯಾಕೆ ಹೇಳಲಾಗುತ್ತಿದೆ ಎಂದರೆ ಅಧಿಕಾರ ಹಂಚಿಕೆ ವಿಚಾರ ಚರ್ಚೆಯಲ್ಲಿ ಬಂದಾಗ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಅವರ ಆಪ್ತ ವಲಯ ಸರ್ಕಾರ ರಚನೆಯ ಸಮಯದಲ್ಲಿ ಯಾವುದೇ ರೀತಿಯ ಅಧಿಕಾರ ಹಂಚಿಕೆ ಸೂತ್ರ ರಚನೆಯಾಗಿಲ್ಲ ಯಾವುದೇ ಒಪ್ಪಂದ ಕೂಡ ಮಾಡಿಕೊಂಡಿಲ್ಲ ಎಂದು ಪದೇಪದೇ ಹೇಳುತ್ತಿದ್ದಾರೆ. ಇದು ನಿಜವೇ ಆಗಿದ್ದರೆ ಡಿಕೆ ಶಿವಕುಮಾರ್ ಅವರಿಗೆ ಉಪ ಮುಖ್ಯಮಂತ್ರಿ ಸ್ಥಾನ, ಮಹತ್ವದ ಎರಡು ಇಲಾಖೆಗಳ ಜವಾಬ್ದಾರಿ ಜೊತೆಗೆ ಕೆಪಿಸಿಸಿ ಅಧ್ಯಕ್ಷ ಸ್ಥಾನ ಯಾಕೆ ನೀಡಲಾಯಿತು ಎನ್ನುವುದು ಈಗಿರುವ ಪ್ರಶ್ನೆ.

    Verbattle
    Verbattle
    Verbattle
    ಕಾಂಗ್ರೆಸ್ ಬೆಂಗಳೂರು ಸರ್ಕಾರ ಸಿದ್ದರಾಮಯ್ಯ
    Share. Facebook Twitter Pinterest LinkedIn Tumblr Email WhatsApp
    Previous Articleಜರ್ಮನಿ ತಂಡದೊಂದಿಗೆ ಮುಖ್ಯಕಾರ್ಯದರ್ಶಿ ಚರ್ಚೆ
    Next Article ಶಿಕ್ಷಣ ಇಲಾಖೆಯಲ್ಲಿ ಬ್ರಹ್ಮಾಂಡ ಭ್ರಷ್ಟಾಚಾರ
    vartha chakra
    • Website

    Related Posts

    ನುಡಿದಂತೆ ನಡೆದ 1000 ದಿನ: ಕನ್ನಡಿಗರ ‘ಕೈ’ಹಿಡಿದ ಕಾಂಗ್ರೆಸ್ ಸರ್ಕಾರ!

    ಫೆಬ್ರವರಿ 11, 2026

    ಜೋರಾಗಿ ಕೆಮ್ಮೋದು ತಪ್ಪಾ..?

    ಫೆಬ್ರವರಿ 11, 2026

    ಹಿರಿಯ ಪತ್ರಕರ್ತ ಪಿ. ರಾಮಯ್ಯ ನಿಧನ: ಮಾಧ್ಯಮ ಲೋಕಕ್ಕೆ ತುಂಬಲಾರದ ನಷ್ಟ

    ಫೆಬ್ರವರಿ 11, 2026

    8 ಪ್ರತಿಕ್ರಿಯೆಗಳು

    1. LinwoodGah on ಫೆಬ್ರವರಿ 11, 2026 1:31 ಅಪರಾಹ್ನ

      sertraline generic: zoloft medication – zoloft no prescription

      Reply
    2. Glennhof on ಫೆಬ್ರವರಿ 11, 2026 3:09 ಅಪರಾಹ್ನ

      https://ivertherapeutics.shop/# stromectol pill

      Reply
    3. LinwoodGah on ಫೆಬ್ರವರಿ 11, 2026 8:11 ಅಪರಾಹ್ನ

      tops pharmacy: worldwide pharmacy online – indianpharmacy com

      Reply
    4. LinwoodGah on ಫೆಬ್ರವರಿ 11, 2026 11:29 ಅಪರಾಹ್ನ

      Neuro Relief USA: gabapentin buy – neurontin coupon

      Reply
    5. Glennhof on ಫೆಬ್ರವರಿ 12, 2026 1:41 ಫೂರ್ವಾಹ್ನ

      https://ivertherapeutics.shop/# Iver Therapeutics

      Reply
    6. LinwoodGah on ಫೆಬ್ರವರಿ 12, 2026 2:55 ಫೂರ್ವಾಹ್ನ

      top online pharmacy 247: Smart GenRx USA – online pharmacy 365

      Reply
    7. LeonardReawn on ಫೆಬ್ರವರಿ 12, 2026 3:13 ಫೂರ್ವಾಹ್ನ

      Smart GenRx USA rx online pharmacy cheapest pharmacy canada

      Reply
    8. Glennhof on ಫೆಬ್ರವರಿ 12, 2026 5:10 ಫೂರ್ವಾಹ್ನ

      https://neuroreliefusa.shop/# Neuro Relief USA

      Reply

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ನುಡಿದಂತೆ ನಡೆದ 1000 ದಿನ: ಕನ್ನಡಿಗರ ‘ಕೈ’ಹಿಡಿದ ಕಾಂಗ್ರೆಸ್ ಸರ್ಕಾರ!

    ಡೆಡ್ಲಿ ಡೀಲ್: ಅಮೆರಿಕಾದ ಮುಂದೆ ಮಂಡಿ ಊರಲಿದೆಯೇ ಭಾರತ..?

    ಜೋರಾಗಿ ಕೆಮ್ಮೋದು ತಪ್ಪಾ..?

    ಹಿರಿಯ ಪತ್ರಕರ್ತ ಪಿ. ರಾಮಯ್ಯ ನಿಧನ: ಮಾಧ್ಯಮ ಲೋಕಕ್ಕೆ ತುಂಬಲಾರದ ನಷ್ಟ

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • LinwoodGah ರಲ್ಲಿ ಅಪೂರ್ವ ಬಿದರಿ ವಿರುದ್ಧ ಕ್ರಿಮಿನಲ್ ಕೇಸ್
    • 1win_koet ರಲ್ಲಿ ಉದಯನಿಧಿ ಸ್ಟಾಲಿನ್ ಯಾಕೆ ಹೀಗೆ…? | Udayanidhi Stalin
    • Вскрытие замков харьков ರಲ್ಲಿ ಆಭರಣದಂಗಡಿ ದೋಚಿದ್ದ ಕಳ್ಳರ ಬಂಧನ | Robbery
    Latest Kannada News

    ನುಡಿದಂತೆ ನಡೆದ 1000 ದಿನ: ಕನ್ನಡಿಗರ ‘ಕೈ’ಹಿಡಿದ ಕಾಂಗ್ರೆಸ್ ಸರ್ಕಾರ!

    ಫೆಬ್ರವರಿ 11, 2026

    ಡೆಡ್ಲಿ ಡೀಲ್: ಅಮೆರಿಕಾದ ಮುಂದೆ ಮಂಡಿ ಊರಲಿದೆಯೇ ಭಾರತ..?

    ಫೆಬ್ರವರಿ 11, 2026

    ಜೋರಾಗಿ ಕೆಮ್ಮೋದು ತಪ್ಪಾ..?

    ಫೆಬ್ರವರಿ 11, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.