ಸಂಗ್ರಹಗಳು
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಸಫಾರಿ ಸ್ಥಗಿತ – ಮುಂದೇನು?
    ಮಾಹಿತಿ

    ಸಫಾರಿ ಸ್ಥಗಿತ – ಮುಂದೇನು?

    vartha chakraBy vartha chakraಡಿಸೆಂಬರ್ 4, 2025Updated:ಡಿಸೆಂಬರ್ 4, 20253 ಪ್ರತಿಕ್ರಿಯೆಗಳು1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಮೈಸೂರು: ಮನುಷ್ಯರು ಮತ್ತು ಜಾನುವಾರುಗಳ ಮೇಲೆ ಹುಲಿ ಮೊದಲಾದ ಪ್ರಾಣಿಗಳು ದಾಳಿ ಮಾಡುತ್ತಿವೆ ಎಂಬ ಕಾರಣದಿಂದ ಅರಣ್ಯ ಇಲಾಖೆ ಬಂಡಿಪುರದ ನಾಗರಹೊಳೆ ಅಭಯಾರಣ್ಯದಲ್ಲಿ ತಾತ್ಕಾಲಿಕವಾಗಿ ಸಫಾರಿ ಸ್ಥಗಿತಗೊಳಿಸಿದೆ
    ಸಫಾರಿ ಸ್ಥಗಿತ ಒಂದು ಬಗೆಯಲ್ಲಿ ಸರಿ ಎನಿಸಿದರೂ ಮತ್ತೊಂದು ದೃಷ್ಟಿಯಲ್ಲಿ ಪ್ರವಾಸೋದ್ಯಮವನ್ನೇ ನಂಬಿದ್ದ ವರ್ಗಕ್ಕೆ ಸಮಸ್ಯೆಯಾಗಿ ಪರಿಣಮಿಸಿದೆ.
    ರಾಷ್ಟ್ರೀಯ ಹೆದ್ದಾರಿ 766ರಲ್ಲಿ ಹಿರೀಕಾಟಿ ಗೇಟ್‌ನಿಂದ ಆರಂಭಗೊಂಡು ರಾಷ್ಟ್ರೀಯ ಹೆದ್ದಾರಿ 67ರ ಮೇಲುಕಾಮನಹಳ್ಳಿವರೆಗೆ ಪ್ರವಾಸಿಗರನ್ನು ನಂಬಿಕೊಂಡು ನೂರಾರು ಕುಟುಂಬಗಳು ಜೀವನ ಸಾಗಿಸುತ್ತಿದ್ದವು.
    ಇಲ್ಲಿನ ರಸ್ತೆಯುದ್ದಕ್ಕೂ ಎಳನೀರು, ಪಪ್ಪಾಯ, ಕಲ್ಲಂಗಡಿ, ಸೀಬೆ, ಸಪೋಟ ಇತರೆ ಹಣ್ಣುಗಳ ಮಾರಾಟ ನಡೆಯುತ್ತಿತ್ತು. ನಂದಿನಿ ಇತರೆ ಖಾಸಗೀ ತಯಾರಿಕಾ ಸಂಸ್ಥೆಗಳ ಹಾಲು ಮತ್ತು ಹಾಲಿನ ಉತ್ಪನ್ನಗಳ ಸರಬರಾಜು, ಟೀ ಕ್ಯಾಂಟೀನ್‌ ಜತೆಗೆ ಇತರೆ ಪದಾರ್ಥಗಳ ಮಾರಾಟದ ಅಂಗಡಿಗಳು ರಸ್ತೆಯುದ್ದಕ್ಕೂ ತೆರೆದಿದ್ದವು.
    ಬಂಡಿಪುರದ ಅಭಯಾರಣ್ಯದಲ್ಲಿದ್ದ ಸಫಾರಿ ಪ್ರಮಾಸಿಗರ ಪ್ರಮುಖ ಆಕರ್ಷಣೆಯಾಗಿತ್ತು. ಅಪರೂಪದ ವನ್ಯಜೀವಿಗಳನ್ನು ವೀಕ್ಷಿಸಲು ಬಯಸುವ ನೂರಾರು ಮಂದಿ ಪ್ರತಿನಿತ್ಯ ಪ್ರವಾಸ ನಿಮಿತ್ತ ಇಲ್ಲಿಗೆ ಬರುತ್ತಿದ್ದರು ಇವರ ಅಗತ್ಯತೆಯನ್ನು ಪೂರೈಸಲು ರಸ್ತೆಯುದ್ದಕ್ಕೂ ಸಣ್ಣಪುಟ್ಟ ಹೋಟೆಲಗಳು ಅಂಗಡಿಗಳು ವಿಶ್ರಾಂತಿ ಧಾಮಗಳು ತಲೆಯೆತ್ತಿದ್ದವು
    ಇಲ್ಲಿ ನಡೆಯುತ್ತಿದ್ದ ವ್ಯಾಪಾರ ನೆಚ್ಚಿಕೊಂಡು ನೂರಾರು ಮಂದಿ ಜೀವನ ನಡೆಸುತ್ತಿದ್ದರು. ಆದರೆ, ಸಫಾರಿ ಬಂದ್‌ ಹಿನ್ನೆಲೆಯಲ್ಲಿ ಈಗ ಪ್ರವಾಸಿಗರ ಸಂಖ್ಯೆ ಗಣನೀಯ ಪ್ರಮಾಣದಲ್ಲಿ ಇಳಿಕೆಯಾಗಿದೆ.ಇದರಿಂದ ಈ ಪ್ರದೇಶದ ಅಂಗಡಿಗಳಲ್ಲಿ ವ್ಯಾಪಾರವೂ ಬಹುತೇಕ ಕ್ಷೀಣಿಸಿದೆ.
    ಬಂಡೀಪುರ ಸಫಾರಿಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಿರುವ ಹಿನ್ನೆಲೆಯಲ್ಲಿ ಸ್ಥಳೀಯ ಸಣ್ಣ ಪುಟ್ಟ ವ್ಯಾಪಾರಿಗಳು, ಹೋಂ ಸ್ಟೇ, ರೇಸಾರ್ಟ್‌ಗಳಲ್ಲಿ ಕೆಲಸ ಮಾಡುತ್ತಿದ್ದವರ ಈಗ ನಿರುದ್ಯೋಗಿಗಳಾಗಿದ್ದಾರೆ. ಹಾಗಾಗಿ ಅವರ ಕುಟುಂಬಗಳೂ ಸಂಕಷ್ಟಕ್ಕೀಡಾಗಿ ಮುಂದೇನು ಎಂಬ ಚಿಂತೆಯಲ್ಲಿದ್ದಾರೆ.
    ವನ್ಯಜೀವಿ ಮತ್ತು ಮಾನವ ಸಂಘರ್ಷದ ಕಾರಣಕ್ಕೆ ಅರಣ್ಯ, ಪರಿಸರ ಮತ್ತು ಜೀವಿಶಾಸ್ತ್ರ ಇಲಾಖೆ ಸಚಿವ ಈಶ್ವರ ಖಂಡ್ರೆ, ಬಂಡೀಪುರ ಸಫಾರಿಯನ್ನು ತಾತ್ಕಾಲಿಕ ಬಂದ್‌ ಮಾಡುವಂತೆ ಆದೇಶಿಸಿದ್ದಾರೆ. ಆದರೆ, ಬಂದ್‌ ಪರಿಣಾಮ ಬಂಡೀಪುರವೇ ಸ್ತಬ್ದವಾಗಿರುವುದು ಒಂದೆಡೆಯಾದರೆ, ಸಣ್ಣ ಪ್ರಮಾಣದ ವ್ಯಾಪಾರ ನೆಚ್ಚಿಕೊಂಡಿದ್ದವರು ಮತ್ತು ದುಡಿಯುವ ವರ್ಗಕ್ಕೆ ಮುಂದೇನು ಎಂಬ ಆತಂಕ ಕಾಡುತ್ತಿದೆ.

    Verbattle
    Verbattle
    Verbattle
    ಮೈ ಮೈಸೂರು ವ್ಯಾಪಾರ
    Share. Facebook Twitter Pinterest LinkedIn Tumblr Email WhatsApp
    Previous Articleಪೊಲೀಸ್ ಕಮಿಷನರ್ ಕಚೇರಿಯಲ್ಲೇ ಹಣ ಕದ್ದ
    Next Article ಡಿ.ಕೆ ಶಿವಕುಮಾರ್-ಸತೀಶ್ ಜಾರಕಿಹೊಳಿ ರಹಸ್ಯ ಭೇಟಿ!
    vartha chakra
    • Website

    Related Posts

    ರಾಜ್ಯದ 13 ಜಿಲ್ಲೆಗಳಲ್ಲಿ ಮಳೆ: ಸುಡುವ ಬಿಸಿಲಿಗೆ ತಂಪೆರೆದ ವರುಣ!

    ಮಾರ್ಚ್ 18, 2026

    ಮಂತ್ರಿ ಸ್ಥಾನಕ್ಕೆ ಹಿರಿಯ ಶಾಸಕರ ಪಟ್ಟು

    ಮಾರ್ಚ್ 18, 2026

    ಅಧಿಕಾರಿಗಳಿಗೆ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ನೋಟಿಸ್

    ಮಾರ್ಚ್ 18, 2026

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ರಾಜ್ಯದ 13 ಜಿಲ್ಲೆಗಳಲ್ಲಿ ಮಳೆ: ಸುಡುವ ಬಿಸಿಲಿಗೆ ತಂಪೆರೆದ ವರುಣ!

    ಮಂತ್ರಿ ಸ್ಥಾನಕ್ಕೆ ಹಿರಿಯ ಶಾಸಕರ ಪಟ್ಟು

    ಅಧಿಕಾರಿಗಳಿಗೆ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ನೋಟಿಸ್

    ಪ್ರಿಯಾಂಕ್ ಖರ್ಗೆ ಪ್ರಶ್ನೆಗೆ ತಬ್ಬಿಬ್ಬಾದ ಬಿಜೆಪಿ ಶಾಸಕರು

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Victorfluro ರಲ್ಲಿ ಲೋಕಸಭೆ ಸಮರ-ಕರ್ನಾಟಕದಲ್ಲಿ ಎರಡು ಹಂತದ ಚುನಾವಣೆ | Lok Sabha Elections
    • dizayn doma 978 ರಲ್ಲಿ ಬಿಜೆಪಿಯಿಂದ ದಲಿತರಿಗೆ ಅಪಮಾನ.
    • AnthonyGaido ರಲ್ಲಿ ಗಾಳಿಯಲ್ಲಿ ಗುಂಡು ಹಾರಿಸಿದ ಸ್ವಾಮೀಜಿ!
    Latest Kannada News

    ರಾಜ್ಯದ 13 ಜಿಲ್ಲೆಗಳಲ್ಲಿ ಮಳೆ: ಸುಡುವ ಬಿಸಿಲಿಗೆ ತಂಪೆರೆದ ವರುಣ!

    ಮಾರ್ಚ್ 18, 2026

    ಮಂತ್ರಿ ಸ್ಥಾನಕ್ಕೆ ಹಿರಿಯ ಶಾಸಕರ ಪಟ್ಟು

    ಮಾರ್ಚ್ 18, 2026

    ಅಧಿಕಾರಿಗಳಿಗೆ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ನೋಟಿಸ್

    ಮಾರ್ಚ್ 18, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.