Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಜೈಲಿನಲ್ಲಿ ಅಕ್ರಮ ನಿಲ್ಲುತ್ತಲೇ ಇಲ್ಲ
    ಅಪರಾಧ

    ಜೈಲಿನಲ್ಲಿ ಅಕ್ರಮ ನಿಲ್ಲುತ್ತಲೇ ಇಲ್ಲ

    vartha chakraBy vartha chakraಫೆಬ್ರವರಿ 23, 2026ಯಾವುದೇ ಟಿಪ್ಪಣಿಗಳಿಲ್ಲ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು,
    ಕೊಲೆ ಆರೋಪದಲ್ಲಿ ಸಿಲುಕಿ ಜೈಲು ಪಾಲಾಗಿರುವ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರಿಗೆ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ಐಷಾರಾಮಿ ಸೌಲಭ್ಯ ನೀಡುವ ಮೂಲಕ ನ್ಯಾಯಾಲಯದ ಕೆಂಗಣ್ಣಿಗೆ ಗುರಿಯಾಗಿದ್ದ ಜೈಲಿನಲ್ಲಿ ಅಕ್ರಮಗಳು ಇನ್ನೂ ನಿಂತಿಲ್ಲ.
    ಇಲ್ಲಿರುವ ಸಜಾಬಂದಿಗಳು ಮತ್ತು ವಿಚಾರಣಾಧೀನ ಕೈದಿಗಳಿಗೆ ಮೊಬೈಲ್ ಸೇರಿದಂತೆ ಹಲವು ಐಷಾರಾಮಿ ವಸ್ತುಗಳು ಪೂರೈಕೆಯಾಗುತ್ತಲೇ ಇವೆ ನ್ಯಾಯಾಲಯ ಈ ಬಗ್ಗೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದು, ಹಲವರ ವಿರುದ್ಧ ಕ್ರಮ ಜರುಗಿಸಿದರು ಕೂಡ ಅಕ್ರಮಗಳು ನಡೆಯುತ್ತಲೇ ಇವೆ.
    ಜೈಲಿನಲ್ಲಿ ಅಕ್ರಮಗಳು ನಡೆಯುತ್ತಿವೆ ಎಂಬ ವರದಿಗಳ ಹಿನ್ನೆಲೆಯಲ್ಲಿ ಉನ್ನತ ಅಧಿಕಾರಿಗಳ ತಂಡ ದಿಡೀರ್ ದಾಳಿ ನಡೆಸಿತು ಈ ವೇಳೆ ಕೈದಿಗಳ ಬಳಿಯಲ್ಲಿ ಹಲವಾರು ಐಶಾರಾಮಿ ವಸ್ತುಗಳು ದೊರಕಿವೆ
    ಕೈದಿಗಳ ಬಳಿ ಇದ್ದ ಫೋನ್‌ಗಳು, ಸಿಮ್ ಕಾರ್ಡ್‌ಗಳು, ಚಾರ್ಜರ್‌ಗಳು, ಇಯರ್‌ಫೋನ್‌ಗಳು, ವಿವಿಧ ಬಗೆಯ ಶೂಗಳು, ದಿಂಬುಗಳು, ಪಾತ್ರೆಗಳು, ಅಡುಗೆ ಸಾಮಗ್ರಿಗಳು ಮತ್ತು ಚೇರ್‌ಗಳನ್ನು ವಶಪಡಿಸಿಕೊಳ್ಳಲಾಗಿದೆ. ಸುಮಾರು ಎರಡು ಟ್ರ್ಯಾಕ್ಟರ್ ಲೋಡ್‌ನಷ್ಟು ವಸ್ತುಗಳನ್ನು ಜಪ್ತಿ ಮಾಡಲಾಗಿದ್ದು, ಇವುಗಳಲ್ಲಿ ಹಲವನ್ನು ನಾಶಪಡಿಸಲಾಗಿದೆ. ಜೈಲಿನಲ್ಲಿರುವ ಕೆಲವು ಅಧಿಕಾರಿಗಳ ಸಹಕಾರದಿಂದಲೇ ಕೈದಿಗಳಿಗೆ ಬೇಕಾದ ವಸ್ತುಗಳು ಪೂರೈಕೆ ಯಾಗುತ್ತಿವೆ ಎಂಬ ಸಂಶಯ ಬಂದಿದ್ದು ಈ ಬಗ್ಗೆ ಉನ್ನತ ಮಟ್ಟದ ತನಿಖೆಗೆ ತೀರ್ಮಾನಿಸಲಾಗಿದೆ.

    Verbattle
    Verbattle
    Verbattle
    ಕೊಲೆ ದರ್ಶನ್ ನ್ಯಾಯ ಬೆಂಗಳೂರು
    Share. Facebook Twitter Pinterest LinkedIn Tumblr Email WhatsApp
    Previous Articleತಾಯಿ ತೊರೆದ ಮರಿಗೆ ಬೊಂಬೆಯೇ ಸರ್ವಸ್ವ: ಪುಟಾಣಿ ಮಂಗ ‘ಪಂಚ್’ನ ಕರುಣಾಜನಕ ಕಥೆ!
    Next Article ಸ್ನೇಹಮಯಿ ಕೃಷ್ಣ ವಿರುದ್ಧ ಮತ್ತೊಂದು ಎಫ್ಐಆರ್!
    vartha chakra
    • Website

    Related Posts

    ಸ್ನೇಹಮಯಿ ಕೃಷ್ಣ ವಿರುದ್ಧ ಮತ್ತೊಂದು ಎಫ್ಐಆರ್!

    ಫೆಬ್ರವರಿ 23, 2026

    ಸಿಎಂ ಸಿದ್ದರಾಮಯ್ಯ ಟ್ವೀಟ್ – ಪ್ರಿಯಾಂಕ್ ಖರ್ಗೆ ಏನಂದ್ರು ಗೊತ್ತಾ..?

    ಫೆಬ್ರವರಿ 21, 2026

    ನಿರ್ಣಾಯಕ ಘಟ್ಟ ತಲುಪಿದ ನಾಯಕತ್ವ ಬಿಕ್ಕಟ್ಟು

    ಫೆಬ್ರವರಿ 21, 2026

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಸ್ನೇಹಮಯಿ ಕೃಷ್ಣ ವಿರುದ್ಧ ಮತ್ತೊಂದು ಎಫ್ಐಆರ್!

    ಜೈಲಿನಲ್ಲಿ ಅಕ್ರಮ ನಿಲ್ಲುತ್ತಲೇ ಇಲ್ಲ

    ತಾಯಿ ತೊರೆದ ಮರಿಗೆ ಬೊಂಬೆಯೇ ಸರ್ವಸ್ವ: ಪುಟಾಣಿ ಮಂಗ ‘ಪಂಚ್’ನ ಕರುಣಾಜನಕ ಕಥೆ!

    ಇಂಡಿಯಾ ಎಐ ಸಮಿಟ್: ಬಿಲ್ ಗೇಟ್ಸ್ ಗೈರುಹಾಜರಿ ಮತ್ತು ಸಂಘಟಕರ ‘ಬುದ್ಧಿಹೀನ’ ಎಡವಟ್ಟುಗಳು!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Obplvw ರಲ್ಲಿ ಪೊಲೀಸ್ ಇಲಾಖೆ ಗೌರವ ಹಾಳಾಗುತ್ತಿದೆಯಂತೆ.
    • Tayloradvag ರಲ್ಲಿ ಎದೆ ನಡುಗಿಸಿದ ಭೀಕರ ಹತ್ಯೆ.
    • MichaelRem ರಲ್ಲಿ ಎ.ಐ ಹುಡುಗಿ ನೋಡಿ ಹಳ್ಳಕ್ಕೆ ಬಿದ್ದ!
    Latest Kannada News

    ಸ್ನೇಹಮಯಿ ಕೃಷ್ಣ ವಿರುದ್ಧ ಮತ್ತೊಂದು ಎಫ್ಐಆರ್!

    ಫೆಬ್ರವರಿ 23, 2026

    ಜೈಲಿನಲ್ಲಿ ಅಕ್ರಮ ನಿಲ್ಲುತ್ತಲೇ ಇಲ್ಲ

    ಫೆಬ್ರವರಿ 23, 2026

    ತಾಯಿ ತೊರೆದ ಮರಿಗೆ ಬೊಂಬೆಯೇ ಸರ್ವಸ್ವ: ಪುಟಾಣಿ ಮಂಗ ‘ಪಂಚ್’ನ ಕರುಣಾಜನಕ ಕಥೆ!

    ಫೆಬ್ರವರಿ 22, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.