ಸಂಗ್ರಹಗಳು
    • ಏಪ್ರಿಲ್ 2026
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ರಾಹುಲ್ ಗಾಂಧಿಗೆ ರಾಜಣ್ಣ ಬರೆದ ಪತ್ರದಲ್ಲಿ ಏನಿದೆ ಗೊತ್ತಾ?
    ಸುದ್ದಿ

    ರಾಹುಲ್ ಗಾಂಧಿಗೆ ರಾಜಣ್ಣ ಬರೆದ ಪತ್ರದಲ್ಲಿ ಏನಿದೆ ಗೊತ್ತಾ?

    vartha chakraBy vartha chakraಡಿಸೆಂಬರ್ 24, 202521 ಪ್ರತಿಕ್ರಿಯೆಗಳು2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು,
    ರಾಷ್ಟ್ರೀಯ ಮಟ್ಟದಲ್ಲಿ ಕಾಂಗ್ರೆಸ್ ಪಕ್ಷ ನಡೆಸುತ್ತಿರುವ ಮತಗಳ್ಳತನ ಆಂದೋಲನ ಕುರಿತು ವಿವಾದಾಸ್ಪದ ಹೇಳಿಕೆ ನೀಡಿ ಮಂತ್ರಿ ಸ್ಥಾನ ಕಳೆದುಕೊಂಡಿರುವ ಹಿರಿಯ ನಾಯಕ ಕೆಎನ್ ರಾಜಣ್ಣ ಇದೀಗ ಲೋಕಸಭೆ ಪ್ರತಿಪಕ್ಷ ನಾಯಕ ರಾಹುಲ್ ಗಾಂಧಿ ಅವರಿಗೆ ಸುಧೀರ್ಘ ಪತ್ರ ಬರೆದಿದ್ದು ಭೇಟಿಗೆ ಸಮಯಾವಕಾಶ ನೀಡುವಂತೆ ಕೋರಿದ್ದಾರೆ.
    ಎಂಟು ಪುಟಗಳ ಪತ್ರವನ್ನು ಬರೆದಿರುವ ರಾಜಣ್ಣ ಅವರು ಅದರಲ್ಲಿ ರಾಜ್ಯ ಕಾಂಗ್ರೆಸ್ ನಲ್ಲಿ ನಡೆದಿರುವ ಹಲವು ವಿದ್ಯಮಾನಗಳು ಮತ್ತು ಕರ್ನಾಟಕದಲ್ಲಿ ನಡೆದಿರುವ ಮತಗಳ ಬಗ್ಗೆ ಉಲ್ಲೇಖ ಮಾಡಿದ್ದಾರೆ ಈ ಎಲ್ಲ ವಿಚಾರಗಳ ಬಗ್ಗೆ ತಮ್ಮೊಂದಿಗೆ ಮುಕ್ತವಾಗಿ ಮಾತನಾಡಲು ಬಯಸುತ್ತಿದ್ದು ಅದಕ್ಕಾಗಿ ಅವಕಾಶ ನೀಡಬೇಕು ಎಂದು ಮನವಿ ಮಾಡಿದ್ದಾರೆ.
    ಅಧಿಕಾರ ಹಸ್ತಾಂತರ ಕುರಿತು ದೊಡ್ಡ ಮಟ್ಟದ ಚರ್ಚೆ ನಡೆದಿರುವ ಬೆನ್ನಲ್ಲೇ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ರಾಜಣ್ಣ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ್ದರು ಇದರ ನಡುವೆಯೇ ಅವರು ರಾಹುಲ್ ಗಾಂಧಿ ಅವರಿಗೆ ಪತ್ರ ಬರೆದಿರುವುದು ಕುತೂಹಲ ಮೂಡಿಸಿದೆ.
    ರಾಹುಲ್ ಗಾಂಧಿ ಅವರಿಗೆ ಎಂಟು ಪುಟಗಳ ಪತ್ರವನ್ನು ಬರೆದಿರುವ ರಾಜಣ್ಣ ಅವರು ಮತಗಳ್ಳತನದ ಕುರಿತು ತಾವು ನೀಡಿರುವ ಹೇಳಿಕೆಯನ್ನು ತಪ್ಪಾಗಿ ಅರ್ಥೈಸಿ ನಿಮಗೆ ಮಾಹಿತಿ ನೀಡಿದ್ದಾರೆ ನಾವು ಯಾವ ರೀತಿಯಲ್ಲೂ ಕಾಂಗ್ರೆಸ್ ಪಕ್ಷದ ಹೋರಾಟದ ವಿರುದ್ಧ ಹೇಳಿಕೆ ನೀಡಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.
    ರಾಹುಲ್ ಗಾಂಧಿಗೆ ಬರೆದ ಪತ್ರದಲ್ಲಿ ತಾನು ತುಮಕೂರು ಜಿಲ್ಲೆಯ ಮಧುಗಿರಿ ವಿಧಾನಸಭಾ ಕ್ಷೇತ್ರದ ಪ್ರಸ್ತುತ ಶಾಸಕನಾಗಿದ್ದು, ಕರ್ನಾಟಕ ಸರ್ಕಾರದಲ್ಲಿ ಸಹಕಾರ ಸಚಿವನಾಗಿಯೂ ಹಾಗೂ ಹಾಸನ ಜಿಲ್ಲಾ ಉಸ್ತುವಾರಿ ಸಚಿವನಾಗಿಯೂ ಈ ಹಿಂದೆ ಸೇವೆ ಸಲ್ಲಿಸಿದ್ದೇನೆ. ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಅವರ ಸಚಿವ ಸಂಪುಟದಿಂದ ತನ್ನನ್ನು ಕೈಬಿಟ್ಟಿರುವ ಹಿನ್ನೆಲೆಯಲ್ಲಿ, ಕೆಲ ಪ್ರಮುಖ ವಿಷಯಗಳನ್ನು ಗಮನಕ್ಕೆ ತರುತ್ತಿದ್ದೇನೆ ಎಂದು ಹೇಳಿದ್ದಾರೆ.
    ಮತಗಳ್ಳತನದ ವಿರುದ್ಧ ತಾವು ನಡೆಸುತ್ತಿರುವ ಹೋರಾಟವನ್ನು ತಾನು ಹೃದಯಪೂರ್ವಕವಾಗಿ ಬೆಂಬಲಿಸಿದ್ದೇನೆ.ಇಂತಹ ಮಹತ್ವದ ವಿಷಯಗಳನ್ನು ದೇಶದ ಮುಂದೆ ಇಡುವ ನಿಮ್ಮ ನಾಯಕತ್ವ ಮತ್ತು ಮುಂದಾಳತ್ವವನ್ನು ಆಳವಾಗಿ ಮೆಚ್ಚುತ್ತೇನೆ. ನಾನು ನೀಡಿದ್ದ ಹೇಳಿಕೆಯ ಉದ್ದೇಶ ಏನೆಂದರೆ, ಕೆಪಿಸಿಸಿ ನೇಮಕ ಮಾಡಿದ ಬಿಎಲ್ಏಗಳು ತಮ್ಮ ಜವಾಬ್ದಾರಿಯನ್ನು ಸಮರ್ಪಕವಾಗಿ ನಿರ್ವಹಿಸಿಲ್ಲ. ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ. ಶಿವಕುಮಾರ್ ಮತ್ತು ಸಂಬಂಧಿಸಿದವರು ಈ ಲೋಪಗಳತ್ತ ಸೂಕ್ತ ಗಮನ ನೀಡಿದ್ದರೆ, ಅವುಗಳನ್ನು ತಪ್ಪಿಸಬಹುದಾಗಿತ್ತು ಎಂದು ಹೇಳಿರುವುದಾಗಿ ಸ್ಪಷ್ಟಪಡಸಿದ್ದಾರೆ
    ಹಾಗಿದ್ದರೆ ಕರ್ನಾಟಕದಲ್ಲಿ ಕಾಂಗ್ರೆಸ್ ಪಕ್ಷವು ಇನ್ನೂ 8 ರಿಂದ 10 ಸ್ಥಾನಗಳನ್ನು ಹೆಚ್ಚಾಗಿ ಗೆಲ್ಲುವ ಸಾಧ್ಯತೆ ಇತ್ತು. ಇದೇ ರೀತಿಯ ಲೋಪಗಳನ್ನು ಇತರ ರಾಜ್ಯಗಳಲ್ಲಿಯೂ ತಪ್ಪಿಸಿದ್ದರೆ, ಲೋಕಸಭೆಯಲ್ಲಿ ಇನ್ನೂ 30 ರಿಂದ 40 ಸ್ಥಾನಗಳನ್ನು ಹೆಚ್ಚಾಗಿ ಗೆಲ್ಲಬಹುದಾಗಿತ್ತು. ಆ ಪರಿಸ್ಥಿತಿಯಲ್ಲಿ ನರೇಂದ್ರ ಮೋದಿ ಅವರು ಪ್ರಧಾನಮಂತ್ರಿ ಆಗುತ್ತಿರಲಿಲ್ಲ. ಬದಲಾಗಿ ಕಾಂಗ್ರೆಸ್ ಪಕ್ಷವೇ ಕೇಂದ್ರದಲ್ಲಿ ಅಧಿಕಾರಕ್ಕೆ ಬಂದು, ನಮ್ಮ ಪ್ರಿಯ ಯುವ ನಾಯಕ ರಾಹುಲ್ ಗಾಂಧಿ ಅವರು ಪ್ರಧಾನಮಂತ್ರಿಯಾಗುತ್ತಿದ್ದರು ಎಂಬ ಹೇಳಿಕೆ ನೀಡಿದ್ದೆ ಎಂದು ಪತ್ರದಲ್ಲಿ ವಿವರಿಸಿದ್ದಾರೆ

    ತಮ್ಮ ರಾಜಕೀಯ ಜೀವನ, ಕಾಂಗ್ರೆಸ್ ಪಕ್ಷದ ಮೇಲಿನ ನಿಷ್ಠೆ, ಸಚಿವನಾಗಿ ಮಾಡಿದ ಕೆಲಸಗಳು ಸೇರಿ ತಮ್ಮ ರಾಜಕೀಯ ಸಾಧನೆ ಬಗ್ಗೆಯೂ ಪತ್ರದಲ್ಲಿ ರಾಜಣ್ಣ ಉಲ್ಲೇಖಿಸಿದ್ದು, ಸತ್ಯಾಸತ್ಯತೆಯನ್ನು ನಿಮ್ಮಮುಂದಿಡುವ ಸಲುವಾಗಿ ಈ ಪತ್ರ ಬರೆದಿದ್ದೇನೆ. ಜೊತೆಗೆ, ನನ್ನ ಮಾತುಗಳನ್ನು ತಪ್ಪಾಗಿ ಅರ್ಥೈಸಿ, ತಪ್ಪು ರೀತಿಯಲ್ಲಿ ನಿಮ್ಮ ಗಮನಕ್ಕೆ ತಂದವರ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ವಿನಂತಿಸುತ್ತೇನೆ. ಈ ವಿಷಯಗಳ ಕುರಿತು ವಿವರವಾಗಿ ಚರ್ಚಿಸಲು, ಭೇಟಿಗೆ ಸಮಯ ನೀಡುವಂತೆ ಕೋರಿದ್ದಾರೆ.

    Verbattle
    Verbattle
    Verbattle
    ಕರ್ನಾಟಕ ಕಾಂಗ್ರೆಸ್ ತುಮಕೂರು ನರೇಂದ್ರ ಮೋದಿ ಬೆಂಗಳೂರು ರಾಜಕೀಯ ರಾಹುಲ್ ಗಾಂಧಿ ಸರ್ಕಾರ ಸಿದ್ದರಾಮಯ್ಯ ಹಾಸನ
    Share. Facebook Twitter Pinterest LinkedIn Tumblr Email WhatsApp
    Previous Articleಜ.29ರಿಂದ ಬೆಂಗಳೂರಿನಲ್ಲಿ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ
    Next Article ಇಸ್ರೋದಿಂದ ಅತ್ಯಂತ ತೂಕದ ಉಪಗ್ರಹ ಉಡಾವಣೆ
    vartha chakra
    • Website

    Related Posts

    ಸಿನಿಮಾ ಪ್ರಮೋಷನ್ ಮಾಡುತ್ತಾರಂತೆ ಪ್ರಧಾನಿ!

    ಏಪ್ರಿಲ್ 7, 2026

    ಕೇರಳದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಭರ್ಜರಿ ಪ್ರಚಾರ

    ಏಪ್ರಿಲ್ 6, 2026

    ರಾಜ್ಯಪಾಲರ ನಡೆಗೆ ರಕ್ಷಣಾ ವೇದಿಕೆ ಕೆಂಡ

    ಏಪ್ರಿಲ್ 5, 2026

    21 ಪ್ರತಿಕ್ರಿಯೆಗಳು

    1. Peterwaide on ಏಪ್ರಿಲ್ 18, 2026 7:25 ಫೂರ್ವಾಹ್ನ

      reputable online pharmacy no prescription: mail order pharmacy india – online pharmacy without scripts

      Reply
    2. Peterwaide on ಏಪ್ರಿಲ್ 18, 2026 1:18 ಅಪರಾಹ್ನ

      SteadyMeds pharmacy: SteadyMeds pharmacy – real canadian pharmacy

      Reply
    3. Peterwaide on ಏಪ್ರಿಲ್ 18, 2026 5:07 ಅಪರಾಹ್ನ

      best online pharmacy no prescription: indian pharmacy paypal – top-rated online pharmacies

      Reply
    4. Thomasticle on ಏಪ್ರಿಲ್ 18, 2026 8:26 ಅಪರಾಹ್ನ

      SteadyMeds: SteadyMeds pharmacy – SteadyMeds

      Reply
    5. Peterwaide on ಏಪ್ರಿಲ್ 18, 2026 8:56 ಅಪರಾಹ್ನ

      AccessBridge Pharmacy: mexican mail order pharmacy – AccessBridge

      Reply
    6. Peterwaide on ಏಪ್ರಿಲ್ 19, 2026 1:07 ಫೂರ್ವಾಹ್ನ

      SteadyMeds: SteadyMeds – SteadyMeds

      Reply
    7. Thomasticle on ಏಪ್ರಿಲ್ 19, 2026 2:46 ಫೂರ್ವಾಹ್ನ

      no rx needed pharmacy: mail order pharmacy india – reputable overseas online pharmacies

      Reply
    8. Thomasticle on ಏಪ್ರಿಲ್ 19, 2026 9:03 ಫೂರ್ವಾಹ್ನ

      pharmacy online: AccessBridge – mexipharmacy reviews

      Reply
    9. Peterwaide on ಏಪ್ರಿಲ್ 19, 2026 9:23 ಫೂರ್ವಾಹ್ನ

      online pharmacy: mexican pharmacy ship to usa – AccessBridge

      Reply
    10. Thomasticle on ಏಪ್ರಿಲ್ 19, 2026 3:52 ಅಪರಾಹ್ನ

      AccessBridge Pharmacy: AccessBridge – AccessBridge

      Reply
    11. Peterwaide on ಏಪ್ರಿಲ್ 19, 2026 5:16 ಅಪರಾಹ್ನ

      escrow pharmacy canada: SteadyMeds – SteadyMeds pharmacy

      Reply
    12. Peterwaide on ಏಪ್ರಿಲ್ 20, 2026 12:54 ಫೂರ್ವಾಹ್ನ

      canadadrugpharmacy com: SteadyMeds – SteadyMeds

      Reply
    13. Thomasticle on ಏಪ್ರಿಲ್ 20, 2026 3:22 ಫೂರ್ವಾಹ್ನ

      SteadyMeds pharmacy: canada drugstore pharmacy rx – SteadyMeds

      Reply
    14. Peterwaide on ಏಪ್ರಿಲ್ 20, 2026 3:01 ಅಪರಾಹ್ನ

      online pharmacy without scripts: online shopping pharmacy india – no script pharmacy

      Reply
    15. Peterwaide on ಏಪ್ರಿಲ್ 20, 2026 7:02 ಅಪರಾಹ್ನ

      AccessBridge: AccessBridge – AccessBridge

      Reply
    16. Peterwaide on ಏಪ್ರಿಲ್ 20, 2026 11:00 ಅಪರಾಹ್ನ

      SteadyMeds pharmacy: SteadyMeds – SteadyMeds

      Reply
    17. PedroSam on ಏಪ್ರಿಲ್ 21, 2026 8:47 ಅಪರಾಹ್ನ

      Pharm Rate: Pharm Rate – online pharmacy discount code

      Reply
    18. PedroSam on ಏಪ್ರಿಲ್ 22, 2026 12:20 ಫೂರ್ವಾಹ್ನ

      Pharm Rate: Pharm Rate – pharmacy no prescription required

      Reply
    19. JasonSnora on ಏಪ್ರಿಲ್ 22, 2026 1:44 ಫೂರ್ವಾಹ್ನ

      Pet Canada Direct: canada pet meds – Pet Canada Direct

      Reply
    20. PedroSam on ಏಪ್ರಿಲ್ 22, 2026 6:57 ಫೂರ್ವಾಹ್ನ

      pet pharmacy online: pet pharmacy online – Pet Canada Direct

      Reply
    21. PedroSam on ಏಪ್ರಿಲ್ 23, 2026 8:33 ಫೂರ್ವಾಹ್ನ

      best mail order pharmacy: Pharm Rate – medicine online order

      Reply

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಸಿನಿಮಾ ಪ್ರಮೋಷನ್ ಮಾಡುತ್ತಾರಂತೆ ಪ್ರಧಾನಿ!

    ಕೇರಳದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಭರ್ಜರಿ ಪ್ರಚಾರ

    ರಾಜ್ಯಪಾಲರ ನಡೆಗೆ ರಕ್ಷಣಾ ವೇದಿಕೆ ಕೆಂಡ

    ದಿನಗೂಲಿ ನೌಕರರಿಗೆ ಬಂಪರ್!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • PedroSam ರಲ್ಲಿ ಎದೆ ನಡುಗಿಸಿದ ಭೀಕರ ಹತ್ಯೆ.
    • Antoniogar ರಲ್ಲಿ BJP ವಿರುದ್ಧ ಪ್ರತಿಪಕ್ಷಗಳ ಶಕ್ತಿ ಪ್ರದರ್ಶನಕ್ಕೆ ವೇದಿಕೆ
    • patalpu valymas ರಲ್ಲಿ ಧರ್ಮಸ್ಥಳ ಪ್ರಕರಣಕ್ಕೆ ಹಠಾತ್ ತಿರುವು.
    Latest Kannada News

    ಸಿನಿಮಾ ಪ್ರಮೋಷನ್ ಮಾಡುತ್ತಾರಂತೆ ಪ್ರಧಾನಿ!

    ಏಪ್ರಿಲ್ 7, 2026

    ಕೇರಳದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಭರ್ಜರಿ ಪ್ರಚಾರ

    ಏಪ್ರಿಲ್ 6, 2026

    ರಾಜ್ಯಪಾಲರ ನಡೆಗೆ ರಕ್ಷಣಾ ವೇದಿಕೆ ಕೆಂಡ

    ಏಪ್ರಿಲ್ 5, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.