Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಕಾಂಗ್ರೆಸ್ ಶಾಸಕರ ವಿದೇಶ ಯಾತ್ರೆ!
    ಡಿ.ಕೆ.ಶಿವಕುಮಾರ್

    ಕಾಂಗ್ರೆಸ್ ಶಾಸಕರ ವಿದೇಶ ಯಾತ್ರೆ!

    vartha chakraBy vartha chakraಫೆಬ್ರವರಿ 17, 2026ಯಾವುದೇ ಟಿಪ್ಪಣಿಗಳಿಲ್ಲ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು,
    ಅಧಿಕಾರ ಹಂಚಿಕೆ ಕುರಿತಂತೆ ರಾಜ್ಯ ಕಾಂಗ್ರೆಸ್ಸಿನಲ್ಲಿ ಉಂಟಾಗಿರುವ ಬಿಕ್ಕಟ್ಟಿನ ನಡುವೆಯೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಆಪ್ತ ವಲಯದಲ್ಲಿ ಗುರುತಿಸಿಕೊಂಡಿರುವ ಹಲವು ಶಾಸಕರು ಸದ್ದಿಲ್ಲದೆ ವಿದೇಶ ಪ್ರವಾಸ ಕೈಗೊಳ್ಳುತ್ತಿದ್ದಾರೆ.
    ಈ ಶಾಸಕರು ಒಂದು ವಾರ ಆಸ್ಟ್ರೇಲಿಯಾ ಮತ್ತು ನ್ಯೂಜಿಲೆಂಡ್ ಪ್ರವಾಸ ಕೈಗೊಳ್ಳುತ್ತಿದ್ದು ರಾಜ್ಯ ರಾಜಕಾರಣದಲ್ಲಿ ಸಾಕಷ್ಟು ಚರ್ಚೆಗೆ ಗ್ರಾಸವಾಗಿದೆ.
    ಪುಟ್ಟರಂಗಶೆಟ್ಟಿ, ರಾಘವೇಂದ್ರ ಹಿಟ್ನಾಳ್, ಬಿ.ಎಂ ನಾಗರಾಜು, ಯಶವಂತರಾಯಗೌಡ ಪಾಟೀಲ್, ಅನಿಲ್ ಚಿಕ್ಕಮಾಧು, ಜೆ.ಟಿ ಪಾಟೀಲ್, ಅಲ್ಲಮಪ್ರಭು ಪಾಟೀಲ್, ಬನವನಗೌಡ ದದ್ದಲ್, ಎ.ಆರ್ ಕೃಷ್ಣಮೂರ್ತಿ, ತುರವೀಹಾಳ್, ಬಿ.ಬಿ ಚಿಮ್ಮನಕಟ್ಟಿ, ಬಿ.ಆರ್ ಪಾಟೀಲ್, ರಘು ಮೂರ್ತಿ ಹಾಗೂ ವಿಧಾನ ಪರಿಷತ್ತಿನ ಮೂವರು ವಿದೇಶ ಪ್ರವಾಸ ತೆರಳುತ್ತಿದ್ದಾರೆ.
    ಇವರೊಂದಿಗೆ ಒಟ್ಟು 35 ಮಂದಿ ಶಾಸಕರು ವಿದೇಶ ಪ್ರವಾಸಕ್ಕೆ ತೆರಳಬೇಕಿತ್ತು. ಇದರಲ್ಲಿ ಕೆಲವರಿಗೆ ವೀಸಾ ಸಮಸ್ಯೆಯಾದ ಪರಿಣಾಮ ಅವರು ಈ ತಂಡದ ಜೊತೆ ಹೋಗುತ್ತಿಲ್ಲ ಮತ್ತೆ ಕೆಲವರು ತಮ್ಮ ಈ ಪ್ರವಾಸ ಹೈಕಮಾಂಡ್ ಕೆಂಗಣ್ಣಿಗೆ ಗುರಿಯಾಗಬಹುದು ಎಂಬ ಕಾರಣಕ್ಕೆ ಹೋಗುತ್ತಿಲ್ಲ ಎಂದು ಹೇಳಲಾಗಿದೆ.
    ಇನ್ನು ಕೆಲವರು ಕುಟುಂಬ ಸಮೇತರಾಗಿ ಪ್ರವಾಸಕ್ಕೆ ತೆರಳುತ್ತಿದ್ದಾರೆ ನಾಳೆ ರಾತ್ರಿ 8 ಗಂಟೆಗೆ ಮೊದಲ ತಂಡ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಿಂದ ನ್ಯೂಜಿಲೆಂಡ್ ಗೆ ತೆರಳುತ್ತಿದೆ ಈ ಎಲ್ಲರೂ ಮಾರ್ಚ್ ಒಂದರಂದು ವಾಪಸ್ ಆಗುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.

    Verbattle
    Verbattle
    Verbattle
    ಕಾಂಗ್ರೆಸ್ ಬೆಂಗಳೂರು ಸಿದ್ದರಾಮಯ್ಯ
    Share. Facebook Twitter Pinterest LinkedIn Tumblr Email WhatsApp
    Previous Articleನಾಯಿ ಕುರಿತು ಡಿ.ಕೆ.ಸುರೇಶ್ ವ್ಯಾಖ್ಯಾನ
    vartha chakra
    • Website

    Related Posts

    ನಾಯಿ ಕುರಿತು ಡಿ.ಕೆ.ಸುರೇಶ್ ವ್ಯಾಖ್ಯಾನ

    ಫೆಬ್ರವರಿ 17, 2026

    ಅಪಪ್ರಚಾರದ ವಿರುದ್ಧ ಎಚ್ಚರಿಕೆ

    ಫೆಬ್ರವರಿ 17, 2026

    ಕಾಂಗ್ರೆಸ್ ಶಾಸಕ ಅನರ್ಹ

    ಫೆಬ್ರವರಿ 17, 2026

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಕಾಂಗ್ರೆಸ್ ಶಾಸಕರ ವಿದೇಶ ಯಾತ್ರೆ!

    ನಾಯಿ ಕುರಿತು ಡಿ.ಕೆ.ಸುರೇಶ್ ವ್ಯಾಖ್ಯಾನ

    ಅಪಪ್ರಚಾರದ ವಿರುದ್ಧ ಎಚ್ಚರಿಕೆ

    ಅಮೆರಿಕಾದಲ್ಲಿ ಕನ್ನಡಿಗ ವಿದ್ಯಾರ್ಥಿಯ ಸಾವಿಗೆ ಒತ್ತಡವೇ ಕಾರಣವಾಯಿತೇ?

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • LeonardReawn ರಲ್ಲಿ ಬಹಿರಂಗಗೊಳ್ಳಲಿದೆ ಮತ್ತೊಂದು ಲೈಂಗಿಕ ಕರ್ಮ ಕಾಂಡ.
    • LinwoodGah ರಲ್ಲಿ ಎ.ಐ ಹುಡುಗಿ ನೋಡಿ ಹಳ್ಳಕ್ಕೆ ಬಿದ್ದ!
    • Tracymix ರಲ್ಲಿ ವೀಲಿಂಗ್ ಮಾಡಲು ಹೋಗಿ ಪ್ರಾಣ ಕಳೆದುಕೊಂಡರು
    Latest Kannada News

    ಕಾಂಗ್ರೆಸ್ ಶಾಸಕರ ವಿದೇಶ ಯಾತ್ರೆ!

    ಫೆಬ್ರವರಿ 17, 2026

    ನಾಯಿ ಕುರಿತು ಡಿ.ಕೆ.ಸುರೇಶ್ ವ್ಯಾಖ್ಯಾನ

    ಫೆಬ್ರವರಿ 17, 2026

    ಅಪಪ್ರಚಾರದ ವಿರುದ್ಧ ಎಚ್ಚರಿಕೆ

    ಫೆಬ್ರವರಿ 17, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.