ಸಂಗ್ರಹಗಳು
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ದಾಖಲೆ ಮಾಡುತ್ತಿರುವ ಮಾರ್ಕ್
    ಮನರಂಜನೆ

    ದಾಖಲೆ ಮಾಡುತ್ತಿರುವ ಮಾರ್ಕ್

    vartha chakraBy vartha chakraಜನವರಿ 1, 20262 ಪ್ರತಿಕ್ರಿಯೆಗಳು1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು.
    ವರ್ಷಾಂತ್ಯದಲ್ಲಿ ಕನ್ನಡ ಸಿನಿಮಾ ಪ್ರಿಯರಿಗೆ ಖುಷಿ ಸುದ್ದಿ ಸಿಕ್ಕಿದೆ. ಕಾಂತಾರಾ ಸೇರಿದಂತೆ ಬೆರಳೆಣಿಕೆಯ ಕೆಲವು ಸಿನಿಮಾ ಹೊರತುಪಡಿಸಿ ಈ ವರ್ಷ ಬಿಡುಗಡೆಯಾದ ಕನ್ನಡದ ಅನೇಕ ಸಿನಿಮಾಗಳು ಬಾಕ್ಸ್ ಆಫೀಸ್ ನಲ್ಲಿ ಯಾವುದೇ ರೀತಿಯ ಸದ್ದು ಮಾಡಲಿಲ್ಲ ಆದರೆ ಇದೀಗಕಿಚ್ಚ ಸುದೀಪ್ ಅಭಿನಯದ ‘ಮಾರ್ಕ್’ ಸಿನಿಮಾ ಕನ್ನಡಧ ಬ್ಲಾಕ್ ಬಸ್ಟರ್‌ಗಳಲ್ಲಿ ಒಂದಾಗಿ ಹೊರಹೊಮ್ಮಿದೆ.
    ಕ್ರಿಸ್‌ಮಸ್‌ ದಿನದಂದು ಬಿಡುಗಡೆಯಾದ ಚಿತ್ರ ಪ್ರೇಕ್ಷಕರ ಮೆಚ್ಚುಗೆ ಪಡೆಯುವಲ್ಲಿ ಯಶಸ್ವಿಯಾಗಿದೆ. ಮಾರ್ಕ್ ಚಿತ್ರವು ಬಾಕ್ಸ್ ಆಫೀಸ್‌ನಲ್ಲಿ ಉತ್ತಮ ಗಳಿಕೆ ಕಂಡಿದೆ ಎಂದು ಸಿನಿಮಾದ ನಿರ್ಮಾಪಕರು ಹೇಳಿದ್ದಾರೆ
    ಮಾರ್ಕ್ ಸಿನಿಮಾ ಮೊದಲ ವಾರಾಂತ್ಯದಲ್ಲಿಯೇ‌ 35 ಕೋಟಿ ರೂಪಾಯಿ ಗಳಿಸಿದೆ. ವಾರಾಂತ್ಯ ಮಾತ್ರವಲ್ಲದೆ ಸೋಮವಾರವೂ ಸಿನಿಮಾ ಹೌಸ್ ಫುಲ್ ಪ್ರದರ್ಶನ ಕಾಣುತ್ತಿದೆ.‌
    ಮೈಸೂರು, ಶಿವಮೊಗ್ಗ, ತುಮಕೂರು, ಬೆಂಗಳೂರು, ದಾವಣಗೆರೆ ಮತ್ತು ಚಾಮರಾಜನಗರದ ಹಲವು ಸಿಂಗಲ್ ಸ್ಕ್ರೀನ್ ಚಿತ್ರಮಂದಿರಗಳು ನಾಲ್ಕನೇ ದಿನವೂ ಹೌಸ್‌ ಫುಲ್ ಪ್ರದರ್ಶನ ಕಂಡಿವೆ.
    ಕಿಚ್ಚನ ಸ್ವಾಗ್, ಸ್ಟೈಲು, ಆಟಿಟ್ಯೂಡ್ ಕಂಡು ಸಿನಿ ರಸಿಕರು ಫಿದಾ ಆಗಿದ್ದಾರೆ. ಮ್ಯಾಕ್ಸ್ ಬಳಿಕ ಮತ್ತೊಮ್ಮೆ ಸುದೀಪ್ ಹಾಗೂ ವಿಜಯ್ ಕಾರ್ತಿಕೇಯ ಜೋಡಿ ಬೆಳ್ಳಿಪರದೆ ಮೇಲೆ‌ ಮೋಡಿ‌ ಮಾಡಿದೆ.

    Verbattle
    Verbattle
    Verbattle
    ಕಿಚ್ಚ ಸುದೀಪ್ ತುಮಕೂರು ಬೆಂಗಳೂರು ಮೈ ಮೈಸೂರು ಸಿನಿಮ ಸುದೀಪ್ ಸುದ್ದಿ
    Share. Facebook Twitter Pinterest LinkedIn Tumblr Email WhatsApp
    Previous Articleಡ್ರಗ್ಸ್ ದಂಧೆ – ಪೊಲೀಸರೇ ಎಚ್ಚರ!
    Next Article ಸಾವಿರದ ಸಂಭ್ರಮಕ್ಕೆ ಸಿದ್ದರಾಮಯ್ಯ ತಯಾರಿ!
    vartha chakra
    • Website

    Related Posts

    ರಾಜ್ಯದ 13 ಜಿಲ್ಲೆಗಳಲ್ಲಿ ಮಳೆ: ಸುಡುವ ಬಿಸಿಲಿಗೆ ತಂಪೆರೆದ ವರುಣ!

    ಮಾರ್ಚ್ 18, 2026

    ಮಂತ್ರಿ ಸ್ಥಾನಕ್ಕೆ ಹಿರಿಯ ಶಾಸಕರ ಪಟ್ಟು

    ಮಾರ್ಚ್ 18, 2026

    ಅಧಿಕಾರಿಗಳಿಗೆ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ನೋಟಿಸ್

    ಮಾರ್ಚ್ 18, 2026

    2 ಪ್ರತಿಕ್ರಿಯೆಗಳು

    1. Yshebo on ಮಾರ್ಚ್ 16, 2026 3:28 ಫೂರ್ವಾಹ್ನ

      Ξεκλείδωσε ατελείωτες δυνατότητες στο Betano Casino https://betanogame.org/el/. Απόλαυσε γενναιόδωρο μπόνους €500 και γύρισε τα reels στα τελευταία hits. Γρήγορες καταθέσεις, άμεσες αναλήψεις και κορυφαία ασφάλεια – το Betano τα έχει όλα.

      Reply
    2. Ibughy on ಮಾರ್ಚ್ 19, 2026 10:56 ಅಪರಾಹ್ನ

      Rejestracja w Mostbet = 125% + 300 FS natychmiast po wpЕ‚acie. owocГіwki Mostbet Mostbet: 1500 zЕ‚ bonus + 250 FS i graj bez limitu.

      Reply

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ರಾಜ್ಯದ 13 ಜಿಲ್ಲೆಗಳಲ್ಲಿ ಮಳೆ: ಸುಡುವ ಬಿಸಿಲಿಗೆ ತಂಪೆರೆದ ವರುಣ!

    ಮಂತ್ರಿ ಸ್ಥಾನಕ್ಕೆ ಹಿರಿಯ ಶಾಸಕರ ಪಟ್ಟು

    ಅಧಿಕಾರಿಗಳಿಗೆ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ನೋಟಿಸ್

    ಪ್ರಿಯಾಂಕ್ ಖರ್ಗೆ ಪ್ರಶ್ನೆಗೆ ತಬ್ಬಿಬ್ಬಾದ ಬಿಜೆಪಿ ಶಾಸಕರು

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Elmertok ರಲ್ಲಿ ವಿಬಿಜಿ ರಾಮ್ ಜಿ ಗೆ ವಿಶೇಷ ಅಧಿವೇಶನ
    • 1win_dnmn ರಲ್ಲಿ ಹಿಂದೂ ಧರ್ಮ ಸಂಸ್ಥಾಪಕರು ಯಾರು? | Hinduism
    • Dbjxpl ರಲ್ಲಿ ಸರ್ಕಾರದಿಂದ ಗಾಂಧಿ ನಡಿಗೆ.
    Latest Kannada News

    ರಾಜ್ಯದ 13 ಜಿಲ್ಲೆಗಳಲ್ಲಿ ಮಳೆ: ಸುಡುವ ಬಿಸಿಲಿಗೆ ತಂಪೆರೆದ ವರುಣ!

    ಮಾರ್ಚ್ 18, 2026

    ಮಂತ್ರಿ ಸ್ಥಾನಕ್ಕೆ ಹಿರಿಯ ಶಾಸಕರ ಪಟ್ಟು

    ಮಾರ್ಚ್ 18, 2026

    ಅಧಿಕಾರಿಗಳಿಗೆ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ನೋಟಿಸ್

    ಮಾರ್ಚ್ 18, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.