Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಅಬ್ಬಾ ಎಷ್ಟೊಂದು ಮ್ಯೂಲ್ ಅಕೌಂಟ್‌ಗಳು!
    ಅಪರಾಧ

    ಅಬ್ಬಾ ಎಷ್ಟೊಂದು ಮ್ಯೂಲ್ ಅಕೌಂಟ್‌ಗಳು!

    vartha chakraBy vartha chakraಫೆಬ್ರವರಿ 6, 2026Updated:ಫೆಬ್ರವರಿ 6, 2026ಯಾವುದೇ ಟಿಪ್ಪಣಿಗಳಿಲ್ಲ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು,ಫೆ.6
    ರಾಜ್ಯದಲ್ಲಿ ಸೈಬರ್ ಪ್ರಕರಣಗಳು ಹೆಚ್ಚುತ್ತಿರುವುದನ್ನು ಗಂಭೀರವಾಗಿ ಪರಿಗಣಿಸಿರುವ ಸಿಐಡಿ ಪೊಲೀಸರು ಮ್ಯೂಲ್ ಅಕೌಂಟ್‌ಗಳ ಮೂಲಕ ನಡೆಯುತ್ತಿದ್ದ ಭಾರೀ ಪ್ರಮಾಣದ ಸೈಬರ್ ವಂಚನೆ ಜಾಲವನ್ನು ಭೇದಿಸಿ ಹಲವರನ್ನು ಬಂಧಿಸಲು ಯಶಸ್ವಿಯಾಗಿದ್ದಾರೆ.
    ಸಿಐಡಿ ಪೊಲೀಸರು ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಕಡೆ ಏಕಕಾಲಕ್ಕೆ ದಾಳಿ ನಡೆಸಿ ಅಕ್ರಮಕ್ಕಾಗಿ ಬಳಸಲಾಗುತ್ತಿದ್ದ 40 ಸಾವಿರಕ್ಕೂ ಹೆಚ್ಚು ಮ್ಯೂಲ್ ಅಕೌಂಟ್‌ಗಳನ್ನ ಪತ್ತೆ ಹಚ್ಚಿದ್ದಾರೆ. ವಂಚನೆಯ ದಂಧೆಯಲ್ಲಿ ತೊಡಗಿದ್ದ 13 ಮಂದಿ‌ ಪ್ರಮುಖ ಆರೋಪಿಗಳನ್ನು ಬಂಧಿಸಿದ್ದಾರೆ.
    ಬಂಧಿತ ಆರೋಪಿಗಳು ಅಮಾಯಕ ಜನರಿಗೆ ಅಲ್ಪ ಪ್ರಮಾಣದ ಹಣ ನೀಡಿ ಅವರ ಬ್ಯಾಂಕ್ ಖಾತೆ, ಎಟಿಎಂ ಕಾರ್ಡ್ ಹಾಗೂ ಇತರೆ ವಿವರಗಳನ್ನು ಸಂಗ್ರಹಿಸಿ ಸೈಬರ್ ವಂಚಕರಿಗೆ ನೀಡಲಾಗುತ್ತಿತ್ತು ಎಂಬುದು ಸಿಐಡಿ ತನಿಖೆ ವೇಳೆ ಬಯಲಾಗಿದೆ.
    ಸೈಬರ್ ವಂಚಕರು ಈ ಮ್ಯೂಲ್ ಅಕೌಂಟ್‌ಗಳ ಮೂಲಕ ಆನ್‌ಲೈನ್ ವಂಚನೆ ನಡೆಸಿ ಹಣ ವರ್ಗಾವಣೆ ಹಾಗೂ ಎಟಿಎಂ ಮೂಲಕ ಹಣ ವಿತ್‌ಡ್ರಾ ಮಾಡಲಾಗುತ್ತಿತ್ತು. ಖಾತೆ ವಿವರ ನೀಡಿದ ಅಮಾಯಕರಿಗೆ ಈ ವಂಚನೆಯ ಬಗ್ಗೆ ಯಾವುದೇ ಮಾಹಿತಿ ಇರಲಿಲ್ಲ ಎಂದು ತಿಳಿದುಬಂದಿದೆ.
    ತನಿಖೆಯ ವೇಳೆ ಸುಮಾರು 40 ಸಾವಿರಕ್ಕೂ ಹೆಚ್ಚು ಮ್ಯೂಲ್ ಅಕೌಂಟ್‌ಗಳು ಬಳಕೆಯಲ್ಲಿರುವುದು ಪತ್ತೆಯಾಗಿದೆ.
    ಇತ್ತೀಚಿನ ದಿನಗಳಲ್ಲಿ ಸೈಬರ್ ಅಪರಾಧಗಳು ಹೆಚ್ಚುತ್ತಿರುವ ಹಿನ್ನೆಲೆ ಮ್ಯೂಲ್ ಅಕೌಂಟ್‌ಗಳ ವಿರುದ್ಧ ಸಿಐಡಿ ತಂಡ ತೀವ್ರ ನಿಗಾ ವಹಿಸಿತ್ತು. ಪ್ರಕರಣ ಸಂಬಂಧ ಹೆಚ್ಚಿನ ತನಿಖೆ ಮುಂದುವರಿದಿದೆ.

    Verbattle
    Verbattle
    Verbattle
    ಬೆಂಗಳೂರು
    Share. Facebook Twitter Pinterest LinkedIn Tumblr Email WhatsApp
    Previous Articleಅಮಿತ್ ಶಾ ಅವರ ಆ ನುಡಿಗಾಗಿ ಕಾಯುತ್ತಿರುವ ವಿಜಯೇಂದ್ರ
    Next Article ಶಿಕಾರಿಪುರದಲ್ಲಿ ಬಂದೂಕು ಕಾರ್ಖಾನೆ
    vartha chakra
    • Website

    Related Posts

    ಸಚಿವ ಬೈರತಿ ಸುರೇಶ್ ಕಚೇರಿಯಲ್ಲಿ ಕಳ್ಳತನ.

    ಫೆಬ್ರವರಿ 10, 2026

    ಬೆಂಗಳೂರು ಮೆಟ್ರೋ ದರ ಏರಿಕೆ, ಕೇಂದ್ರ – ರಾಜ್ಯ ಸರ್ಕಾರದ ನಡುವೆ ತೀವ್ರಗೊಂಡ ಜಿದ್ದಾಜಿದ್ದಿ

    ಫೆಬ್ರವರಿ 10, 2026

    ನಮ್ಮ ಮೆಟ್ರೋ ದರ ಏರಿಕೆ ತಡೆಹಿಡಿದಿದ್ದು ರಾಜ್ಯ ಸರ್ಕಾರ; ಕೇಂದ್ರದ ಪತ್ರಕ್ಕೆ ಬೆಲೆಯಿಲ್ಲ: ಡಿಸಿಎಂ ಡಿ.ಕೆ. ಶಿವಕುಮಾರ್

    ಫೆಬ್ರವರಿ 10, 2026

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಸಚಿವ ಬೈರತಿ ಸುರೇಶ್ ಕಚೇರಿಯಲ್ಲಿ ಕಳ್ಳತನ.

    ಬೆಂಗಳೂರು ಮೆಟ್ರೋ ದರ ಏರಿಕೆ, ಕೇಂದ್ರ – ರಾಜ್ಯ ಸರ್ಕಾರದ ನಡುವೆ ತೀವ್ರಗೊಂಡ ಜಿದ್ದಾಜಿದ್ದಿ

    ನಮ್ಮ ಮೆಟ್ರೋ ದರ ಏರಿಕೆ ತಡೆಹಿಡಿದಿದ್ದು ರಾಜ್ಯ ಸರ್ಕಾರ; ಕೇಂದ್ರದ ಪತ್ರಕ್ಕೆ ಬೆಲೆಯಿಲ್ಲ: ಡಿಸಿಎಂ ಡಿ.ಕೆ. ಶಿವಕುಮಾರ್

    ರಷ್ಯಾ ಅಧ್ಯಕ್ಷ ಪುತಿನ್ ಸುತ್ತ ಲೈಂಗಿಕ ಬ್ಲ್ಯಾಕ್‌ಮೇಲ್ ತಂತ್ರದ ಹುತ್ತ: ಏನಿದು ಹನಿ ಟ್ರ್ಯಾಪ್?

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Glennhof ರಲ್ಲಿ ಹಬ್ಬಕ್ಕೆ ಬೋನಸ್ ನೀಡದ ಮಾಲೀಕನ ಕೊಂದ ನೌಕರರು
    • LinwoodGah ರಲ್ಲಿ May 3, 2023 51st Year Free Mass Marriage at Sri Kshetra Dharmasthala
    • Meronmub ರಲ್ಲಿ ಆಚಾರವಿಲ್ಲದ ನಾಲಿಗೆ- ರಾಮಲಿಂಗಾರೆಡ್ಡಿ ಕಿಡಿ ಕಿಡಿ | Anantkumar Hedge
    Latest Kannada News

    ಸಚಿವ ಬೈರತಿ ಸುರೇಶ್ ಕಚೇರಿಯಲ್ಲಿ ಕಳ್ಳತನ.

    ಫೆಬ್ರವರಿ 10, 2026

    ಬೆಂಗಳೂರು ಮೆಟ್ರೋ ದರ ಏರಿಕೆ, ಕೇಂದ್ರ – ರಾಜ್ಯ ಸರ್ಕಾರದ ನಡುವೆ ತೀವ್ರಗೊಂಡ ಜಿದ್ದಾಜಿದ್ದಿ

    ಫೆಬ್ರವರಿ 10, 2026

    ನಮ್ಮ ಮೆಟ್ರೋ ದರ ಏರಿಕೆ ತಡೆಹಿಡಿದಿದ್ದು ರಾಜ್ಯ ಸರ್ಕಾರ; ಕೇಂದ್ರದ ಪತ್ರಕ್ಕೆ ಬೆಲೆಯಿಲ್ಲ: ಡಿಸಿಎಂ ಡಿ.ಕೆ. ಶಿವಕುಮಾರ್

    ಫೆಬ್ರವರಿ 10, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.