ಸಂಗ್ರಹಗಳು
    • ಏಪ್ರಿಲ್ 2026
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಹಿಂದುಳಿದ ವರ್ಗಗಳ ಬೇಡಿಕೆ ಗೊತ್ತಾ..?
    ಸರ್ಕಾರ

    ಹಿಂದುಳಿದ ವರ್ಗಗಳ ಬೇಡಿಕೆ ಗೊತ್ತಾ..?

    vartha chakraBy vartha chakraಫೆಬ್ರವರಿ 24, 2026ಯಾವುದೇ ಟಿಪ್ಪಣಿಗಳಿಲ್ಲ2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು,
    ಅವಕಾಶ ವಂಚಿತ ಹಿಂದುಳಿದ ವರ್ಗಗಳ ಹಲವು ಸಮುದಾಯಗಳಿಗೆ ಸಾಮಾಜಿಕ ನ್ಯಾಯ ಕಲ್ಪಿಸುವ ದೃಷ್ಟಿಯಿಂದ ಹಿಂದುಳಿದ ವರ್ಗಗಳ ಶಾಶ್ವತ ಆಯೋಗ ನಡೆಸುತ್ತಿರುವ ಶೈಕ್ಷಣಿಕ ಮತ್ತು ಸಾಮಾಜಿಕ ಸಮೀಕ್ಷೆಯ ವರದಿಯನ್ನು ಅನುಷ್ಠಾನಕ್ಕೆ ತರುವಂತೆ ಹಿಂದುಳಿದ ವರ್ಗಗಳ ಸಮುದಾಯದ ನಾಯಕರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮನವಿ ಮಾಡಿದ್ದಾರೆ.
    ಬಜೆಟ್ ಸಿದ್ಧತೆ ನಡೆಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿದ ಕಾಂಗ್ರೆಸ್ ಪಕ್ಷದ ಹಿಂದುಳಿದ ವರ್ಗಗಳ ಶಾಸಕರು ಮಾಜಿ ಮಂತ್ರಿಗಳು ಹಾಗೂ ವಿವಿಧ ಸಮುದಾಯದ ಮುಖಂಡರು ಭೇಟಿ ಮಾಡಿ ಹಿಂದುಳಿದ ವರ್ಗಗಳ ಹಲವಾರು ಬೇಡಿಕೆಗಳನ್ನು ಈಡೇರಿಸಲು ಮನವಿ ಪತ್ರ ಸಲ್ಲಿಸಿದರು.
    ಈ ವೇಳೆ ಹಿಂದುಳಿದ ವರ್ಗಗಳ ಶಾಶ್ವತ ಆಯೋಗ ನಡೆಸುತ್ತಿರುವ ಸಮುದಾಯಗಳ ಶೈಕ್ಷಣಿಕ ಮತ್ತು ಸಾಮಾಜಿಕ ಸಮೀಕ್ಷೆಯ ಬಗ್ಗೆ ಪ್ರಸ್ತಾಪಿಸಿದ ಹಲವಾರು ಮುಖಂಡರು ಈ ಸಮುದಾಯಗಳಿಗೆ ಸಾಮಾಜಿಕ ನ್ಯಾಯ ಕಲ್ಪಿಸುವ ದೃಷ್ಟಿಯಿಂದ ತಕ್ಷಣವೇ ಆಯೋಗದ ಅಧ್ಯಕ್ಷ ಮಧುಸೂದ ನಾಯಕ್ ಅವರಿಗೆ ತಮ್ಮ ವರದಿ ಸಲ್ಲಿಸುವಂತೆ ಸೂಚಿಸಬೇಕು ಎಂದು ಆಗ್ರಹಿಸಿದರು.
    ಈ ಹಿಂದೆ ಕಾಂತರಾಜು ನೇತೃತ್ವದ ಆಯೋಗ ಸಮೀಕ್ಷೆಯನ್ನು ಪೂರ್ಣಗೊಳಿಸಿ ಸರ್ಕಾರಕ್ಕೆ ವರದಿ ನೀಡಿದರು ಅದು ಸಮೀಕ್ಷೆ ನಡೆಸಿದ ಅವಧಿ ಮತ್ತು ವರದಿ ಸ್ವೀಕರಿಸಿದ ಅವಧಿ ಹತ್ತು ವರ್ಷ ದಾಟಿದ ಪರಿಣಾಮ ಕಾನೂನಿನಲ್ಲಿ ಅದನ್ನು ಜಾರಿಗೊಳಿಸಲು ಅವಕಾಶವಿರಲಿಲ್ಲ ಈಗ ಮಧುಸೂದನ್ ನಾಯಕ್ ನೇತೃತ್ವದ ಆಯೋಗ ತಕ್ಷಣ ವರದಿ ಸಲ್ಲಿಸಿದರೆ ಅದನ್ನು ಅನುಷ್ಠಾನಕ್ಕೆ ತರಲು ಅನುಕೂಲವಾಗಲಿದೆ ಎಂದು ಹಲವು ನಾಯಕರು ಮುಖ್ಯಮಂತ್ರಿಗಳಿಗೆ ಮನವರಿಕೆ ಮಾಡಿಕೊಳ್ಳಲು ಪ್ರಯತ್ನಿಸಿದರು ಎಂದು ತಿಳಿದುಬಂದಿದೆ.
    ಮಾರ್ಚ್ ಆರರಂದು ರಾಜ್ಯ ಬಜೆಟ್ ಮಂಡನೆ ಯಾಗಲಿದೆ ಅದಕ್ಕೂ ಮುನ್ನವೇ ವರದಿಯನ್ನು ಸ್ವೀಕರಿಸಿ ಅದನ್ನು ಸಂಪುಟ ಸಭೆಯಲ್ಲಿ ಮಂಡಿಸಿ ಅನುಮೋದನೆ ಪಡೆದುಕೊಳ್ಳಬೇಕು ಆನಂತರ ಬಜೆಟ್ ನಲ್ಲಿ ವರದಿ ಅನುಷ್ಠಾನಕ್ಕೆ ಅಗತ್ಯವಿರುವ ಅನುದಾನ ತೆಗೆದಿರಿಸಬೇಕು ಎಂದು ನಿಯೋಗ ಮನವಿ ಮಾಡಿದೆ.
    ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ಮಾತ್ರ ಈ ವರದಿಯನ್ನು ಅನುಷ್ಠಾನಕ್ಕೆ ತರಲು ಸಾಧ್ಯ. ನಿಮಗೆ ಮಾತ್ರ ಸಾಮಾಜಿಕ ನ್ಯಾಯದ ಬಗ್ಗೆ ಬದ್ಧತೆ ಇದೆ ಹೀಗಾಗಿ ನಿಮ್ಮ ಅವಧಿಯಲ್ಲಿ ಇದನ್ನು ಅನುಷ್ಠಾನಕ್ಕೆ ತರುವ ಮೂಲಕ ಇತಿಹಾಸ ನಿರ್ಮಾಣ ಮಾಡಲು ಸಾಧ್ಯವಿದೆ ಎಂದು ಅಭಿಪ್ರಾಯ ಪಟ್ಟ ನಿಯೋಗ ಸ್ವಾತಂತ್ರ್ಯ ಬಂದ ನಂತರದಿಂದ ಹಿಂದುಳಿದ ವರ್ಗಗಳಿಗೆ ಆಗುತ್ತಿರುವ ಅನ್ಯಾಯ ಸರಿಪಡಿಸುವ ಮೂಲಕ ಚಾರಿತ್ರಾರ್ಹ ನಿರ್ಧಾರ ಕೈಗೊಳ್ಳುವಂತೆ ಮನವಿ ಮಾಡಿದ್ದಾರೆ.

    Verbattle
    Verbattle
    Verbattle
    ಕಾಂಗ್ರೆಸ್ ನ್ಯಾಯ ಬೆಂಗಳೂರು ಸರ್ಕಾರ ಸಿದ್ದರಾಮಯ್ಯ
    Share. Facebook Twitter Pinterest LinkedIn Tumblr Email WhatsApp
    Previous Articleಅತ್ತೆಯ ಸಾವಿಗೆ ದೇವರ ಮೊರೆ ಹೋದ ಸೊಸೆ! ಹುಂಡಿಯಲ್ಲಿ ಸಿಕ್ಕ ಪತ್ರ ವೈರಲ್!!
    Next Article ಅಮೆರಿಕದಲ್ಲಿ ಹಿಂದೂಗಳೇ ಅತ್ಯಂತ ಹೆಚ್ಚು ಸುಶಿಕ್ಷಿತರು: ಪ್ಯೂ ಸಂಶೋಧನಾ ಸಂಸ್ಥೆಯ ವರದಿಯಲ್ಲಿ ಬಹಿರಂಗ
    vartha chakra
    • Website

    Related Posts

    ಸಿನಿಮಾ ಪ್ರಮೋಷನ್ ಮಾಡುತ್ತಾರಂತೆ ಪ್ರಧಾನಿ!

    ಏಪ್ರಿಲ್ 7, 2026

    ಕೇರಳದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಭರ್ಜರಿ ಪ್ರಚಾರ

    ಏಪ್ರಿಲ್ 6, 2026

    ರಾಜ್ಯಪಾಲರ ನಡೆಗೆ ರಕ್ಷಣಾ ವೇದಿಕೆ ಕೆಂಡ

    ಏಪ್ರಿಲ್ 5, 2026

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಸಿನಿಮಾ ಪ್ರಮೋಷನ್ ಮಾಡುತ್ತಾರಂತೆ ಪ್ರಧಾನಿ!

    ಕೇರಳದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಭರ್ಜರಿ ಪ್ರಚಾರ

    ರಾಜ್ಯಪಾಲರ ನಡೆಗೆ ರಕ್ಷಣಾ ವೇದಿಕೆ ಕೆಂಡ

    ದಿನಗೂಲಿ ನೌಕರರಿಗೆ ಬಂಪರ್!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Patrickdiusa ರಲ್ಲಿ ವೆನೆಜುವೆಲಾ ಅಧ್ಯಕ್ಷರನ್ನು ‌ಬಂಧಿಸಿದ್ದು ಹೇಗೆ ಗೊತ್ತಾ?
    • Ycajsl ರಲ್ಲಿ ಬಾಲ‌ ಬಿಚ್ವಿದರೆ ಜೋಕೆ – ಪೊಲೀಸರ ಎಚ್ಚರಿಕೆ
    • Cwvbwx ರಲ್ಲಿ ಚುನಾವಣೆಯಲ್ಲಿ ಮಗ ಸೋಲಬೇಕೆಂದು ಶಾಪ ಹಾಕಿದ ತಂದೆ | AK Antony
    Latest Kannada News

    ಸಿನಿಮಾ ಪ್ರಮೋಷನ್ ಮಾಡುತ್ತಾರಂತೆ ಪ್ರಧಾನಿ!

    ಏಪ್ರಿಲ್ 7, 2026

    ಕೇರಳದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಭರ್ಜರಿ ಪ್ರಚಾರ

    ಏಪ್ರಿಲ್ 6, 2026

    ರಾಜ್ಯಪಾಲರ ನಡೆಗೆ ರಕ್ಷಣಾ ವೇದಿಕೆ ಕೆಂಡ

    ಏಪ್ರಿಲ್ 5, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.