Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಹಿಂದೂಗಳು ಮೂರು ಮಕ್ಕಳನ್ನು ಹೆರಬೇಕಂತೆ!
    ಧಾರ್ಮಿಕ

    ಹಿಂದೂಗಳು ಮೂರು ಮಕ್ಕಳನ್ನು ಹೆರಬೇಕಂತೆ!

    vartha chakraBy vartha chakraಫೆಬ್ರವರಿ 19, 2026ಯಾವುದೇ ಟಿಪ್ಪಣಿಗಳಿಲ್ಲ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಲಕ್ನೋ:
    ಹಿಂದೂ ಸಮಾಜವನ್ನು ಒಗ್ಗೂಡಿಸಿ‌ ಸಬಲೀಕರಣಗೊಳಿಸಲು ಸದ್ಯ ಯಾವುದೇ ಬೆದರಿಕೆ ಇಲ್ಲ ಆದರೆ ಜಾಗರೂಕತೆ ಅಗತ್ಯವಾಗಿರುವುದರಿಂದ ಹಿಂದೂ ಕುಟುಂಬಗಳು ಕನಿಷ್ಠ ಮೂರು ಮಕ್ಕಳನ್ನು ಹೊಂದಬೇಕು ಎಂದು ರಾಷ್ಟ್ರೀಯ ಸ್ವಯಂಸೇವಕ ಸಂಘ(ಆರ್ ಎಸ್ ಎಸ್)
    ದ ಮುಖ್ಯಸ್ಥ ಮೋಹನ್ ಭಾಗವತ್ ತಿಳಿಸಿದ್ದಾರೆ
    ಲಖ್ನೋದ ಸರಸ್ವತಿ ಶಿಶು ಮಂದಿರದಲ್ಲಿ ನಡೆದ ಸಾಮಾಜಿಕ ಸಾಮರಸ್ಯ ಸಭೆಯಲ್ಲಿ ಮಾತನಾಡಿದ ಅವರು ಕ್ಷೀಣಿಸುತ್ತಿರುವ ಹಿಂದೂಗಳ ಜನಸಂಖ್ಯೆಯ ಬಗ್ಗೆ ಕಳವಳ ವ್ಯಕ್ತಪಡಿಸಿದರು.
    ಹಿಂದೂ ಕುಟುಂಬಗಳು ಕನಿಷ್ಠ ಮೂರು ಮಕ್ಕಳನ್ನು ಹೊಂದಬೇಕು. ಸರಾಸರಿ ಫಲವತ್ತತೆ ದರ ಮೂರಕ್ಕಿಂತ ಕಡಿಮೆ ಇರುವ ಸಮಾಜಗಳು ಭವಿಷ್ಯದಲ್ಲಿ ಕಣ್ಮರೆಯಾಗಬಹುದು ಎಂದು ಅವರು ವೈಜ್ಞಾನಿಕ ಕಾರಣಗಳನ್ನು ಉಲ್ಲೇಖಿಸಿದರು.
    ನವವಿವಾಹಿತ ದಂಪತಿಗೆ ಇದರ ಬಗ್ಗೆ ಅರಿವು ಮೂಡಿಸಬೇಕು ಎಂದು ತಿಳಿಸಿದ ಅವರು ಮದುವೆಯ ಉದ್ದೇಶವು ಸೃಷ್ಟಿಯನ್ನು ಮುಂದಕ್ಕೆ ಕೊಂಡೊಯ್ಯುವುದು, ಕೇವಲ ವೈಯಕ್ತಿಕ ಆಸೆಗಳನ್ನು ಈಡೇರಿಸುವುದು ಅಲ್ಲ. ದೇಶದ ಒಳನುಸುಳುವವರನ್ನು ಪತ್ತೆ ಹಚ್ಚಿ ಗಡಿಪಾರು ಮಾಡಬೇಕು. ಅವರಿಗೆ ದೇಶದಲ್ಲಿ ಉದ್ಯೋಗ ನೀಡಬಾರದು ಎಂದು ತಿಳಿಸಿದರು.
    ಅಮೆರಿಕ ಮತ್ತು ಚೀನಾದಲ್ಲಿನ ಕೆಲವು ಅಂಶಗಳು ಭಾರತದ ಸಾಮಾಜಿಕ ಸಾಮರಸ್ಯಕ್ಕೆ ವಿರುದ್ಧವಾಗಿ ಕಾರ್ಯನಿರ್ವಹಿಸುತ್ತಿವೆ ಎಂದ ಅವರು, ಎಲ್ಲಾ ನಾಗರಿಕರು ಒಂದೇ ದೇಶ ಮತ್ತು ಒಂದೇ ಮಾತೃಭೂಮಿಯನ್ನು ಹಂಚಿಕೊಳ್ಳುತ್ತಾರೆ. ಆದರೆ ಸಾಮರಸ್ಯದ ಕೊರತೆಯು ತಾರತಮ್ಯಕ್ಕೆ ಕಾರಣವಾಗುತ್ತಿದೆ. ಸನಾತನ ಚಿಂತನೆಯು ಸಾಮರಸ್ಯದ ತತ್ವಶಾಸ್ತ್ರ ಎಂದು ಪ್ರತಿಪಾದಿಸಿದರು

    Verbattle
    Verbattle
    Verbattle
    ಮದುವೆ
    Share. Facebook Twitter Pinterest LinkedIn Tumblr Email WhatsApp
    Previous Articleಸೇವಾದಳ ಘಟಕಗಳ ವಿಸರ್ಜನೆ
    vartha chakra
    • Website

    Related Posts

    ಸೇವಾದಳ ಘಟಕಗಳ ವಿಸರ್ಜನೆ

    ಫೆಬ್ರವರಿ 19, 2026

    ಚಿನ್ನದ ವ್ಯಾಪಾರಿಯ ಖತರ್ನಾಕ್ ಐಡಿಯಾ!

    ಫೆಬ್ರವರಿ 19, 2026

    ರಾಹುಲ್ ಗಾಂಧಿಗೆ ಹೈಕೋರ್ಟ್ ನಲ್ಲಿ ಗೆಲುವು

    ಫೆಬ್ರವರಿ 19, 2026

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಹಿಂದೂಗಳು ಮೂರು ಮಕ್ಕಳನ್ನು ಹೆರಬೇಕಂತೆ!

    ಸೇವಾದಳ ಘಟಕಗಳ ವಿಸರ್ಜನೆ

    ಚಿನ್ನದ ವ್ಯಾಪಾರಿಯ ಖತರ್ನಾಕ್ ಐಡಿಯಾ!

    ರಾಹುಲ್ ಗಾಂಧಿಗೆ ಹೈಕೋರ್ಟ್ ನಲ್ಲಿ ಗೆಲುವು

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Ajpsbw ರಲ್ಲಿ ಬಿಜೆಪಿ ಭಿನ್ನಮತ ಶಮನಕ್ಕೆ ಹೈಕಮಾಂಡ್ ಮದ್ದೇನು..?
    • Ipnurd ರಲ್ಲಿ ಬಿಜೆಪಿ ಪ್ರತಿಭಟನೆ ಯಾಕೆ ಗೊತ್ತಾ..
    • Yiozne ರಲ್ಲಿ Sallu Miyya ನ ಕಿಸಿ ಕಾ ಬಾಯ್ flop | Kisi Ka Bhai Kisi Ki Jaan Review | Salman Khan
    Latest Kannada News

    ಹಿಂದೂಗಳು ಮೂರು ಮಕ್ಕಳನ್ನು ಹೆರಬೇಕಂತೆ!

    ಫೆಬ್ರವರಿ 19, 2026

    ಸೇವಾದಳ ಘಟಕಗಳ ವಿಸರ್ಜನೆ

    ಫೆಬ್ರವರಿ 19, 2026

    ಚಿನ್ನದ ವ್ಯಾಪಾರಿಯ ಖತರ್ನಾಕ್ ಐಡಿಯಾ!

    ಫೆಬ್ರವರಿ 19, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.