ಬೆಂಗಳೂರು,ಡಿ.22-
ರೌಡಿ ಶಿವಪ್ರಕಾಶ್ ಅಲಿಯಾಸ್ ಬಿಕ್ಲು ಶಿವು ಕೊಲೆ ಪ್ರಕರಣದಲ್ಲಿ ಬಂಧನ ಭೀತಿಗೆ ಸಿಲುಕಿರುವ ಮಾಜಿ ಮಂತ್ರಿ ಹಾಗೂ ಬಿಜೆಪಿ ಶಾಸಕ ಬೈರತಿ ಬಸವರಾಜ್ ಪತ್ತೆಗಾಗಿ ಲುಕ್ ಔಟ್ ನೋಟಿಸ್ ಹೊರಡಿಸಲಾಗಿದೆ.
ಬಂಧನ ಭೀತಿಯಿಂದ ತಲೆಮರೆಸಿಕೊಂಡಿರುವ ಶಾಸಕ ವಿದೇಶಕ್ಕೆ ಪರಾರಿಯಾಗಬಹುದು ಎಂಬ ಶಂಕೆ ಹಿನ್ನೆಲೆಯಲ್ಲಿ ಅವರ ಪತ್ತೆಗಾಗಿ ಸಿಐಡಿ ಪೊಲೀಸರು ಲುಕ್‌ಔಟ್ ನೋಟಿಸ್ ಹೊರಡಿಸಿದ್ದಾರೆ.
ಬೆಳಗಾವಿ ಅಧಿವೇಶನಕ್ಕೆ ಹೋಗಿದ್ದ ಶಾಸಕ ಬೈರತಿ ಬಸವರಾಜು ಅವರು ಅಲ್ಲಿಂದಲೇ ಮಹಾರಾಷ್ಟ್ರ ಅಥವಾ ಗೋವಾಕ್ಕೆ ತೆರಳಿದ್ದು, ಅಲ್ಲಿ ತಲೆಮರೆಸಿಕೊಂಡಿದ್ದಾರೆ ಎನ್ನಲಾಗಿದೆ. ಹೀಗಾಗಿ ಸಿಐಡಿಯ 3 ತಂಡಗಳು ಅವರಿಗಾಗಿ ಎರಡು ಮೂರು ರಾಜ್ಯಗಳಲ್ಲಿ ಶೋಧ ನಡೆಸುತ್ತಿವೆ. ಈ ಮಧ್ಯೆ ಅವರು ವಿದೇಶಕ್ಕೆ ಪರಾರಿಯಾಗುವ ಸಾಧ್ಯತೆ ಹಿನ್ನೆಲೆಯಲ್ಲಿ ಸಿಐಡಿ ಅಧಿಕಾರಿಗಳು ಲುಕ್‌ಔಟ್ ನೋಟಿಸ್ ಹೊರಡಿಸಿದ್ದಾರೆ.
ಎಲ್ಲಾ ವಿಮಾನ ನಿಲ್ದಾಣಗಳ ಭದ್ರತಾ ವಿಭಾಗದ ಅಧಿಕಾರಿಗಳಿಗೆ ಲುಕ್ ಔಟ್ ನೋಟಿಸ್ ನೀಡಿದ್ದಾರೆ. ಜತೆಗೆ ರೈಲು ನಿಲ್ದಾಣಗಳಿಗೂ ಮಾಹಿತಿ ನೀಡಲಾಗಿದೆ ಎಂದು ಸಿಐಡಿ ಮೂಲಗಳು ತಿಳಿಸಿವೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಸಕ ಬೈರತಿ ಬಸವರಾಜ್ ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿ ಹೈಕೋರ್ಟ್ ವಜಾಗೊಳಿಸಿದ ಬೆನ್ನಲ್ಲೇ ಬಸವರಾಜು ಮೊಬೈಲ್ ಸ್ವಿಚ್ ಆಫ್ ಮಾಡಿಕೊಂಡು ನಾಪತ್ತೆಯಾಗಿದ್ದಾರೆ.
ಬೆಳಗಾವಿಯಲ್ಲಿ ನಡೆದ ವಿಧಾನಸಭೆ ಅಧಿವೇಶನದಲ್ಲಿ ಮೊದಲ ವಾರ ಕಲಾಪಕ್ಕೆ ಬೈರತಿ ಬಸವರಾಜ್ ಹಾಜರಾಗಿದ್ದರು. ನಂತರ ಅಧಿವೇಶನಕ್ಕೆ ಬರದೇ ಗೈರಾಗಿದರು.
ಬಿಕ್ಲು ಶಿವ ಕೊಲೆ ಕೇಸ್‌ನಲ್ಲಿ ಒಳಸಂಚು ನಡೆಸಿರುವ ಆರೋಪ ಎದುರಿಸುತ್ತಿರುವ ಬೈರತಿ ಬಸವರಾಜ್, ಮೊದಲು ಪೊಲೀಸರ ವಿಚಾರಣೆ ವೇಳೆ ಸುಳ್ಳು ಮಾಹಿತಿ ನೀಡಿರುವುದು ಪತ್ತೆಯಾಗಿತ್ತು. ಕೊಲೆ ಕೇಸ್‌ನಲ್ಲಿ ಬಸವರಾಜ್ ಭಾಗಿಯಾಗಿರುವುದರ ಬಗ್ಗೆ ಸಾಕ್ಷ್ಯಗಳಿವೆ ಎಂದು ಹೈಕೋರ್ಟ್‌ನಲ್ಲಿ ಎಸ್‌ಪಿಪಿ ಜಗದೀಶ್ ವಾದಿಸಿದ್ದರು.
ವಿಚಾರಣೆ ನಡೆಸಿದ್ದ ಕೋರ್ಟ್, ಜಾಮೀನು ಅರ್ಜಿ ವಜಾ ಮಾಡಿತ್ತು. ಈ ಹಿನ್ನೆಲೆಯಲ್ಲಿ ಬೈರತಿ ಬಸವರಾಜ್ ಬಂಧನ ಮಾಡಲು ಸಿಐಡಿ ಟೀಂ ಮುಂದಾಗಿದೆ.
Previous Articleಯೂಟ್ಯೂಬ್ ನಲ್ಲಿ ಪೋಲಿ ವಿಡಿಯೋಗಳ ಹಾವಳಿ
Next Article ಭಾರತಕ್ಕೆ ಇನ್ನೊಬ್ಬ ವೈರಿ ಹುಟ್ಟಿಕೊಂಡನೇ?


29 ಪ್ರತಿಕ್ರಿಯೆಗಳು
mexico border medications usa access: BorderValue RX – BorderValueRX
canadian medication delivery to usa: safe canadian pharmacy – CertifiedMaple RX
certified canadian pharmacy usa licensed canadian drug suppliers certified canadian pharmacy usa
http://trustedindiacarerx.com/# canadian online pharmacy
licensed canadian drug suppliers: certified canadian pharmacy usa – canadian medication delivery to usa
mexican drugstore shipping to usa: medication in mexico – mexico border medications usa access
online pharmacy no rx: Online medicine home delivery – best canadian pharmacy
https://bordervaluerx.shop/# BorderValue RX
canadian medication delivery to usa: certified canadian pharmacy – licensed canadian drug suppliers
http://trustedindiacarerx.com/# no rx needed pharmacy
BorderValueRX: mexico border medications usa access – mexico border medications usa access
https://bordervaluerx.com/# mexico border medications usa access
mexico border medications usa access: BorderValue RX – BorderValueRX
https://bordervaluerx.com/# BorderValue RX
licensed canadian drug suppliers: CertifiedMaple RX – CertifiedMaple RX
certified canadian pharmacy usa: certified canadian pharmacy usa – cheap canadian pharmacy online
https://certifiedmaplerx.com/# certified canadian pharmacy usa
pharmacy in canada: canadapharmacyonline – NorthCareRx
https://ivermectinfast.shop/# trusted ivermectin pharmacy
amoxil without prescription usa: amoxicillin capsules online – amoxicillin capsules online
http://stericarepharmacy.com/# where to get prednisone
http://ivermectinfast.com/# antiparasitic medication usa
antibiotics online pharmacy usa: amoxicillin 500mg capsules antibiotic – amoxil fast
http://amoxilfast.com/# safe antibiotics online source
ivermectin 500mg: generic ivermectin online pharmacy – trusted ivermectin pharmacy
https://amoxilfast.shop/# amoxicillin capsules online
bacterial infection medication: trusted antibiotic pharmacy usa – fast delivery amoxicillin usa
https://amoxilfast.shop/# buy amoxil online usa
prednisone prescription for sale: corticosteroid medication online – compare prednisone prices