Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಆರೋಗ್ಯ ಸೇತು-ಸಂಚಾರಿ ಆರೋಗ್ಯ ಘಟಕಕ್ಕೆ ಸಿಎಂ ಚಾಲನೆ
    ಮಾಹಿತಿ

    ಆರೋಗ್ಯ ಸೇತು-ಸಂಚಾರಿ ಆರೋಗ್ಯ ಘಟಕಕ್ಕೆ ಸಿಎಂ ಚಾಲನೆ

    vartha chakraBy vartha chakraಡಿಸೆಂಬರ್ 20, 20258 ಪ್ರತಿಕ್ರಿಯೆಗಳು1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಆರೋಗ್ಯ ಸೇವೆಯಿಂದ ವಂಚಿತರಾಗಿರುವ ಜನರಿಗೆ ಆರೋಗ್ಯ ಸೇತು-ಸಂಚಾರಿ ಆರೋಗ್ಯ ಘಟಕ ಯೋಜನೆ ನೆರವಾಗಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
    ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ , ಜಿಲ್ಲಾಡಳಿತ ಬೆಳಗಾವಿ ಜಿಲ್ಲಾ ಪಂಚಾಯತ್ ವತಿಯಿಂದ ಸುವರ್ಣ ಸೌಧದ ಭವ್ಯ ಮೆಟ್ಟಟಿಲುಗಳ ಮೇಲೆ ಆಯೋಜಿಸಲಾಗಿದ್ದ ಆರೋಗ್ಯ ಸೇತು ಸಂಚಾರಿ ಆರೋಗ್ಯ ಘಟಕಗಳಿಗೆ ಚಾಲನೆ ನೀಡಿ ಅವರು ಮಾತನಾಡಿದರು.
    ಸಂಪರ್ಕ ರಹಿತ, ದುರ್ಗಮ ಮತ್ತು ಗುಡ್ಡಗಾಡು ಪ್ರದೇಶಗಳ ಜನರ ಮನೆಯ ಬಾಗಿಲಲ್ಲೆ ಆರೋಗ್ಯ ಸೇವೆ ನೀಡುವ ಉದ್ದೇಶವನ್ನು ಈ ಯೋಜನೆ ಹೊಂದಿದೆ. ಹಿಂದೆ ಆ್ಯಂಬುಲೆನ್ಸ್ ಗಳ ಸೇವೆಗೆ 2.90 ಲಕ್ಷ ರೂ.ಗಳ ವೆಚ್ಚವಾಗುತ್ತಿತ್ತು. ಪ್ರಸ್ತುತ ಆರೋಗ್ಯ ಸೇತುವಿನ ಪ್ರತಿ ಘಟಕಕ್ಕೆ 1.60 ಲಕ್ಷ ರೂ. ವೆಚ್ಚವಾಗಲಿದ್ದು, ಪ್ರತಿ ಘಟಕದಲ್ಲಿ ವೈದ್ಯರು, ಶುಶ್ರೂಷಿಕಿಯರು, ತಂತ್ರಜ್ಞರ ಸೇವೆ ಇರಲಿದ್ದು, ರೋಗಿಗಳ ತಪಾಸಣೆ ಮತ್ತು ಚಿಕಿತ್ಸೆಗೆ ನೆರವಾಗಲಿದೆ ಎಂದರು.
    ಸಮಾಜದ ಪ್ರತಿಯೊಬ್ಬ ನಾಗರಿಕರಿಗೂ ಗುಣಮಟ್ಟದ ಆರೋಗ್ಯ ಸೇವೆಗಳನ್ನು ನೀಡುವ ಉದ್ದೇಶದಿಂದ ಈ ಯೋಜನೆ ಜಾರಿಗೊಳಿಸಲಾಗಿದೆ. ಆರೋಗ್ಯ ಸೇವೆಗಳಿಂದ ವಂಚಿತರಾಗಿರುವ ಜನರಿಗೆ ಈ ಯೋಜನೆಯಿಂದ ಲಾಭವಾಗಲಿದೆ ಎಂದರು.

    Verbattle
    Verbattle
    Verbattle
    ಆರೋಗ್ಯ ಸಿದ್ದರಾಮಯ್ಯ
    Share. Facebook Twitter Pinterest LinkedIn Tumblr Email WhatsApp
    Previous Articleಭಾರತೀಯರು ದೇಶ ಬಿಟ್ಟು ಹೋಗುತ್ತಿದ್ದಾರೆ!
    Next Article ಪ್ರಿಯಾಂಕಾ ಗಾಂಧಿ ಹೇಗೆ ರಾಜಕಾರಣ ಮಾಡುತ್ತಿದ್ದಾರೆ ನೋಡಿ
    vartha chakra
    • Website

    Related Posts

    ನುಡಿದಂತೆ ನಡೆದ 1000 ದಿನ: ಕನ್ನಡಿಗರ ‘ಕೈ’ಹಿಡಿದ ಕಾಂಗ್ರೆಸ್ ಸರ್ಕಾರ!

    ಫೆಬ್ರವರಿ 11, 2026

    ಭೂಸ್ವಾಧೀನ ಪ್ರಕರಣ: ಕರ್ನಾಟಕ ಸರ್ಕಾರಕ್ಕೆ ಸುಪ್ರೀಂ ಕೋರ್ಟ್‌ನಲ್ಲಿ ಮಹತ್ವದ ಗೆಲುವು

    ಫೆಬ್ರವರಿ 11, 2026

    ಬೆಂಗಳೂರು ಮೆಟ್ರೋ ದರ ಏರಿಕೆ, ಕೇಂದ್ರ – ರಾಜ್ಯ ಸರ್ಕಾರದ ನಡುವೆ ತೀವ್ರಗೊಂಡ ಜಿದ್ದಾಜಿದ್ದಿ

    ಫೆಬ್ರವರಿ 10, 2026

    8 ಪ್ರತಿಕ್ರಿಯೆಗಳು

    1. Glennhof on ಫೆಬ್ರವರಿ 11, 2026 6:42 ಅಪರಾಹ್ನ

      http://smartgenrxusa.com/# online pharmacy meds

      Reply
    2. LinwoodGah on ಫೆಬ್ರವರಿ 11, 2026 6:51 ಅಪರಾಹ್ನ

      Neuro Relief USA: neurontin 500 mg tablet – Neuro Relief USA

      Reply
    3. LeonardReawn on ಫೆಬ್ರವರಿ 11, 2026 8:40 ಅಪರಾಹ್ನ

      the canadian pharmacy Smart GenRx USA best india pharmacy

      Reply
    4. LinwoodGah on ಫೆಬ್ರವರಿ 11, 2026 10:12 ಅಪರಾಹ್ನ

      medication neurontin: Neuro Relief USA – Neuro Relief USA

      Reply
    5. LinwoodGah on ಫೆಬ್ರವರಿ 12, 2026 8:15 ಫೂರ್ವಾಹ್ನ

      zoloft buy: order zoloft – zoloft no prescription

      Reply
    6. Glennhof on ಫೆಬ್ರವರಿ 12, 2026 12:12 ಅಪರಾಹ್ನ

      http://smartgenrxusa.com/# legit canadian online pharmacy

      Reply
    7. LinwoodGah on ಫೆಬ್ರವರಿ 12, 2026 2:53 ಅಪರಾಹ್ನ

      Neuro Relief USA: neurontin cap – gabapentin 300

      Reply
    8. StellaHewly on ಫೆಬ್ರವರಿ 12, 2026 3:36 ಅಪರಾಹ್ನ

      betmgm Oregon betmgm-play mgm sports betting promo

      Reply

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ನುಡಿದಂತೆ ನಡೆದ 1000 ದಿನ: ಕನ್ನಡಿಗರ ‘ಕೈ’ಹಿಡಿದ ಕಾಂಗ್ರೆಸ್ ಸರ್ಕಾರ!

    ಡೆಡ್ಲಿ ಡೀಲ್: ಅಮೆರಿಕಾದ ಮುಂದೆ ಮಂಡಿ ಊರಲಿದೆಯೇ ಭಾರತ..?

    ಜೋರಾಗಿ ಕೆಮ್ಮೋದು ತಪ್ಪಾ..?

    ಹಿರಿಯ ಪತ್ರಕರ್ತ ಪಿ. ರಾಮಯ್ಯ ನಿಧನ: ಮಾಧ್ಯಮ ಲೋಕಕ್ಕೆ ತುಂಬಲಾರದ ನಷ್ಟ

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • LinwoodGah ರಲ್ಲಿ ವಿಬಿಜಿ ರಾಮ್ ಜಿ ಗೆ ವಿಶೇಷ ಅಧಿವೇಶನ
    • Glennhof ರಲ್ಲಿ ಪ್ರಿಯಾಂಕಾ ಗಾಂಧಿಗೆ ಪಟ್ಟ ಕಟ್ಟಲು ಸಕಾಲ
    • LinwoodGah ರಲ್ಲಿ ಬೈರತಿ ಬಸವರಾಜ್ ಪತ್ತೆಗೆ ಲುಕ್ ಔಟ್ ನೋಟಿಸ್
    Latest Kannada News

    ನುಡಿದಂತೆ ನಡೆದ 1000 ದಿನ: ಕನ್ನಡಿಗರ ‘ಕೈ’ಹಿಡಿದ ಕಾಂಗ್ರೆಸ್ ಸರ್ಕಾರ!

    ಫೆಬ್ರವರಿ 11, 2026

    ಡೆಡ್ಲಿ ಡೀಲ್: ಅಮೆರಿಕಾದ ಮುಂದೆ ಮಂಡಿ ಊರಲಿದೆಯೇ ಭಾರತ..?

    ಫೆಬ್ರವರಿ 11, 2026

    ಜೋರಾಗಿ ಕೆಮ್ಮೋದು ತಪ್ಪಾ..?

    ಫೆಬ್ರವರಿ 11, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.