ಸಂಗ್ರಹಗಳು
    • ಏಪ್ರಿಲ್ 2026
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ದೇಶದ್ರೋಹಿ ಪೊಲೀಸರ ಬಲೆಗೆ
    ಅಪರಾಧ

    ದೇಶದ್ರೋಹಿ ಪೊಲೀಸರ ಬಲೆಗೆ

    vartha chakraBy vartha chakraಡಿಸೆಂಬರ್ 23, 2025Updated:ಡಿಸೆಂಬರ್ 23, 2025ಯಾವುದೇ ಟಿಪ್ಪಣಿಗಳಿಲ್ಲ2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು,ಡಿ. 22-
    ಹಣದಾಸೆಗೆ ಬಿದ್ದು ಭಾರತೀಯ ನೌಕಾಪಡೆಗೆ ಸಂಬಂಧಿಸಿದ ರಹಸ್ಯ ಮಾಹಿತಿಯನ್ನು ಪಾಕಿಸ್ತಾನಕ್ಕೆ ರವಾನಿಸುತಿದ್ದ ‌ದೇಶದ್ರೋಹಿಯೊಬ್ಬ ಉಡುಪಿಯ ಮಲ್ಪೆಯಲ್ಲಿ ಪೊಲೀಸರ ಬಲೆಗೆ ಬಿದ್ದಿದ್ದಾರೆ.
    ದೇಶದ್ರೋಹದ ಗಂಭೀರ ಆರೋಪ ಪ್ರಕರಣದ ಸಂಬಂಧ ಮಲ್ಪೆ ಪೊಲೀಸರುಗುಜರಾತ್​​ನ ಆನಂದ ತಾಲೂಕಿನ ಕೈಲಾಸ್‌ನಗರಿಯ ಹಿರೇಂದ್ರ (34) ಎಂಬಾತನನ್ನು ಬಂಧಿಸಿದ್ದಾರೆ.
    ಈತನ ಬಂಧನದಿಂದ ಈ ನಿರ್ದಿಷ್ಟ ಪ್ರಕರಣದಲ್ಲಿ ಬಂಧಿತರ ಸಂಖ್ಯೆ ಮೂರಕ್ಕೆ ಏರಿಕೆಯಾಗಿದೆ.
    ಈ ಹಿಂದೆ ಇದೇ ಪ್ರಕರಣದಲ್ಲಿ ಉತ್ತರ ಪ್ರದೇಶ ಮೂಲದ ರೋಹಿತ್ ಮತ್ತು ಸಂತ್ರಿ ಎಂಬ ಇಬ್ಬರನ್ನು ಮಲ್ಪೆ ಪೊಲೀಸರು ಬಂಧಿಸಿದ್ದರು. ಇವರಿಬ್ಬರೂ ಮಲ್ಪೆಯಲ್ಲಿರುವ ಕೊಚ್ಚಿನ್ ಶಿಪ್ ಯಾರ್ಡ್ ಘಟಕದಲ್ಲಿ ಗುತ್ತಿಗೆ ಆಧಾರದಲ್ಲಿ ಕೆಲಸ ಮಾಡುತ್ತಿದ್ದರು.
    ಪೊಲೀಸ್ ತನಿಖೆಯ ಪ್ರಕಾರ, ಹಿರೇಂದ್ರ ಹಣ ಪಡೆದು ರೋಹಿತ್ ಹಾಗೂ ಸಂತ್ರಿಗೆ ಮೊಬೈಲ್ ಸಿಮ್ ಕಾರ್ಡ್‌ಗಳನ್ನು ಒದಗಿಸಿದ್ದನು. ಆ ಸಿಮ್‌ಗಳ ಮೂಲಕ ಇಬ್ಬರೂ ಪಾಕಿಸ್ತಾನದಲ್ಲಿರುವ ವ್ಯಕ್ತಿಗಳಿಗೆ ಭಾರತೀಯ ನೌಕಾಪಡೆಗೆ ಸಂಬಂಧಿಸಿದ ಗೌಪ್ಯ ಮಾಹಿತಿಗಳನ್ನು ರವಾನಿಸುತ್ತಿದ್ದರು ಎಂಬುದು ತನಿಖೆಯಲ್ಲಿ ಬೆಳಕಿಗೆ ಬಂದಿದೆ.
    ಭಾರತೀಯ ನೌಕಾಪಡೆಯ ಹಡಗುಗಳ ಸಂಖ್ಯೆ, ಚಲನವಲನ ಹಾಗೂ ಇತರೆ ರಹಸ್ಯ ವಿವರಗಳನ್ನು ವಾಟ್ಸ್‌ಆ್ಯಪ್ ಮೂಲಕ ಕಳುಹಿಸಲಾಗುತ್ತಿತ್ತು ಎಂದು ತಿಳಿದುಬಂದಿದೆ.
    ಕೊಚ್ಚಿನ್ ಶಿಪ್ ಯಾರ್ಡ್‌ನಲ್ಲಿ ಕೆಲಸ ಮಾಡುತ್ತಿದ್ದ ರೋಹಿತ್ ಮತ್ತು ಸಂತ್ರಿ ಅವರ ಚಟುವಟಿಕೆಗಳು ಸಂಶಯಾಸ್ಪದವಾಗಿದ್ದ ಹಿನ್ನೆಲೆಯಲ್ಲಿ, ಶಿಪ್ ಯಾರ್ಡ್ ಅಧಿಕಾರಿಗಳು ಮಲ್ಪೆ ಪೊಲೀಸರಿಗೆ ಮಾಹಿತಿ ನೀಡಿದ್ದರು. ಈ ಮಾಹಿತಿ ಆಧರಿಸಿ ಪೊಲೀಸರು ಇಬ್ಬರನ್ನು ಬಂಧಿಸಿ ವಿಚಾರಣೆ ನಡೆಸಿದ್ದರು. ಆಗ ಅನೇಕ ಸ್ಫೋಟಕ ಸಂಗತಿಗಳು ಬಯಲಾಗಿವೆ. ಹಿರೇಂದ್ರ ಪಾತ್ರದ ಬಗ್ಗೆ ಮಹತ್ವದ ಮಾಹಿತಿ ಲಭ್ಯವಾಗಿದೆ.
    ಬಂಧಿತ ಆರೋಪಿಗಳಾದ ರೋಹಿತ್ ಮತ್ತು ಸಂತ್ರಿ ‘ಸುಷ್ಮಾ ಮೆರಿನ್ ಪ್ರೈವೇಟ್ ಲಿಮಿಟೆಡ್’ ಮೂಲಕ ಗುತ್ತಿಗೆ ಆಧಾರದಲ್ಲಿ ಕೊಚ್ಚಿನ್ ಶಿಪ್ ಯಾರ್ಡ್‌ನಲ್ಲಿ ಕೆಲಸಕ್ಕೆ ಸೇರಿಕೊಂಡಿದ್ದರು. ಈ ಆರೋಪಿಗಳು ಸುಮಾರು ಒಂದೂವರೆ ವರ್ಷಗಳಿಂದ ಹಡಗುಗಳಿಗೆ ಸಂಬಂಧಿಸಿದ ಗೌಪ್ಯ ಮಾಹಿತಿ, ರಹಸ್ಯ ತಾಂತ್ರಿಕ ಮಾಹಿತಿಗಳನ್ನು ವಾಟ್ಸ್​ಆ್ಯಪ್ ಮೂಲಕ ಪಾಕಿಸ್ತಾನದಲ್ಲಿ ಸಂಪರ್ಕದಲ್ಲಿದ್ದವರಿಗೆ ಕಳುಹಿಸುತ್ತಿದ್ದರು ಎನ್ನಲಾಗಿದೆ.
    ಪ್ರಮುಖ ಇಬ್ಬರು ಆರೋಪಿಗಳಾದ ರೋಹಿತ್ ಮತ್ತು ಸಂತ್ರಿ ಈಗಾಗಲೇ ನ್ಯಾಯಾಂಗ ಬಂಧನದಲ್ಲಿದ್ದು, ಹಿರೇಂದ್ರನನ್ನು ವಶಕ್ಕೆ ಪಡೆದು ಪೊಲೀಸರು ತೀವ್ರ ವಿಚಾರಣೆ ನಡೆಸುತ್ತಿದ್ದಾರೆ. ಪ್ರಕರಣದ ಜಾಲ ರಾಜ್ಯಾದ್ಯಂತ ಹಾಗೂ ವಿದೇಶ ಸಂಪರ್ಕ ಹೊಂದಿರುವುದರಿಂದ, ಮುಂದಿನ ದಿನಗಳಲ್ಲಿ ರಾಷ್ಟ್ರೀಯ ತನಿಖಾ ಸಂಸ್ಥೆಗಳು ತನಿಖೆ ಕೈಗೆತ್ತಿಕೊಳ್ಳುವ ಸಾಧ್ಯತೆಯಿದೆ.

    Verbattle
    Verbattle
    Verbattle
    ಉಡುಪಿ ನ್ಯಾಯ ಬೆಂಗಳೂರು
    Share. Facebook Twitter Pinterest LinkedIn Tumblr Email WhatsApp
    Previous Articleಭಾರತಕ್ಕೆ ಇನ್ನೊಬ್ಬ ವೈರಿ ಹುಟ್ಟಿಕೊಂಡನೇ?
    Next Article ಕೊಲ್ಲೂರು ಮೂಕಾಂಬಿಕಾ ಹೆಸರಲ್ಲಿ ವಂಚನೆ
    vartha chakra
    • Website

    Related Posts

    ಸಿನಿಮಾ ಪ್ರಮೋಷನ್ ಮಾಡುತ್ತಾರಂತೆ ಪ್ರಧಾನಿ!

    ಏಪ್ರಿಲ್ 7, 2026

    ಕೇರಳದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಭರ್ಜರಿ ಪ್ರಚಾರ

    ಏಪ್ರಿಲ್ 6, 2026

    ರಾಜ್ಯಪಾಲರ ನಡೆಗೆ ರಕ್ಷಣಾ ವೇದಿಕೆ ಕೆಂಡ

    ಏಪ್ರಿಲ್ 5, 2026

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಸಿನಿಮಾ ಪ್ರಮೋಷನ್ ಮಾಡುತ್ತಾರಂತೆ ಪ್ರಧಾನಿ!

    ಕೇರಳದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಭರ್ಜರಿ ಪ್ರಚಾರ

    ರಾಜ್ಯಪಾಲರ ನಡೆಗೆ ರಕ್ಷಣಾ ವೇದಿಕೆ ಕೆಂಡ

    ದಿನಗೂಲಿ ನೌಕರರಿಗೆ ಬಂಪರ್!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Patrickdiusa ರಲ್ಲಿ ವೆನೆಜುವೆಲಾ ಅಧ್ಯಕ್ಷರನ್ನು ‌ಬಂಧಿಸಿದ್ದು ಹೇಗೆ ಗೊತ್ತಾ?
    • Ycajsl ರಲ್ಲಿ ಬಾಲ‌ ಬಿಚ್ವಿದರೆ ಜೋಕೆ – ಪೊಲೀಸರ ಎಚ್ಚರಿಕೆ
    • Cwvbwx ರಲ್ಲಿ ಚುನಾವಣೆಯಲ್ಲಿ ಮಗ ಸೋಲಬೇಕೆಂದು ಶಾಪ ಹಾಕಿದ ತಂದೆ | AK Antony
    Latest Kannada News

    ಸಿನಿಮಾ ಪ್ರಮೋಷನ್ ಮಾಡುತ್ತಾರಂತೆ ಪ್ರಧಾನಿ!

    ಏಪ್ರಿಲ್ 7, 2026

    ಕೇರಳದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಭರ್ಜರಿ ಪ್ರಚಾರ

    ಏಪ್ರಿಲ್ 6, 2026

    ರಾಜ್ಯಪಾಲರ ನಡೆಗೆ ರಕ್ಷಣಾ ವೇದಿಕೆ ಕೆಂಡ

    ಏಪ್ರಿಲ್ 5, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.