ಸಂಗ್ರಹಗಳು
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಭಾರತಕ್ಕೆ ಇನ್ನೊಬ್ಬ ವೈರಿ ಹುಟ್ಟಿಕೊಂಡನೇ?
    ರಾಷ್ಟ್ರೀಯ

    ಭಾರತಕ್ಕೆ ಇನ್ನೊಬ್ಬ ವೈರಿ ಹುಟ್ಟಿಕೊಂಡನೇ?

    vartha chakraBy vartha chakraಡಿಸೆಂಬರ್ 23, 2025Updated:ಡಿಸೆಂಬರ್ 23, 202515 ಪ್ರತಿಕ್ರಿಯೆಗಳು2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಭಾರತದ ನೆರೆಯ ರಾಷ್ಟ್ರ ಬಾಂಗ್ಲಾದೇಶ ಭಾರತಕ್ಕೆ ಅತ್ಯಾಪ್ತ ರಾಷ್ಟ್ರವಾಗಿ ಕಂಡುಬಂದಂಥ ರಾಷ್ಟ್ರ. ಪಾಕಿಸ್ತಾನದ ವಿರುದ್ಧ ಯುದ್ಧ ಮಾಡಿ, ಪಾಕಿಸ್ತಾನವನ್ನು ಭಾರತ ಇಬ್ಭಾಗ ಮಾಡಿದ ನಂತರ ಪೂರ್ವ ಪಾಕಿಸ್ತಾನ ಬಾಂಗ್ಲಾದೇಶವಾಗಿ ಸ್ಥಾಪಿತವಾಯಿತು. ಅಂದಿನಿಂದ ಇಂದಿನವರೆಗೆ ಬಾಂಗ್ಲಾದೇಶ, ಭಾರತಕ್ಕೆ ನಿಷ್ಟವಾಗಿ ಆಪ್ತವಾಗಿಯೇ ಉಳಿದಿದೆ. ಭಾರತ ಮತ್ತು ಪಾಕಿಸ್ತಾನದ ನಡುವಿನ ಮುನಿಸು ಮತ್ತು ಸಮರಗಳಲ್ಲಿಯೂ ಕೂಡ ಬಾಂಗ್ಲಾದೇಶ ಪಾಕಿಸ್ತಾನದ ಪರ ನಿಲ್ಲದೆ ಭಾರತಕ್ಕೆ ನೈತಿಕ ಬೆಂಬಲವನ್ನು ನೀಡುತ್ತಾ ಬಂದಿದೆ. ಆರಂಭದಿಂದಲೂ ಬಾಂಗ್ಲಾದೇಶದಲ್ಲಿ ಅನೇಕ ಬಾರಿ ಸರ್ಕಾರಗಳು ಬದಲಾದರೂ ಕೂಡ ಬಾಂಗ್ಲಾದೇಶ ಮತ್ತು ಭಾರತದ ನಡುವಿನ ಸಂಬಂಧ ಆತ್ಮೀಯವಾಗಿಯೇ ಇತ್ತು. ಆದರೆ ಕಳೆದ ವರ್ಷ ಬಾಂಗ್ಲಾದೇಶದಲ್ಲಿ ನಡೆದ ಜನಾಂದೋಲನದ ಸಮಯದಲ್ಲಿ ಬಾಂಗ್ಲಾದೇಶದ ಪ್ರಧಾನಿ ಶೇಖ್ ಹಸೀನಾ ಭಾರತಕ್ಕೆ ಪಲಾಯನ ಮಾಡಿದರು. ಭಾರತ ಅವರಿಗೆ ಆಶ್ರಯ ನೀಡಿತು. ಆನಂತರ ಬಾಂಗ್ಲಾದೇಶದ ಮುಖ್ಯಸ್ಥರನ್ನಾಗಿ ಮೊಹಮ್ಮದ್ ಯೂನಸ್ ಅವರು ನೇಮಿಸಲ್ಪಟ್ಟರು. ಯೂನಸ್ ಅವರ ಸರ್ಕಾರ ಭಾರತದೊಂದಿಗೆ ಒಳ್ಳೆಯ ಸಂಬಂಧವನ್ನು ನಿರ್ಲಕ್ಷಿಸುತ್ತದೆ ಎಂದು ಹೇಳಿದರು. ಆದರೆ ಶೇಖ್ ಹಸೀನಾ ಅವರನ್ನು ಬಾಂಗ್ಲಾದೇಶಕ್ಕೆ ಕಳಿಸಿ, ಅವರ ವಿರುದ್ಧ ಕಾನೂನುಕ್ರಮ ಕೈಗೊಳ್ಳಬೇಕಿದೆ ಎಂದು ಭಾರತದ ಮೇಲೆ ಬಾಂಗ್ಲಾದೇಶ ಒತ್ತಡವನ್ನು ಹೇರುತ್ತಾ ಬಂದಿತ್ತು. ಆದರೆ ಈ ಮಧ್ಯೆ ಬಾಂಗ್ಲಾದೇಶದಲ್ಲಿ ಮುಸಲ್ಮಾನ ಬಲಪಂಥೀಯ ಸಂಘಟನೆಗಳು ಅತ್ಯಂತ ಹೆಚ್ಚು ಪ್ರಭಾವವನ್ನು ಬೀರತೊಡಗಿದ್ದು. ಬಾಂಗ್ಲಾದೇಶವನ್ನು ಸಂಪೂರ್ಣವಾಗಿ ಇಸ್ಲಾಮೀಕರಣಗೊಳಿಸಿ. ಇಸ್ಲಾಮಿಕ್ ರೀತಿಯಲ್ಲಿ ಬಾಂಗ್ಲಾದೇಶವನ್ನು ನಡೆಸುವ ಪ್ರಯತ್ನಗಳು ಆರಂಭವಾಗಿವೆ. ಈ ನಿಟ್ಟಿನಲ್ಲಿ ತನ್ನ ಐತಿಹಾಸಿಕ ಮೂಲವಾದ ಪಾಕಿಸ್ತಾನದೊಂದಿಗೆ ಉತ್ತಮ ಸಂಬಂಧ ವೃದ್ಧಿಗೊಳಿಸಲು ಬಾಂಗ್ಲಾದೇಶ ಹೆಣಗಾಡುತ್ತಿದೆ.

    ಭಾರತದೊಂದಿಗಿನ ಸಂಬಂಧಕ್ಕಿಂತ ಪಾಕಿಸ್ತಾನದೊಂದಿಗೆ ಸಂಬಂಧವೇ ಮುಖ್ಯ ಎನ್ನುವ ರೀತಿಯಲ್ಲಿ ಬಾಂಗ್ಲಾದೇಶ ವರ್ತಿಸುತ್ತಿದೆ. ಹಾಗೆಯೇ ಬಾಂಗ್ಲಾದೇಶದ ಅನೇಕ ರಾಜಕೀಯ ನಾಯಕರು ಕೂಡ ಭಾರತದ ವಿರುದ್ಧ ಹೇಳಿಕೆಗಳನ್ನು ನೀಡುತ್ತಾ ಬಂದಿದ್ದಾರೆ. ಭಾರತದ ಪೂರ್ವ ಪ್ರಾಂತ್ಯದ ಸಪ್ತ ಸಹೋದರಿ ರಾಜ್ಯಗಳನ್ನು ಭಾರತದಿಂದ ಬೇರ್ಪಡಿಸುವ ಪ್ರಚೋದನಕಾರಿ ಹೇಳಿಕೆಗಳನ್ನು ಬಾಂಗ್ಲಾದೇಶದ ಕೆಲವು ನಾಯಕರು ನೀಡಿದ್ದಾರೆ. ಇತ್ತೀಚೆಗೆ ಆರಂಭವಾಗಿ ಬಹಳ ಜೋರಾಗಿ ನಡೆಯುತ್ತಿರುವ ದಂಗೆ ಮತ್ತು ಗಲಭೆಗಳಲ್ಲಿ ಬಾಂಗ್ಲಾದೇಶದ ಹಿಂದೂಗಳನ್ನು ಹಿಂಸಿಸಲಾಗುತ್ತಿದೆ. ಮಾತ್ರವಲ್ಲದೆ ಭಾರತದ ಮೇಲೆ ಶೇಖ್ ಹಸೀನಾರ ವಿಚಾರದಲ್ಲಿ ದೊಡ್ಡ ರೀತಿಯಲ್ಲಿ ಒತ್ತಡ ಹೇರುವ ಪ್ರಕ್ರಿಯೆಯೂ ಆರಂಭವಾಗಿದೆ. ಸದ್ಯದ ಪರಿಸ್ಥಿತಿಯಲ್ಲಿ ಭಾರತ ಮತ್ತು ಬಾಂಗ್ಲಾದೇಶದ ನಡುವಿನ ಸಂಬಂಧ ವಿಷಮ ಸ್ಥಿತಿಯನ್ನು ತಲುಪಿದೆ. ಈಗ ಇದಕ್ಕೆ ಪರಿಹಾರ ಹೇಗೆ ಎನ್ನುವುದು ಭಾರತಕ್ಕೆ ತಲೆನೋವಾಗಿದೆ. ಇದನ್ನು ಹೀಗೇ ಬಿಡಲು ಸಾಧ್ಯವಿಲ್ಲ. ಒಂದು ಕಡೆ ಪಾಕಿಸ್ತಾನ, ಇನ್ನೊಂದು ಕಡೆ ಸತತವಾಗಿ ಚೇಷ್ಟೆ ಮಾಡುವ ಚೀನ. ದಕ್ಷಿಣದಲ್ಲಿ ಅಡ್ಡಗೋಡೆಯ ಮೇಲೆ ಕುಳಿತಂತೆ ವ್ಯವಹರಿಸುವ ಶ್ರೀಲಂಕಾ ಮತ್ತು ಈಗ ಹೊಸದಾಗಿ ಹುಟ್ಟಿಕೊಂಡಿರುವ ವೈರಿ, ಬಾಂಗ್ಲಾದೇಶ. ಹೀಗೆ ಆದರೆ ಹೇಗೆ ನಿಭಾಯಿಸುವುದು ಎಂದು ಸರ್ಕಾರ ಯೋಚಿಸಬೇಕಾಗಿದೆ. ಭಾರತಕ್ಕೆ ಸಧ್ಯಕ್ಕೆ ತನ್ನ ವಿದೇಶಾಂಗ ನೀತಿ ದೊಡ್ಡ ತಲೆನೋವಾಗಿದೆ. ಹೊಸ ಹೊಸ ಸವಾಲುಗಳು ಎದುರಾಗುವುದು ಈಗಂತು ಒಳ್ಳೆಯದಲ್ಲ. ಕೇಂದ್ರ ಸರ್ಕಾರ ತಕ್ಷಣ ಎಚ್ಚೆತ್ತುಕೊಂಡು ಭಾರತದ ಅಂತಾರಾಷ್ಟ್ರೀಯ ಆಸಕ್ತಿಗಳನ್ನು ಕಾಪಾಡಿಕೊಂಡು ದೇಶವನ್ನು ಹಿಯರ್ ಹೊರೆಯೊಂದಿಗೆ ಸಂಬಂಧ ಉತ್ತಮ ಪಡಿಸಿಕೊಂಡು ರಕ್ಷಿಸಬೇಕಾಗಿದೆ.

    Verbattle
    Verbattle
    Verbattle
    ಕಾನೂನು ರಾಜಕೀಯ ಸರ್ಕಾರ
    Share. Facebook Twitter Pinterest LinkedIn Tumblr Email WhatsApp
    Previous Articleಬೈರತಿ ಬಸವರಾಜ್ ಪತ್ತೆಗೆ ಲುಕ್ ಔಟ್ ನೋಟಿಸ್
    Next Article ದೇಶದ್ರೋಹಿ ಪೊಲೀಸರ ಬಲೆಗೆ
    vartha chakra
    • Website

    Related Posts

    ಅರವಿಂದ್ ಬೆಲ್ಲದ್ ಆರೋಪಕ್ಕೆ ಎಂ ಬಿ ಪಾಟೀಲ್ ತಿರುಗೇಟು

    ಮಾರ್ಚ್ 29, 2026

    ನೇಪಾಳ ಮಾಜಿ ಪ್ರಧಾನಿ ಬಂಧನ

    ಮಾರ್ಚ್ 28, 2026

    ಶಾಲೆಯ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ ಸ್ಥಳೀಯರು!

    ಮಾರ್ಚ್ 28, 2026

    15 ಪ್ರತಿಕ್ರಿಯೆಗಳು

    1. Danieltak on ಏಪ್ರಿಲ್ 1, 2026 3:51 ಅಪರಾಹ್ನ

      canadian medication delivery to usa: canadian medication delivery to usa – CertifiedMaple RX

      Reply
    2. AntonioBoary on ಏಪ್ರಿಲ್ 1, 2026 4:28 ಅಪರಾಹ್ನ

      canadian medication delivery to usa the canadian drugstore canadian medication delivery to usa

      Reply
    3. Jamesnab on ಏಪ್ರಿಲ್ 1, 2026 5:44 ಅಪರಾಹ್ನ

      https://bordervaluerx.com/# BorderValue RX

      Reply
    4. Jeffreyessen on ಏಪ್ರಿಲ್ 1, 2026 6:10 ಅಪರಾಹ್ನ

      certified canadian pharmacy usa: certified canadian pharmacy usa – licensed canadian drug suppliers

      Reply
    5. Danieltak on ಏಪ್ರಿಲ್ 1, 2026 9:00 ಅಪರಾಹ್ನ

      legit canadian pharmacy: licensed canadian drug suppliers – canadian pharmacy victoza

      Reply
    6. JamesMes on ಏಪ್ರಿಲ್ 1, 2026 10:00 ಅಪರಾಹ್ನ

      https://certifiedmaplerx.com/# certified canadian pharmacy usa

      Reply
    7. Danieltak on ಏಪ್ರಿಲ್ 1, 2026 11:34 ಅಪರಾಹ್ನ

      BorderValueRX: mexico border medications usa access – affordable border pharmacy mexico

      Reply
    8. AntonioBoary on ಏಪ್ರಿಲ್ 2, 2026 1:41 ಫೂರ್ವಾಹ್ನ

      mexican drugstore shipping to usa mexican pharma BorderValueRX

      Reply
    9. Danieltak on ಏಪ್ರಿಲ್ 2, 2026 2:09 ಫೂರ್ವಾಹ್ನ

      best online pharmacy no prescription: trusted indian pharmacy usa – canadian pharmacy checker

      Reply
    10. Jeffreyessen on ಏಪ್ರಿಲ್ 2, 2026 2:31 ಫೂರ್ವಾಹ್ನ

      affordable border pharmacy mexico: BorderValue RX – BorderValue RX

      Reply
    11. Danieltak on ಏಪ್ರಿಲ್ 2, 2026 4:39 ಫೂರ್ವಾಹ್ನ

      BorderValueRX: mexican drugstore shipping to usa – BorderValueRX

      Reply
    12. Jamesnab on ಏಪ್ರಿಲ್ 2, 2026 5:04 ಫೂರ್ವಾಹ್ನ

      https://trustedindiacarerx.shop/# good value pharmacy

      Reply
    13. AntonioBoary on ಏಪ್ರಿಲ್ 2, 2026 6:11 ಫೂರ್ವಾಹ್ನ

      BorderValueRX BorderValue RX BorderValue RX

      Reply
    14. Danieltak on ಏಪ್ರಿಲ್ 2, 2026 1:37 ಅಪರಾಹ್ನ

      licensed canadian drug suppliers: licensed canadian drug suppliers – canadian pharmacy 24h com safe

      Reply
    15. Jamesnab on ಏಪ್ರಿಲ್ 2, 2026 6:10 ಅಪರಾಹ್ನ

      https://trustedindiacarerx.com/# certified canadian international pharmacy

      Reply

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಅರವಿಂದ್ ಬೆಲ್ಲದ್ ಆರೋಪಕ್ಕೆ ಎಂ ಬಿ ಪಾಟೀಲ್ ತಿರುಗೇಟು

    ಅಮೆರಿಕಾ ಡಾಲರ್ ಮೇಲೆ ಟ್ರಂಪ್ ಸಹಿ

    ನೇಪಾಳ ಮಾಜಿ ಪ್ರಧಾನಿ ಬಂಧನ

    ಶಾಲೆಯ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ ಸ್ಥಳೀಯರು!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Cbyncw ರಲ್ಲಿ ನಿದ್ರೆಯ ಕಾಟದಿಂದ ಮುಕ್ತಗೊಳಿಸಿ- ಪೊಲೀಸರಿಗೆ ದೂರು
    • Danieltak ರಲ್ಲಿ The Essence Of Gandhi Jayanthi | Gandhi Jayanthi 2023
    • Wfjnfj ರಲ್ಲಿ ಕಾಂಗ್ರೆಸ್ ಸಭೆಯಲ್ಲಿ ಕೈ ಕೈ ಮಿಲಾಯಿಸಿದ ಕಾರ್ಯಕರ್ತರು | Congress
    Latest Kannada News

    ಅರವಿಂದ್ ಬೆಲ್ಲದ್ ಆರೋಪಕ್ಕೆ ಎಂ ಬಿ ಪಾಟೀಲ್ ತಿರುಗೇಟು

    ಮಾರ್ಚ್ 29, 2026

    ಅಮೆರಿಕಾ ಡಾಲರ್ ಮೇಲೆ ಟ್ರಂಪ್ ಸಹಿ

    ಮಾರ್ಚ್ 29, 2026

    ನೇಪಾಳ ಮಾಜಿ ಪ್ರಧಾನಿ ಬಂಧನ

    ಮಾರ್ಚ್ 28, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.