ಸಂಗ್ರಹಗಳು
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಹೈಕಮಾಂಡ್ ಮೊರೆಗೆ ಡಿಸಿಎಂ ಬೆಂಬಲಿಗರ ನಿರ್ಧಾರ
    ಡಿ.ಕೆ.ಶಿವಕುಮಾರ್

    ಹೈಕಮಾಂಡ್ ಮೊರೆಗೆ ಡಿಸಿಎಂ ಬೆಂಬಲಿಗರ ನಿರ್ಧಾರ

    vartha chakraBy vartha chakraಫೆಬ್ರವರಿ 27, 2026ಯಾವುದೇ ಟಿಪ್ಪಣಿಗಳಿಲ್ಲ2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle
    ಬೆಂಗಳೂರು,
    ಅಧಿಕಾರ ಹಸ್ತಾಂತರ ವಿಚಾರದ ಕುರಿತಾಗಿ ರಾಜ್ಯ ಕಾಂಗ್ರೆಸ್ಸಿನಲ್ಲಿ ಉಂಟಾಗಿರುವ ಗೊಂದಲಗಳನ್ನು ಬಗೆಹರಿಸಲು ತಕ್ಷಣವೇ ಹೈಕಮಾಂಡ್ ಮಧ್ಯ ಪ್ರವೇಶಿಸಿ ಎಲ್ಲವನ್ನು ಇತ್ಯರ್ಥ ಪಡಿಸಬೇಕು ಎಂದು
    ಆಗ್ರಹಿಸಲು ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಬಣದಲ್ಲಿ ಗುರುತಿಸಿಕೊಂಡಿರುವ ಶಾಸಕರು ತೀರ್ಮಾನಿಸಿದ್ದಾರೆ.
    ಮಾಗಡಿ ಕ್ಷೇತ್ರದ ಶಾಸಕ ಬಾಲಕೃಷ್ಣ ಅವರ ಹುಟ್ಟುಹಬ್ಬದ ನೆಪದಲ್ಲಿ ಕಳೆದ ರಾತ್ರಿ ಭೋಜನ ಕೂಟ ನಡೆಸಿದ ಡಿಕೆ ಶಿವಕುಮಾರ್ ಬಣದ‌ 20ಕ್ಕೂ ಹೆಚ್ಚು ಶಾಸಕರು ಸದ್ಯದಲ್ಲಿಯೇ ದೆಹಲಿಗೆ ತೆರಳಿ ಹೈಕಮಾಂಡ್ ನಾಯಕರನ್ನು ಭೇಟಿ ಮಾಡಲು ನಿರ್ಧರಿಸಿದ್ದಾರೆ
    ನಾಯಕತ್ವ ಬದಲಾವಣೆ ಕುರಿತಂತೆ ಹೈಕಮಾಂಡ್‌ ಯಾವುದಾದರೂ ತೀರ್ಮಾನ ಕೈಗೊಳ್ಳದಿದ್ದರೆ ಸರ್ಕಾರಕ್ಕೂ ಮತ್ತು ಪಕ್ಷಕ್ಕೂ ಹಾನಿಯಾಗಲಿದೆ ಎಂದು ಮನವರಿಕೆ ಮಾಡಿಕೊಡುವ ಮೂಲಕ ರಾಜ್ಯದಲ್ಲಿ ಪಕ್ಷವನ್ನು ಅಧಿಕಾರಕ್ಕೆ ತರಲು ಶ್ರಮಿಸಿದ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರಿಗೆ ಅಧಿಕಾರ ಹಸ್ತಾಂತರಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಸೂಚಿಸಬೇಕು ಎಂದು ಕೋರಲು ತೀರ್ಮಾನಿಸಿದ್ದಾರೆ.
    ಸಚಿವರಾದ ಡಿ. ಸುಧಾಕರ್, ಮಾಕಾಂಳ ವೈದ್ಯ ಸಹ ಭಾಗಿಯಾಗಿದ್ದರು. ಇವರ ಜತೆಗೆ ಶಾಸಕರುಗಳಾದ ಸಿ.ಪಿ. ಯೋಗೀಶ್ವರ್, ಉದಯಗೌಡ ಕದಲೂರು, ರವಿ ಗಣಿಗ, ರಮೇಶ್ ಬಂಡಿಸಿದ್ದೇಗೌಡ, ಬಿ.ಶಿವಣ್ಣ,ಡಾ. ರಂಗನಾಥ್, ಟಿ.ಬಿ.ಜಯಚಂದ್ರ, ನಯನ ಮೋಟಮ್ಮ, ಬಸವರಾಜು ಶಿವಗಂಗಾ, ಪ್ರಕಾಶ್ ಕೋಳಿವಾಡ, ಗಣೇಶ್ ಹುಕ್ಕೇರಿ, ಶರತ್ ಬಚ್ಚೇಗೌಡ, ಮಂತರ್‌ಗೌಡ, ಹೊನ್ನಾಳಿ ಶಾಸಕ ಶಾಂತನಗೌಡ ಸೇರಿದಂತೆ ಇಪ್ಪತ್ತಕ್ಕೂ ಹೆಚ್ಚು ಮಂದಿ ಭಾಗಿಯಾಗಿದ್ದರು.
    ಸಭೆಯಲ್ಲಿ ಪ್ರಮುಖವಾಗಿ ಮಾತನಾಡಿದ ಬಾಲಕೃಷ್ಣ ಡಾ. ರಂಗನಾಥ್ ರವಿಕುಮಾರ್ ಗಣಿಗ ಮತ್ತು ನಯನ ಮೋಟಮ್ಮ ಅವರು ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ತರಲು ಡಿಕೆ ಶಿವಕುಮಾರ್ ಅವರು ಸಾಕಷ್ಟು ಶ್ರಮ ಪಟ್ಟಿದ್ದಾರೆ ಈ ಶ್ರಮಕ್ಕೆ ತಕ್ಕ ಪ್ರತಿಫಲವನ್ನು ಹೈಕಮಾಂಡ್ ನೀಡಬೇಕು ಆದರೆ ಇಲ್ಲಿಯವರೆಗೆ ತೀರ್ಮಾನ ಪ್ರಕಟಿಸದೆ ಮೀನಾ ಮೇಷ ಎಣಿಸುವ ಮೂಲಕ ಗೊಂದಲ ಸೃಷ್ಟಿಸುತ್ತಿದೆ ಎಂಬ ಆಳಲು ತೋಡಿಕೊಂಡಿದ್ದಾರೆ.
    ಸರ್ಕಾರ ರಚನೆಯ ಸಮಯದಲ್ಲಿ ಆದ ಒಪ್ಪಂದದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಧಿಕಾರ ಅಸ್ತಾಂತರ ಮಾಡಬೇಕು ಆದರೆ ಅವರು ಹೈಕಮಾಂಡ್ ನೆಪ ಹೇಳಿಕೊಂಡು ಅಧಿಕಾರ ಹಸ್ತಾಂತರಕ್ಕೆ ಮುಂದಾಗುತ್ತಿಲ್ಲ ಹೀಗಾಗಿ ನಮ್ಮ ತಾಳ್ಮೆಗೂ ಒಂದು ಮಿತಿ ಇದೆ ಅಗತ್ಯ ಬಿದ್ದರೆ ಎಲ್ಲರೂ ಸೇರಿ ಶಕ್ತಿ ಪ್ರದರ್ಶನ ಮಾಡೋಣ ಎಂದು ಹೇಳಿರುವುದಾಗಿ ಗೊತ್ತಾಗಿದೆ.
    ಈ ನಡುವೆ ಸಭೆಯಲ್ಲಿ ಹಾಜರಿದ್ದ ರಾಜ್ಯಸಭೆಯ ಸದಸ್ಯ ಹಾಗೂ ಕೆಪಿಸಿಸಿ ಕಾರ್ಯಾಧ್ಯಕ್ಷ ಜಿ ಸಿ ಚಂದ್ರಶೇಖರ್ ಮಾತನಾಡಿ ಈ ವಿಷಯದಲ್ಲಿ ಹೈಕಮಾಂಡ್ ಈಗಾಗಲೇ ತೀರ್ಮಾನ ತೆಗೆದುಕೊಂಡಿದೆ ನೀವುಗಳು ದುಡುಕಿ ಶಕ್ತಿ ಪ್ರದರ್ಶನದಂತಹ ಪ್ರಯತ್ನಗಳಿಗೆ ಮುಂದಾಗಬೇಡಿ ಡಿಕೆ ಶಿವಕುಮಾರ್ ಅವರಿಗೆ ಲೋಕಸಭೆ ಪ್ರತಿಪಕ್ಷ ನಾಯಕ ರಾಹುಲ್ ಗಾಂಧಿ ನಾವು ನಿಮ್ಮ ಜೊತೆ ಇದ್ದೇವೆ ಸೂಕ್ತ ಸಮಯದಲ್ಲಿ ತೀರ್ಮಾನ ತೆಗೆದುಕೊಳ್ಳುತ್ತೇವೆ ಎಂದು ಹೇಳಿದ್ದಾರೆ ಬಹುತೇಕ ರಾಜ್ಯ ವಿಧಾನ ಮಂಡ್ಯದ ಬಜೆಟ್ ಅಧಿವೇಶನ ಮುಗಿದ ಕೂಡಲೇ ಅಧಿಕಾರ ಹಸ್ತಾಂತರ ಪ್ರಕ್ರಿಯೆ ಸುಗಮವಾಗಿ ಆಗಲಿದೆ ಎಂದು ವಿವರಿಸಿರುವುದಾಗಿ ತಿಳಿದು ಬಂದಿದೆ.
    ಜಿ ಸಿ ಚಂದ್ರಶೇಖರ್ ಅವರ ಅಭಿಪ್ರಾಯಕ್ಕೆ ಎಲ್ಲರೂ ಸಹಮತ ವ್ಯಕ್ತಪಡಿಸಿದರಾದರು ಹೈಕಮಾಂಡ್ ಕಳೆದ ಆರು ತಿಂಗಳಿನಿಂದ ಇದೇ ರೀತಿಯ ನೆಪಗಳನ್ನು ಹೇಳುತ್ತಾ ಬಂದಿದೆ ಈಗ ಬಜೆಟ್ ಅಧಿವೇಶನ ಆಗಲಿ ಎನ್ನುತ್ತಾರೆ ಆನಂತರ ಕೇರಳ ಚುನಾವಣೆ ಮುಗಿಯಲಿ ಎಂಬ ನೆಪ ಹುಡುಕುತ್ತಾರೆ ಹೀಗಾಗಿ ಈ ಗೊಂದಲ ಹೀಗೆ ಮುಂದುವರೆಯುತ್ತದೆ ಇದಕ್ಕೆ ಕೊನೆ ಹಾಡಲೇಬೇಕು ಹೀಗಾಗಿ ಎಲ್ಲರೂ ಒಟ್ಟಾಗಿ ದೆಹಲಿಗೆ ತೆರಳಿ ರಾಹುಲ್ ಗಾಂಧಿ ಅವರನ್ನು ಭೇಟಿ ಮಾಡೋಣ ಎಂಬ ನಿರ್ಧಾರಕ್ಕೆ ಬಂದಿದ್ದಾರೆ ಅಲ್ಲದೆ ರಾಹುಲ್ ಗಾಂಧಿ ಜೊತೆ ಭೇಟಿಗೆ ಸಮಯ ನಿಗದಿಪಡಿಸುವ ಜವಾಬ್ದಾರಿಯನ್ನು ಜಿಸಿ ಚಂದ್ರಶೇಖರ್ ಅವರಿಗೆ ನೀಡಲಾಗಿದೆ.

    Verbattle
    Verbattle
    Verbattle
    ಕಾಂಗ್ರೆಸ್ ಚುನಾವಣೆ ಬೆಂಗಳೂರು ರಾಹುಲ್ ಗಾಂಧಿ ಸರ್ಕಾರ ಸಿದ್ದರಾಮಯ್ಯ
    Share. Facebook Twitter Pinterest LinkedIn Tumblr Email WhatsApp
    Previous Articleಬೆಂಗಳೂರಿನ ‘ಸಾವಿರ ಸರೋವರಗಳ’ ಪರಂಪರೆಗೆ ಜಲಮೂಲಗಳ ಗುಣಮಟ್ಟದ ಕಳಂಕ!
    Next Article ಉದ್ಯೋಗ ಸೃಷ್ಟಿಯಲ್ಲಿ ದೇಶಕ್ಕೇ ಮಾದರಿಯಾದ ಕರ್ನಾಟಕ!
    vartha chakra
    • Website

    Related Posts

    ರಾಜ್ಯದ 13 ಜಿಲ್ಲೆಗಳಲ್ಲಿ ಮಳೆ: ಸುಡುವ ಬಿಸಿಲಿಗೆ ತಂಪೆರೆದ ವರುಣ!

    ಮಾರ್ಚ್ 18, 2026

    ಮಂತ್ರಿ ಸ್ಥಾನಕ್ಕೆ ಹಿರಿಯ ಶಾಸಕರ ಪಟ್ಟು

    ಮಾರ್ಚ್ 18, 2026

    ಅಧಿಕಾರಿಗಳಿಗೆ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ನೋಟಿಸ್

    ಮಾರ್ಚ್ 18, 2026

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ರಾಜ್ಯದ 13 ಜಿಲ್ಲೆಗಳಲ್ಲಿ ಮಳೆ: ಸುಡುವ ಬಿಸಿಲಿಗೆ ತಂಪೆರೆದ ವರುಣ!

    ಮಂತ್ರಿ ಸ್ಥಾನಕ್ಕೆ ಹಿರಿಯ ಶಾಸಕರ ಪಟ್ಟು

    ಅಧಿಕಾರಿಗಳಿಗೆ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ನೋಟಿಸ್

    ಪ್ರಿಯಾಂಕ್ ಖರ್ಗೆ ಪ್ರಶ್ನೆಗೆ ತಬ್ಬಿಬ್ಬಾದ ಬಿಜೆಪಿ ಶಾಸಕರು

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Elmertok ರಲ್ಲಿ ಸಫಾರಿ ಪ್ರಿಯರಿಗೆ ಸಿಹಿ ಸುದ್ದಿ
    • Patrickedife ರಲ್ಲಿ ಆಂಧ್ರ ಮುಖ್ಯಮಂತ್ರಿ ಹೆಸರಲ್ಲಿ ವಂಚನೆ
    • Mxjaol ರಲ್ಲಿ ವಶೀಕರಣಕ್ಕಾಗಿ ಹಲ್ಲಿ ಜನನಾಂಗ ಕೊಡುವ ಮಾಂತ್ರಿಕ!
    Latest Kannada News

    ರಾಜ್ಯದ 13 ಜಿಲ್ಲೆಗಳಲ್ಲಿ ಮಳೆ: ಸುಡುವ ಬಿಸಿಲಿಗೆ ತಂಪೆರೆದ ವರುಣ!

    ಮಾರ್ಚ್ 18, 2026

    ಮಂತ್ರಿ ಸ್ಥಾನಕ್ಕೆ ಹಿರಿಯ ಶಾಸಕರ ಪಟ್ಟು

    ಮಾರ್ಚ್ 18, 2026

    ಅಧಿಕಾರಿಗಳಿಗೆ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ನೋಟಿಸ್

    ಮಾರ್ಚ್ 18, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.